ಆಂದೋಲನ

ಭವಿಷ್ಯದ ಅಧಿಕಾರಕ್ಕಾಗಿ ಬಿಜೆಪಿ-ಜಾ.ದಳ ಬೇಗುದಿ

ಕಳೆದ ವಾರ ಕೇಂದ್ರ ಸಚಿವ, ಜಾ.ದಳ ರಾಜ್ಯಾಧ್ಯಕ್ಷ ಹೆಚ್.ಡಿ. ಕುಮಾರಸ್ವಾಮಿ ಸ್ವಪಕ್ಷೀಯರ ಮುಂದೆ ಒಂದು ಗಂಭೀರ ವಿಷಯವನ್ನು ಪ್ರಸ್ತಾಪಿಸಿದರು. ರಾಜ್ಯದಲ್ಲಿ ಬಿಜೆಪಿ ಜತೆಗಿನ ಹೊಂದಾಣಿಕೆ ಪ್ರಕ್ರಿಯೆ ನಿರ್ಧಾರವಾಗುವುದು…

10 months ago

ಮೈಸೂರಿನಲ್ಲಿ ಬೆಳ್ಳಂ ಬೆಳಗ್ಗೆಯೇ ಘರ್ಜಿಸಿದ ಜೆಸಿಬಿ: ಮುಡಾ ಅಧಿಕಾರಿಗಳಿಂದ 8 ಎಕರೆ 28 ಗುಂಟೆ ಜಾಗ ವಶಕ್ಕೆ

ಮೈಸೂರು: ಮೈಸೂರಿನಲ್ಲಿ ಬೆಳ್ಳಂ ಬೆಳಗ್ಗೆಯೇ ಜೆಸಿಬಿಗಳು ಘರ್ಜಿಸಿದ್ದು, 8 ಎಕರೆ 28 ಗುಂಟೆ ಜಾಗವನ್ನು ಮುಡಾ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಮೈಸೂರಿನ ವಿಜಯನಗರ 4ನೇ ಹಂತದಲ್ಲಿ ಇಂದು ಬೆಳಿಗ್ಗೆ…

10 months ago

ಅಲ್ಪಸಂಖ್ಯಾತರಿಗೆ ವಸತಿ ಮೀಸಲಾತಿ; ರಾಜಕೀಯ ಕಾರಣಕ್ಕೆ ವಿರೋಧ ಸರಿಯೇ?

ಮೀಸಲಾತಿ ವಿಚಾರ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಬಿಸಿ ತುಪ್ಪವಾಗಿ ಪರಿಣಮಿಸುತ್ತಿದೆ. ಇದೀಗ ವಸತಿ ಯೋಜನೆಯಲ್ಲಿ ಅಲ್ಪಸಂಖ್ಯಾತ ಸಮುದಾಯಗಳಿಗೆ ಮೀಸಲಾತಿ ಪ್ರಮಾಣವನ್ನು ಶೇ.೧೫ಕ್ಕೆ ಹೆಚ್ಚಿಸಲು…

10 months ago

ರಸ್ತೆ, ವೃತ್ತಗಳಲ್ಲಿ ಸಿಸಿ ಕ್ಯಾಮೆರಾ ಅಳವಡಿಸಿ

ಗುಂಡ್ಲುಪೇಟೆ: ಗುಂಡ್ಲುಪೇಟೆ ಪಟ್ಟಣದ ಮೂಲಕ ಕೇರಳ ಹಾಗೂ ತಮಿಳುನಾಡು ರಾಜ್ಯಗಳನ್ನು ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ ಹೋದುಹೋಗಿದೆ. ಹಾಗಾಗಿ ಸದಾ ಚಟುವಟಿಕೆಯಿಂದ ಇರುವ ಪಟ್ಟಣದ ಪ್ರಮುಖ ವೃತ್ತಗಳು,  ಜನನಿಬಿಡ…

10 months ago

ಎಸ್‌ಐ ನೇಮಕಾತಿ, 15 ದಿನದೊಳಗೆ ಆದೇಶ ಪತ್ರ : ಪರಮೇಶ್ವರ

ಕೊಪ್ಪಳ : ಪಿಎಸ್‍ಐ ನೇಮಕಾತಿಯಲ್ಲಿ ಹಗರಣಗಳು ನಡೆದು ವರ್ಷಗಳಾಗಿವೆ. ಅಲ್ಲಿಂದ ಈವರೆಗೂ ಒಂದು ಪಿಎಸ್‍ಐ ಹುದ್ದೆಗೂ ನೇಮಕಾತಿ ಮಾಡಲು ಸಾಧ್ಯವಿಲ್ಲ. ಶೀಘ್ರದಲ್ಲಿಯೇ ಇನ್‌ಸ್ಪೆಕ್ಟರ್‌ ಹಾಗೂ ಕಾನ್‌ಸ್ಟೇಬಲ್‌ಗಳ ನೇಮಕಾತಿ…

