Mysore
23
overcast clouds

Social Media

ಮಂಗಳವಾರ, 26 ಮೇ 2026
Light
Dark

ಆಂದೋಲನ

Homeಆಂದೋಲನ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಮೊಂತಾ ಚಂಡಮಾರುತದ ಪರಿಣಾಮ ರಾಜ್ಯದ ಹಲವೆಡೆ ಅಕ್ಟೋಬರ್.29ರವರೆಗೆ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮುಂದಿನ ಎರಡು ದಿನಗಳ ಕಾಲ ವ್ಯಾಪಕ ಮಳೆಯಾಗುವುದರಿಂದ ಆರೆಂಜ್‌ …

ಲೋಕನಾಯಕ ಜಯಪ್ರಕಾಶ್ ನಾರಾಯಣ್ ಅವರು ಸಂಪೂರ್ಣ ಕ್ರಾಂತಿಯ ಕಹಳೆ ಊದಿದ ಬಿಹಾರದ ನೆಲದಲ್ಲಿ ಈಗ ಚುನಾವಣೆಯ ರಣಕಹಳೆ. ಬಿಹಾರದ ೨೪೩ ವಿಧಾನಸಭಾ ಕ್ಷೇತ್ರಗಳಿಗೆ ನವೆಂಬರ್ ೬ ಮತ್ತು ೧೧ರಂದು ಎರಡು ಹಂತಗಳಲ್ಲಿ ಮತದಾನ ನಡೆಯಲಿದೆ. ಎನ್‌ಡಿಎ ಹಾಗೂ ಮಹಾಘಟಬಂಧನದ ಮಧ್ಯೆ ನೇರ …

ಕೇಂದ್ರ ಸರ್ಕಾರದ ಅಂಕಿ ಸಂಖ್ಯಾ ಮತ್ತು ಕಾರ್ಯ ಕ್ರಮ ಅನುಷ್ಠಾನ ಇಲಾಖೆ (Department of Statistics and Programme Implementation ಯ ಅರ್ಧ ವಾರ್ಷಿಕ ಪತ್ರಿಕೆ ‘ಸರ್ವೇಕ್ಷಣ’ದಲ್ಲಿ ಕೌಟುಂಬಿಕ ಹಣಕಾಸು ಬಗ್ಗೆ ಬಹು ಮಾನದಂಡ (Multi Indicaters) ಸಮೀಕ್ಷೆಯವರದಿ ಪ್ರಕಟವಾಗಿದೆ. ೨೦೨೦-೨೧ಹಣಕಾಸು …

ಹೊಸದಿಲ್ಲಿ : ರಾಷ್ಟ್ರ ರಾಜಧಾನಿ ಹೊಸದಿಲ್ಲಿಯಲ್ಲಿ ವಿದ್ಯಾರ್ಥಿನಿಯೊಬ್ಬರ ಮೇಲೆ ಆಸಿಡ್ ದಾಳಿ ನಡೆದಿದೆ. ಕಾಲೇಜಿನ ಬಳಿ ಮೂವರು ಯುವಕರು 20 ವರ್ಷದ ವಿದ್ಯಾರ್ಥಿನಿ ಮೇಲೆ ಆಸಿಡ್ ಎರಚಿ ಪರಾರಿಯಾಗಿರುವುದು ಇಲ್ಲಿನ ಜನರನ್ನು ಬೆಚ್ಚಿ ಬೀಳಿಸಿದೆ. ಹಾಡಹಗಲೇ ಈ ಘಟನೆ ನಡೆದಿದೆ. ಜಿತೇಂದರ್ …

ಹೊಸದಿಲ್ಲಿ : ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್.ಗವಾಯಿ ಅವರು ಸರ್ವೋಚ್ಚ ನ್ಯಾಯಾಲಯದ ಅತ್ಯಂತ ಹಿರಿಯ ನ್ಯಾಯಾಽಶರಾದ ನ್ಯಾಯಮೂರ್ತಿ ಸೂರ್ಯಕಾಂತ್ ಅವರ ಹೆಸರನ್ನು ತಮ್ಮ ಉತ್ತರಾಧಿಕಾರಿಯಾಗಿ ಪ್ರಸ್ತಾಪಿಸಿದ್ದು, ಕೇಂದ್ರ ಕಾನೂನು ಸಚಿವಾಲಯಕ್ಕೆ ಈ ಶಿಫಾರಸು ಮಾಡಿದ್ದಾರೆ. ಸಿಜೆಐ ಬಿ.ಆರ್.ಗವಾಯಿ ಅವರು ನವೆಂಬರ್ 23ರಂದು …

