ಆಂದೋಲನ

ದುಷ್ಕರ್ಮಿಗಳಿಂದ ಟೊಮ್ಯಾಟೋ ಬೆಳೆ ನಾಶ: ಕಂಗಾಲಾದ ಅನ್ನದಾತ

ಮೈಸೂರು: ರಾತ್ರೋರಾತ್ರಿ ದುಷ್ಕರ್ಮಿಗಳು 4 ಸಾವಿರಕ್ಕೂ ಹೆಚ್ಚಿನ ಟೊಮ್ಯಾಟೋ ಗಿಡಗಳನ್ನು ನಾಶ ಮಾಡಿರುವ ಘಟನೆ ಮೈಸೂರು ಜಿಲ್ಲೆಯ ಬಲ್ಲಹಳ್ಳಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಮಾದೇಗೌಡ ಎಂಬುವವರು ಅರ್ಧ…

7 months ago

5 ವರ್ಷ ನಾನೇ ಸಿಎಂ: ಸಿದ್ದರಾಮಯ್ಯ ಸ್ಪಷ್ಟನೆ

ಚಿಕ್ಕಬಳ್ಳಾಪುರ: 5 ವರ್ಷ ನಾನೇ ಸಿಎಂ ಎಂದು ಹೇಳುವ ಮೂಲಕ ಸಿಎಂ ಸಿದ್ದರಾಮಯ್ಯ ಅವರು ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಚರ್ಚೆ ವಿಚಾರಕ್ಕೆ ತೆರೆ ಎಳೆದಿದ್ದಾರೆ. ಈ ಬಗ್ಗೆ…

7 months ago

ಪಕ್ಷದಲ್ಲಿ ಯಾರೇ ಶಿಸ್ತು ಕ್ರಮ ಉಲ್ಲಂಘಿಸಿದರೂ ನೋಟಿಸ್‌ ಕೊಡುತ್ತೇನೆ: ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ಪಕ್ಷದಲ್ಲಿ ಯಾರೇ ಶಿಸ್ತು ಕ್ರಮ ಉಲ್ಲಂಘಿಸಿದರೂ ನೋಟಿಸ್‌ ಕೊಡುತ್ತೇನೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್‌ ಎಚ್ಚರಿಕೆ ನೀಡಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಡಿಸಿಎಂ…

7 months ago

ವಿವಿಧ ಆನೆ ಶಿಬಿರಗಳಿಗೆ ಅರಣ್ಯಾಧಿಕಾರಿಗಳ ಭೇಟಿ: ಆನೆಗಳ ಆರೋಗ್ಯ ತಪಾಸಣೆ

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ಆಗಮಿಸಲು ಈಗಾಗಲೇ ಆನೆಗಳ ಆಯ್ಕೆ ಪ್ರಕ್ರಿಯೆ ಶುರುವಾಗಿದೆ. ಈ ಹಿನ್ನೆಲೆಯಲ್ಲಿ ವಿವಿಧ ಆನೆ ಶಿಬಿರಗಳಿಗೆ ಭೇಟಿ ನೀಡುತ್ತಿರುವ ಅರಣ್ಯಾಧಿಕಾರಿಗಳು,…

7 months ago

ಅಕ್ರಮವಾಗಿ ಸಾಗಿಸುತ್ತಿದ್ದ 72.25 ಕ್ವಿಂಟಾಲ್ ಅನ್ನಭಾಗ್ಯ ಅಕ್ಕಿ ವಶ

ಚಾಮರಾಜನಗರ: ಅಕ್ರಮವಾಗಿ ಸಾಗಿಸುತ್ತಿದ್ದ 72.25 ಕ್ವಿಂಟಾಲ್ ಅನ್ನಭಾಗ್ಯ ಅಕ್ಕಿಯನ್ನು ವಶಪಡಿಸಿಕೊಳ್ಳುವಲ್ಲಿ ನಂಜನಗೂಡು ಪಟ್ಟಣ ಪೊಲೀಸರು ಯಶಸ್ವಿಯಾಗಿದ್ದಾರೆ. ಚಾಮರಾಜನಗರ ಬೈಪಾಸ್ ರಸ್ತೆಯಲ್ಲಿ ಈ ದಾಳಿ ನಡೆದಿದ್ದು, ಖಚಿತ ಮಾಹಿತಿ…

7 months ago

ಕೋವಿಡ್‌ ಲಸಿಕೆಗೂ ಹೃದಯಾಘಾತಕ್ಕೂ ಯಾವುದೇ ಸಂಬಂಧವಿಲ್ಲ: ಐಸಿಎಂಆರ್‌, ಏಮ್ಸ್ ಅಧ್ಯಯನದಿಂದ ಬಹಿರಂಗ

