Mysore
24
overcast clouds

Social Media

ಬುಧವಾರ, 27 ಮೇ 2026
Light
Dark

ಆಂದೋಲನ

Homeಆಂದೋಲನ

ನಂಜನಗೂಡು : ಸಾಮಾಜಿಕ ಜಾಲತಾಣದಲ್ಲಿ ಹುಲಿ ಓಡಾಡಿರುವ ನಕಲಿ ವಿಡಿಯೋಗಳನ್ನು ಹರಿಬಿಡುತ್ತಿರುವವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳುವಂತೆ ಶಾಸಕ ದರ್ಶನ್ ಧ್ರುವನಾರಾಯಣ್ ಅಧಿಕಾರಿಗಳಿಗೆ ಸೂಚನೆ ನೀಡಿದರು. ಸರಗೂರು ತಾಲ್ಲೂಕಿನ ಬಡಗಲಪುರ ಮತ್ತು ಕೂಡಗಿ ಗ್ರಾಮಗಳಲ್ಲಿ ಹುಲಿ ದಾಳಿಗೆ ಈಗಾಗಲೇ ಮೂವರು ಬಲಿಯಾಗಿದ್ದು, …

ಬೆಂಗಳೂರು : ಬಿಗ್‌ಬಾಸ್‌ ಸೀಸನ್‌ 12ರಲ್ಲಿ ರಿಷಾ ಅವರು ಅತಿರೇಕದ ವರ್ತನೆಯನ್ನ ತೋರಿದ್ದಾರೆ. ಬೆಳಗ್ಗೆ ಅಷ್ಟೇ ಪ್ರೋಮೋ ಔಟ್‌ ಆದಾಗ ಗಿಲ್ಲಿ ಮೇಲೆ ರೊಚ್ಚಿಗೆದ್ದು ಪೆಟ್ಟು ಸಹ ಕೊಟ್ಟಿದ್ದಾರೆ. ಅಭಿಷೇಕ್‌ ಅವರು ಮೊದಲಿಗೆ ಮನೆಯಲ್ಲಿ ನೆಮ್ಮದಿ ಹಾಳು ಆಗುತ್ತಿರೋದೇ ರಿಷಾ ಅವರಿಂದ …

_dinesh gundurao

ಬೆಂಗಳೂರು : ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿದ್ದಾರೆ. ನಾಯಕತ್ವ ಬದಲಾವಣೆಯ ಚರ್ಚೆಗಳು ಅನಗತ್ಯ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಆ ಮೂಲಕ ಸಿದ್ದರಾಮಯ್ಯ ಪರ ಬ್ಯಾಟ್ ಬೀಸಿದ್ದಾರೆ. ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಕ್ಷಕ್ಕೆ ಉಪ …

ಬೆಂಗಳೂರು : ಬಿಹಾರ ವಿಧಾನಸಭೆ ಚುನಾವಣೆಯಲ್ಲಿ ಇಂಡಿಯಾ ಘಟಬಂಧನ್ ಗೆಲ್ಲಿಸಿ ಅಧಿಕಾರಕ್ಕೆ ತಂದರೆ, ನನಗೆ ಎಲ್ಲಾ ಹುದ್ದೆಗಳು ಸಿಕ್ಕಂತೆ ಎಂದು ಹೇಳುವ ಮೂಲಕ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಶಸ್ತ್ರ ತ್ಯಾಗ ಮಾಡಿದ್ದಾರೆಯೇ ಎಂಬ ಅನುಮಾನ ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಬಿಹಾರ ಚುನಾವಣೆ …

ಮೈಸೂರು : ಅಕ್ಟೋಬರ್‌ನಲ್ಲಿ ಎರಡು ವಾರಗಳ ಅವಧಿಯಲ್ಲಿ ಮೂವರು ರೈತರು ಸಾವಿಗೀಡಾದ ನಂತರ, ಮೈಸೂರಿನ ಅರಣ್ಯ ಪ್ರದೇಶಗಳಲ್ಲಿ ಸಫಾರಿ ಚಟುವಟಿಕೆಗಳನ್ನು ಕಡಿಮೆ ಮಾಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೋಮವಾರ ತಿಳಿಸಿದ್ದಾರೆ. ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, …

