Mysore
22
overcast clouds

Social Media

ಶನಿವಾರ, 30 ಮೇ 2026
Light
Dark

ಆಂದೋಲನ

Homeಆಂದೋಲನ

ಕೊಲ್ಕತ್ತಾ(ಪಶ್ಚಿಮ ಬಂಗಾಳ) : ನಾವು 2028ಕ್ಕೆ ಚಂದ್ರಯಾನ 4 ಉಡಾವಣೆ ಮಾಡುವ ಗುರಿ ಹೊಂದಿದ್ದೇವೆ ಎಂದು ಇಸ್ರೋ ಅಧ್ಯಕ್ಷ ವಿ.ನಾರಾಯಣನ್ ಹೇಳಿದರು. ಇಸ್ರೋ ಪ್ರಸಕ್ತ ಹಣಕಾಸು ವರ್ಷದ ಅಂತ್ಯಕ್ಕೂ ಮೊದಲು ವಾಣಿಜ್ಯ ಸಂವಹನ ಉಪಗ್ರಹ ಮತ್ತು ಬಹು ಪಿಎಸ್‌ಎಲ್‌ವಿ, ಜಿಎಸ್‌ಎಲ್‌ವಿ ರಾಕೆಟ್‌ಗಳ …

ಮೈಸೂರು : ಹುಲಿ-ಮಾನವ ಸಂಘರ್ಷ ತಡೆಗೆ ಅರಣ್ಯ ಇಲಾಖೆ ಹಗಲು-ರಾತ್ರಿ ಎನ್ನದೆ ಕೆಲಸ ಮಾಡುತ್ತಿರುವುದರ ನಡುವೆಯೂ ಕಾಡಿನಿಂದ ನಾಡಿಗೆ 20 ಗಳು ಬಂದಿರುವ ಸ್ಫೋಟಕ ಮಾಹಿತಿ ಹೊರ ಬಿದ್ದಿದೆ. ಜಿಲ್ಲೆಯಲ್ಲಿ ನಿರಂತರ ಹುಲಿ ದಾಳಿಯಿಂದ ಜನರು ಬೆಚ್ಚಿ ಬಿದ್ದಿರುವ ಸಂದರ್ಭದಲ್ಲಿ ಅಧಿಕಾರಿಗಳು …

ಹೊಸದಿಲ್ಲಿ : ರಾಷ್ಟ್ರ ರಾಜಧಾನಿ ದೆಹಲಿಯ ಕೆಂಪುಕೋಟೆಯ ಮೆಟ್ರೊ ನಿಲ್ದಾಣ ಸಮೀಪ ಕಾರ್ ಬಾಂಬ್ ಸ್ಫೋಟ ಪ್ರಕರಣ ಸಂಬಂಧ ಸ್ಥಳೀಯ ಪೊಲೀಸರು ಘಟನಾ ಸ್ಥಳದಲ್ಲಿ 9 ಎಂಎಂನ ಮೂರು ಕಾಟ್ರ್ರಿಡ್ಜ್ ಗಳನ್ನು ವಶಪಡಿಸಿಕೊಂಡಿದ್ದಾರೆ. ಅಧಿಕಾರಿಗಳ ಪ್ರಕಾರ, ಎರಡು ಕಾಟ್ರ್ರಿಜ್‍ಗಳು ಜೀವಂತ ಗುಂಡುಗಳಾಗಿದ್ದರೆ, …

died trAacter

ನಂಜನಗೂಡು : ದರೋಡೆ ಸ್ಕೆಚ್ ರೂಪಿಸಿ ಪತಿಯ ಮೇಲೆ ಮಾರಣಾಂತಿಕ ಹಲ್ಲೆ ಮಾಡಿಸಿ ಕೊಲೆ ಯತ್ನಕ್ಕೆ ಒಳಗಾಗಿದ್ದ ಪತಿ ರಾಜೇಂದ್ರ ಕೊನೆಗೂ ಚಿಕಿತ್ಸೆ ಫಲಕಾರಿಯಾಗದೆ ಸಾವೀಗಿಡಾಗಿದ್ದಾನೆ. ೨೦ ದಿನಗಳ ಕಾಲ ಸಾವು ಬದುಕಿನ ನಡುವೆ ಹೋರಾಟ ನಡೆಸಿ ಇಂದು ಸಾವೀಗಿಡಾಡದರು. ಪತಿರಾಜೇಂದ್ರನ …

ಮೈಸೂರು : ಅರಣ್ಯ ಇಲಾಖೆ ಬೇಜವಾಬ್ದಾರಿಯಿಂದ ವನ್ಯಪ್ರಾಣಿಗಳು, ಕಾಡಿನಿಂದ ಹೊರಬರುತ್ತಿವೆ ಎಂದು ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ದೂರಿದರು. ನಗರದ ಹಾರ್ಡಿಂಜ್ ವೃತ್ತದಲ್ಲಿ ಅರಣ್ಯ ಇಲಾಖೆ ವಿರುದ್ಧ ಪ್ರತಿಭಟನೆ ನಡೆಸಿದ ಅವರು, ಬೆಳಗಾವಿಯ ರಾಣಿ ಚೆನ್ಮಮ್ಮ ಕಿರು …

