Mysore
24
overcast clouds

Social Media

ಬುಧವಾರ, 27 ಮೇ 2026
Light
Dark

ಆಂದೋಲನ

Homeಆಂದೋಲನ

ಮಂಡ್ಯ: ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಮಾದೇವಪುರ ಬೋರೆ ಗ್ರಾಮದ ಬಳಿ ರಾಮಸ್ವಾಮಿ ನಾಲೆಗೆ ಬಟ್ಟೆ ಒಗೆಯಲು ಮತ್ತು ಪಾತ್ರೆ ತೊಳೆಯಲು ಬಂದಿದ್ದ ಆರು ಮಕ್ಕಳು ನೀರಿನಲ್ಲಿ ಕೊಚ್ಚಿ ಹೋಗಿದ್ದಾರೆ. ಈ ವೇಳೆ ಮೂವರನ್ನು ಸ್ಥಳೀಯರು ಕಾಲುವೆಯಿಂದ ರಕ್ಷಿಸಿದ್ದು, ಓರ್ವ ವಿದ್ಯಾರ್ಥಿನಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾಳೆ. …

ಮೈಸೂರು: ವಾಕಿಂಗ್ ಮಾಡುತ್ತಿದ್ದ ವೇಳೆಯೇ ಕುಸಿದುಬಿದ್ದು‌ ವ್ಯಕ್ತಿ ಸಾವನ್ನಪ್ಪಿರುವ ಘಟನೆ ಮೈಸೂರಿನ ಹೆಬ್ಬಾಳ್ ಬಡಾವಣೆಯ ಬಸವನಗುಡಿ ಸರ್ಕಲ್ ಬಳಿ ನಡೆದಿದೆ. ಸುಮಾರು 60 ವರ್ಷದ ವ್ಯಕ್ತಿ ಕುಸಿದು ಬಿದ್ದು ಸಾವನ್ನಪ್ಪಿದ್ದು, ಫುಟ್ ಪಾತ್ ನಲ್ಲಿ ವಾಕಿಂಗ್ ಮಾಡುತ್ತಿದ್ದ ವೇಳೆ ಈ ಘಟನೆ …

ಕೊಯಮತ್ತೂರು: ಪಕ್ಷದೊಳಗಿನ ಕೆಲವು ವಿಚಾರಗಳಲ್ಲಿ ಅಸಮಾಧಾನ ಇರುವುದನ್ನು ಒಪ್ಪಿಕೊಂಡಿರುವ ಬಿಜೆಪಿ ನಾಯಕ ಅಣ್ಣಾಮಲೈ ಅವರು, ಇಷ್ಟವಿದ್ದರೆ ಪಕ್ಷದಲ್ಲಿ ಇರುತ್ತೇನೆ. ಬೇಡವೆನಿಸಿದರೆ ಕೃಷಿ ಮಾಡುತ್ತೇನೆ ಎಂದು ಹೇಳಿದ್ದಾರೆ. ಈ ಕುರಿತು ಕೊಯಮತ್ತೂರಿನಲ್ಲಿ ಮಾತನಾಡಿರುವ ಅವರು, ರಾಜಕೀಯ ಸ್ವಯಂಪ್ರೇರಿತ ಕ್ಷೇತ್ರವಾಗಿದ್ದು, ಇಲ್ಲಿ ನಮ್ಮ ಹಣವನ್ನೇ …

ಶಬರಿಮಲೆ: ಶಬರಿಮಲೆ ಮಂಡಲ ಕಾಲದ ಯಾತ್ರೆ ಕೈಗೊಳ್ಳುವ ಭಕ್ತರಿಗೆ ನವೆಂಬರ್.‌1ರಿಂದ ಆನ್‌ಲೈನ್‌ ಬುಕ್ಕಿಂಗ್‌ ಆರಂಭಿಸಲಾಗಿದೆ. ಒಂದು ದಿನದಲ್ಲಿ 70,000 ಭಕ್ತರಿಗೆ ಆನ್‌ಲೈನ್ ಬುಕ್ಕಿಂಗ್‌ ಮತ್ತು 20,000 ಭಕ್ತರಿಗೆ ಸ್ಪಾಟ್‌ ಬುಕ್ಕಿಂಗ್‌ ಮೂಲಕ ಅಯ್ಯಪ್ಪಸ್ವಾಮಿ ದರ್ಶನಕ್ಕೆ ಅವಕಾಶ ನೀಡಲಾಗುತ್ತದೆ. ಪಂಪಾದಲ್ಲಿ ಏಕಕಾಲದಲ್ಲಿ 10,000 …

ಬೆಂಗಳೂರು: ನಗರದಲ್ಲಿ ಗುಂಡಿ ಮುಚ್ಚಲು ವಿಧಿಸಿರುವ ಡೆಡ್ ಲೈನ್ ಮುಗಿದಿದ್ದರೂ ಇನ್ನು ಗುಂಡಿಗಳು ಹಾಗೆಯೇ ಇವೆ. ಆ ಬಗ್ಗೆ ಮಾಧ್ಯಮಗಳು ಕೇಳಿದ್ದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಡಿಸಿಎಂ ಡಿ.ಕೆ. ಶಿವಕುಮಾರ್ ಅವರನ್ನು ಕೇಳಿ ಎಂದಿರುವುದು ಬೇಜವಾಬ್ದಾರಿಯ ಪರಮಾವಧಿ ಎಂದು ಕೇಂದ್ರ ಸಚಿವ ಹೆಚ್.ಡಿ. …