ಮಂಡ್ಯ : ಗ್ಯಾರಂಟಿ ಯೋಜನೆ ಕೇವಲ ಬಡವರಿಗೆ ಹಾಗೂ ದಲಿತರಿಗೆ ಸಿಮಿತವಾದದ್ದಲ್ಲ, ರಾಜ್ಯದಲ್ಲಿನ ಎಲ್ಲಾ ಸಮುದಾಯದವರಿಗಾಗಿ ರೂಪಿತವಾಗಿರುವುದೇ ಪಂಚ ಗ್ಯಾರಂಟಿ ಯೋಜನೆಯಾಗಿದ್ದು. ಪ್ರತಿ ಸಮುದಾಯದವರಿಗೂ ಪಂಚ ಗ್ಯಾರಂಟಿ ಯೋಜನೆಯ ಸೌಲಭ್ಯ ತಲುಪಿದೆ ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎನ್. …

ಮೈಸೂರು : ಈಗಿನ ಮೈಸೂರಿನ ಘನತೆ, ಸಂಸ್ಕೃತಿ ಹಾಗೂ ವಿಶಾಲತೆಗೆ ಧಕ್ಕೆ ಆಗದಂತೆ ಗ್ರೇಟರ್‌ ಮೈಸೂರು ರಚನೆ ಆಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಿಗಳಿಗೆ ಸ್ಪಷ್ಟ ಸೂಚನೆ ನೀಡಿದರು. ಮೈಸೂರು ಮಹಾನಗರ ಪಾಲಿಕೆಯ ವಲಯ ಕಚೇರಿ 3 ರಲ್ಲಿ ನಡೆದ ಮೊದಲ …

ಮಡಿಕೇರಿ: ಹೆಜ್ಜೇನು ಕಡಿತಕ್ಕೊಳಗಾಗಿ 30ಕ್ಕೂ ಅಧಿಕ ವಿದ್ಯಾರ್ಥಿಗಳು ಗಾಯಗೊಂಡಿರುವ ಘಟನೆ ಜಿಲ್ಲೆಯ ವಿರಾಜಪೇಟೆ ನಗರದ ಸರ್ಕಾರಿ ಪ್ರಾಥಮಿಕ ಶಾಲೆಯ ಆವರಣದಲ್ಲಿ ನಡೆದಿದೆ. ಇಂದು ಬೆಳಿಗ್ಗೆ ವಿದ್ಯಾರ್ಥಿಗಳು ಪ್ರೇಯರ್‌ ಮುಗಿಸಿ ಬಿಸಿಹಾಲು ಪಡೆಯಲು ಸಾಲಿನಲ್ಲಿ ನಿಂತಿದ್ದರು. ಈ ವೇಳೆ ತೋಟವೊಂದರಿಂದ ಹಾರಿಬಂದ ಹೆಜ್ಜೇನು …

Darshan

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ 64ನೇ ಸಿಸಿಎಚ್ ನ್ಯಾಯಾಲಯವು ನವೆಂಬರ್.‌10ಕ್ಕೆ ವಿಚಾರಣೆಯನ್ನು ಮುಂದೂಡಿಕೆ ಮಾಡಿದೆ. ಡಿ ಗ್ಯಾಂಗ್‌ ಮೇಲೆ ಚಾರ್ಜ್‌ ಫ್ರೇಮ್‌ ಪ್ರಕ್ರಿಯೆಯನ್ನು ನವೆಂಬರ್.‌10ಕ್ಕೆ ಮುಂದೂಡಿಕೆ ಮಾಡಲಾಗಿದ್ದು, ಅಂದೇ ಡಿ ಗ್ಯಾಂಗ್‌ಗೆ ಬಿಗ್‌ ಡೇ ಆಗಲಿದೆ. ಇದನ್ನು ಓದಿ: ರೇಣುಕಾಸ್ವಾಮಿ …

ಬೆಂಗಳೂರು: ಕುರ್ಚಿ ಬಡಿದಾಟವನ್ನು ಬದಿಗೊತ್ತಿ ಕಬ್ಬು ಬೆಳೆಗಾರರು ಎದುರಿಸುತ್ತಿರುವ ಸಮಸ್ಯೆಗಳನ್ನು ಕೂಡಲೇ ಪರಿಹರಿಸಲು ಮುಂದಾಗಬೇಕೆಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಸೇರಿದಂತೆ ಸಂಪುಟದ ಅನೇಕ …

Stay Connected​
error: Content is protected !!