ಬೆಂಗಳೂರು : ನರೇಂದ್ರ ಮೋದಿ ಅವರು ಪ್ರಧಾನಿ ಆದ ಬಳಿಕ ಎಲ್ಲಾ ಸಾಂವಿಧಾನಿಕ ಸಂಸ್ಥೆಗಳ ಮೌಲ್ಯ ಹಾಳು ಮಾಡಿ, ಚುನಾವಣಾ ಆಯೋಗ ಮತ್ತು ಸಿಬಿಐ ಸೇರಿ ಕೇಂದ್ರ ಸರ್ಕಾರದ ಅಡಿಯಾಳಾಗಿಸಿಕೊಂಡಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ಕೆಪಿಸಿಸಿ ಕಚೇರಿಯಲ್ಲಿ ಶನಿವಾರ ನಡೆದ …
ಬೆಂಗಳೂರು : ನರೇಂದ್ರ ಮೋದಿ ಅವರು ಪ್ರಧಾನಿ ಆದ ಬಳಿಕ ಎಲ್ಲಾ ಸಾಂವಿಧಾನಿಕ ಸಂಸ್ಥೆಗಳ ಮೌಲ್ಯ ಹಾಳು ಮಾಡಿ, ಚುನಾವಣಾ ಆಯೋಗ ಮತ್ತು ಸಿಬಿಐ ಸೇರಿ ಕೇಂದ್ರ ಸರ್ಕಾರದ ಅಡಿಯಾಳಾಗಿಸಿಕೊಂಡಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ಕೆಪಿಸಿಸಿ ಕಚೇರಿಯಲ್ಲಿ ಶನಿವಾರ ನಡೆದ …
ಬೆಂಗಳೂರು : ಪರಪ್ಪನ ಅಗ್ರಹಾರ ಕಾರಾಗೃಹದಲ್ಲಿ ವಿಕೃತಕಾಮಿ ಉಮೇಶ್‌ರೆಡ್ಡಿ ಹಾಗೂ ಚಿನ್ನ ಕಳ್ಳ ಸಾಗಾಣಿಕೆ ಪ್ರಕರಣದ ಆರೋಪಿ ತರುಣ್‌ರಾಜ್‌ಗೆ ರಾಜಾತಿಥ್ಯ ನೀಡಲಾಗುತ್ತಿದೆ ಎಂಬ ಆರೋಪ ಕೇಳಿ ಬಂದಿದೆ. ಈ ಕಾರಾಗೃಹದಲ್ಲಿರುವ ಲಷ್ಕರ್ ಉಗ್ರನ ಕೈಯಲ್ಲಿ ಅಂಡ್ರಾಯಿಡ್ ಮೊಬೈಲ್ ಇರುವುದು ವಿಡಿಯೋದಲ್ಲಿ ಕಂಡು …
ಮೈಸೂರು : ರೈತರ ಜಮೀನು, ತೋಟಗಳು, ಗ್ರಾಮಗಳ ಗಡಿಭಾಗದಲ್ಲಿ ಕೂಂಬಿಂಗ್ ಕಾರ್ಯಚರಣೆ ನಡೆಸಿ ಹುಲಿಯನ್ನು ಸುರಕ್ಷಿತವಾಗಿ ಅರಣ್ಯಕ್ಕೆ ವಾಪಸ್ ಅಟ್ಟುವಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ. ಎಚ್.ಡಿ.ಕೋಟೆ ತಾಲ್ಲೂಕಿನ ಅಂತರಸಂತೆ ಹೋಬಳಿಯ ತಾರಕ, ಸತ್ತಿಗೆಹುಂಡಿ, ಪೆಂಜಹಳ್ಳಿ, ಹುಣಸೇಕುಪ್ಪೆ, ಸೋಗಹಳ್ಳಿ, ಕೆಂಪೇಗೌಡನಹುಂಡಿ, ಮಂಚೇಗೌಡನಹಳ್ಳಿ, …
ಮೈಸೂರು : ಸಂಗೀತವು ಮನಸ್ಸಿನ ಸಂಘರ್ಷಗಳನ್ನು ಶಾಂತಗೊಳಿಸುವ, ಹಿಂಸೆಯನ್ನು ಕರುಣೆಯಾಗಿ ಪರಿವರ್ತಿಸುವ ಶಕ್ತಿಯನ್ನು ಹೊಂದಿದೆ ಎಂದು ರಾಜ್ಯಪಾಲರಾದ ಥಾವರ್ಚಂದ್ ಗೆಹ್ಲೋಟ್ ಹೇಳಿದರು. ಕರ್ನಾಟಕ ರಾಜ್ಯ ಡಾ.ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿಶ್ವವಿದ್ಯಾಲಯದ ೧೦ನೇ ಘಟಿಕೋತ್ಸವದ ಅಧ್ಯಕ್ಷತೆವಹಿಸಿ ಅವರು ಮಾತನಾಡಿದರು. …
ಬ್ರಸ್ಬೇನ್ : ಭಾರತ ಹಾಗೂ ಆಸ್ಟ್ರೇಲಿಯಾ ತಂಡಗಳ ನಡುವೆ ಇಲ್ಲಿ ಶನಿವಾರ ನಡೆದ ಅಂತಿಮ ಟಿ-೨೦ ಅಂತರರಾಷ್ಟ್ರೀಯ ಪಂದ್ಯ ಮಳೆಯಿಂದಾಗಿ ರದ್ದುಗೊಂಡಿತು. ಆ ಮೂಲಕ ಭಾರತ ೨-೧ರಿಂದ ಸರಣಿ ವಶಪಡಿಸಿಕೊಂಡಿದೆ. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಭಾರತ ತಂಡಕ್ಕೆ ಉತ್ತಮ …
