ಆಂದೋಲನ

ಕೆ.ಸಿ.ವೇಣುಗೋಪಾಲ್‌ ಭೇಟಿ ಮಾಡಿದ ಸಿಎಂ ಸಿದ್ದರಾಮಯ್ಯ

ಮಂಗಳೂರು: ರಾಜ್ಯದಲ್ಲಿ ಕುರ್ಚಿ ಕಿತ್ತಾಟಕ್ಕೆ ಬ್ರೇಕ್‌ ಬಿದ್ದಂತೆ ಕಾಣುತ್ತಿದ್ದರೂ ತೆರೆಮರೆಯಲ್ಲಿ ಕಸರತ್ತು ನಡೆಯುತ್ತಿದೆ ಎಂದು ಹೇಳಲಾಗುತ್ತಿದೆ. ಕುರ್ಚಿ ಕಿತ್ತಾಟದ ನಡುವೆಯೇ ಮಂಗಳೂರಿನಲ್ಲಿ ಇಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ…

1 month ago

ರಾಜ್ಯದಲ್ಲಿ ಖಾಲಿಯಿರುವ 2.5 ಲಕ್ಷ ಹುದ್ದೆ ಭರ್ತಿ ಯಾವಾಗ? ರಾಜ್ಯ ಸರ್ಕಾರಕ್ಕೆ ಬಿಜೆಪಿ ಪ್ರಶ್ನೆ

ಬೆಂಗಳೂರು: ರಾಜ್ಯದಲ್ಲಿ ಖಾಲಿಯಿರುವ 2.5 ಲಕ್ಷ ಹುದ್ದೆ ಭರ್ತಿ ಮಾಡುವುದು ಯಾವಾಗ ಎಂದು ರಾಜ್ಯ ಸರ್ಕಾರಕ್ಕೆ ಬಿಜೆಪಿ ಪ್ರಶ್ನೆ ಮಾಡಿದೆ. ಶಿಕ್ಷಣ ಇಲಾಖೆಯಲ್ಲಿ 80 ಸಾವಿರ ಹುದ್ದೆ…

1 month ago

ನಾಳೆಯಿಂದ 2 ದಿನ ರಷ್ಯಾ ಅಧ್ಯಕ್ಷ ವ್ಲಾಡಿಮಿರ್‌ ಪುಟಿನ್‌ ಭಾರತ ಪ್ರವಾಸ

ನವದೆಹಲಿ: ರಷ್ಯಾ ಅಧ್ಯಕ್ಷ ವ್ಲಾಡಿಮಿರ್‌ ಪುಟಿನ್‌ ನಾಳೆ ಭಾರತಕ್ಕೆ ಭೇಟಿ ನೀಡಲಿದ್ದಾರೆ. ಎರಡು ದಿನಗಳ ಭೇಟಿಗಾಗಿ ರಷ್ಯಾ ಅಧ್ಯಕ್ಷ ವ್ಲಾಡಿಮಿರ್‌ ಪುಟಿನ್‌ ಅವರು ನಾಳೆ ಭಾರತಕ್ಕೆ ಆಗಮಿಸಲಿದ್ದು,…

1 month ago

ಅಧಿಕಾರ ಯಾರಿಗೂ ಶಾಶ್ವತ ಅಲ್ಲ ಎಂದ ಸಚಿವ ಸತೀಶ್‌ ಜಾರಕಿಹೊಳಿ

ಬೆಂಗಳೂರು: ಅಧಿಕಾರ ಯಾರಿಗೂ ಶಾಶ್ವತ ಅಲ್ಲ ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ್‌ ಜಾರಕಿಹೊಳಿ ಹೇಳಿದ್ದಾರೆ. ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್‌ ಬ್ರೇಕ್‌ ಫಾಸ್ಟ್‌ ಮೀಟಿಂಗ್…

1 month ago

ರಾಜ್ಯದಲ್ಲಿ ನುಗ್ಗೇಕಾಯಿಗೆ ಬಂಪರ್‌ ಬೆಲೆ: ಗ್ರಾಹಕರ ಜೇಬಿಗೆ ಕತ್ತರಿ

ಮೈಸೂರು: ದಿನದಿಂದ ದಿನಕ್ಕೆ ತರಕಾರಿ ಬೆಲೆ ಗಗನಕ್ಕೇರುತ್ತಿದ್ದು, ನುಗ್ಗೇಕಾಯಿ ಬೆಲೆ ಮಟನ್‌ ದರದಷ್ಟೇ ಇದೆ. ನುಗ್ಗೇಕಾಯಿ ಕೆಜಿಗೆ 600 ರಿಂದ 700ರೂಗೆ ಮಾರಾಟವಾಗುತ್ತಿದ್ದು, ನುಗ್ಗೇಕಾಯಿ ಖರೀದಿ ಅಸಾಧ್ಯ…

