ಬೆಂಗಳೂರು: ವಿದೇಶಾಂಗ ನೀತಿಯಿಂದ ಹಿಡಿದು ಮಿಲಿಟರಿ ತಂತ್ರಗಾರಿಕೆವರೆಗೆ ಎಲ್ಲದರ ಬಗ್ಗೆ ಉದ್ದುದ್ದ ಬೊಗಳೆ ಭಾಷಣ ಬಿಗಿಯುವ ಪ್ರಿಯಾಂಕ್ ಖರ್ಗೆ ಅವರಿಗೆ ಕಲ್ಯಾಣ ಕರ್ನಾಟಕದ ಹಳ್ಳಿಗಳ ಜನ ಬಸ್ಸಿಲ್ಲದೆ ದುಪ್ಪಟ್ಟು ಬೆಲೆ ತೆತ್ತು ಸ್ವಂತ ಗಾಡಿ, ಟಂಟಂ, ಜೀಪಿನಲ್ಲಿ ಪ್ರಯಾಣ ಮಾಡುವುದು ಕಾಣುತ್ತಿಲ್ಲವೇ …
ಬೆಂಗಳೂರು: ವಿದೇಶಾಂಗ ನೀತಿಯಿಂದ ಹಿಡಿದು ಮಿಲಿಟರಿ ತಂತ್ರಗಾರಿಕೆವರೆಗೆ ಎಲ್ಲದರ ಬಗ್ಗೆ ಉದ್ದುದ್ದ ಬೊಗಳೆ ಭಾಷಣ ಬಿಗಿಯುವ ಪ್ರಿಯಾಂಕ್ ಖರ್ಗೆ ಅವರಿಗೆ ಕಲ್ಯಾಣ ಕರ್ನಾಟಕದ ಹಳ್ಳಿಗಳ ಜನ ಬಸ್ಸಿಲ್ಲದೆ ದುಪ್ಪಟ್ಟು ಬೆಲೆ ತೆತ್ತು ಸ್ವಂತ ಗಾಡಿ, ಟಂಟಂ, ಜೀಪಿನಲ್ಲಿ ಪ್ರಯಾಣ ಮಾಡುವುದು ಕಾಣುತ್ತಿಲ್ಲವೇ …
ಮಂಡ್ಯ: ಆಸ್ತಿ ವಿಚಾರಕ್ಕೆ ಸಂಬಂಧಿಸಿದಂತೆ ಮಂಡ್ಯ ಜಿಲ್ಲಾಧಿಕಾರಿ ಕಚೇರಿ ಎದುರೇ ವ್ಯಕ್ತಿಯೊಬ್ಬ ಮಂಗಳವಾರ ಬೆಳಿಗ್ಗೆ ಮೈಮೇಲೆ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ. ಕೆ.ಆರ್.ಪೇಟೆ ತಾಲ್ಲೂಕಿನ ಮೂಡನಹಳ್ಳಿ ಗ್ರಾಮದ ಮಂಜೇಗೌಡ(55) ಎಂಬಾತನೇ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯಾಗಿದ್ದಾನೆ. ಜಮೀನು …
ಬೆಂಗಳೂರು: ಮಾನವ-ವನ್ಯಜೀವಿ ಸಂಘರ್ಷ ತಡೆಗೆ ಬಂಡೀಪುರ ಅರಣ್ಯದೊಳಗೆ ಎಐ ತಂತ್ರಜ್ಞಾನ ಅಳವಡಿಕೆ ಮಾಡಲಾಗುತ್ತದೆ ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ಹೇಳಿದ್ದಾರೆ. ಮಾನವ-ವನ್ಯಜೀವಿ ಸಂಘರ್ಷ ತಡೆಗೆ ಬಂಡೀಪುರ ಅರಣ್ಯದೊಳಗೆ ಕೃತಕ ಬುದ್ಧಿಮತ್ತೆ ತಂತ್ರಜ್ಞಾನ ಆಧಾರಿತ ಡ್ರೋನ್ ಕ್ಯಾಮರಾ ಅಳವಡಿಸಲಾಗುವುದು. ಕಾಡುಪ್ರಾಣಿಗಳು ನಾಡಿನತ್ತ …
ಚಾಮರಾಜನಗರ : ನಗರದಲ್ಲಿ ಇದೇ ನ.20ರಂದು 72ನೇ ಅಖಿಲ ಭಾರತ ಸಹಕಾರ ಸಪ್ತಾಹ ಸಮಾರೋಪ ಸಮಾರಂಭವನ್ನು ನಡೆಸಲು ನಿರ್ಧರಿಸಲಾಗಿದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಗಮಿಸಲಿದ್ದಾರೆ ಎಂದು ಕೆ.ಎಂ.ಎಫ್‌ನ ವ್ಯವಸ್ಥಾಪಕ ನಿದೇಶಕ ಬಿ.ಶಿವಸ್ವಾಮಿ ತಿಳಿಸಿದರು. ತಾಲ್ಲೂಕಿನ ಕುದೇರಿನಲ್ಲಿರುವ ಚಾಮುಲ್ ಕಚೇರಿಯಲ್ಲಿ ನಡೆದ ಪೂರ್ವ ಭಾವಿ …
