Mysore
23
few clouds

Social Media

ಸೋಮವಾರ, 25 ಮೇ 2026
Light
Dark

ಆಂದೋಲನ

Homeಆಂದೋಲನ
hd kumarsw̧amy

ಬೆಂಗಳೂರು: ಜೆಡಿಎಸ್‌ ರಾಜ್ಯಾಧ್ಯಕ್ಷರ ಬದಲಾವಣೆ ಚರ್ಚೆ ಸದ್ಯಕ್ಕೆ ಇಲ್ಲ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಸ್ಪಷ್ಟನೆ ನೀಡಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸದ್ಯ ನಾನೇ ಅಧ್ಯಕ್ಷ ಆಗಿ ಇದ್ದೇನೆ. ನಿಖಿಲ್‌ಗೆ ರಾಜ್ಯಾಧ್ಯಕ್ಷ ಹುದ್ದೆ ಕೊಡಬೇಕು ಎಂದು …

dinesh gundurao

ಬೆಂಗಳೂರು: ಮೈಸೂರಿನಲ್ಲಿ ಭ್ರೂಣಲಿಂಗ ಪತ್ತೆ ಮಾಡುತ್ತಿದ್ದ ಜಾಲ ಬಯಲಿಗೆ ಬಂದಿದ್ದು, ಈ ಬಗ್ಗೆ ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಮಾತನಾಡಿದ ಅವರು, ಭ್ರೂಣ ಹತ್ಯೆ ಮಾಡುತ್ತಿದ್ದ ಹಂತಕರನ್ನು ಯಶಸ್ವಿಯಾಗಿ ಸೆರೆ ಹಿಡಿಯಲಾಗಿದೆ. ಗರ್ಭಿಣಿ ಮಹಿಳೆಯ ಸಹಾಯ …

ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಹಿಂಗಾರು ಮಳೆ ತೀವ್ರ ಚುರುಕು ಪಡೆದುಕೊಂಡಿದ್ದು, ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ ಜಲಾಶಯದ ಒಳಹರಿವಿನಲ್ಲಿ ಏರಿಕೆ ಕಂಡುಬಂದಿದೆ. ಕೆಆರ್‌ಎಸ್‌ ಜಲಾಶಯದ ಒಳಹರಿವಿನ ಪ್ರಮಾಣ 20,797 ಕ್ಯೂಸೆಕ್ಸ್‌ಗಳಾಗಿದ್ದು, ಸದ್ಯ ಜಲಾಶಯದಿಂದ 25 ಸಾವಿರ ಕ್ಯೂಸೆಕ್ಸ್‌ ನೀರನ್ನು …

ಹಾಸನ: ಹಾಸನಾಂಬೆ ದೇವಿ ದರ್ಶನ ಮತ್ತು ಶ್ರೀ ಸಿದ್ದೇಶ್ವರ ಜಾತ್ರಾ ಮಹೋತ್ಸವದ ಅಂಗವಾಗಿ ಇಂದು ಬೆಳಿಗ್ಗೆ ನಡೆದ ಕೊಂಡೋತ್ಸವ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಲತಾಕುಮಾರಿ ಅವರು ಕೆಂಡ ಹಾಯ್ದು ಎಲ್ಲರ ಗಮನ ಸೆಳೆದರು. ಶ್ರೀ ಸಿದ್ದೇಶ್ವರ ಜಾತ್ರಾ ಮಹೋತ್ಸವವು ಭಕ್ತಿ, ಭಾವನಾಭರಿತ ವಾತಾವರಣದಲ್ಲಿ …

CM will resolve the MLAs' dissatisfaction: Minister G. Parameshwara

ಬೆಂಗಳೂರು: ಸಿಎಂ ರೇಸ್‌ನಲ್ಲಿ ಯಾರೇ ಇದ್ದರೂ ವರಿಷ್ಠರು ತೀರ್ಮಾನ ಮಾಡುತ್ತಾರೆ ಎಂದು ಗೃಹ ಸಚಿವ ಜಿ.ಪರಮೇಶ್ವರ್‌ ಹೇಳಿದ್ದಾರೆ. ಬೆಳಗಾವಿ ಸಿಎಂ ಸಿದ್ದರಾಮಯ್ಯ ಪುತ್ರ ಯತೀಂದ್ರ ಸಿದ್ದರಾಮಯ್ಯ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ್ದು, ಸಚಿವ ಸತೀಶ್‌ ಜಾರಕಿಹೊಳಿ ಅವರನ್ನು ಹಾಡಿ ಹೊಗಳಿದ್ದಾರೆ. ಈ ಮೂಲಕ ಪರೋಕ್ಷವಾಗಿ …

