ಮಂಡ್ಯ: ಜಲ ಶಕ್ತಿ ಅಭಿಯಾನದ ಅಂಗವಾಗಿ "ಜಲ ಸಂಚಾಯಿ ಜನ ಭಾಗಿದಾರಿ (ಜೆಎಸ್ ಜೆ ಬಿ)" ಅಭಿಯಾನದಡಿ ಮಂಡ್ಯ ಜಿಲ್ಲೆಯು ಜಲ ಸಂರಕ್ಷಣೆ ಕಾಮಗಾರಿಗಳನ್ನು ಉತ್ತಮವಾಗಿ ಅನುಷ್ಟಾನಗೊಳಿಸಿದ್ದಕ್ಕಾಗಿ…
ಕೊಡಗು: ಫುಟ್ಬಾಲ್ ಪಂದ್ಯಾವಳಿಯಲ್ಲಿ ಅಭಿಮಾನಿಗಳ ನಡುವೆ ಗಲಾಟೆ ಉಂಟಾಗಿ ಚೇರ್‌ಗಳಲ್ಲಿ ಹೊಡೆದಾಡಿಕೊಂಡ ಘಟನೆ ಜರುಗಿದೆ. ಕೊಡಗು ಜಿಲ್ಲೆಯ ವಿರಾಜಪೇಟೆಯಲ್ಲಿ ನಡೆದ ಫುಟ್ಬಾಲ್ ಪಂದ್ಯಾವಳಿ ವೇಳೆ ಅಭಿಮಾನಿಗಳು ಪರಸ್ಪರ…
ಚಿಕ್ಕಬಳ್ಳಾಪುರ: ನಾಯಕತ್ವ ಬದಲಾವಣೆ ವಿಚಾರವಾಗಿ ಮತ್ತೆ ಪ್ರತಿಕ್ರಿಯೆ ನೀಡಿರುವ ಸಿಎಂ ಸಿದ್ದರಾಮಯ್ಯ ಅವರು ಹೈಕಮಾಂಡ್ ಹೇಳಿದಂತೆ ಕೇಳುತ್ತೇನೆ ಎಂದು ಹೇಳಿದ್ದಾರೆ. ಈ ಕುರಿತು ಚಿಕ್ಕಬಳ್ಳಾಪುರದಲ್ಲಿ ಇಂದು ಸುದ್ದಿಗಾರರೊಂದಿಗೆ…
ನವದೆಹಲಿ: ನ್ಯಾಯಮೂರ್ತಿ ಸೂರ್ಯಕಾಂತ್ ಅವರಿಂದು ಸುಪ್ರೀಂಕೋರ್ಟ್‌ನ 53ನೇ ಮುಖ್ಯ ನ್ಯಾಯಮೂರ್ತಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ರಾಷ್ಟ್ರಪತಿ ಭವನದಲ್ಲಿ ಪ್ರಮಾಣವಚನ ಬೋಧಿಸಿದ್ದು, ಸುಪ್ರೀಂಕೋರ್ಟ್…
ಚಾಮರಾಜನಗರ: ನೆರೆಯ ಕೇರಳದಲ್ಲಿ ಮೆದುಳು ತಿನ್ನುವ ವೈರಸ್ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದ ಗಡಿ ಜಿಲ್ಲೆಗಳಲ್ಲಿಯೂ ಕಟ್ಟೆಚ್ಚರಕ್ಕೆ ಸೂಚನೆ ನೀಡಲಾಗಿದೆ. ರಾಜ್ಯದ ಗಡಿ ಜಿಲ್ಲೆ ಚಾಮರಾಜನಗರದಲ್ಲಿ ಜಿಲ್ಲಾ ಆರೋಗ್ಯ…
ನಂದಮೂರಿ ಬಾಲಕೃಷ್ಣ ನಟನೆಯ ‘ಅಖಂಡ 2’ ಚಿತ್ರವು ‘ಅಖಂಡ’ ಚಿತ್ರದ ಮುಂದುವರಿದ ಭಾಗವಾಗಿದ್ದು, ಡಿ. 05ರಂದು ಬಿಡುಗಡೆಯಾಗುತ್ತಿದೆ. ಅದಕ್ಕೂ ಮೊದಲು ಇತ್ತೀಚೆಗೆ ಚಿಕ್ಕಬಳ್ಳಾಪುರದ ಚಿಂತಾಮಣಿಯ ಚಿನ್ನಸಂದ್ರ ಬಳಿ…
ಗೋವಾದಲ್ಲಿ ನಡೆಯುವ ಭಾರತೀಯ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ರತೀ ವರ್ಷ ಒಂದಲ್ಲ ಒಂದು ಕನ್ನಡ ಚಿತ್ರದ ಪ್ರೀಮಿಯರ್ ಆಗುತ್ತಾ ಇರುತ್ತದೆ. ಈ ವರ್ಷ, ಕನ್ನಡಿಗ ಅಗ್ನಿ ನಿರ್ದೇಶನದ ಮೊದಲ…
ರಾಜ್ಯ ಕಾಂಗ್ರೆಸ್ ಪಕ್ಷದ ನಾಯಕತ್ವ ಬದಲಾವಣೆ ಬಿಕ್ಕಟ್ಟು ತೀವ್ರಗೊಂಡಿದೆ. ಪಕ್ಷದ ವರಿಷ್ಠರ ಪಾಲಿಗೆ ಉಗುಳಲೂ ಆಗದ, ನುಂಗಲೂ ಆಗದ ಬಿಸಿತುಪ್ಪವಾಗಿ ಪರಿಣಮಿಸಿದೆ. ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿ ಪೂರ್ಣಾವಧಿ…
ಜಾಗತೀಕರಣದ ಬಲೆಗೆ ಸಿಕ್ಕ ನಮ್ಮ ಕತೆಯೂ ಹೌದು! ಅವನ ಹೆಸರು ಶಿನಿಗಾಮಿ. ಜಪಾನಿ ಭಾಷೆಯಲ್ಲಿ ಶಿ ಎಂದರೆ ಸಾವು,ಗಾಮಿ ಎಂದರೆ ದೇವರು.ಅರ್ಥಾತ್, ಶಿನಿಗಾಮಿ ಎಂದರೆ ಸಾವಿನ ದೇವರು.…
ಜಿಲ್ಲೆಯಲ್ಲಿ 5ವರ್ಷಗಳಲ್ಲಿ ಜಾನುವಾರುಗಳ ಸಂಖ್ಯೆ ೨೨ ಸಾವಿರದಷ್ಟು ಇಳಿಕೆ; ಹೈನುಗಾರಿಕೆ ಆಸಕ್ತಿ ಕಳೆದುಕೊಳ್ಳುತ್ತಿರುವ ರೈತರು ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಹೈನುಗಾರಿಕೆಯ ಆಸಕ್ತಿ ಕಡಿಮೆಯಾಗುತ್ತಿರುವ ಬೆನ್ನಲ್ಲೇ ಕಳೆದ ೫…