ಹೊಸದಿಲ್ಲಿ : ರಿಲಯನ್ಸ್ ಗ್ರೂಪ್ ಮುಖ್ಯಸ್ಥ ಅನಿಲ್ ಅಂಬಾನಿ ಒಡೆತನದ ಸಮೂಹ ಸಂಸ್ಥೆಗಳ ವಿರುದ್ಧ ಕೇಳಿ ಬಂದಿದ್ದ ಅಕ್ರಮ ಹಣ ವರ್ಗಾವಣೆ ಆರೋಪದ ಕುರಿತು ನಡೆಯುತ್ತಿರುವ ತನಿಖೆಯ ಭಾಗವಾಗಿ ಸುಮಾರು 3 ಸಾವಿರ ಕೋಟಿ ರೂ.ಗೂ ಹೆಚ್ಚು ಮೌಲ್ಯದ ಆಸ್ತಿಯನ್ನು ಜಾರಿ …
ಮೈಸೂರು : ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಅವರು ಅ.30ರಂದು ಚಿಕ್ಕಮಗಳೂರು ಮೆಡಿಕಲ್ ಕಾಲೇಜಿಗೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಮೊಬೈಲ್ ಫೋನ್ ಮೂಲಕ ಕಾಲೇಜಿನ ಡೀನ್ ವಿರುದ್ಧ ಸವಿತಾ ಸಮಾಜದ ಬಗ್ಗೆ ‘ಹಜಾಮ’ ಎಂಬ ಪದವನ್ನು ಬಳಸಿದ್ದು, ಅವರ ವಿರುದ್ಧ ಕಾನೂನು …
ಮೈಸೂರು : ಈಗ ಸಾಮಾಜಿಕ ಕಾಳಜಿಯುಳ್ಳ ಸಿನಿಮಾಗಳು ಕಣ್ಮರೆಯಾಗಿವೆ. ಹೀಗಾಗಿ ಸಿನಿ ಪ್ರಿಯರು ಕೂಡ ಸಿನಿಮಾ ನೋಡುವುದನ್ನು ಬಿಟ್ಟಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ವಿಷಾಧಿಸಿದರು. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಇಲ್ಲಿನ ಘಟಿಕೋತ್ಸವ ಭವನದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ, 2018 ಮತ್ತು …
ಮೈಸೂರು : 4 ಪಟ್ಟಣ ಪಂಚಾಯಿತಿಗಳು, 1 ನಗರಸಭೆ, 8 ಗ್ರಾಮ ಪಂಚಾಯಿತಿಗಳ ಪ್ರದೇಶಗಳನ್ನು ಸೇರಿಸಿಕೊಂಡು ಗ್ರೇಟರ್ ಮೈಸೂರು ರಚನೆ ಮಾಡಲು ನಿರ್ಧರಿಸಲಾಗಿದೆ ಎಂದು ನಗರಾಭಿವೃದ್ಧಿ ಸಚಿವ ಬಿ.ಎಸ್.ಸುರೇಶ್ ತಿಳಿಸಿದರು. ಸಭೆಯ ಬಳಿಕ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ನಗರಾಭಿವೃದ್ಧಿ ಸಚಿವ ಬಿ.ಎಸ್.ಸುರೇಶ್ ಅವರು, …
ಹೆಚ್.ಡಿ.ಕೋಟೆ : ತಾಲ್ಲೂಕಿನ ಗಡಿ ಭಾಗದ ಗಂಡತ್ತೂರು ಗ್ರಾಮದಲ್ಲಿ ಸಾಲ ಬಾಧೆಯಿಂದ ಯುವ ರೈತ ವೆಂಕಟೇಶ್ (33) ನೇಣು ಬಿಗಿದುಕೊಂಡು ಸೋಮವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಎರಡು ಎಕರೆ ಜಮೀನಿನಲ್ಲಿ ವಿವಿಧ ಬೆಳೆಗಳನ್ನು ಬೆಳೆಯಲು ಬೆಳೆಯಲು 4 ಲಕ್ಷ ರೂ. ಸಾಲ ಮಾಡಿದ್ದ …
ಹಾಸನ : ಕೃಷಿ ಪಂಪ್ ಸೆಟ್‌ಗಳಿಗೆ ಹಗಲು ವೇಳೆ ಸತತ 7 ಗಂಟೆ ವಿದ್ಯುತ್ ಪೂರೈಸುವ ಉದ್ದೇಶದಿಂದ ಕುಸುಮ್- ಸಿ ಯೋಜನೆಯಡಿ ಕೃಷಿ ಫೀಡರ್‌ಗಳ ಸೌರೀಕರಣ ಮಾಡಲಾಗುತ್ತಿದೆ. ಈ ಯೋಜನೆಯಡಿ ಈಗಾಗಲೇ ರಾಜ್ಯದಲ್ಲಿ 2,400 ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆಗೆ ಕ್ರಮ ವಹಿಸಲಾಗಿದೆ. …