ಮೈಸೂರು: ನಾನು ಕೂಡ ಸಚಿವ ಸ್ಥಾನ ಆಕಾಂಕ್ಷಿ. ಅವಕಾಶ ಸಿಕ್ಕರೆ ಒಳ್ಳೆಯ ಕೆಲಸ ಮಾಡುತ್ತೇನೆ ಎಂದು ಎಚ್.ಡಿ.ಕೋಟೆ ಶಾಸಕ ಅನಿಲ್ ಚಿಕ್ಕಮಾದು ಸಚಿವ ಸ್ಥಾನದ ಆಸೆ ವ್ಯಕ್ತಪಡಿಸಿದ್ದಾರೆ. ರಾಜ್ಯದಲ್ಲಿ ಸಚಿವ ಸಂಪುಟ ಪುನರ್ ರಚನೆ ವಿಚಾರ ಚರ್ಚೆಯಲ್ಲಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿ …
ಮೈಸೂರು: ನಾನು ಕೂಡ ಸಚಿವ ಸ್ಥಾನ ಆಕಾಂಕ್ಷಿ. ಅವಕಾಶ ಸಿಕ್ಕರೆ ಒಳ್ಳೆಯ ಕೆಲಸ ಮಾಡುತ್ತೇನೆ ಎಂದು ಎಚ್.ಡಿ.ಕೋಟೆ ಶಾಸಕ ಅನಿಲ್ ಚಿಕ್ಕಮಾದು ಸಚಿವ ಸ್ಥಾನದ ಆಸೆ ವ್ಯಕ್ತಪಡಿಸಿದ್ದಾರೆ. ರಾಜ್ಯದಲ್ಲಿ ಸಚಿವ ಸಂಪುಟ ಪುನರ್ ರಚನೆ ವಿಚಾರ ಚರ್ಚೆಯಲ್ಲಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿ …
ಮೈಸೂರು: ಯಾವ ಕಾರಣಕ್ಕೆ ಉದ್ಯಮಗಳು ರಾಜ್ಯದ ಕೈತಪ್ಪುತ್ತಿದೆ ಎಂಬುದನ್ನು ರಾಜ್ಯ ಸರ್ಕಾರ ಮೊದಲು ಆತ್ಮಾವಲೋಕನ ಮಾಡಿಕೊಳ್ಳಬೇಕು ಎಂದು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಹೇಳಿದ್ದಾರೆ. ಕೇಂದ್ರ ಸರ್ಕಾರದ ಕಾರಣಕ್ಕೆ ಕರ್ನಾಟಕದಿಂದ ಉದ್ಯಮಗಳು ಬೇರೆ ಕಡೆ ಹೋಗುತ್ತಿದೆ ಎಂಬ ಆರೋಪ ವಿಚಾರಕ್ಕೆ …
ಬೆಂಗಳೂರು: ಸ್ಯಾಂಡಲ್‌ವುಡ್ ನಟ ಧ್ರುವಸರ್ಜಾ ವಿರುದ್ಧ ಮತ್ತೊಂದು ದೂರು ದಾಖಲಾಗಿದೆ. ಧ್ರುವ ಸರ್ಜಾ ಅವರಿಂದ ಮನೆಯ ಅಕ್ಕಪಕ್ಕದ ನಿವಾಸಿಗಳಿಗೆ ತೊಂದರೆಯಾಗುತ್ತಿದೆ. ಪ್ರತಿದಿನ ನಮ್ಮ ಮನೆಯ ಮುಂದೆ ಧ್ರುವಸರ್ಜಾ ಅಭಿಮಾನಿಗಳು ಬೈಕ್, ಕಾರುಗಳನ್ನು ತಂದು ಪಾರ್ಕ್ ಮಾಡುತ್ತಿದ್ದಾರೆ. ಜೊತೆಗೆ ಗುಂಪುಗೂಡುವುದು, ಮನೆಯ ಗೋಡೆಗಳಿಗೆ …
ಬೆಂಗಳೂರು: ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿಟ್ಟ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಬುರುಡೆ ಗ್ಯಾಂಗ್‌ನ ನಾಲ್ವರು ತಮ್ಮ ವಿರುದ್ಧದ ಎಫ್‌ಐಆರ್ ರದ್ದು ಕೋರಿ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ತಮ್ಮ ವಿರುದ್ಧ ದಾಖಲಾಗಿರುವ ಎಫ್‌ಐಆರ್ ರದ್ದು ಕೋರಿ ಮಹೇಶ್ ಶೆಟ್ಟಿ ತಿಮರೋಡಿ, …
ಮಂಡ್ಯ: ಟಿಪ್ಪರ್ ಹಾಗು ಕಾರಿನ ನಡುವೆ ಡಿಕ್ಕಿಯಾಗಿ ಕಾರು ಹೊತ್ತಿ ಉರಿದ ಪರಿಣಾಮ ಚಾಲಕ ಸಜೀವ ದಹನವಾಗಿರುವ ಘಟನೆ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಪಾಲಹಳ್ಳಿ ಬಳಿ ನಡೆದಿದೆ. ಹುಣಸೂರು ಮೂಲದ ಚಂದ್ರಶೇಖರ್ ಮೃತ ದುರ್ದೈವಿಯಾಗಿದ್ದಾನೆ. ಬುಧವಾರ ತಡರಾತ್ರಿ ಈ ಘಟನೆ …