ಹೊಸದಿಲ್ಲಿ : ಅಕ್ಟೋಬರ್ 6 ರಂದು ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್.ಗವಾಯಿ ಅವರ ಮೇಲೆ ಶೂ ಎಸೆಯಲು ಪ್ರಯತ್ನಿಸಿದ ವಕೀಲರ ವಿರುದ್ಧ ನ್ಯಾಯಾಂಗ ನಿಂದನೆ ಕ್ರಮವನ್ನು ಸರ್ವೋಚ್ಚ ನ್ಯಾಯಾಲಯ ಕೈಬಿಟ್ಟಿದೆ. ಈ ಬಗ್ಗೆ ಒಲವು ಹೊಂದಿಲ್ಲ ಎಂದು ಭಾರತದ ಸರ್ವೋಚ್ಚ ನ್ಯಾಯಾಲಯ …

ಮೈಸೂರು : ನಮ್ಮಲ್ಲಿ ಯಾವ ಕ್ರಾಂತಿಯೂ ಇಲ್ಲ. ಕೇವಲ ಶಾಂತಿಯಷ್ಟೇ. ವಿಪಕ್ಷಗಳು ಕಾಂಗ್ರೆಸ್ ಬೆಳವಣಿಗೆ ಬಗ್ಗೆ ಸಹಿಸದೆ ಹತಾಶೆಯಿಂದ ಕೆಲವು ಮಾತುಗಳನ್ನಾಡಿ ಕಾಲ ಕಳೆಯುತ್ತಿದ್ದಾರೆ ಎಂದು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ಪಿ.ಎಂ.ನರೇಂದ್ರ ಸ್ವಾಮಿ ತಿಳಿಸಿದರು. ನವೆಂಬರ್ ಕ್ರಾಂತಿ …

Law student gang-raped Three arrested

ಮೈಸೂರು : ನಗರದ ಇಟ್ಟಿಗೆಗೂಡಿನ ಬಳಿ ಅಲೆಮಾರಿ ಕುಟುಂಬದ 8 ವರ್ಷದ ಬಾಲಕಿಯ ಮೇಲಿನ ಅತ್ಯಾಚಾರ ಹಾಗೂ ಕೊಲೆ ಪ್ರಕರಣಕ್ಕೆ ಸಂಬಂದಿಸಿದಂತೆ ಆರೋಪಿ ಕಾರ್ತಿಕ್‌ನನ್ನು ಪೊಲಿಸರು ಜೈಲಿಗಟ್ಟಿದ್ದಾರೆ. ಗುಂಡೇಟಿನಿಂದ ಗಾಯಗೊಂಡಿದ್ದ ಗಾಯಾಳುವಿಗೆ ಚಿಕಿತ್ಸೆ ನಿಡುತ್ತಿರುವ ವೈದ್ಯರು ಆತನ ಆರೋಗ್ಯ ಸ್ಥಿರವಾಗಿದೆ ಎಂದು …

ಸರಗೂರು : ಹುಲಿ ದಾಳಿಯಿಂದ ಮೃತಪಟ್ಟ ನಮ್ಮ ತಂದೆಯ ಸಾವಿಗೆ ಅರಣ್ಯಾಧಿಕಾರಿಗಳ ನಿರ್ಲಕ್ಷ್ಯವೇ ಕಾರಣ ಎಂದು ಆರೋಪಿಸಿರುವ ಮೃತಪಟ್ಟ ರೈತ ರಾಜಶೇಖರ್ ಅವರ ಮಗ ಶಿವಾನಂದ, ತಪ್ಪಿತಸ್ಥ ಅರಣ್ಯಾಧಿಕಾರಿಗಳನ್ನು ಅಮಾನತುಗೊಳಿಸಿ ಸೂಕ್ತ ತನಿಖೆ ನಡೆಸಬೇಕೆಂದು ಆಗ್ರಹಿಸಿದ್ದಾರೆ. ಸರಗೂರು ತಾಲೂಕಿನ ಬೆಣ್ಣೆಗೆರಿ ಗ್ರಾಮದವಾರದ …

ಬೆಂಗಳೂರು : ದೇಶಾದ್ಯಂತ ತೀವ್ರ ವಿವಾದಕ್ಕೆ ಗ್ರಾಸವಾಗಿರುವ ಮತ ಚೋರಿ ಪ್ರಕರಣಗಳನ್ನು ಪತ್ತೆ ಮಾಡಲು ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ಎಂಬಂತೆ ಹೆಬ್ಬಾಳ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಪಡೆಯನ್ನು ರಚಿಸುವುದಾಗಿ ಕ್ಷೇತ್ರದ ಶಾಸಕರೂ ಆಗಿರುವ ನಗರಾಭಿವೃದ್ಧಿ ಮತ್ತು ನಗರ ಯೋಜನೆ …

Stay Connected​
error: Content is protected !!