10 months ago

ಮನಿ ಕೊಟ್ಟರೆ ಮನೆ, ಹೌಸಿಂಗ್‌ ಬೋರ್ಡ್‌ನ ಹೊಸ ಸ್ಲೋಗನ್ : ಆರ್ ಅಶೋಕ್ ಲೇವಡಿ

ಮಂಡ್ಯ : ಅನ್ನ ಕೊಡಿ ಅಂದರೆ ಕಂಡ ಕಂಡಲ್ಲಿ ಕನ್ನ ಹಾಕಲಾಗುತ್ತಿದೆ. ಹೌಸಿಂಗ್ ಬೋರ್ಡ್ ಕಮಿಷನ್ ಬೋರ್ಡ್ ಆಗಿದೆ. ಮನಿ ಕೊಟ್ಟರೆ ಮನೆ ಎಂಬುದು ಹೌಸಿಂಗ್ ಬೋರ್ಡ್ನ…

10 months ago

ಕಾರು – ಬಸ್‌ ಡಿಕ್ಕಿ : ಓರ್ವ ಗಂಭೀರ

ಹನೂರು : ತಾಲ್ಲೂಕಿನ ಮಹದೇಶ್ವರ ಬೆಟ್ಟ ರಸ್ತೆಯ ಮಲ್ಲಯ್ಯನಪುರದ ಬಳಿ ಭಾನುವಾರ ಮಧ್ಯಾಹ್ನ ಕೆಎಸ್‌ಆರ್‌ಟಿಸಿ ಬಸ್ ಮತ್ತು ಕಾರು ನಡುವೆ ಡಿಕ್ಕಿ ಸಂಭವಿಸಿ ಓರ್ವನಿಗೆ ಗಂಭೀರವಾಗಿ ಗಾಯಗೊಂಡಿರುವ…

10 months ago

ಜಮೀನಲ್ಲಿ ಹುಲಿ ದರ್ಶನ ; ಮುಂದುವರಿದ ಕೂಂಬಿಂಗ್

ಗುಂಡ್ಲುಪೇಟೆ : ತಾಲ್ಲೂಕಿನ ದೇಶಿಪುರ ಕಾಲೋನಿಯಲ್ಲಿ ಪುಟ್ಟಮ್ಮ ಎಂಬ ಗಿರಿಜನ ಮಹಿಳೆ ಹುಲಿ ದಾಳಿಯಿಂದ ಮೃತಪಟ್ಟ ಬಳಿಕ ಆತಂಕದಲ್ಲಿರುವ ಜನತೆಗೆ ಈಗ ಹಾಲಹಳ್ಳಿ ಜಮೀನೊಂದರಲ್ಲಿ ಕುಳಿತು ಘರ್ಜಿಸುತ್ತಿರುವ…

10 months ago

ಮೈಸೂರಲ್ಲಿ ರಜನಿಕಾಂತ್‌ : ಅಭಿಮಾನಿಗಳಿಗೆ ನಮಸ್ಕರಿಸಿದ ತಲೈವಾ

ಮೈಸೂರು :‌ ತಮಿಳು ಚಿತ್ರರಂಗದ ಸೂಪರ್‌ ಸ್ಟಾರ್‌ ರಜನಿಕಾಂತ್ ಅವರು ಜೈಲರ್‌ -2 ಸಿನಿಮಾದ ಕೆಲವು ಭಾಗದ ಚಿತ್ರಿಕರಣ ಮೈಸೂರಿನ ಬಿಳಿಕೆರೆಯ ಹುಲ್ಲೇನಹಳ್ಳಿಯಲ್ಲಿ ನಡೆಯುತ್ತಿದ್ದು, ಅಭಿಮಾನಿಗಳು ರಜನಿಕಾಂತ್‌…

10 months ago

ಕಾಂಗ್ರೆಸ್‌ ಕಮಿಷನ್‌ ದಂಧೆ 224 ಶಾಸಕರಿಗೂ ಗೊತ್ತಿದೆ ಎಂದ ಕೇಂದ್ರ ಸಚಿವ ಕುಮಾರಸ್ವಾಮಿ

ಬೆಂಗಳೂರು : ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ನಡೆಯುತ್ತಿರುವ ಭ್ರಷ್ಟಾಚಾರ, ಕಮೀಷನ್ ವ್ಯವಹಾರದ ಬಗ್ಗೆ 224 ಶಾಸಕರಿಗೂ ಗೊತ್ತಿರುವ ವಿಷಯವೇ ಆಗಿದೆ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ…

10 months ago