1 month ago

42 ದಿನಗಳಲ್ಲಿ ಕಾಡಿನಿಂದ ನಾಡಿಗೆ ಬಂದಿದ್ದ 22 ಹುಲಿ ಸೆರೆ: ಡಿಸಿಎಫ್‌ ಪರಮೇಶ್‌

ಮೈಸೂರು: ಜಿಲ್ಲಾ ವ್ಯಾಪ್ತಿಯಲ್ಲಿ ಕಾಡಿನಿಂದ ನಾಡಿಗೆ ಬಂದಿದ್ದ 22 ಹುಲಿಗಳನ್ನು 42 ದಿನಗಳಲ್ಲಿ ಸೆರೆ ಹಿಡಿಯಲಾಗಿದೆ ಎಂದು ಮೈಸೂರು ವಿಭಾಗದ ಡಿಸಿಎಫ್‌ ಪರಮೇಶ್‌ ಹೇಳಿದ್ದಾರೆ. 42 ದಿನಗಳಲ್ಲಿ…

1 month ago

ಪಂಜು ಗಂಗೊಳ್ಳಿ ವಾರದ ಅಂಕಣ: ಗಂಡು ಮಕ್ಕಳನ್ನು ಸಂವೇದನಾಶೀಲರಾಗಿಸುವ ಈಕ್ವಲ್ ಕಮ್ಯುನಿಟಿ

ಹೆಣ್ಣು ಮಕ್ಕಳನ್ನು ಸಮಾನಜೀವಿಯಾಗಿ ನೋಡುವ ದೃಷ್ಟಿಕೋನವನ್ನು ಬೆಳೆಸಲು ಪ್ರೇರಣೆ 2012ರ ಒಂದು ದಿನ ಅಂಜನಾ ಗೋಸ್ವಾಮಿ ಎಂಬ ಒಬ್ಬರು ಸಾಮಾಜಿಕ ಕಾರ್ಯಕರ್ತೆ ಮಹಾರಾಷ್ಟ್ರದ ಪೂನಾದಲ್ಲಿ ಕೌಟುಂಬಿಕ ದೌರ್ಜನ್ಯದ…

1 month ago

ಮಾಲ್ದಾರೆ ವ್ಯಾಪ್ತಿಯಲ್ಲಿ ಆತಂಕ ಸೃಷ್ಟಿಸಿದ ಹುಲಿ

ಕಾಫಿ ತೋಟಗಳಲ್ಲಿ ಓಡಾಟ; ಸಾರ್ವಜನಿಕರಲ್ಲಿ ಭೀತಿ; ಸೆರೆ ಹಿಡಿಯಲು ಒತ್ತಾಯ ಸಿದ್ದಾಪುರ: ವಿರಾಜಪೇಟೆ ತಾಲ್ಲೂಕಿನ ಮಾಲ್ದಾರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಲವು ಕಾಫಿ ತೋಟಗಳಲ್ಲಿ ಹುಲಿ ಕಾಣಿಸಿಕೊಂಡು…

1 month ago

ಎಚ್.ಡಿ.ಕೋಟೆ | ಒಂದೇ ದಿನ ವಿವಿಧ ಬಡಾವಣೆಯಲ್ಲಿ ಕಳ್ಳತನ : ಸಿಕ್ಕಿಬಿದ್ದ ಖದೀಮರು

ಹೆಚ್.ಡಿ.ಕೋಟೆ : ಕಳೆದ ತಿಂಗಳಲ್ಲಿ ಒಂದೇ ದಿನ ಪಟ್ಟಣದ ವಿವಿಧ ಬಡಾವಣೆಗಳಲ್ಲಿ ಮನೆ ಬೀಗ ಮುರಿದು ಕಳ್ಳತನ ಮಾಡಿ ತಲೆಮರೆಸಿಕೊಂಡಿದ್ದ ಖದೀಮರನ್ನು ಹುಣಸೂರು ಪಟ್ಟಣದ ಠಾಣಾ ಸರಹದ್ದಿನ…

1 month ago

ಪರಮೇಶಿ ಪ್ರೇಮಪ್ರಸಂಗ : ಡಿ.6ರಂದು ಹಾಸ್ಯನಾಟಕ ಪ್ರದರ್ಶನ

ಮೈಸೂರು : ನಗರದ ರಂಗವಲ್ಲಿ ಸಂಸ್ಥೆ ವತಿಯಿಂದ ಕಲಾಮಂದಿರದ ಕಿರುರಂಗಮಂದಿರದಲ್ಲಿ ಡಿ.೬ರಂದು ಸಂಜೆ ೬.೩೦ಗಂಟೆಗೆ ‘ಪರಮೇಶಿ ಪ್ರೇಮಪ್ರಸಂಗ’ ಹಾಸ್ಯ ನಾಟಕವನ್ನು ಪ್ರಸ್ತುತಪಡಿಸಲಾಗುವುದು. ರಂಗ ನಿರ್ದೇಶಕ ಶ್ರೀನಿವಾಸ ಪ್ರಭು…

1 month ago