Mysore
23
broken clouds

Social Media

ಗುರುವಾರ, 15 ಜನವರಿ 2026
Light
Dark

ಆಂದೋಲನ

Homeಆಂದೋಲನ
rain

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಐದು ದಿನಗಳ ಕಾಲ ಹಗರುವಾಗಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಂಗಾಳಕೊಲ್ಲಿಯಲ್ಲಿನ ನೈಋತ್ಯ ಭಾಗದ ಶ್ರೀಲಂಕಾ ಕರಾವಳಿಯ ತೀರದಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ರಾಜ್ಯದ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಐದು ದಿನಗಳ …

ಹನೂರು: ನರೇಗಾ ಯೋಜನೆಯಡಿಯಲ್ಲಿ ಕೂಲಿ ಕೆಲಸ ನೀಡುತ್ತಿಲ್ಲ ಎಂದು ಆರೋಪಿಸಿ ದೊಮ್ಮನಗದ್ದೆ ಗ್ರಾಮಸ್ಥರು ಗ್ರಾಮ ಪಂಚಾಯತಿ ಮುಂದೆ ಪ್ರತಿಭಟನೆ ನಡೆಸಿದರು. ಹನೂರು ತಾಲ್ಲೂಕಿನ ಅಜ್ಜೀಪುರ ಗ್ರಾಮ ಪಂಚಾಯಿತಿ ಮುಂಭಾಗ ಜಮಾಯಿಸಿದ ದೊಮ್ಮನಗದ್ದೆ ಗ್ರಾಮಸ್ಥರು ಅಧಿಕಾರಿಗಳ ವಿರುದ್ಧ ವಿವಿಧ ಧಿಕ್ಕಾರ ಕೂಗಿ ಆಕ್ರೋಶ …

ಮೈಸೂರು: ಇದೇ ನವೆಂಬರ್.‌20ರಂದು ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಕೌದಿ ಏಕವ್ಯಕ್ತಿ ನಾಟಕದ 50ನೇ ಪ್ರದರ್ಶನವನ್ನು ಆಯೋಜಿಸಲಾಗಿದೆ ಎಂದು ಕದಂಬ ರಂಗ ವೇದಿಕೆ ಅಧ್ಯಕ್ಷ ರಾಜಶೇಖರ ಕದಂಬ ತಿಳಿಸಿದರು. ಈ ಕುರಿತು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಪತ್ರಕರ್ತ, ಲೇಖಕ ಗಣೇಶ ಅಮೀನಗಡ …

ನವದೆಹಲಿ: ಆನ್‌ಲೈನ್‌ ಗೇಮಿಂಗ್‌ ಕಂಪನಿಗಳ ಮೇಲೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಏಕಕಾಲದಲ್ಲಿ ದಾಳಿ ನಡೆಸಿದ್ದಾರೆ. ಅನೇಕ ಆನ್‌ಲೈನ್‌ ಗೇಮಿಂಗ್‌ ಕಂಪನಿಗಳ ಮೇಲೆ ದಾಳಿ ನಡೆಸಲಾಗಿದ್ದು, ಬೆಂಗಳೂರು, ದೆಹಲಿ, ಗುರುಗ್ರಾಮ ಸೇರಿದಂತೆ ದೇಶದ ಹಲವು ರಾಜ್ಯಗಳಲ್ಲಿ ಇಡಿ ಅಧಿಕಾರಿಗಳು ಏಕಕಾಲದಲ್ಲಿ ದಾಳಿ ನಡೆಸಿ …

ನಂಜನಗೂಡು: ತೆಂಗಿನ ಮರದಿಂದ ಬಿದ್ದು ಕಾರ್ಮಿಕ ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆ ನಂಜನಗೂಡು ತಾಲ್ಲೂಕಿನ ಹುಣಸವಾಳು ಗ್ರಾಮದಲ್ಲಿ ನಡೆದಿದೆ. ಇದನ್ನು ಓದಿ: ಹನೂರು| ಕಾಡಾನೆ ದಾಳಿ ವ್ಯಕ್ತಿ ಸಾವು ಕಾರ್ಮಿಕ ಲಿಂಗರಾಜು (35) ಎಂಬುವವರೇ ತೆಂಗಿನಮರದಿಂದ ಬಿದ್ದು ಮೃತಪಟ್ಟಿರುವ ದುರ್ದೈವಿಯಾಗಿದ್ದಾರೆ. ಸಂತೋಷ್ ಎಂಬುವವರಿಗೆ …

