ಆಂದೋಲನ

ಓದುಗರ ಪತ್ರ: ಬಸ್ ತಂಗುದಾಣದಲ್ಲಿ ಸ್ವಚ್ಛತೆ ಕಾಪಾಡಿ

ಮೈಸೂರಿನ ಜೆ. ಪಿ.ನಗರದ ಪ್ರಮುಖ ತಂಗುದಾಣವಾದ ಗೊಬ್ಬಳಿ ಮರ ತಂಗುದಾಣವು ನಿರ್ವಹಣೆಯಿಲ್ಲದೆ ದುಸ್ಥಿತಿಯಲ್ಲಿದೆ. ಬಸ್ ತಂಗುದಾಣದ ಗೋಡೆಗಳಿಗೆ ಭಿತ್ತಿಪತ್ರಗಳನ್ನು ಅಂಟಿಸಲಾಗಿದೆ. ಗೋಡೆ ಪಕ್ಕದಲ್ಲಿ ಜೋಡಿಸಿರುವ ಮೂಟೆಗಳು ತಂಗುದಾಣದ…

1 year ago

ಓದುಗರ ಪತ್ರ: ಧರ್ಮಸ್ಥಳ ಪ್ರಕರಣ; ಸರ್ಕಾರದ ಕ್ರಮ ಸ್ವಾಗತಾರ್ಹ

ಪವಿತ್ರ ಯಾತ್ರಾ ಸ್ಥಳವಾದ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ಅತ್ಯಾಚಾರ ಮತ್ತು ಹತ್ಯೆ ಪ್ರಕರಣಗಳ ತನಿಖೆಗಾಗಿ ರಾಜ್ಯ ಸರ್ಕಾರ ವಿಶೇಷ ತನಿಖಾ ತಂಡವನ್ನು ರಚಿಸಿರುವುದು ಸ್ವಾಗತಾರ್ಹ.…

1 year ago

ಹಿಮ ಹೊದ್ದ ಬೆಟ್ಟದ ಮೇಲೆ ಕಣ್ತಣಿಸುವ ದೇಗುಲ ತಾಣ

ಗುಂಡ್ಲುಪೇಟೆ ತಾಲ್ಲೂಕಿನ ಪ್ರಸಿದ್ಧ ಹಿಮವದ್ ಗೋಪಾಲಸ್ವಾಮಿ ಬೆಟ್ಟವು ಪ್ರವಾಸಿಗರನ್ನು ಆಕರ್ಷಿಸುತ್ತಿದೆ. ಇದು ಬಂಡೀಪುರ ರಾಷ್ಟ್ರೀಯ ಹುಲಿ ಸಂರಕ್ಷಿತ ಪ್ರದೇಶ ಹಾಗೂ ಉದ್ಯಾನವವನ್ನು ಒಳಗೊಂಡಿರುವ ಪ್ರವಾಸಿ ತಾಣವಾಗಿದೆ. ಬೆಟ್ಟಕ್ಕೆ…

1 year ago

ಅನಾದಿ ಕಾಲದ ಹನುಮ ಪ್ರವಾಸಿಗರು ವಡಗೆರೆ ಬಿದ್ದಾಂಜನೇಯ

ಚಾಮರಾಜನಗರ ಜಿಲ್ಲೆಯ ಪ್ರಸಿದ್ಧ ಗಿರಿಧಾಮವಾಗಿರುವ ಬಿಳಿಗಿರಿರಂಗನಬೆಟ್ಟದ ತಪ್ಪಲಿನಲ್ಲಿ ವಡಗೆರೆ ಗ್ರಾಮದ ಗುಡ್ಡದ ಬಳಿ ಇರುವ ಬಿದ್ದಾಂಜನೇಯ ಸ್ವಾಮಿ ದೇಗುಲದ ಹನುಮ ಅನಾದಿ ಕಾಲದಿಂದಲೂ ಪ್ರಸಿದ್ಧಿಯಾಗಿದೆ. ಮೈಸೂರು ಅರಸರ…

1 year ago

ಅನುದಾನ ಸದ್ಬಳಕೆ ಮಾಡಿ, ಕಾರ್ಯ ಪ್ರಗತಿ ಸಾಧಿಸಿ : ಡಾ.ಎಸ್ ಸೆಲ್ವಕುಮಾರ್

ಮೈಸೂರು : ವಿವಿಧ ಸರ್ಕಾರಿ ಯೋಜನೆಗಳಡಿ ನೀಡಿರುವ ಅನುದಾನಗಳನ್ನು ಸದ್ಬಳಕೆ ಮಾಡಿ, ನಿಗಧಿತ ಅವಧಿಯಲ್ಲಿ ಪ್ರಗತಿ ಸಾಧಿಸಿ ಎಂದು ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆ ಹಾಗೂ ಲೋಕೋಪಯೋಗಿ…

