Mysore
18
clear sky

Social Media

ಗುರುವಾರ, 05 ಮಾರ್ಚ್ 2026
Light
Dark

ಆಂದೋಲನ

Homeಆಂದೋಲನ

ಭಾರತೀನಗರ : ಇಲ್ಲಿಗೆ ಸಮೀಪದ ಕೆ.ಶೆಟ್ಟಹಳ್ಳಿ ಗ್ರಾಮದಲ್ಲಿ ಪೊಲೀಸರ ಭದ್ರತೆಯೊಂದಿಗೆ ಗ್ರಾಮದ ಪರಿಶಿಷ್ಟ ಜಾನಾಂಗದ ಮಹಿಳೆಯರು, ಪುರುಷರು ದೇವಾಲಯಗಳಿಗೆ ಪ್ರವೇಶಿಸಿದರು. ಗ್ರಾಮದಲ್ಲಿ ಕಳೆದ ಡಿ.15ರಂದು ಅಂಬೇಡ್ಕರ್ ಪುತ್ಥಳಿ ನಿರ್ಮಾಣದ ಸ್ಥಳಕ್ಕೆ ಸಂಬಂಧಿಸಿದಂತೆ ಹಾಗೂ ಅಂಬೇಡ್ಕರ್ ಫ್ಲೆಕ್ಸ್ ಹರಿದಿದ್ದ ವಿಚಾರಕ್ಕೆ ಪರಿಶಿಷ್ಟರು, ಇತರೆ …

ಮೈಸೂರು : ಅಕ್ರಮವಾಗಿ ವಿದ್ಯುತ್‌ ಸಂಪರ್ಕ ಪಡೆದಿರುವ ಸಂಬಂಧ ಯಶಸ್ವಿ ಕಾರ್ಯಾಚರಣೆ ನಡೆಸಿದ ಚಾಮುಂಡೇಶ್ವರಿ ವಿದ್ಯುತ್‌ ಸರಬರಾಜು ನಿಗಮ ನಿಯಮಿತ(ಚಾವಿಸನಿನಿ) ಜಾಗೃತ ದಳದ ಅಧಿಕಾರಿಗಳು 31 ಪ್ರಕರಣಗಳನ್ನು ದಾಖಲಿಸಿ, 2.17 ಲಕ್ಷ ರೂ.ಗಳ ದಂಡ ವಿಧಿಸಿದ್ದಾರೆ. ಸೆಸ್ಕ್ ವ್ಯಾಪ್ತಿಯಲ್ಲು ಸಾಮೂಹಿಕ ಕಾರ್ಯಾಚರಣೆ …

ಬೆಂಗಳೂರು : ನಗರದ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯ ನಡೆಸುವ ಕುರಿತಂತೆ ಪರಿಶೀಲಿಸಲು ಸಮಿತಿ ರಚಿಸಲಾಗಿದೆ ಎಂದು ಗೃಹ ಸಚಿವರಾದ ಜಿ.ಪರಮೇಶ್ವರ ಅವರು ತಿಳಿಸಿದರು. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಾವಳಿ ನಡೆಸುವ ಕುರಿತಂತೆ ವಿಧಾನಸೌಧದ ಉಪಸಮಿತಿ ಕೊಠಡಿಯಲ್ಲಿ ಸೋಮವಾರ ಕರ್ನಾಟಕ ರಾಜ್ಯ …

ಚಾಮರಾಜನಗರ : ಜಿಲ್ಲೆಯ ನಂಜೇದೇವನಪುರ ಗ್ರಾಮದ ಕಲ್ಲು ಕ್ವಾರಿಯೊಂದರಲ್ಲಿ 5 ಹುಲಿಗಳ ಇರುವಿಕೆ ಡ್ರೋಣ್‌ನಲ್ಲಿ ಸೆರೆಯಾಗಿದ್ದು, ಅರಣ್ಯ ಇಲಾಖೆ ಸಿಬ್ಬಂದಿ ಸ್ಥಳದಲ್ಲೇ ಮೊಕ್ಕಾಂ ಹೂಡಿದ್ದಾರೆ. ಹುಲಿ ಪತ್ತೆಯಾದ ಹಿನ್ನೆಲೆಯಲ್ಲಿ ಬಿಳಿಗಿರಿರಂಗನಾಥ ದೇವಾಲಯ ಹುಲಿ ಸಂರಕ್ಷಿತ ಪ್ರದೇಶದ ಚಾಮರಾಜನಗರ ಬಫರ್ ವಲಯ ಅಧಿಕಾರಿಗಳು …

ಮೈಸೂರು : ಬೆಳಗಾವಿಯಲ್ಲಿ ನಡೆದ ಚಳಿಗಾಲದ ವಿಧಾನಮಂಡಲ ಅಧಿವೇಶನದಲ್ಲಿ ಪಾಲ್ಗೊಂಡಿದ್ದ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ಅವರು ಸೋಮವಾರ ನಗರದಲ್ಲಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿ ಸ್ಥಳದಲ್ಲೇ ಹಲವು ಸಮಸ್ಯೆಗಳಿಗೆ ಪರಿಹಾರ ಕಲ್ಪಿಸಿದರು. ಸತತ ಮೂರು ಗಂಟೆಗಳಿಗೂ ಹೆಚ್ಚು ಕಾಲ ನಗರದ ಜಲದರ್ಶಿನಿ …

