ಬೆಂಗಳೂರು : ಆರ್ ಎಸ್ ಎಸ್ ಪಥ ಸಂಚಲನ ಇವತ್ತು ನಿನ್ನೆಯಿಂದ ಮಾಡುತ್ತಿಲ್ಲ. ದಶಕಗಳಿಂದ ಮಾಡಿಕೊಂಡು ಬರುತ್ತಿದೆ. ಆದರೆ, ಕಾಂಗ್ರೆಸ್ ಸರ್ಕಾರ ತನ್ನ ವೈಫಲ್ಯಗಳನ್ನು ಮುಚ್ಚಿಕೊಳ್ಳಲು ಆರ್ ಎಸ್ ಎಸ್ ವಿಷಯ ಮುನ್ನೆಲೆಗೆ ತಂದಿದೆ ಎಂದು ಕೇಂದ್ರ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ …
ಬೆಂಗಳೂರು : ಆರ್ ಎಸ್ ಎಸ್ ಪಥ ಸಂಚಲನ ಇವತ್ತು ನಿನ್ನೆಯಿಂದ ಮಾಡುತ್ತಿಲ್ಲ. ದಶಕಗಳಿಂದ ಮಾಡಿಕೊಂಡು ಬರುತ್ತಿದೆ. ಆದರೆ, ಕಾಂಗ್ರೆಸ್ ಸರ್ಕಾರ ತನ್ನ ವೈಫಲ್ಯಗಳನ್ನು ಮುಚ್ಚಿಕೊಳ್ಳಲು ಆರ್ ಎಸ್ ಎಸ್ ವಿಷಯ ಮುನ್ನೆಲೆಗೆ ತಂದಿದೆ ಎಂದು ಕೇಂದ್ರ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ …
ಬೆಂಗಳೂರು : ವೈದ್ಯಕೀಯ ವಿದ್ಯಾರ್ಥಿಗಳು ಉತ್ತಮ ಶಿಕ್ಷಣ ಪಡೆದು, ಸಮಾಜಮುಖಿಯಾಗಿ ಸೇವೆ ಸಲ್ಲಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಕಾಳಿದಾಸ ಹೆಲ್ತ್ ಎಜುಕೇಶನ್ ಮತ್ತು ಅಹಿಲ್ಯಾ ಟ್ರಸ್ಟ್ ಬೆಂಗಳೂರು ಇವರ ವತಿಯಿಂದ ಬೆಂಗಳೂರಿನಲ್ಲಿ ಆಯೋಜಿಸಲಾಗಿದ್ದ 2025ರ ಶೈಕ್ಷಣಿಕ ಸಾಲಿನ …
ಮೈಸೂರು : ರಾಜ್ಯದ ಬಡತನ ರೇಖೆಗಿಂತ ಕೆಳಗಿರುವ ಕಾರ್ಡ್ ದಾರರಿಗೆ ಎಣ್ಣೆ, ಬೆಳೆ ಕಾಳುಗಳನ್ನು ವಿತರಿಸಲಾಗುವುದು ಎಂದು ಆಹಾರ ನಾಗರಿಕ ಪೂರೈಕೆ ಸಚಿವ ಕೆ ಹೆಚ್ ಮುನಿಯಪ್ಪ ತಿಳಿಸಿದ್ದಾರೆ. ಮೈಸೂರಿನ ವಸ್ತುಪ್ರದರ್ಶನ ಆವರಣದಲ್ಲಿ ಏರ್ಪಡಿಸಲಾಗಿದ್ದ ಆಹಾರ ಮಳಿಗೆಯನ್ನು ಉದ್ಘಾಟಿಸಿ ನಂತರ ಮಾತನಾಡಿದ …
ಬೆಳ್ತಂಗಡಿ : ಬುರುಡೆ ಪ್ರಕರಣ ಸಂಬಂಧ ವಿಚಾರಣೆಗೆ ಎರಡನೇ ಭಾರಿಗೆ ಹಾಜರಾಗಲು ನಾಲ್ಕು ಜನರಿಗೆ ಎಸ್.ಐ.ಟಿ ತನಿಖೆಗೆ ಸೋಮವಾರ ಹಾಜರಾಗಲು ನೋಟಿಸ್ ಜಾರಿ ಮಾಡಿದೆ. ಬೆಳ್ತಂಗಡಿ ಎಸ್.ಐ.ಟಿ ಕಚೇರಿಗೆ ಅ.27 ರಂದು ಸೋಮವಾರ 10 :30 ಕ್ಕೆ ವಿಚಾರಣೆಗೆ ಹಾಜರಾಗಲು ಮಹೇಶ್ …
ದುಬೈ: ಪ್ರಸ್ತುತ ದಶಕವು ಪ್ರಧಾನಿ ನರೇಂದ್ರ ಮೋದಿ ಅವರದ್ದಾಗಿದ್ದು, ಮುಂಬರುವ ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಎನ್‌ಡಿಎ ಗೆಲುವಿನ ವಿಶ್ವಾಸವಿದೆ ಎಂದು ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಈ ಕುರಿತು ಸಂದರ್ಶನದಲ್ಲಿ ಮಾತನಾಡಿದ ಚಂದ್ರಬಾಬು ನಾಯ್ಡು ಅವರು, ಕೇಂದ್ರದಲ್ಲಿರುವ ಎನ್‌ಡಿಎ …