1 year ago

ಜನರಿಗೆ ಗ್ಯಾರಂಟಿ ಯೋಜನೆಗಳನ್ನು ಸಮರ್ಪಕವಾಗಿ ತಲುಪಿಸಿ: ಗುರುಸ್ವಾಮಿ

ಮೈಸೂರು : ರಾಜ್ಯ ಸರ್ಕಾರದ ಮಹತ್ವದ ಐದು ಗ್ಯಾರಂಟಿ ಯೋಜ‌ನೆಗಳನ್ನು ಅರ್ಹ ಫಲಾನುಭವಿಗಳಿಗೆ ಸಮರ್ಪಕವಾಗಿ ತಲುಪಿಸಬೇಕು. ಅಧಿಕಾರಿಗಳು ಬದ್ಧತೆಯಿಂದ ಕೆಲಸ ಮಾಡಬೇಕು ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠಾ‌ನ…

1 year ago

ಹಲಗೂರು | ವಿದ್ಯುತ್‌ ಸ್ಪರ್ಶಕ್ಕೆ ಗಂಡಾನೆ ಸಾವು

ಮಳವಳ್ಳಿ : ಜಮೀನಿಗೆ ಅಳವಡಿಸಿದ್ದ ವಿದ್ಯುತ್‌ ಬೇಲಿಯ ಸ್ಪರ್ಶಕ್ಕೆ ಮುತ್ತತ್ತಿ ಅರಣ್ಯ ಪ್ರದೇಶ ಗಂಡಾನೆ ಸಾವಿಗೀಡಾಗಿರುವ ಘಟನರ ತಾಲೂಕಿನ ಹಲಗೂರು ಸಮೀಪದ ಕರಲಕಟ್ಟೆ ಗ್ರಾಮದ ಬಳಿ ನಡೆದಿದೆ.…

1 year ago

ಬಿಕ್ಲು ಶಿವು ಕೊಲೆ ಪ್ರಕರಣ | ಪೊಲೀಸರು ಬಂಧಿಸಿರುವ ಅನಿಲ್‌ಗೂ, ತಮಗೂ ಯಾವುದೇ ಸಂಬಂಧವಿಲ್ಲ : ಸ್ಪಷ್ಟನೆ ನೀಡಿದ ಶಾಸಕ ಬೈರತಿ ಬಸವರಾಜ್‌

ಬೆಂಗಳೂರು : ಆಸ್ತಿ ವಿವಾದದ ಹಿನ್ನೆಲೆಯಲ್ಲಿ ಕೊಲೆಯಾದ ರೌಡಿಶೀಟರ್ ಬಿಕ್ಲು ಶಿವು ಪ್ರಕರಣದಲ್ಲಿ ಪೊಲೀಸರು ಬಂಧಿಸಿರುವ ಅನಿಲ್‍ಗೂ, ನನಾಗಲೀ ಇಲ್ಲವೇ ನಮ್ ಕುಟುಂಬಕ್ಕೆ ಯಾವುದೇ ರೀತಿಯ ಸಂಬಂಧವಿಲ್ಲ…

1 year ago

ʻಇಡಿʼ ರಾಜಕೀಯ ಬಳಕೆ ಸಾಬೀತು : ಸಂಸದ ಸುನೀಲ್‌ ಬೋಸ್‌

ಮೈಸೂರು : ಮುಡಾ ಪ್ರಕರಣದಲ್ಲಿ ಸಿದ್ದರಾಮಯ್ಯ ಅವರ ಮೇಲೆ ಜಾರಿ ನಿರ್ದೇಶನಾಲಯವು ರಾಜಕೀಯ ಮಾಡುತ್ತಿರುವುದು ಸರಿಯಲ್ಲ ಎಂಬುದಾಗಿ ಸುಪ್ರೀಂಕೋರ್ಟ್ ಅಭಿಪ್ರಾಯಪಟ್ಟಿದ್ದು, ಇಡಿ ತನಿಖಾ ಸಂಸ್ಥೆ ಏಕೆ ರಾಜಕೀಯ…

1 year ago

ಧರ್ಮಸ್ಥಳ ಪ್ರಕರಣ | ಎಸ್‌ಐಟಿ ತನಿಖೆ ನಿಷ್ಪಕ್ಷಪಾತವಾಗಿ ನಡೆಸಲು ಆಗ್ರಹಿಸಿ ಪ್ರತಿಭಟನೆ

ಮಂಡ್ಯ : ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ಹೆಣ್ಣು ಮಕ್ಕಳ ಅಸಹಜ ಸಾವುಗಳು ಹಾಗೂ ಶವಗಳನ್ನು ಹೂತಿದ್ದ ಪ್ರಕರಣದ ಬಗ್ಗೆ ತನೆಖೆ ನಡೆಸಲು ಸರ್ಕಾರ ಎಸ್‌ಐಟಿಗೆ ವಹಿಸಿದ್ದು, ನಿಷ್ಪಕ್ಷಪಾತ…

1 year ago