ಮಂಡ್ಯ: ಶೀಲ ಶಂಕಿಸಿ ಪತ್ನಿಯನ್ನೇ ಕತ್ತು ಸೀಳಿ ಹತ್ಯೆಗೈದ ಪಾಪಿ ಪತಿಯನ್ನು ಪೊಲೀಸರು ಬಂಧಿಸಿದ್ದಾರೆ. ಮಂಡ್ಯ ತಾಲ್ಲೂಕಿನ ಕಾಳೇನಹಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಲೋಕೇಶ್‌ ಎಂಬಾತನೇ ಬಂಧಿತ ಆರೋಪಿಯಾಗಿದ್ದಾನೆ. ಶ್ವೇತಾ ಎಂಬುವವರೇ ಕೊಲೆಯಾದ ದುರ್ದೈವಿಯಾಗಿದ್ದಾರೆ. ಇದನ್ನು ಓದಿ: ಹಳೇ ವೈಷಮ್ಯ : …

arrest

ಮೈಸೂರು: ಭ್ರೂಣಲಿಂಗ ಪತ್ತೆ ಮಾಡಿ ಹೆಣ್ಣು ಭ್ರೂಣ ಹತ್ಯೆ ಮಾಡುತ್ತಿದ್ದ ಜಾಲ ಪತ್ತೆಯಾಗಿದ್ದು, ಓರ್ವ ಮಹಿಳೆ ಸೇರಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಮೈಸೂರು ತಾಲ್ಲೂಕಿನ ಮೆಲ್ಲಹಳ್ಳಿ ಗ್ರಾಮದ ಸಮೀಪ ಹನುಗನಹಳ್ಳಿ ಗ್ರಾಮದ ಹೊರವಲಯದಲ್ಲಿದ್ದ ಐಷಾರಾಮಿ ಬಂಗಲೆಯಲ್ಲಿ ಭ್ರೂಣಲಿಂಗ ಪತ್ತೆ ಹಾಗೂ ಹತ್ಯೆ …

ಮೈಸೂರು: ಇಲ್ಲಿನ ರೈಲು ನಿಲ್ದಾಣದಲ್ಲಿ ಮಗು ಅಪಹರಣಕ್ಕೆ ಯತ್ನ ನಡೆದಿದ್ದು, ಸಿಸಿ ಕ್ಯಾಮರಾ ದೃಶ್ಯ ಆಧರಿಸಿ ಪೊಲೀಸರು ಆರೋಪಿಯನ್ನು ಪತ್ತೆ ಹಚ್ಚಿದ್ದಾರೆ. ಕೆಲವೇ ಗಂಟೆಗಳಲ್ಲಿ ರೈಲ್ವೆ ಪೊಲೀಸರು ಆರೋಪಿಯನ್ನು ಪತ್ತೆ ಮಾಡಿದ್ದಾರೆ. ತಾಯಿಯ ಜೊತೆ ಮಲಗಿದ್ದ ಮಗುವನ್ನು ವೃದ್ಧೆಯೊಬ್ಬರು ಅಪಹರಣ ಮಾಡಿದ್ದರು. …

Rain Intensifies; Red Alert Issued

ಬೆಂಗಳೂರು: ರಾಜ್ಯದಲ್ಲಿ ಕಳೆದ ಒಂದು ವಾರದಿಂದ ಹಿಂಗಾರು ಮಳೆ ಅಬ್ಬರಿಸಿ ಬೊಬ್ಬಿರಿಯುತ್ತಿದ್ದು, ಮುಂದಿನ ಒಂದು ವಾರಗಳ ಕಾಲ ಮುಂದುವರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಐದು ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌ ಘೋಷಣೆ ಮಾಡಲಾಗಿದ್ದು, 24 ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ …

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವ ಪರಿಣಾಮ ರಾಜ್ಯದಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಬೆಳಕಿನ ಹಬ್ಬ ದೀಪಾವಳಿ ದಿನದಂದೇ ರಾಜ್ಯಾದ್ಯಂತ ಧಾರಾಕಾರ ಮಳೆಯಾಗುತ್ತಿದ್ದು, ಹಬ್ಬದ ಕಳೆಯನ್ನೇ ಕಸಿದುಕೊಂಡಿದೆ. ಇನ್ನೂ ಒಂದು ವಾರಗಳ ಕಾಲ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ …

Stay Connected​
error: Content is protected !!