ಚಿಕ್ಕಮಗಳೂರು: ಶೃಂಗೇರಿಯ ಕೆರೆಮನೆ ಗ್ರಾಮದಲ್ಲಿ ಕಾಡಿಗೆ ಸೊಪ್ಪು ತರಲು ಹೋಗಿದ್ದವರನ್ನು ಬಲಿ ಪಡೆದಿದ್ದ ಪುಂಡಾನೆ ಸೆರೆಗೆ ಅರಣ್ಯ ಇಲಾಖೆ ಆದೇಶ ಹೊರಡಿಸಿದೆ. ದುಬಾರೆ, ಹಾರಂಗಿ ಆನೆ ಶಿಬಿರಗಳಿಂದ ಸಾಕಾನೆಗಳನ್ನು ಬಳಸಿಕೊಂಡು ಪುಂಡಾನೆ ಸೆರೆಹಿಡಿಯುವಂತೆ ಅರಣ್ಯ ಇಲಾಖೆ ಆದೇಶ ಹೊರಡಿಸಿದೆ. ಈ ಹಿನ್ನೆಲೆಯಲ್ಲಿ …

ಬೆಂಗಳೂರು: ನಾಯಕತ್ವ ಬದಲಾವಣೆ ವಿಚಾರವಾಗಿ ಡಿಸಿಎಂ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾವೆಲ್ಲಾ ಒಮ್ಮತದಿಂದ ಇರುವುದಕ್ಕೆ ಇಂದು 141ರವರೆಗೂ ತಲುಪಿದ್ದೇವೆ. ಯಾರು ಏನೇ ಹೇಳಿಕೆಗಳನ್ನು ನೀಡಿದರೂ ಅದಕ್ಕೆ ಉತ್ತರ ನೀಡಲ್ಲ. ನಾನು ಹಾಗೂ ಸಿಎಂ …

ಮೈಸೂರು: ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರು ಜಿಲ್ಲೆ ಪಿರಿಯಾಪಟ್ಟಣ ತಾಲ್ಲೂಕಿನ ಬೆಟ್ಟದಪುರದಲ್ಲಿ ನಡೆದಿದೆ. ಬೆಟ್ಟದಪುರದ ಮುಸ್ಲಿಂ ಬ್ಲಾಕ್‌ನಲ್ಲಿ ಈ ಘಟನೆ ನಡೆದಿದ್ದು, ಸಂಬ್ರಿನಾ ಎಂಬ ಮಹಿಳೆ ತನ್ನಿಬ್ಬರು ಮಕ್ಕಳ ಕತ್ತು ಕೊಯ್ದು, ಬಳಿಕ ತಾನೂ ಕತ್ತು ಕೊಯ್ದುಕೊಂಡು …

gt devegowda

ಮೈಸೂರು: ದಿನನಿತ್ಯ ನಾಯಕತ್ವ ಬದಲಾವಣೆ ಕುರಿತು ಚರ್ಚೆ ಮಾಡುವುದು ಸರಿಯಲ್ಲ ಎಂದು ಜೆಡಿಎಸ್‌ ಶಾಸಕ ಜಿ.ಟಿ.ದೇವೇಗೌಡ ಹೇಳಿದ್ದಾರೆ ಈ ಕುರಿತು ಮೈಸೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾಯಕತ್ವ ಕುರಿತು ಚರ್ಚೆ ಮಾಡುವುದರಿಂದ ಆಡಳಿತ ಯಂತ್ರದ ಮೇಲೆ ದುಷ್ಪರಿಣಾಮ ಬೀರುತ್ತದೆ. ಪ್ರಸ್ತುತ …

ಕಳೆದ ವರ್ಷ ‘ನಟ್ವರ್ ಲಾಲ್‍’ ಚಿತ್ರದಲ್ಲಿ ನಟಿಸಿದ್ದ ತನುಷ್‍ ಶಿವಣ್ಣ ಈಗ ಹೊಸ ಚಿತ್ರದೊಂದಿಗೆ ಬಂದಿದ್ದಾರೆ. ಈ ಬಾರಿ ಅವರು ‘ಬಾಸ್‍’ ಎಂಬ ಚಿತ್ರದಲ್ಲಿ ನಟಿಸಿದ್ದು, ಚಿತ್ರೀಕರಣ ಸಹ ಮುಗಿದಿದೆ. ಎಲ್ಲಾ ಅಂದುಕಕೊಂಡಂತೆ ಆದರೆ, ಡಿಸೆಂಬರ್‍ ತಿಂಗಳಲ್ಲೇ ಚಿತ್ರ ಬಿಡುಗಡೆಯಾಗಲಿದೆ. ‘ಬಾಸ್‍’ …

Stay Connected​
error: Content is protected !!