ಬೆಂಗಳೂರು: ಬಿಜೆಪಿ-ಜೆಡಿಎಸ್ ಮೈತ್ರಿಯಲ್ಲಿ ಯಾವುದೇ ರೀತಿಯ ಸಮಸ್ಯೆ ಇಲ್ಲ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಊಹಾಪೋಹಗಳಿಗೆ ತೆರೆ ಎಳೆದರು. ಈ ಕುರಿತು ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಎನ್‌ಡಿಎ ಅಂಗಪಕ್ಷಗಳಾಗಿರುವ ಎರಡು ಪಕ್ಷಗಳ ಮೈತ್ರಿ ಮುಂದುವರೆಯುತ್ತದೆ ಎಂದರು. ಬಿಜೆಪಿ-ಜೆಡಿಎಸ್ ಮೈತ್ರಿ …
ಮೈಸೂರು: ರಾಜ್ಯದಲ್ಲಿ ನವೆಂಬರ್ ಕ್ರಾಂತಿ ಹಾಗೂ ಡಿಸೆಂಬರ್ ಕ್ರಾಂತಿ ಯಾವುದೂ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ಪುತ್ರ ಹಾಗೂ ಎಂಎಲ್‌ಸಿ ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ. ಈ ಕುರಿತು ಮೈಸೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಿನ ಪರಿಸ್ಥಿತಿಗೆ ಸಿದ್ದರಾಮಯ್ಯನವರೇ ಐದು ವರ್ಷ …
ಮಂಗಳೂರು: ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‌ಐಟಿ ಅಧಿಕಾರಿಗಳು ನಾಲ್ವರಿಗೆ ನೋಟಿಸ್ ಜಾರಿ ಮಾಡಿದ್ದಾರೆ. ಮಹೇಶ್ ಶೆಟ್ಟಿ ತಿಮರೋಡಿ, ಗಿರೀಶ್ ಮಟ್ಟಣ್ಣವರ್, ಜಯಂತ್ ಹಾಗೂ ವಿಠಲಗೌಡ ಅವರಿಗೆ ಎಸ್‌ಐಟಿ ಅಧಿಕಾರಿಗಳು ನೋಟಿಸ್ ನೀಡಿದ್ದು, ಅಕ್ಟೋಬರ್.27ರಂದು ದಕ್ಷಿಣ ಕನ್ನಡ ಜಿಲ್ಲೆಯ …
ಬೆಂಗಳೂರು: ಶಬರಿಮಲೆ ಅಯ್ಯಪ್ಪಸ್ವಾಮಿ ದೇವಸ್ಥಾನದ 4 ಕೆಜಿ ಚಿನ್ನಾಭರಣ ಕಳುವು ಪ್ರಕರಣಕ್ಕೆ ಸಂಬಂಧಿಸಿದಂತೆ ಕೇರಳ ಎಸ್‌ಐಟಿ ಅಧಿಕಾರಿಗಳು ತನಿಖೆ ಚುರುಕುಗೊಳಿಸಿದ್ದಾರೆ. ಪ್ರಕರಣ ಸಂಬಂಧ ತಿರುವಾಂಕೂರು ದೇವಸ್ವಂ ಮಂಡಳಿ ಮಾಜಿ ಆಡಳಿತಾಧಿಕಾರಿ ಬಿ.ಮುರಾರಿ ಬಾಬು ಅವರನ್ನು ಎಸ್‌ಐಟಿ ಬಂಧಿಸಿತ್ತು. ಶಬರಿಮಲೆ ದೇವಸ್ಥಾನದ ಚಿನ್ನ …
ಬೆಂಗಳೂರು: ಹೈಕಮಾಂಡ್ ಹೇಳಿದರೆ ನಾನು ಸಚಿವ ಸ್ಥಾನ ಬಿಡಲು ಸಿದ್ಧನಿದ್ದೇನೆ ಎಂದು ಕಂದಾಯ ಸಚಿವ ಕೃಷ್ಣಭೈರೇಗೌಡ ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಸಚಿವ ಸ್ಥಾನ ಬಿಡೋಕೆ ಸಿದ್ಧನಿದ್ದೇನೆ. ಸಚಿವರಾಗಲು ಅರ್ಹತೆ ಇರುವವರಿಗೆ ಅವಕಾಶ ಸಿಗಬೇಕು. …