ಆಂದೋಲನ

ಡಿಕೆಶಿಗೆ ಸಿಎಂ ಸ್ಥಾನ ನೀಡಲು ಆಗ್ರಹ : ಮದ್ದೂರಿನಲ್ಲಿ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದ ಒಕ್ಕಲಿಗರು

ಮದ್ದೂರು : ರಾಜ್ಯದ ಮುಖ್ಯಮಂತ್ರಿ ಸ್ಥಾನದ ಹಂಚಿಕೆ ಕಗ್ಗಂಟಾದ ಬೆನ್ನಲ್ಲೇ ಇದೀಗ ರಾಜ್ಯದಲ್ಲಿಯೇ ಪ್ರಪ್ರಥಮ ಬಾರಿಗೆ ಮದ್ದೂರು ತಾಲ್ಲೂಕಿನ ಒಕ್ಕಲಿಗ ಸಮುದಾಯ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಗೆ…

10 months ago

ಪೊನ್ನಂಪೇಟೆ| ಕೆರೆಗೆ ಹಾರಿ ಮಹಿಳೆ ಆತ್ಮಹತ್ಯೆ

ಗೋಣಿಕೊಪ್ಪ: ಕೆರೆಗೆ ಹಾರಿ ಮಹಿಳೆಯೋರ್ವರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಪೊನ್ನಂಪೇಟೆ ತಾಲ್ಲೂಕಿನ ತೂಚನಕೇರಿಯಲ್ಲಿ ನಡೆದಿದೆ. ಮೂಕಳಮಾಡ ಸುರೇಶ್‌ ಎಂಬುವವರ ಪತ್ನಿ ಸುಮೀತಾ ಎಂಬುವವರೇ ಕೆರೆಗೆ ಹಾರಿ ಆತ್ಮಹತ್ಯೆಗೆ…

10 months ago

ಕಾಂಗ್ರೆಸ್‌ ಶಾಸಕ ಶಾಮನೂರು ಶಿವಶಂಕರಪ್ಪಗೆ ತೀವ್ರ ಅನಾರೋಗ್ಯ: ಆಸ್ಪತ್ರೆಗೆ ದಾಖಲು

ಬೆಂಗಳೂರು: ಹಿರಿಯ ಕಾಂಗ್ರೆಸ್ ಮುಖಂಡ, ಮಾಜಿ ಸಚಿವ ಹಾಗೂ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಮತ್ತು ಅಖಿಲ ಭಾರತ ವೀರಶೈವ ಮಹಾ ಸಭೆಯ ರಾಷ್ಟ್ರೀಯ…

10 months ago

ಬಾಲಿವುಡ್‌ ನಟ ಧರ್ಮೇಂದ್ರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ

ನವದೆಹಲಿ: ಬಾಲಿವುಡ್‌ ಹಿರಿಯ ನಟ ಧರ್ಮೇಂದ್ರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ. ಧರ್ಮೇಂದ್ರ ಜಿ ಅವರ ನಿಧನವು ಭಾರತೀಯ ಚಿತ್ರರಂಗದಲ್ಲಿ ಒಂದು ಯುಗದ ಅಂತ್ಯವನ್ನು…

10 months ago

ಇದು ರೆಬೆಲಿಯನ್‌ ಸಿದ್ದರಾಮಯ್ಯ ವರ್ಸಸ್‌ ಕಾಂಪ್ರಮೈಸ್‌ ಸಿದ್ದರಾಮಯ್ಯ ನಡುವಿನ ಹೋರಾಟ: ಸಂಸದ ಬಸವರಾಜ ಬೊಮ್ಮಾಯಿ

ಮೈಸೂರು: ನಾನೇ ಸಿಎಂ ಎಂದು ಎದೆ ಬಡಿದುಕೊಂಡು ಹೇಳುವ ಪರಿಸ್ಥಿತಿ ಸಿದ್ದರಾಮಯ್ಯಗೆ ಬರಬಾರದಿತ್ತು ಎಂದು ಬಿಜೆಪಿ ಸಂಸದ ಹಾಗೂ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ವ್ಯಂಗ್ಯವಾಡಿದ್ದಾರೆ. ಈ…

