ಕನ್ನಡದಲ್ಲಿ ಇದುವರೆಗೂ ಅತೀ ಹೆಚ್ಚು ಗಳಿಕೆ ಮಾಡಿದ ಚಿತ್ರವಾಗಿ ಯಶ್ ಅಭಿನಯದ ‘ಕೆಜಿಎಫ್ - ಚಾಪ್ಟರ್ 2’ ಮತ್ತು ರಿಷಭ್ ಶೆಟ್ಟಿ ಅಭಿನಯದ ಮತ್ತು ನಿರ್ದೇಶನದ ‘ಕಾಂತಾರ’ ಚಿತ್ರಗಳಿದ್ದವು. ಈಗ ಆ ದಾಖಲೆಯನ್ನು ‘ಕಾಂತಾರ – ಚಾಪ್ಟರ್ 1’ ಮುರಿದಿದೆ. ಇತ್ತೀಚೆಗೆ, …
ಕನ್ನಡದಲ್ಲಿ ಇದುವರೆಗೂ ಅತೀ ಹೆಚ್ಚು ಗಳಿಕೆ ಮಾಡಿದ ಚಿತ್ರವಾಗಿ ಯಶ್ ಅಭಿನಯದ ‘ಕೆಜಿಎಫ್ - ಚಾಪ್ಟರ್ 2’ ಮತ್ತು ರಿಷಭ್ ಶೆಟ್ಟಿ ಅಭಿನಯದ ಮತ್ತು ನಿರ್ದೇಶನದ ‘ಕಾಂತಾರ’ ಚಿತ್ರಗಳಿದ್ದವು. ಈಗ ಆ ದಾಖಲೆಯನ್ನು ‘ಕಾಂತಾರ – ಚಾಪ್ಟರ್ 1’ ಮುರಿದಿದೆ. ಇತ್ತೀಚೆಗೆ, …
ಸುಮಾರು 18 ವರ್ಷಗಳ ಹಿಂದೆ ವಿಷ್ಣುವರ್ಧನ್, ಅಂಬರೀಶ್ ಮುಂತಾದವರ ಸಮ್ಮುಖದಲ್ಲಿ ಪ್ರಾರಂಭವಾಗಿದ್ದ ‘ಭೀಮೂಸ್ ಬ್ಯಾಂಗ್ ಬ್ಯಾಂಗ್ ಕಿಡ್ಸ್’ ಈಗ ‘ರಕ್ತ ಕಾಶ್ಮೀರ’ ಎಂಬ ಹೊಸ ಹೆಸರಿನಲ್ಲಿ ಬಿಡುಗಡೆ ಆಗುವುದಕ್ಕೆ ಸಜ್ಜಾಗಿದೆ. ಇತ್ತೀಚೆಗೆ ಟ್ರೇಲರ್ ಬಿಡುಗಡೆಯಾಗಿದ್ದು, ನವೆಂಬರ್ ತಿಂಗಳಲ್ಲೇ ಚಿತ್ರ ಬಿಡುಗಡೆ ಆಗಲಿದೆ. …
ಸಿಡ್ನಿ: ಪಂದ್ಯವೊಂದರಲ್ಲಿ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಭಾರತ ತಂಡ ಉಪನಾಯಕ ಶ್ರೇಯಸ್ ಅಯ್ಯರ್ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದ್ದು, ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಸಿಡ್ನಿಯಲ್ಲಿರುವ ಆಸ್ಪತ್ರೆಗೆ ದಾಖಲಾಗಿದ್ದ ಶ್ರೇಯಸ್ ಅಯ್ಯರ್ ಅವರು, ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಶ್ರೇಯಸ್ ಅಯ್ಯರ್ ಅವರು …
ಅಮರಾವತಿ: ಆಂಧ್ರಪ್ರದೇಶದಲ್ಲಿ ಘೋರ ದುರಂತವೊಂದು ಸಂಭವಿಸಿದ್ದು, ಶ್ರೀಕಾಕುಳಂನ ಕಾಶಿ ಬಗ್ಗ ವೆಂಕಟೇಶ್ವರ ದೇವಾಲಯದಲಲಿ ಕಾಲ್ತುಳಿತ ಸಂಭವಿಸಿ 9 ಮಂದಿ ಭಕ್ತರು ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ಹಲವಾರು ಮಂದಿ ಗಾಯಗೊಂಡಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆಯಿದೆ. …
ಚಾಮರಾಜನಗರ: ಸಿದ್ದರಾಮಯ್ಯ ಕಾಂಗ್ರೆಸ್‌ಗೆ ಅನಿವಾರ್ಯ ಎಂಬ ಮಾಜಿ ಸಚಿವ ಕೆ.ಎನ್.ರಾಜಣ್ಣ ಹೇಳಿಕೆಗೆ ಸಚಿವ ಕೆ.ವೆಂಕಟೇಶ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಚಾಮರಾಜನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷಕ್ಕೆ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಸೇರಿದಂತೆ ಎಲ್ಲರೂ ಅನಿವಾರ್ಯವೇ ಎಂದು ಹೇಳಿದರು. ಇನ್ನು …