ಹೈದರಾಬಾದ್: ಆಂಧ್ರಪ್ರದೇಶದ ಅಲ್ಲೂರಿ ಸೀತಾರಾಮ ರಾಜು ಜಿಲ್ಲೆಯ ಮಾರೇಡುಮಿಲ್ಲಿ ಅರಣ್ಯ ಪ್ರದೇಶದಲ್ಲಿ ಇಂದು ಭದ್ರತಾ ಪಡೆಗಳೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಕನಿಷ್ಠ ಆರು ಮಂದಿ ಮಾವೋವಾದಿಗಳು ಸಾವನ್ನಪ್ಪಿದ್ದಾರೆ. ಹಿರಿಯ ಮಾವೋವಾದಿ ನಾಯಕ ಮತ್ತು ಕೇಂದ್ರ ಸಮಿತಿ ಸದಸ್ಯ ಮದ್ವಿ ಹಿಡ್ಮಾ ಸತ್ತವರಲ್ಲಿ …

ಮಂಡ್ಯ: ಜಿಲ್ಲೆಯ ಮಳವಳ್ಳಿ ತಾಲ್ಲೂಕಿನ ಶಿವನಸಮುದ್ರದ ಬಳಿಯ ನಾಲೆಯೊಂದಕ್ಕೆ ಬಿದ್ದಿದ್ದ ಕಾಡಾನೆಯನ್ನು ಕಾರ್ಯಾಚರಣೆ ನಡೆಸಿ ಮೇಲಕ್ಕೆತ್ತಲಾಯಿತು. ಶಿವನಸಮುದ್ರ ಬಳಿಯ ಖಾಸಗಿ ವಿದ್ಯುತ್‌ ಉತ್ಪಾದನಾ ಘಟಕದ ಬಳಿ ಆನೆ ಓಡಾಡುವುದನ್ನು ಅಲ್ಲಿನ ಅಧಿಕಾರಿಗಳು ಗಮನಿಸಿದ್ದರು. ಆದರೆ ನವೆಂಬರ್.‌15ರಂದು ರಾತ್ರಿ ಖಾಸಗಿ ವಿದ್ಯುತ್‌ ಉತ್ಪಾದನಾ …

ಬೆಂಗಳೂರು: ವಿದ್ಯುನ್ಮಾನ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಹಾಗೂ ಸಾಫ್ಟ್‌ವೇರ್‌ ಟೆಕ್ನಾಲಜಿ ಪಾರ್ಕ್‌ ಆಫ್‌ ಇಂಡಿಯಾ ಬೆಂಗಳೂರಿನಲ್ಲಿ ಆಯೋಜಿಸಿದ್ದ ಬೆಂಗಳೂರು ಟೆಕ್‌ ಸಮ್ಮಿಟ್‌ನ 28ನೇ ಆವೃತ್ತಿಗೆ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಿದರು. ಕಾರ್ಯಕ್ರಮದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ಕರ್ನಾಟಕದ …

ಬೆಂಗಳೂರು: ನೈಸರ್ಗಿಕ ಸಂಪನ್ಮೂಲಗಳ ಸುದೀರ್ಘ ಬಳಕೆ ಮತ್ತು ಸಂರಕ್ಷಣೆಗಾಗಿ ಮರು ಬಳಕೆ ಮತ್ತು ಪುನರ್ ಬಳಕೆಗೆ ಒತ್ತು ನೀಡಬೇಕಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಹೇಳಿದ್ದಾರೆ. ನಗರದ ಖಾಸಗಿ ಹೋಟೆಲ್‌ನಲ್ಲಿಂದು ನಡೆದ ಕರ್ನಾಟಕ ಪರಿಸರ …

ಮಂಡ್ಯ: ಶಿವನಸಮುದ್ರದ ಬಳಿ ನಾಲೆಗೆ ಬಿದ್ದಿರುವ ಕಾಡಾನೆಯನ್ನು ಕ್ರೇನ್‌ ಮೂಲಕ ಮೇಲಕ್ಕೆತ್ತುವಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಯಶಸ್ವಿಯಾಗಿದ್ದಾರೆ. ಎರಡು ಅರವಳಿಕೆ ಚುಚ್ಚು ಮದ್ದು ನೀಡಿದ ಬಳಿಕ ಆನೆ ಪ್ರಜ್ಞೆ ತಪ್ಪಿ ನಾಲೆಯ ಒಳಗೆ ಬಿದ್ದಿತು. ಬಳಿಕ ಕಾರ್ಯಾಚರಣೆ ಕೈಗೊಂಡ ಅರಣ್ಯ ಇಲಾಖೆ …

Stay Connected​
error: Content is protected !!