ಬೀದರ್ : ರಾಜ್ಯದಲ್ಲಿ 30 ರಿಂದ 40 ಲಕ್ಷ ಗೃಹಲಕ್ಷ್ಮಿ ಸಂಘಗಳನ್ನು ರಚಿಸುವ ಯೋಜನೆಯಿದ್ದು, ಈ ಮೂಲಕ ಯಜಮಾನಿಯರಿಗೆ ಆರ್ಥಿಕವಾಗಿ ಬಲ ತುಂಬಲು ಕ್ರಮ ಕೈಗೊಳ್ಳಲಾಗುವುದು ಎಂದು…
ಮೈಸೂರು: ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಕಾರ್ಯಕ್ರಮಗಳನ್ನು ವೈಭವಯುತವಾಗಿ ಆಯೋಜಿಸಲು 19 ಉಪ ಸಮಿತಿಗಳನ್ನು ಜಿಲ್ಲಾಡಳಿತ ರಚಿಸಿದೆ. ದಸರಾ ವಿಶೇಷಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಜಿ.ಲಕ್ಷ್ಮೀಕಾಂತ ರೆಡ್ಡಿ ಅಧ್ಯಕ್ಷತೆಯಲ್ಲಿ…
ಮೈಸೂರು : ಸಾರ್ವಜನಿಕ ಸಭೆ, ಸಮಾರಂಭಗಳಲ್ಲಿ ನಡೆದುಕೊಳ್ಳುವ ರೀತಿ ಹಾಗೂ ಅತಿಥಿ ಶಿಕ್ಷಕರ ನೇಮಕದಲ್ಲಿ ಹಣ ಪಡೆದು ನಿಯೋಜನೆ ಮಾಡಿಕೊಳ್ಳುತ್ತಿರುವ ದೂರಿನ ಹಿನ್ನೆಲೆಯಲ್ಲಿ ಹುಣಸೂರು ಕ್ಷೇತ್ರ ಶಿಕ್ಷಣಾಧಿಕಾರಿ…
ಮೈಸೂರು : ಕೇಂದ್ರ ಸರ್ಕಾರದ ಯೋಜನೆಗಳ ಕುರಿತಾಗಿ ಮಾಹಿತಿ ಕೇಳಿದರೂ ಸ್ಪಂದಿಸದ ಅಧಿಕಾರಿಗಳ ವಿರುದ್ಧ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅತೃಪ್ತಿ ವ್ಯಕ್ತಪಡಿಸಿದರು. ನಗರದ ಜಿಲ್ಲಾ…
ಹನೂರು : ತಾಲೂಕಿನ ಶೆಟ್ಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಭದ್ರಯ್ಯನಹಳ್ಳಿ ಗ್ರಾಮದಲ್ಲಿ ಸಮರ್ಪಕ ಕುಡಿಯುವ ನೀರು ವ್ಯವಸ್ಥೆ ಇಲ್ಲದ ಪರಿಣಾಮ ಗ್ರಾಮಸ್ಥರು ಖಾಲಿ ಬಿಂದಿಗೆ ಹಿಡಿದು ಪ್ರತಿಭಟನೆ…
ಮಂಡ್ಯ : ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಇ-ಪೌತಿ ಖಾತಾ ಆಂದೋಲನ ಜಿಲ್ಲೆಯಲ್ಲಿ ಪ್ರಾರಂಭವಾಗಿದ್ದು, ಸಾರ್ವಜನಿಕರು ಇನ್ನೂ ಮುಂದೆ ತಾಲ್ಲೂಕು ಕಚೇರಿಗೆ ಅಲೆದಾಡುವಂತಿಲ್ಲ ಎಂದು ಜಿಲ್ಲಾಧಿಕಾರಿ ಡಾ: ಕುಮಾರ…
ಮಂಡ್ಯ : ಈ ಬಾರಿಯ ಲೋಕ್ ಅದಾಲತ್ ನಲ್ಲಿ ಹೆಚ್ಚಿನ ಕಾನೂನು ಪ್ರಕರಣಗಳನ್ನು ವಿಲೇವಾರಿ ಮಾಡುವ ಗುರಿ ಹೊಂದಿದ್ದು, ಸಾರ್ವಜನಿಕರು ಲೋಕ್ ಅದಾಲತ್ಅನ್ನು ಸದುಪಯೋಗ ಪಡಿಸಿಕೊಳ್ಳಿ ಎಂದು…
ಮೈಸೂರು : ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಬಗ್ಗೆ ಸಾರ್ವಜನಿಕವಾಗಿ ಅವಹೇಳನವಾಗಿ ಮಾತನಾಡಿರುವ ಬಗ್ಗೆ ಕಿಡಿಕಾರಿದ ಬೂಕರ್ ಪ್ರಶಸ್ತಿ ವಿಜೇತೆ ಬಾನು…
ಮಡಿಕೇರಿ: ಮಳೆಗಾಲ ಆರಂಭವಾಯಿತೆಂದರೆ ಸಾಕು ಕೊಡಗಿನತ್ತ ಹೆಚ್ಚಿನ ಪ್ರವಾಸಿಗರು ಮುಖ ಮಾಡುತ್ತಾರೆ. ಇಲ್ಲಿನ ತಂಪಾದ ವಾತಾವರಣ, ಹಚ್ಚಹಸಿರಿನ ಪರಿಸರದೊಂದಿಗೆ ಮಳೆಗೆ ಮೈದುಂಬಿ ಸೌಂದರ್ಯ ಹೆಚ್ಚಿಸಿಕೊಳ್ಳುವ ಜಲಪಾತಗಳನ್ನು ನೋಡುವುದೇ…
ಮಡಿಕೇರಿ: ಮಡಿಕೇರಿಯಿಂದ ಭಾಗಮಂಡಲಕ್ಕೆ ಹೋಗುವ ರಸ್ತೆಯಲ್ಲಿ ಅಪ್ಪಂಗಳದಿಂದ ಬೆಟ್ಟಗೇರಿ ಬಕ್ಕ ಸೇತುವೆವರೆಗೆ ರಸ್ತೆ ಸಂಪೂರ್ಣ ಹದಗೆಟ್ಟಿದ್ದು, ಭಕ್ತಾದಿಗಳು ಸೇರಿದಂತೆ ಪ್ರವಾಸಿಗರು ಹಾಗೂ ಸ್ಥಳೀಯ ಜನರು ಈ ಭಾಗದಲ್ಲಿ…