ಚಾಮರಾಜನಗರ: ಗಡಿ ಜಿಲ್ಲೆ ಚಾಮರಾಜನಗರ ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ಜಿಲ್ಲಾಡಳಿತದ ವತಿಯಿಂದ ಆಯೋಜಿಸಿದ್ದ 70ನೇ ಕನ್ನಡ ರಾಜ್ಯೋತ್ಸವದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ವೆಂಕಟೇಶ್ ಅವರು ಭಾಗವಹಿಸಿ ಧ್ವಜಾರೋಹಣ ನೆರವೇರಿಸಿದರು. ಬಳಿಕ ವೆಂಕಟೇಶ್ ಅವರು ಪೊಲೀಸರ ತುಕಡಿ ಹಾಗೂ ವಿವಿಧ ಶಾಲೆಗಳ …
ಮಂಡ್ಯ: ಜಿಲ್ಲೆಯ ಮದ್ದೂರಿನ ಹೊಂಬಾಳೆಗೌಡನ ದೊಡ್ಡಿ ಗ್ರಾಮದಲ್ಲಿ ಮನೆಯೊಂದರಲ್ಲಿ ರಕ್ತದ ಕಲೆಗಳು ಪತ್ತೆಯಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಯಲ್ಲಿ ಆಘಾತಕಾರಿ ಮಾಹಿತಿ ಬಯಲಾಗಿದೆ. ಗ್ರಾಮದ ಸತೀಶ್ ಎಂಬುವವರ ಮನೆಯ ಎಲ್ಲಾ ಕಡೆ ರಕ್ತದ ಕಲೆಗಳು ಕಂಡುಬಂದಿದ್ದು, ಗ್ರಾಮಸ್ಥರಿಗೆ ಆತಂಕ ಹಾಗೂ ಅನುಮಾನ ಮೂಡಿತ್ತು. …
ಮೈಸೂರು: ಕನ್ನಡ ರಾಜ್ಯೋತ್ಸವದ ಸಂದರ್ಭದಲ್ಲಿಯೇ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಭಾರೀ ಹೈಡ್ರಾಮಾವೇ ನಡೆದಿದೆ. ಮಾಜಿ ಸಿಎಂ ದಿವಂಗತ ದೇವರಾಜ ಅರಸು ಪ್ರತಿಮೆಯನ್ನು ಇಂದೇ ಅನಾವರಣ ಮಾಡುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸಲಾಯಿತು. ವಿಧಾನಪರಿಷತ್ ಸದಸ್ಯ ಎಚ್.ವಿಶ್ವನಾಥ್ ಅವರ ನೇತೃತ್ವದಲ್ಲಿ ಪ್ರತಿಭಟನೆ ನಡೆದಿದ್ದು, ಮಾಜಿ …
ಬೆಂಗಳೂರು: ರಾಜ್ಯದ ವಿಶ್ವವಿದ್ಯಾನಿಲಯಗಳು ಹಾಗೂ ಪದವಿ ಕಾಲೇಜುಗಳಲ್ಲಿ ಸಹಾಯಕ ಪ್ರಾಧ್ಯಾಪಕರ ಬೋಧನಾ ಅರ್ಹತೆಗಾಗಿ ನಾಳೆ ಕೆ-ಸೆಟ್ ಪರೀಕ್ಷೆ ಕಟ್ಟುನಿಟ್ಟಾಗಿ ನಡೆಸಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಎಲ್ಲಾ ರೀತಿಯ ಕ್ರಮ ಕೈಗೊಂಡಿದೆ. ಬೆಂಗಳೂರು, ಬೆಳಗಾವಿ, ಬಳ್ಳಾರಿ, ದಾವಣಗೆರೆ, ಧಾರವಾಡ, ಕಲಬುರ್ಗಿ, ಮಂಗಳೂರು, ಮೈಸೂರು, …
ಮೈಸೂರು: ಇಂದು 70ನೇ ಕನ್ನಡ ರಾಜ್ಯೋತ್ಸವದ ಅಂಗವಾಗಿ ಮೈಸೂರಿನ ಓವಲ್ ಮೈದಾನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ.ಮಹದೇವಪ್ಪ ಅವರು ಧ್ವಜಾರೋಹಣ ನೆರವೇರಿಸಿದರು. ಧ್ವಜಾರೋಹಣ ನೆರವೇರಿಸಿದ ನಂತರ ತೆರದ ವಾಹನದಲ್ಲಿ ಗೌರವ ವಂದನೆ ಸ್ವೀಕರಿಸಿದರು. ಇದನ್ನು ಓದಿ: ಕನ್ನಡ ರಾಜ್ಯೋತ್ಸವ: ಕಂಠೀರವ ಕ್ರೀಡಾಂಗಣದಲ್ಲಿ ಧ್ವಜಾರೋಹಣ ನೆರವೇರಿಸಿದ ಸಿಎಂ …