ಸಿಯೋಲ್: ಅಮೇರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇಂದು ದಕ್ಷಿಣ ಕೊರಿಯಾದ ಬುಸಾನ್‌ನಲ್ಲಿ ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರನ್ನು ಭೇಟಿಯಾದರು. ಆರು ವರ್ಷಗಳ ನಂತರ ಉಭಯ ನಾಯಕರ ನಡುವಿನ ಮುಖಾಮುಖಿ ಸಭೆ ನಡೆಯುತ್ತಿದ್ದು, ಟ್ರಂಪ್ ಅವರ ಮೊದಲ ಅವಧಿಯಲ್ಲಿ ಇಬ್ಬರು ನಾಯಕರು …
ಬೆಂಗಳೂರು: ತೀವ್ರ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಗುಣಮುಖರಾಗಿದ್ದಾರೆ. ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ವೈರಲ್ ಫೀವರ್ ಹಿನ್ನೆಲೆಯಲ್ಲಿ ಎರಡು ದಿನಗಳ ಹಿಂದೆ ಬೆಂಗಳೂರಿನ ಓಲ್ಡ್ ಏರ್‌ಪೋರ್ಟ್ ರಸ್ತೆಯಲ್ಲಿರುವ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ …
ಸಿಡ್ನಿ: ಆಂತರಿಕ ರಕ್ತಸ್ರಾವದಿಂದ ಆಸ್ಪತ್ರೆಗೆ ದಾಖಲಾಗಿರುವ ಕ್ರಿಕೆಟಿಗ ಶ್ರೇಯಸ್ ಅಯ್ಯರ್ ಅವರು ಎಕ್ಸ್ ಪೋಸ್ಟ್‌ನಲ್ಲಿ ತಮ್ಮ ಆರೋಗ್ಯದ ಕುರಿತು ಮಾಹಿತಿ ನೀಡಿದ್ದಾರೆ. ನಾನು ಚೇತರಿಕೆಯ ಪ್ರಕ್ರಿಯೆಯಲ್ಲಿದ್ದೇನೆ. ದಿನ ಕಳೆದಂತೆ ಸುಧಾರಿಸಿಕೊಳ್ಳುತ್ತಿದ್ದೇನೆ. ನನಗೆ ಶುಭಾಶಯ ತಿಳಿಸಿದವರಿಗೆ ಮತ್ತು ಬೆಂಬಲ ನೀಡಿದವರಿಗೆ ನಾನು ತುಂಬಾ …
ಸರಗೂರು: ಮೈಸೂರು ಜಿಲ್ಲೆ ಸರಗೂರು ತಾಲ್ಲೂಕಿನ ಬೆಣ್ಣೆಗೆರೆ ಗ್ರಾಮದಲ್ಲಿ ಹುಲಿ ಸೆರೆಗೆ ಕಾರ್ಯಾಚರಣೆ ಶುರುವಾಗಿದ್ದು, 130ಕ್ಕೂ ಹೆಚ್ಚು ಸಿಬ್ಬಂದಿ ಸ್ಥಳದಲ್ಲೇ ಠಿಕಾಣಿ ಹೂಡಿದ್ದಾರೆ. ಕಳೆದ ಸೋಮವಾರದಿಂದ ಹುಲಿ ಸೆರೆ ಕಾರ್ಯಾಚರಣೆ ನಡೆಸಲಾಗುತ್ತಿದ್ದು, ಸಾಕಾನೆಗಳಾದ ಮಹೇಂದ್ರ, ಭೀಮ, ರೋಹಿತ ಆನೆಗಳ ಮೂಲಕ ಹುಲಿಯನ್ನು …
ಟಿ.ನರಸೀಪುರ: ಆಸ್ತಿಗಾಗಿ ಸಹೋದರಿಯರು ಕಿರುಕುಳ ನೀಡಿದ ಪರಿಣಾಮ ಸಹೋದರ ಸೆಲ್ಫಿ ವಿಡಿಯೋ ಮಾಡಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರು ಜಿಲ್ಲೆ ಟಿ.ನರಸೀಪುರ ತಾಲ್ಲೂಕಿನ ತಲಕಾಡಿನಲ್ಲಿ ನಡೆದಿದೆ. 55 ವರ್ಷದ ಲಕ್ಷ್ಮೀಕಾಂತ್ ಎಂಬುವವರೇ ಆತ್ಮಹತ್ಯೆಗೆ ಶರಣಾಗಿರುವ ದುರ್ದೈವಿಯಾಗಿದ್ದಾರೆ. ಎರಡು ದಿನಗಳ ಹಿಂದೆ ನಡೆದ …