ಮೈಸೂರು : ರಾಮಕೃಷ್ಣನಗರದಲ್ಲಿರುವ ಲಿಂಗಾಬುಧಿ ಕೆರೆ ಉದ್ಯಾನವನದಲ್ಲಿ ರೆಕ್ಕೆ-ಪುಕ್ಕದ ವತಿಯಿಂದ ಪಕ್ಷಿ ಪಿತಾಮಹ ಡಾ.ಸಲೀಂ ಆಲಿ ನೆನಪಿನಲ್ಲಿ ಆಯೋಜಿಸಿದ್ದ ಪಕ್ಷಿಗಳ ಅಪರೂಪದ ಛಾಯಾಚಿತ್ರ ಪ್ರದರ್ಶನ ಸಾರ್ವಜನಿಕರ ಗಮನ ಸೆಳೆಯಿತು. ಪ್ರದರ್ಶನದಲ್ಲಿ ೩೫೦ಕ್ಕೂ ಹೆಚ್ಚು ಪಕ್ಷಿಗಳ ಛಾಯಾಚಿತ್ರಗಳನ್ನು ಪ್ರದರ್ಶಿಸಲಾಗಿತ್ತು. ಒಂದೊಂದು ಪಕ್ಷಿಯ ಚಲನವಲನಗಳು, …
ಹನೂರು : ಲಾರಿ ಮತ್ತು ಟಿಟಿ ವಾಹನದ ನಡುವೆ ಅಪಘಾತವಾಗಿದ್ದು, 12 ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿರುವ ಘಟನೆ ಮಲ್ಲಯ್ಯನಪುರ ಗ್ರಾಮದ ಬಳಿ ಶನಿವಾರ ಮದ್ಯಾಹ್ನ ನಡೆದಿದೆ. ತಾಲೂಕಿನ ಬೆಂಗಳೂರು ಮೂಲದ ಏಕನಾಥ್ ಟಿ.ಟಿ ವಾಹನ ಚಾಲಕನಿಗೆ ಹೆಚ್ಚಿನ ಪ್ರಮಾಣದ ಗಾಯಗಳಾಗಿದ್ದು, …
ಮೈಸೂರು: ಸಚಿವ ಸಂಪುಟ ಪುನರ್ ರಚನೆ ವಿಚಾರಕ್ಕೆ ಸಂಬಂಧಿಸಿದಂತೆ ಶಾಸಕ ತನ್ವೀರ್ ಸೇಠ್ ಪ್ರತಿಕ್ರಿಯೆ ನೀಡಿದ್ದು, ಈ ಬಾರಿ ನನಗೆ ಅವಕಾಶ ಸಿಗುತ್ತದೆ ಎಂಬ ನಂಬಿಕೆಯಿದೆ ಎಂದು ಹೇಳಿದ್ದಾರೆ. ಈ ಕುರಿತು ಮೈಸೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೊನ್ನೆ ತಾನೇ …
ಬೆಂಗಳೂರು: ಬೇಲೆಕೇರಿ ಬಂದರಿನಿಂದ ಅಕ್ರಮ ಅದಿರು ಸಾಗಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಶಾಸಕ ಸತೀಸ್ ಸೈಲ್ ವಿರುದ್ಧ ಕೋರ್ಟ್ ಜಾಮೀನು ರಹಿತ ವಾರಂಟ್ ಜಾರಿ ಮಾಡಿದೆ. ಶಾಸಕ ಸತೀಶ್ ಸೈಲ್ ವಿಚಾರಣೆಗೆ ಸರಿಯಾಗಿ ಸಹಕರಿಸುತ್ತಿಲ್ಲ. ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗಿಲ್ಲ. ಈ ಹಿನ್ನೆಲೆಯಲ್ಲಿ …
ಬಳ್ಳಾರಿ: ರಾಜ್ಯದಲ್ಲಿ ಯಾವುದೇ ನವೆಂಬರ್ ಕ್ರಾಂತಿ ಆಗಲ್ಲ ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಹೇಳಿದ್ದಾರೆ. ರಾಜ್ಯದಲ್ಲಿ ಭಾರೀ ಚರ್ಚೆಯಲ್ಲಿರುವ ನವೆಂಬರ್ ಕ್ರಾಂತಿ ಬಗ್ಗೆ ಬಳ್ಳಾರಿಯಲ್ಲಿಂದು ಮಾಧ್ಯಮದವರು ಕೇಳಿದ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು, ನೋಡಿ ಈಗಾಗಲೇ ನವೆಂಬರ್ ಮುಗಿಯುತ್ತ ಬಂದಿದೆ. ಆದ್ದರಿಂದ ಯಾವ …