ಸುಕ್ಮಾ: ಛತ್ತೀಸ್‌ಗಢದ ಸುಕ್ಮಾ ಜಿಲ್ಲೆಯಲ್ಲಿ ನಕ್ಸಲರ ವಿರುದ್ಧದ ಕಾರ್ಯಾಚರಣೆ ಮುಂದುವರಿದಿದೆ. ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್‌ ಕಾರ್ಯಾಚರಣೆಯಲ್ಲಿ ಮೂವರು ಮಾವೋವಾದಿಗಳು ಬಲಿಯಾಗಿದ್ದಾರೆ. ಈ ಬಗ್ಗೆ ಸುಕ್ಮಾ ಪೊಲೀಸ್‌ ವರಿಷ್ಠಾಧಿಕಾರಿ ಕಿರಣ್‌ ಚೌವ್ಹಾಣ್‌ ಮಾಹಿತಿ ನೀಡಿದ್ದು, ಮಾವೋವಾದಿಗಳು ಅಡಗಿರುವ ಬಗ್ಗೆ ಖಚಿತ ಮಾಹಿತಿ …

CM will resolve the MLAs' dissatisfaction: Minister G. Parameshwara

ಬೆಂಗಳೂರು: ಸಂಪುಟ ಪುನಾರಚನೆ ಆದರೆ ಮುಖ್ಯಮಂತ್ರಿ ಬದಲಾವಣೆ ಆಗಲಲ್‌ ಎಂದು ಗೃಹ ಸಚಿವ ಜಿ.ಪರಮೇಶ್ವರ್‌ ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಂಪುಟ ಪುನರ್‌ ರಚನೆಗೆ ಅನುಮತಿ ಕೊಟ್ಟಿದ್ದಾರೆ ಎಂದು ನಾನು ಮಾಧ್ಯಮಗಳಲ್ಲಿ ನೋಡಿದ್ದೇನೆ. ಸಂಪುಟ ಪುನರ್‌ …

ಬೆಳಗಾವಿ: ಸಂಪುಟ ಪುನಾರಚನೆ ನಮ್ಮ ಕೈಯಲ್ಲಿ ಇಲ್ಲ. ಈ ಬಗ್ಗೆ ವರಿಷ್ಠರು ನಿರ್ಧಾರ ತೆಗೆದುಕೊಳ್ಳುತ್ತಾರೆ ಎಂದು ಸಚಿವ ಸತೀಶ್‌ ಜಾರಕಿಹೊಳಿ ಹೇಳಿದ್ದಾರೆ. ಈ ಕುರಿತು ಬೆಳಗಾವಿಯಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾಯಕತ್ವ ಬದಲಾವಣೆ ವಿಚಾರ ಗೊಂದಲದಲ್ಲಿದೆ. ಗೊಂದಲದ ಬಗ್ಗೆಯೂ ವರಿಷ್ಠರು …

ಪಾಟ್ನಾ: ಪ್ರಚಂಡ ಬಹುಮತ ಪಡೆದು ಪ್ರತಿಪಕ್ಷಗಳನ್ನು ಧೂಳೀಪಟ ಮಾಡಿ ಅಧಿಕಾರಕ್ಕೆ ಬಂದಿರುವ ಎನ್‍ಡಿಎ ಬಿಹಾರದಲ್ಲಿ ನವೆಂಬರ್.19 ಇಲ್ಲವೇ 20ರಂದು ಅಧಿಕೃತವಾಗಿ ಸರ್ಕಾರ ರಚನೆ ಮಾಡಲಿದೆ. ‌ ಪ್ರಧಾನಿ ನರೇಂದ್ರ ಮೋದಿ ಅವರ ಅಂತಿಮ ವೇಳಾಪಟ್ಟಿಯನ್ನು ಅವಲಂಬಿಸಿ, ನವೆಂಬರ್ 19 ಅಥವಾ 20 …

ಬೆಂಗಳೂರು: ರಾಜ್ಯ ವಿಧಾನಮಂಡಲ ಚಳಿಗಾಲದ ಅಧಿವೇಶನ ಡಿಸೆಂಬರ್.‌8ರಿಂದ ಬೆಳಗಾವಿ ಸುವರ್ಣ ಸೌಧದಲ್ಲಿ ಆರಂಭವಾಗಲಿದೆ. ಈ ಬಗ್ಗೆ ಅಧಿಕೃತ ಅಧಿಸೂಚನೆ ಹೊರಡಿಸಲಾಗಿದ್ದು, ಡಿಸೆಂಬರ್.‌19ರವರೆಗೆ ಒಟ್ಟು 10 ದಿನಗಳ ಕಾಲ ಅಧಿವೇಶನ ನಡೆಯಲಿದೆ. ಡಿಸೆಂಬರ್.‌13 ಎರಡನೇ ಶನಿವಾರ ಹಾಗೂ ಡಿಸೆಂಬರ್.‌14ರಂದು ಭಾನುವಾರ ರಜೆ ಇರುವುದರಿಂದ …

Stay Connected​
error: Content is protected !!