ಕೊಡಗು: ಜಿಲ್ಲೆಯ ಪೊನ್ನಂಪೇಟೆ ತಾಲ್ಲೂಕಿನ ಹೈಸೊಡ್ಲುರು ಹಾಗೂ ಬೇಗೂರು ಗ್ರಾಮಗಳ ಜಲ ಜೀವನ್ ಕಾಮಗಾರಿ ಕಳಪೆಯಾಗಿದೆ ಎಂದು ಗ್ರಾಮಸ್ಥರು ದೂರು ನೀಡಿದ ಹಿನ್ನೆಲೆಯಲ್ಲಿ ಸ್ಥಳಕ್ಕೆ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಕಳಪೆ ಕಾಮಗಾರಿ …
ಕೊಡಗು: ಜಿಲ್ಲೆಯ ಪೊನ್ನಂಪೇಟೆ ತಾಲ್ಲೂಕಿನ ಹೈಸೊಡ್ಲುರು ಹಾಗೂ ಬೇಗೂರು ಗ್ರಾಮಗಳ ಜಲ ಜೀವನ್ ಕಾಮಗಾರಿ ಕಳಪೆಯಾಗಿದೆ ಎಂದು ಗ್ರಾಮಸ್ಥರು ದೂರು ನೀಡಿದ ಹಿನ್ನೆಲೆಯಲ್ಲಿ ಸ್ಥಳಕ್ಕೆ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಕಳಪೆ ಕಾಮಗಾರಿ …
ಕೊಡಗು: ಜಿಲ್ಲೆಯಲ್ಲಿ ಕೇರಳದ ನಾಲ್ಕು ಪ್ರವಾಸಿ ಬಸ್ಗಳಿಗೆ ಪೊಲೀಸರು ದಂಡ ಹಾಕಿದ್ದಾರೆ. ಕೇರಳ ರಾಜ್ಯದಿಂದ ಪ್ರವಾಸಿಗರನ್ನು ಹೊತ್ತು ಕೊಡಗು ಜಿಲ್ಲೆಯ ಅನೇಕ ಸ್ಥಳಗಳಿಗೆ ಪ್ರತಿದಿನ 30ಕ್ಕೂ ಹೆಚ್ಚು ಪ್ರವಾಸಿ ಬಸ್ಸುಗಳು ಬರುತ್ತಿವೆ. ಕುಟ್ಟ ಗೇಟ್ ಮೂಲಕ ಪೊನ್ನಂಪೇಟೆ ಗೋಣಿಕೊಪ್ಪ ತಿತಿಮತಿ ಪಟ್ಟಣಕ್ಕಾಗಿ …
ಮಂಡ್ಯ: ಕೇಂದ್ರದ ಉಕ್ಕಿನ ಸಚಿವರ ಕ್ಷೇತ್ರದಲ್ಲಿ ಇತಿಹಾಸದಲ್ಲೇ ಮೊದಲ ಬಾರಿಗೆ ಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ 8 ಜನ ಕಾಂಗ್ರೆಸ್ ಬೆಂಬಲಿತ 8 ಪ್ರತಿನಿಧಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಎನ್.ಚಲುವರಾಯಸ್ವಾಮಿ ಹೇಳಿದರು. ಇಂದು ಮಂಡ್ಯದ ಸರ್.ಎಂ.ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ಪತ್ರಕರ್ತರ ಜೊತೆ ಮಾತನಾಡಿದ ಅವರು, …
ಬೆಂಗಳೂರು: ಡ್ರಗ್ಸ್ ಮುಕ್ತ ಕರ್ನಾಟಕ ನನ್ನ ಗುರಿ. ಇದು ನಿಮ್ಮ ಗುರಿಯೂ ಆಗಲಿ. ಇದರಿಂದ ಇಡೀ ಕರ್ನಾಟಕ ಜನತೆ ಪೊಲೀಸ್ ಇಲಾಖೆಗೆ ಕೃತಜ್ಞತೆ ಸಲ್ಲಿಸುತ್ತಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆ ನೀಡಿದರು. ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ ವಿಧಾನಸೌಧದ ಬ್ಯಾಂಕ್ವೆಟ್ …
ಹುಣಸೂರು: ಮೈಸೂರು ಜಿಲ್ಲೆ ಹುಣಸೂರು ಪಟ್ಟಣದಲ್ಲಿ ಕಳೆದ ಐದು ದಿನಗಳ ಹಿಂದೆ ಸಂಭವಿಸಿದ್ದ ಗ್ಯಾಸ್ ಸೋರಿಕೆ ಅವಘಡದಲ್ಲಿ ಗಂಭೀರ ಗಾಯಗೊಂಡಿದ್ದ ಮಹಿಳೆ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದು, ಪತಿಗೆ ಚಿಕಿತ್ಸೆ ಮುಂದುವರಿದಿದೆ. ಶೋಭಾ ಎಂಬುವವರೇ ಮೃತ ಮಹಿಳೆಯಾಗಿದ್ದಾರೆ. ಪತಿ ಕುಮಾರ್ಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ …
