ಬೆಂಗಳೂರು: ಶಾಸಕರ ಅಸಮಾಧಾನಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಬಗೆಹರಿಸುತ್ತಾರೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಸಚಿವರ ವಿರುದ್ಧ ಶಾಸಕರ ಅಸಮಾಧಾನ ಎಲ್ಲಾ…
ಬೆಂಗಳೂರು: ಹಿಂದಿನ ಸರ್ಕಾರ ಸರಿಯಾದ ಪ್ರಮಾಣದಲ್ಲಿ ಹಣ ಇಡದೇ ಕಾಮಗಾರಿಗಳನ್ನು ಮಂಜೂರು ಮಾಡಿದೆ. ಅದರಲ್ಲಿ ಕೆಲಸ ಮಾಡಿ ಸಿಲುಕಿಕೊಂಡಿರುವ ಗುತ್ತಿಗೆದಾರರು ಹೆಚ್ಚಿನ ಕಮಿಷನ್ ನೀಡುತ್ತಿದ್ದಾರೆ ಎಂದು ಮಾಜಿ…
ಬೆಂಗಳೂರು: ಜನರು ಕೊಡುವ ದುಡ್ಡಿನಲ್ಲಿ ರಾಜ್ಯ ಸರ್ಕಾರ ತೀವ್ರ ಭ್ರಷ್ಟಾಚಾರ ಮಾಡುತ್ತಿದೆ ಎಂದು ಸಂಸದ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು,…
ಮೈಸೂರು: ಚಾಮುಂಡಿಬೆಟ್ಟ ಕಾರ್ಯದರ್ಶಿ ರೂಪ ಯಡವಟ್ಟೊಂದನ್ನು ಮಾಡಿಕೊಂಡಿದ್ದು, ಚಾಮುಂಡಿ ಬೆಟ್ಟದ ದಾಸೋಹ ಭವನಕ್ಕೆ ಶೂ ಧರಿಸಿ ಬಂದು ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದ್ದಾರೆ. ಆಷಾಢ ಶುಕ್ರವಾರಕ್ಕೆ ಚಾಮುಂಡಿಬೆಟ್ಟದಲ್ಲಿ ಸಕಲ…
ಮೈಸೂರು: ಆಷಾಢ ಶುಕ್ರವಾರದ ಪ್ರಯುಕ್ತ ಚಾಮುಂಡಿಬೆಟ್ಟದಲ್ಲಿ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದ್ದು, ಭಕ್ತರಿಗೆ ಯಾವುದೇ ತೊಂದರೆ ಆಗದಂತೆ ಎಲ್ಲಾ ರೀತಿಯ ವ್ಯವಸ್ಥೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಲಕ್ಷ್ಮೀಕಾಂತ ರೆಡ್ಡಿ…
ಮೈಸೂರು: ಆಷಾಡ ಶುಕ್ರವಾರಕ್ಕೆ ಚಾಮುಂಡಿ ಬೆಟ್ಟದಲ್ಲಿ ಬಿಗಿ ಪೊಲೀಸ್ ಭದ್ರತೆ ಮಾಡಲಾಗಿದ್ದು, ಅಹಿತಕರ ಘಟನೆ ನಡೆಯದಂತೆ ಬಂದೋಬಸ್ತ್ ಮಾಡಲಾಗುತ್ತದೆ ಎಂದು ಮೈಸೂರು ನಗರ ಪೊಲೀಸ್ ಆಯುಕ್ತೆ ಸೀಮಾ ಲಾಟ್ಕರ್ ಮಾಹಿತಿ…
ಅಮೇರಿಕಾದ ಫ್ಲೋರಿಡಾದಲ್ಲಿರುವ ನಾಸಾದ ಕೆನಡಿ ಬಾಹ್ಯಾಕಾಶ ಕೇಂದ್ರದಿಂದ ಗಗನಯಾತ್ರಿಗಳನ್ನು ಹೊತ್ತ ರಾಕೆಟ್ ಉಡಾವಣೆಯಾಗಿದೆ. ಸ್ಪೇಸ್ ಎಕ್ಸ್‌ನ ಫಾಲ್ಕನ್ 9 ರಾಕೆಟ್‌ನಲ್ಲಿರುವ ಡ್ರ್ಯಾಗನ್ ಗಗನಯಾತ್ರಿಗಳನ್ನು ಹೊತ್ತೊಯ್ದಿದೆ. ಈ ನೌಕೆ…
ಅಮೇರಿಕಾ: ಭಾರತದ ಬಾಹ್ಯಾಕಾಶ ಯಾನದಲ್ಲಿ ಐತಿಹಾಸಿಕ ಕ್ಷಣ ಕೊನೆಗೂ ಬಂದಿದ್ದು, ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಾ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ ತೆರಳಿದ್ದಾರೆ. ಇಸ್ರೋ ಗಗನಯಾತ್ರಿ ಶುಭಾಂಶು ಶುಕ್ಲಾ…
ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಮತ್ತೆ ಮಳೆ ಆರ್ಭಟ ಹೆಚ್ಚಾಗಿರುವ ಪರಿಣಾಮ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್ ಜಲಾಶಯದ ಒಳಹರಿವಿನಲ್ಲಿ ಏರಿಕೆ ಕಂಡುಬಂದಿದೆ. ಜಲಾಶಯ ಭರ್ತಿಯಂಚಿಗೆ…
ಕೊಡಗು: ಜಿಲ್ಲೆಯಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಭಾರೀ ಮಳೆಯಿಂದ ಹಳ್ಳ-ಕೊಳ್ಳಗಳು ತುಂಬಿ ಹರಿಯುತ್ತಿದ್ದು, ವಾಹನ ಸವಾರರು ಪರದಾಟ ನಡೆಸುವ ಪರಿಸ್ಥಿತಿ ನಿರ್ಮಾಣವಾಗಿದೆ. ಕಳೆದ ರಾತ್ರಿಯಿಂದಲೇ…