ಆಂದೋಲನ

ಉತ್ತರಾಖಂಡದಲ್ಲಿ ಮೇಘಸ್ಫೋಟ: ಪ್ರವಾಹದಲ್ಲಿ 9 ಕಾರ್ಮಿಕರು ನಾಪತ್ತೆ

ಡೆಹ್ರಾಡೂನ್:‌ ಉತ್ತರಾಖಂಡದಲ್ಲಿ ಮೇಘಸ್ಪೋಟಗೊಂಡು ಪ್ರವಾಹ ಉಂಟಾದ ಪರಿಣಾಮ ನಿರ್ಮಾಣ ಹಂತದ ಹೋಟೆಲ್‌ನಲ್ಲಿದ್ದ 9 ಕಾರ್ಮಿಕರು ನಾಪತ್ತೆಯಾಗಿದ್ದಾರೆ. ಬಾರ್ಕೋಟ್-ಯಮುನೋತ್ರಿ ರಸ್ತೆಯಲ್ಲಿ ಮೇಘಸ್ಫೋಟಗೊಂಡಿದ್ದು, ಕಾರ್ಮಿಕರು ಪ್ರವಾಹದಲ್ಲಿ ಕೊಚ್ಚಿಹೋಗಿರುವ ಶಂಕೆ ವ್ಯಕ್ತವಾಗಿದೆ.…

7 months ago

ವಿರಾಜಪೇಟೆಯಲ್ಲಿ ಸರಣಿ ಅಪಘಾತ: ತಪ್ಪಿದ ಭಾರೀ ಅನಾಹುತ

ವಿರಾಜಪೇಟೆ: ಮದುವೆ ಸಮಾರಂಭಕ್ಕೆ ತೆರಳಿ ಹಿಂತಿರುಗುತ್ತಿದ್ದ 4 ವಾಹನಗಳು ಅಪಘಾತವಾದ ಘಟನೆ ವಿರಾಜಪೇಟೆಯ ಪೆರುಂಬಾಡಿ ಬಳಿ ನಡೆದಿದೆ. ಇಲ್ಲಿನ ಕೊರಗಜ್ಜ ದೇವಾಲಯದ ಮುಂಭಾಗದಲ್ಲಿ ರಾತ್ರಿ 11 ಗಂಟೆ…

7 months ago

ಟಿಪ್ಪರ್‌ ಲಾರಿ ಡಿಕ್ಕಿ: ರೈತ ಮಹಿಳೆ ಸಾವು

ಮದ್ದೂರು: ಟಿಪ್ಪರ್‌ ಲಾರಿ ಡಿಕ್ಕಿ ಹೊಡೆದ ಪರಿಣಾಮ ರೈತ ಮಹಿಳೆ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆ ಮದ್ದೂರಿನ ತಿಪ್ಪೂರು ಗ್ರಾಮದ ಬಳಿ ನಡೆದಿದೆ. ಭಾರತಿ ಎಂಬುವವರೇ ಅಪಘಾತದಲ್ಲಿ…

7 months ago

ಬಳ್ಳಾರಿ 88ನೇ ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರಾಗಿ ಬಾನು ಮುಷ್ತಾಕ್‌ ಆಯ್ಕೆ

ಬಳ್ಳಾರಿ: 88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಸಾಹಿತಿ ಡಾ.ಬಾನು ಮುಷ್ತಾಕ್‌ ಅವರನ್ನು ಆಯ್ಕೆ ಮಾಡಲಾಗಿದೆ. ಡಿಸೆಂಬರ್‌ನಲ್ಲಿ ಬಳ್ಳಾರಿಯಲ್ಲಿ ನಡೆಯಲಿರುವ 88ನೇ ಅಖಿಲ ಭಾರತ…

7 months ago

ಹುಲಿಗಳ‌ ಸಾವಿಗೆ ಡಿಸಿಎಫ್ ವರ್ತನೆಯೂ ಕಾರಣ: ಮಾಜಿ ಶಾಸಕ ನರೇಂದ್ರ ಗಂಭೀರ ಆರೋಪ

ಹನೂರು: ಮಲೆಮಹದೇಶ್ವರ ವನ್ಯಜೀವಿಧಾಮದ ಮೀಣ್‌ಯಂನಲ್ಲಿ ಹುಲಿಗಳ ಆಸ್ಪತ್ರೆಯಲ್ಲಿ ಅರಣ್ಯ ಇಲಾಖೆಯ ನಿರ್ಲಕ್ಷ್ಯವೂ ಇದೆ ಎಂದು ಮಾಜಿ ಶಾಸಕ ನರೇಂದ್ರ ಗಂಭೀರ ಆರೋಪ ಮಾಡಿದ್ದಾರೆ. ಈ ಕುರಿತು ಕೊಳ್ಳೇಗಾಲದಲ್ಲಿ…

