ಬೆಳಗಾವಿ : ಅನಿಷ್ಟ ಪದ್ಧತಿಯಾಗಿ ಇನ್ನೂ ಉಳಿದುಕೊಂಡಿರುವ ಸಾಮಾಜಿಕ ಬಹಿಷ್ಕಾರ ನಿಷೇಧಕ್ಕೆ ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದೆ. ಈ ಸಂಬಂಧ, ವಿಧಾನಸಭೆಯಲ್ಲಿ ಕರ್ನಾಟಕ ಸಾಮಾಜಿಕ ಬಹಿಷ್ಕಾರದಿಂದ…
ಹುಣಸೂರು : ಹನಗೋಡು ಹೋಬಳಿ ನಾಗಮಂಗಲ ಮತ್ತು ಮುತ್ತುರಾಯನಹೊಸಹಳ್ಳಿ ಭಾಗದಲ್ಲಿ ಹುಲಿ ಕಾಣಿಸಿಕೊಂಡಿದ್ದು, ಈ ಸಂಬಂಧ ಅರಣ್ಯ ಇಲಾಖೆ ಬುಧವಾರ 30 ತಂಡದ ಸದಸ್ಯರೊಂದಿಗೆ ಕೊಂಬಿಂಗ್ ಆರಂಭಿಸಿದೆ.…
ತಿ.ನರಸೀಪುರ : ತಾಲ್ಲೂಕಿನ ಬೂದಹಳ್ಳಿ ಗ್ರಾಮದಲ್ಲಿ ಗುರುವಾರ 6 ವರ್ಷದ ಗಂಡು ಚಿರತೆಯೊಂದು ಅರಣ್ಯಾಧಿಕಾರಿಗಳು ಇಟ್ಟಿದ್ದ ಬೋನಿಗೆ ಸಿಕ್ಕಿ ಬಿದ್ದಿದೆ. ಬುಧವಾರ ಬೂದಹಳ್ಳಿ ಸುತ್ತಮುತ್ತಲಿನ ಪ್ರದೇಶದಲ್ಲಿ ಚಿರತೆ…
ಪಣಜಿ : ಗೋವಾ ಬೆಂಕಿ ಅವಘಡ ಪ್ರಕರಣದಲ್ಲಿ ಭಾರತದಿಂದ ಪರಾರಿಯಾಗಿದ್ದ ನೈಟ್ ಕ್ಲಬ್ ಮಾಲೀಕರಾದ ಸೌರಭ್ ಲುತ್ರಾ ಮತ್ತು ಗೌರವ್ ಲುತ್ರಾ ಅವರನ್ನು ಥಾಯ್ಲೆಂಡ್ ಪೊಲೀಸರು ವಶಕ್ಕೆ…
ಬೆಳಗಾವಿ : ಸರ್ಕಾರ ರಾಜ್ಯದಲ್ಲಿ 2022ರಲ್ಲಿ ಒಟ್ಟು 3,30,000 ಹೆಕ್ಟೇರ್ ಪರಿಭಾವಿತ (ಡೀಮ್ಡ್) ಅರಣ್ಯ ಪ್ರದೇಶ ಇರುವುದಾಗಿ ಸರ್ವೋಚ್ಛ ನ್ಯಾಯಾಲಯಕ್ಕೆ ಮಾಹಿತಿ ನೀಡಿತ್ತು. ಇದರ ಪುನರ್ ಪರಿಶೀಲನೆ…
ಬೆಂಗಳೂರು : ಕಿರಿಯ ಸ್ಟೇಷನ್ ಪರಿಚಾರಕ ಮತ್ತು ಕಿರಿಯ ಪವರ್‌ಮ್ಯಾನ್ ಹುದ್ದೆಗಳಿಗೆ ಪಾರದರ್ಶಕವಾಗಿ ಕೌನ್ಸೆಲಿಂಗ್ ನಡೆಸಿ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತವು ನೇಮಕಾತಿ ಪ್ರಕ್ರಿಯೆಯನ್ನು ಗುರುವಾರ…
ಬೆಳಗಾವಿ : ಕ್ರೀಡಾಪಟುಗಳಿಗೆ ಪ್ರೋತ್ಸಾಹ ನೀಡುವ ದಿಸೆಯಲ್ಲಿ ಅರಣ್ಯ ಇಲಾಖೆಯಲ್ಲಿ ಶೇ. 3 ಪೊಲೀಸ್ ಇಲಾಖೆಯಲ್ಲಿ ಶೇ.3 ಹಾಗೂ ವಿವಿಧ ಇಲಾಖೆಗಳಲ್ಲಿ ಶೇ. 2 ರಷ್ಟು ಮೀಸಲಾತಿಯನ್ನು…
ಬೆಳಗಾವಿ : ಆರ್ಥಿಕ ಇಲಾಖೆಯ ಅನುಮತಿ ಪಡೆದು ಖಾಲಿ ಹುದ್ದೆಗಳನ್ನು ಹಂತಹಂತವಾಗಿ ಭರ್ತಿ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ವಿಧಾನ ಪರಿಷತ್ ಸದಸ್ಯ…
ಭಾರತೀಯ ಜಲಪ್ರದೇಶದಲ್ಲಿ ಅಕ್ರಮ ಮೀನುಗಾರಿಕೆಗಾಗಿ ಭಾರತೀಯ ಕೋಸ್ಟ್ ಗಾರ್ಡ್ ಪಾಕಿಸ್ತಾನಿ ದೋಣಿಯನ್ನು ವಶಪಡಿಸಿಕೊಂಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬಂಧಿತ ವ್ಯಕ್ತಿಗಳನ್ನು ಹೆಚ್ಚಿನ ತನಿಖೆಗಾಗಿ ಗುಜರಾತ್‌ನ ಜಖೌ ಮೆರೈನ್…
ಮೈಸೂರು : ಡಿಸೆಂಬರ್ 21 ರಂದು ಜಿಲ್ಲೆಯಾದ್ಯಂತ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. 5 ವರ್ಷದೊಳಗಿನ ಪ್ರತಿ ಮಗುವಿಗೆ ತಪ್ಪದೆ ಪಲ್ಸ್ ಪೋಲಿಯೋ ಲಸಿಕೆ ಹಾಕಿಸಿ…