ನವದೆಹಲಿ: ಕೋವಿಡ್‌ ಲಸಿಕೆಗೂ ಹೃದಯಾಘಾತಕ್ಕೂ ಯಾವುದೇ ಸಂಬಂಧವಿಲ್ಲ ಎಂದು ಐಸಿಎಂಆರ್‌ ಹಾಗೂ ಏಮ್ಸ್‌ ನಡೆಸಿದ ಅಧ್ಯಯನದಿಂದ ಬಹಿರಂಗವಾಗಿದೆ. ಕಳೆದ 2020ರಿಂದ ಹೃದಯಾಘಾತದಿಂದ ಯುವಜನರ ಹಠಾತ್‌ ಸಾವುಗಳು ಸಾರ್ವಜನಿಕರಲ್ಲಿ…

7 months ago

ಮೈಸೂರು: ನೆಟ್‌ವರ್ಕ್‌ ಟವರ್‌ನಲ್ಲಿ ಆಕಸ್ಮಿಕ ಬೆಂಕಿ

ಮೈಸೂರು: ನೆಟ್‌ವರ್ಕ್‌ ಟವರ್‌ನಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡ ಪರಿಣಾಮ ವೈರ್‌ಗಳು ಸುಟ್ಟು ಕರಕಲಾದ ಘಟನೆ ಮೈಸೂರಿನ ಇಟ್ಟಿಗೆಗೂಡಿನಲ್ಲಿ ನಡೆದಿದೆ. ಟವರ್‌ನಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ ನೆಟ್‌ವರ್ಕ್ ವೈರ್‌ಗಳು…

7 months ago

‘ಸಂಗೀತ ಬಾರ್ ಅಂಡ್ ರೆಸ್ಟೋರೆಂಟ್’ ಮುಂದೆ ಕೋಮಲ್

ಕೋಮಲ್ ಕುಮಾರ್ ಅಭಿನಯದ ನಾಲ್ಕು ಚಿತ್ರಗಳು ವಿವಿಧ ಹಂತಗಳಲ್ಲಿವೆ. ಈ ಮಧ್ಯೆ, ಅವರು ಸದ್ದಿಲ್ಲದೆ ಇನ್ನೊಂದು ಹೊಸ ಚಿತ್ರವನ್ನು ಒಪ್ಪಿಕೊಂಡಿದ್ದು, ಆ ಚಿತ್ರದ ಚಿತ್ರೀಕರಣ ಸದ್ಯದಲ್ಲೇ ಪ್ರಾರಂಭವಾಗಲಿದೆ.…

7 months ago

ಚಾಮರಾಜನಗರದಲ್ಲಿ ಮತ್ತೊಂದು ಹೇಯ ಕೃತ್ಯ: 20ಕ್ಕೂ ಹೆಚ್ಚು ಮಂಗಗಳ ಮಾರಣಹೋಮ

ಚಾಮರಾಜನಗರ: ಗಡಿ ಜಿಲ್ಲೆ ಚಾಮರಾಜನಗರದಲ್ಲಿ ವಿಷಪ್ರಾಶನದಿಂದ ಐದು ಹುಲಿಗಳು ಸಾವನ್ನಪ್ಪಿದ ಬೆನ್ನಲ್ಲೇ, ಜಿಲ್ಲೆಯ ಕಂದೇಗಾಲ-ಕೊಡಸೋಗೆ ರಸ್ತೆಯಲ್ಲಿ 20ಕ್ಕೂ ಹೆಚ್ಚು ಕೋತಿಗಳ ಶವ ಪತ್ತೆಯಾಗಿರುವ ಘಟನೆ ನಡೆದಿದೆ. ರಸ್ತೆಯ…

7 months ago

ಅಪ್ಪನ ಆಸೆ ಈಡೇರಿಸಲು 101 ಜನರಿಗೆ ಕಾಶಿ ಯಾತ್ರೆ ಮಾಡುತ್ತಿರುವ ಜಿಮ್ ರವಿ

ಕನ್ನಡದ ಹಲವು ಚಿತ್ರಗಳಲ್ಲಿ ನಟಿಸುವುದರ ಜೊತೆಗೆ ‘ಪುರುಷೋತ್ತಮ’ ಚಿತ್ರದ ಹೀರೋ ಮತ್ತು ನಿರ್ಮಾಪಕರಾದ ಕೋಲಾರ ಮೂಲದ ಎ.ಕೆ‌.ರವಿ ಅಲಿಯಾಸ್‍ ಜಿಮ್ ರವಿ ಈಗ ಒಂದು ದೊಡ್ಡ ಹೆಜ್ಜೆ…

7 months ago