7 months ago

ಮೊದಲ ಆಷಾಢ ಶುಕ್ರವಾರದಂದು ಬೆಟ್ಟಕ್ಕೆ ಬಂದ ಭಕ್ತರೆಷ್ಟು ಗೊತ್ತಾ?: ಸಚಿವ ಎಚ್.ಸಿ.ಮಹದೇವಪ್ಪ ಹೇಳಿದ್ದಿಷ್ಟು

ಮೈಸೂರು: ಜನರ ಆಚಾರ ವಿಚಾರಗಳಿಗೆ ಸಂವಿಧಾನದಲ್ಲಿ ಮುಕ್ತ ಅವಕಾಶ ಇದೆ ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ.ಮಹದೇವಪ್ಪ ಹೇಳಿದ್ದಾರೆ. ಈ ಕುರಿತು ಚಾಮುಂಡಿಬೆಟ್ಟದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ…

7 months ago

ಈ ಬಾರಿಯೂ ಸಿದ್ದರಾಮಯ್ಯ ಅವರೇ ದಸರಾ ಉದ್ಘಾಟನೆ ಮಾಡುತ್ತಾರೆ: ಸಚಿವ ಮಹದೇವಪ್ಪ ಸ್ಪಷ್ಟನೆ

ಮೈಸೂರು: ಈ ಬಾರಿಯ ದಸರಾವನ್ನು ಹೊಸ ಸಿಎಂ ಉದ್ಘಾಟನೆ ಮಾಡುತ್ತಾರೆ ಎಂಬ ಪ್ರತಿಪಕ್ಷ ನಾಯಕ ಆರ್.‌ಅಶೋಕ್‌ ಹೇಳಿಕೆಗೆ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ.ಮಹದೇವಪ್ಪ ತಿರುಗೇಟು ನೀಡಿದ್ದಾರೆ. ಈ…

7 months ago

ನಾಡ ಅಧಿದೇವತೆ ಚಾಮುಂಡೇಶ್ವರಿ ದರ್ಶನ ಪಡೆದ ಸಚಿವ ಎಚ್.ಸಿ.ಮಹದೇವಪ್ಪ

ಮೈಸೂರು: ಆಷಾಢ ಮಾಸದ ಹಿನ್ನೆಲೆಯಲ್ಲಿಂದು ನಾಡ ಅಧಿದೇವತೆ ನೆಲೆಸಿರುವ ಮೈಸೂರಿನ ಚಾಮುಂಡಿಬೆಟ್ಟಕ್ಕೆ ಸಚಿವ ಎಚ್.ಸಿ.ಮಹದೇವಪ್ಪ ಭೇಟಿ ನೀಡಿ ತಾಯಿಯ ದರ್ಶನ ಪಡೆದರು. ಚಾಮುಂಡಿಬೆಟ್ಟಕ್ಕೆ ಭೇಟಿ ನೀಡಿದ ಸಚಿವ…

7 months ago

ನಾಗಮಂಗಲದಲ್ಲಿ ಫ್ಲೆಕ್ಸ್‌ ರಾಜಕೀಯ: ಜೆಡಿಎಸ್ ಮುಖಂಡನ ಕಟೌಟ್ ತೆರವಿಗೆ ಕಾರ್ಯಕರ್ತರ ಆಕ್ರೋಶ

ಮಂಡ್ಯ: ಜಿಲ್ಲೆಯ ನಾಗಮಂಗಲದಲ್ಲಿ ಫ್ಲೆಕ್ಸ್ ಪಾಲಿಟಿಕ್ಸ್ ಬೆಳಕಿಗೆ ಬಂದಿದ್ದು, ರಾತ್ರೋರಾತ್ರಿ ಜೆಡಿಎಸ್ ಕಟೌಟ್ ತೆರವಿಗೆ ಮುಂದಾಗಿದ್ದ ಪುರಸಭೆ ಸಿಬ್ಬಂದಿ ವಿರುದ್ಧ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ನಾಯಕರ…

7 months ago

ಮನ್‌ ಕಿ ಬಾತ್‌ನಲ್ಲಿ ಪ್ರಧಾನಿ ಮೋದಿ ಮಾತು: ಯೋಗ ದಿನದ ಬಗ್ಗೆ ಚರ್ಚೆ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ರೇಡಿಯೋ ಕಾರ್ಯಕ್ರಮ ಮನ್‌ ಕಿ ಬಾತ್‌ನ 123ನೇ ಸಂಚಿಕೆಯನ್ನು ಪ್ರಸಾರ ಮಾಡಲಾಯಿತು. ರೇಡಿಯೋ ಕಾರ್ಯಕ್ರಮದ ಆರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ…

7 months ago