ಬೆಂಗಳೂರು: ಆರ್ಎಸ್ಎಸ್ ಪಥ ಸಂಚಲನ ನಿರ್ಬಂಧಿಸಲು ಮುಂದಾಗಿದ್ದ ರಾಜ್ಯ ಸರ್ಕಾರಕ್ಕೆ ಭಾರೀ ಹಿನ್ನಡೆಯಾಗಿದ್ದು, ಸರ್ಕಾರದ ಆದೇಶದಕ್ಕೆ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ. 10ಕ್ಕಿಂತ ಹೆಚ್ಚು ಜನ ಸೇರಿದರೆ ಅಕ್ರಮ ಕೂಟವೆಂದು ಪರಿಗಣಿಸಿ ಆರ್ಎಸ್ಎಸ್ ಪಥಸಂಚಲನಕ್ಕೆ ಅನುಮತಿ ನೀಡದೇ ಇರುವ ಸರ್ಕಾರದ ಕ್ರಮ …
ಶಿವಮೊಗ್ಗ: ಶಿವಮೊಗ್ಗದ ಸಕ್ರೆಬೈಲು ಆನೆ ಶಿಬಿರದ ಬಾಲಣ್ಣ ಆನೆ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದು, ಅದರ ಬಲಕಿವಿಯಲ್ಲಿ ಗ್ಯಾಂಗ್ರಿನ್ ಸೋಂಕು ಉಂಟಾಗಿದೆ. ಇದರಿಂದಾಗಿ ವೈದ್ಯರು ಆನೆಯ ಕಿವಿ ಕತ್ತರಿಸಿ ತೆಗೆದು ಚಿಕಿತ್ಸೆ ನೀಡುತ್ತಿದ್ದಾರೆ. ಗ್ಯಾಂಗ್ರಿನ್ನಿಂದಾಗಿ ಬಾಲಣ್ಣ ಆನೆಯ ಬಲ ಕಿವಿ ಸಂಪೂರ್ಣ ಕಪ್ಪಗಾಗಿ …
ಬೆಂಗಳೂರು: ಟನಲ್ ರಸ್ತೆಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದ ಸಂಸದ ತೇಜಸ್ವಿ ಸೂರ್ಯ ಅವರು ಇಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿಯಾಗಿದ್ದಾರೆ. ಬೆಂಗಳೂರಿನ ಸದಾಶಿವನಗರದಲ್ಲಿರುವ ಡಿಸಿಎಂ ಡಿ.ಕೆ.ಶಿವಕುಮಾರ್ ನಿವಾಸಕ್ಕೆ ಆಗಮಿಸಿದ ತೇಜಸ್ವಿ ಸೂರ್ಯ ಡಿಸಿಎಂ ಡಿಕೆಶಿ ಭೇಟಿಯಾಗಿ ಚರ್ಚೆ ನಡೆಸಿದರು. ಇದನ್ನು ಓದಿ: ಕರೂರ್ …
ಮೈಸೂರು: ಮುಂಗಾರು ಮಳೆ ಆರ್ಭಟದಿಂದ ಈಗಾಗಲೇ ಹಳೇ ಮೈಸೂರು ಭಾಗದ ಜಲಾಶಯಗಳು ಸಂಪೂರ್ಣ ಭರ್ತಿಯಾಗಿದ್ದು, ರೈತರ ಮೊಗದಲ್ಲಿ ಸಂತಸ ಮನೆಮಾಡಿದೆ. ಹೀಗಿರುವಾಗಲೇ ಹಿಂಗಾರು ಮಳೆಯೂ ಕೂಡ ರಾಜ್ಯದಲ್ಲಿ ಚುರುಕು ಪಡೆದುಕೊಂಡಿದ್ದು, ಮತ್ತೆ ಜಲಾಶಯಗಳು ಭರ್ತಿಯಾಗಿವೆ. ಕೆಆರ್ಎಸ್ ಜಲಾಶಯದ ಇಂದಿನ ನೀರಿನ ಮಟ್ಟ: …
ತುಮಕೂರು: ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಪಾವಗಡದ ವಿ.ಎನ್.ನರಸ ರೆಡ್ಡಿ ಅವರಿಂದು ನಿಧನರಾಗಿದ್ದಾರೆ. ಅವರಿಗೆ 103 ವರ್ಷಗಳಾಗಿತ್ತು. ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದ ಅವರು ಮನೆಯಲ್ಲೇ ಕೊನೆಯುಸಿರೆಳೆದಿದ್ದಾರೆ. ರೆಡ್ಡಿ ಅವರು ಬ್ರಿಟೀಷರ ಆಳ್ವಿಕೆಯ ದಾಖಲೆಗಳನ್ನು ನಾಶಪಡಿಸಲು ಇಲಿಗಳ ಬಾಲಕ್ಕೆ ಬಟ್ಟೆ ಸುತ್ತಿ, ಸೀಮೆ ಎಣ್ಣೆ …