ಬೆಂಗಳೂರು : ಜನರಿಗೆ ಉತ್ತಮ ಆರೋಗ್ಯ ಸೇವೆ ನೀಡುವ ನಿಟ್ಟಿನಲ್ಲಿ ರಾಜ್ಯದ ಎಲ್ಲ ಜಿಲ್ಲಾಸ್ಪತ್ರೆಗಳನ್ನು ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳಾಗಿ ಮೇಲ್ದರ್ಜೆಗೇರಿಸಲು ಚಿಂತನೆ ನಡೆಸಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಹೇಳಿದರು. ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ತಾಲ್ಲೂಕು …

ವೆಲ್ಲಿಂಗ್ಟನ್ : ಭಾರತದೊಂದಿಗೆ ಮುಕ್ತ ವ್ಯಾಪಾರ ಒಪ್ಪಂದದ ಮಾತುಕತೆ ಅಂತಿಮವಾಗಿದೆ ಎಂದು ನ್ಯೂಜಿಲೆಂಡ್ ಪ್ರಧಾನಿ ಕ್ರಿಸ್ಟೋಫರ್ ಲುಕ್ಸನ್ ಸೋಮವಾರ ಹೇಳಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಅವರು ಪೋಸ್ಟ್ ಮಾಡಿದ್ದು, ಮುಕ್ತ ವ್ಯಾಪಾರ ಒಪ್ಪಂದವು ಭಾರತಕ್ಕೆ ನಮ್ಮ ರಫ್ತಿನ ಶೇ. …

ಮೈಸೂರು : ಸಂಸ್ಕೃತ ಗ್ರಂಥ, ಶಾಸ್ತ್ರ ಗ್ರಂಥ, ವೇದಾಂತ ವಿಚಾರದ ಗ್ರಂಥಗಳನ್ನು ಅಧ್ಯಯನ ಮಾಡಿದರೆ ಜೀವನ ಸಾರ್ಥಕಗೊಳ್ಳಲಿದೆ ಎಂದು ಶೃಂಗೇರಿ ಶಾರದಾ ಪೀಠಾಧಿಶ್ವರ ಶ್ರೀವಿಧು ಶೇಖರ ಭಾರತೀ ಸ್ವಾಮೀಜಿ ಹೇಳಿದರು. ಮೈಸೂರು ವಿಶ್ವವಿದ್ಯಾನಿಲಯದ ಪ್ರಾಚ್ಯವಿದ್ಯಾ ಸಂಶೋಧನಾಲಯದಲ್ಲಿ ಸೋಮವಾರ ನಡೆದ ಗುರುವಂದನಾ ಸಮಾರಂಭ …

ಮೈಸೂರು : ನವೀಕರಿಸಬಹುದಾದ ಇಂಧನ ಬಳಕೆಯನ್ನು ಉತ್ತೇಜಿಸುವ ಮತ್ತು ಪರಿಸರ ಸ್ನೇಹಿ ಸಾರಿಗೆ ವ್ಯವಸ್ಥೆಯನ್ನು ಬೆಳೆಸುವ ಉದ್ದೇಶದಿಂದ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ(ಸೆಸ್ಕ್‌) ಮಹತ್ವದ ಹೆಜ್ಜೆ ಇರಿಸಿದ್ದು, ನಿಗಮದ ಕಚೇರಿಯ ಆವರಣದಲ್ಲಿ ವಿದ್ಯುತ್ ವಾಹನಗಳಿಗಾಗಿ(ಇವಿ) ಮೇಲ್ದರ್ಜೆಗೇರಿಸಿದ ಅತ್ಯಾಧುನಿಕ 30 ಕೆವಿ …

ಹುಬ್ಬಳ್ಳಿ : ಕ್ರೂರಿ ತಂದೆಯೊಬ್ಬ ತನ್ನ 7 ತಿಂಗಳ ಗರ್ಭಿಣಿ ಮಗಳನ್ನು ಕೊಚ್ಚಿ ಕೊಂದಿರುವ ಘಟನೆಯೊಂದು ನಡೆದಿದೆ. ಹುಬ್ಬಳ್ಳಿಯಲ್ಲಿ ನಡೆದಿರುವ ಈ ಮರ್ಯಾದಾ ಹತ್ಯೆ ರಾಜ್ಯಾದ್ಯಂತ ಆಕ್ರೋಶಕ್ಕೆ ಕಾರಣವಾಗಿದೆ. ಈ ಘಟನೆ ಜಾತಿ ಆಧಾರಿತ ಮದುವೆಗೆ ಸಂಬಂಧಿಸಿದೆ ಎಂದು ಹೇಳಲಾಗುತ್ತಿದೆ. ಹತ್ಯೆಯಾಗಿರುವ …

Stay Connected​
error: Content is protected !!