10 months ago

ಡಿಸಿಎಂ ಡಿಕೆಶಿಗೆ ಸಿಎಂ ಪಟ್ಟ ಸಿಗಲಿ: 101 ಈಡುಗಾಯಿ ಒಡೆದ ಅಭಿಮಾನಿಗಳು

ಮೈಸೂರು: ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಮುಖ್ಯಮಂತ್ರಿಯಾಗಲಿ ಎಂದು ಸಿಎಂ ಸಿದ್ದರಾಮಯ್ಯ ತವರು ಜಿಲ್ಲೆಯಲ್ಲೇ ಹೆಚ್ಚಿನ ಆಗ್ರಹ ಕೇಳಿಬರುತ್ತಿದೆ. ಮೈಸೂರಿನ ಅಗ್ರಹಾರದಲ್ಲಿರುವ 101 ಗಣಪತಿ ದೇವಸ್ಥಾನದಲ್ಲಿ ಅಖಿಲ ಕರ್ನಾಟಕ…

10 months ago

ರಾಜ್ಯ ಸರ್ಕಾರಕ್ಕೆ ಜನರ ಬಗ್ಗೆ ಕಿಂಚಿತ್ತೂ ಕಾಳಜಿ ಇಲ್ಲ: ಆರ್.‌ಅಶೋಕ್‌ ವಾಗ್ದಾಳಿ

ಬೆಂಗಳೂರು: ಸಚಿವರು ಹಾಗೂ ಶಾಸಕರು ಸಿಎಂ ಮನೆಯಲ್ಲಿ ಬ್ರೇಕ್‌ ಫಾಸ್ಟ್‌ ಮಾಡುತ್ತಿದ್ದು, ಡಿಸಿಎಂ ಮನೆಯಲ್ಲಿ ಡಿನ್ನರ್‌ ಮಾಡುತ್ತಾ ಕಾಲಹರಣ ಮಾಡುತ್ತಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್.‌ಅಶೋಕ್‌ ವಾಗ್ದಾಳಿ…

10 months ago

ಬಾಲಿವುಡ್‌ ಹಿರಿಯ ನಟ ಧರ್ಮೇಂದ್ರ ಇನ್ನಿಲ್ಲ

ಮುಂಬೈ: ಬಾಲಿವುಡ್‌ ಹಿರಿಯ ನಟ ಧರ್ಮೇಂದ್ರ ನಿಧನರಾಗಿದ್ದಾರೆ. ಅವರಿಗೆ 89 ವರ್ಷ ವಯಸ್ಸಾಗಿತ್ತು. ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ 89 ವರ್ಷದ ಧರ್ಮೇಂದ್ರ ಅವರು ಮುಂಬೈನ ಆಸ್ಪತ್ರೆಗೆ ದಾಖಲಾಗಿದ್ದರು.…

10 months ago

2000 ಕೋಟಿ ವೆಚ್ಚದ ಅಭಿವೃದ್ಧಿ ಕೆಲಸಗಳನ್ನು ಹಣವಿಲ್ಲದೆ ಮಾಡಲು ಸಾಧ್ಯವೇ?: ಸಿಎಂ ಸಿದ್ದರಾಮಯ್ಯ

ಚಿಕ್ಕಬಳ್ಳಾಪುರ: ಬಿಜೆಪಿಯವರು ಸರ್ಕಾರದ ಬಳಿ ಹಣವಿಲ್ಲ ಎನ್ನುತ್ತಾರೆ. 2000 ಕೋಟಿ ವೆಚ್ಚದ ಅಭಿವೃದ್ಧಿ ಕೆಲಸಗಳನ್ನು ಹಣವಿಲ್ಲದೆ ಮಾಡಲು ಸಾಧ್ಯವೇ? ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದರು. ಈ ಕುರಿತು…

10 months ago

ಮೈಸೂರು| ಸರ್ಕಾರಿ ಶಾಲೆಯ ಮಕ್ಕಳಿಂದ ಶೌಚಾಲಯ ಸ್ವಚ್ಛತೆ: ಪೋಷಕರ ದೂರು

ಮೈಸೂರು: ಸರ್ಕಾರಿ ಪ್ರಾಥಮಿಕ ಶಾಲೆಯ ಶಿಕ್ಷಕರು ವಿದ್ಯಾರ್ಥಿಗಳಿಂದ ಶಾಲೆಯ ಸಂಪಿನಿಂದ ನೀರನ್ನು ಎತ್ತಿಸಿ, ಶೌಚಾಲಯಗಳನ್ನು ಸ್ವಚ್ಛಗೊಳಿಸಿರುವ ಘಟನೆ ನಡೆದಿದೆ. ಈ ಘಟನೆ ಕೆಲವು ದಿನಗಳ ಹಿಂದೆ ಮುಖ್ಯಮಂತ್ರಿ…

10 months ago