Mysore
25
scattered clouds

Social Media

ಸೋಮವಾರ, 25 ಮೇ 2026
Light
Dark

ಆಂದೋಲನ

Homeಆಂದೋಲನ

ಬೆಂಗಳೂರು: ಕೆಎಂಎಫ್ ಮತ್ತು ಸದಸ್ಯ ಹಾಲು ಒಕ್ಕೂಟಗಳು ಒಟ್ಟಾಗಿ 1100 ಮೆಟ್ರಿಕ್ ಟನ್ ಸಿಹಿ ಉತ್ಪನ್ನಗಳನ್ನು ಮಾರಾಟ ಮಾಡಿ 46 ಕೋಟಿ ರೂ.ಗಳ ದಾಖಲೆಯ ವಹಿವಾಟು ಮಾಡುವ ಮೂಲಕ ಮಹತ್ವದ ಮೈಲುಗಲ್ಲು ನಿರ್ಮಿಸಲಾಗಿದೆ ಎಂದು ಪಶು ಸಂಗೋಪನಾ ಸಚಿವ ಕೆ.ವೆಂಕಟೇಶ್ ತಿಳಿಸಿದರು. …

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ದೀಪಾವಳಿಯಂದು ದೇಶದ ನಾಗರಿಕರಿಗೆ ಪತ್ರ ಬರೆದಿದ್ದು, ಆಪರೇಷನ್ ಸಿಂಧೂರ್ ಮತ್ತು ನಕ್ಸಲಿಸಂ ವಿರುದ್ಧದ ಹೋರಾಟದ ಯಶಸ್ಸು ಕಂಡಿದೆ. ಜಗತ್ತು ಬಿಕ್ಕಟ್ಟಿನಿಂದ ಸುತ್ತುವರಿದಿರುವ ಸಮಯದಲ್ಲಿ ಭಾರತವು ಸ್ಥಿರತೆಯ ಸಂಕೇತವಾಗಿ ಹೊರಹೊಮ್ಮಿದೆ ಎಂದು ಪ್ರತಿಪಾದಿಸಿದ್ದಾರೆ. ತಮ್ಮ …

ಬೆಂಗಳೂರು: GST ಜಾರಿ ಮಾಡಿ 8 ವರ್ಷ ಇಡೀ ಭಾರತೀಯರ ಹಣ ಸುಲಿದಿದ್ದು ಇದೇ ಕೇಂದ್ರ ಸರ್ಕಾರ ಮತ್ತು ಇದೇ ನರೇಂದ್ರ ಮೋದಿ ಎಂದು ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು. ಈ ಕುರಿತು ಬೆಂಗಳೂರಿನಲ್ಲಿ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ಬೆಂಗಳೂರು ವಿಪರೀತವಾಗಿ …

ಜಪಾನ್:‌ ಜಪಾನ್‌ ಮೊದಲ ಮಹಿಳಾ ಪ್ರಧಾನಿಯಾಗಿ ಸನೇ ತಕೈಚಿ ಆಯ್ಕೆಯಾಗಿದ್ದಾರೆ. ಜಪಾನ್‌ನ ಆಡಳಿತಾರೂಢ ಲಿಬರಲ್‌ ಡೆಮಾಕ್ರಟಿಕ್‌ ಪಕ್ಷದ ನಾಯಕಿ ಸನೇ ತಕೈಚಿ ಅವರು ಇಂದು ಕೆಳಮನೆಯಲ್ಲಿ ಐತಿಹಾಸಿಕ ಮತವನ್ನು ಗೆದ್ದರು. ಇದನ್ನು ಓದಿ: ಮೈಸೂರು| ಮಾಜಿ ಸಂಸದ ರಮೇಶ್ ಕತ್ತಿ ವಿರುದ್ಧ ಪ್ರತಿಭಟನೆ. …

ಮೈಸೂರು: ವಾಲ್ಮೀಕಿ ಸಮಾಜ ವಿರುದ್ಧ ಅಶ್ಲೀಲ ಪದ ಬಳಕೆ ಮಾಡಿರುವ ಮಾಜಿ ಸಂಸದ ರಮೇಶ್‌ ಕತ್ತಿ ವಿರುದ್ಧ ಕರ್ನಾಟಕ ರಾಜ್ಯ ನಾಯಕರ ಯುವ ಸೇನೆ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಮೈಸೂರು ನಗರದ ಟೌನ್‌ಹಾಲ್‌ ಮುಂಭಾಗ ಜಮಾಯಿಸಿದ ಕರ್ನಾಟಕ ರಾಜ್ಯ ನಾಯಕರ ಯುವ …

ಬೆಂಗಳೂರು: ಬಯೋಕಾನ್ ಮುಖ್ಯಸ್ಥೆ ಕಿರಣ್ ಮುಜುಂದಾರ್ ಶಾ ಅವರು ಅವರಿಂದು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರನ್ನು ಭೇಟಿ ಮಾಡಿ ಬೆಳಕಿನ ಹಬ್ಬ ದೀಪಾವಳಿ ಶುಭಾಶಯ ಕೋರಿದರು. ಇಂದು ಕಾವೇರಿ ನಿವಾಸಕ್ಕೆ ಆಗಮಿಸಿದ ಬಯೋಕಾನ್ ಮುಖ್ಯಸ್ಥೆ ಕಿರಣ್ ಮುಜುಂದಾರ್ ಶಾ …

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವ ಪರಿಣಾಮ ರಾಜ್ಯದಲ್ಲಿ ಮುಂದಿನ ಒಂದು ವಾರಗಳ ಕಾಲ ಧಾರಾಕಾರ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವ ಪರಿಣಾಮ ರಾಜ್ಯದಲ್ಲಿ ಮುಂದಿನ ಒಂದು ವಾರ ವ್ಯಾಪಕ ಮಳೆಯಾಗುವ ಸಂಭವವಿದೆ. ಇಂದಿನಿಂದ …

ಬೆಂಗಳೂರು: ರಾಜ್ಯದ ಘನತೆ, ಅಭಿವೃದ್ಧಿ ಮತ್ತು ಪ್ರಗತಿಗೆ ಕಂಟಕವಾಗಿದ್ದ ಸಂವಿಧಾನ ವಿರೋಧಿ ಅನೈತಿಕ ಪೊಲೀಸ್ ಗಿರಿಗೆ ರಾಜ್ಯದಲ್ಲಿ ಕಡಿವಾಣ ಬಿದ್ದಿದೆ.‌ ಇದರ ಶ್ರೇಯಸ್ಸು ಪೊಲೀಸ್ ಇಲಾಖೆಗೆ ಸಲ್ಲಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮೆಚ್ಚುಗೆ ವ್ಯಕ್ತಪಡಿಸಿದರು. ಪೊಲೀಸ್ ಸಂಸ್ಮರಣಾ ದಿನಾಚರಣೆಯಲ್ಲಿ ಹುತಾತ್ಮ ಪೊಲೀಸ್ …

ಮೂಲ ನೊಬೆಲ್ ಪ್ರಶಸ್ತಿಗಳಲ್ಲಿ ಅರ್ಥಶಾಸ್ತ್ರ ಇರಲಿಲ್ಲ. ೧೯೬೮ರಲ್ಲಿ ಸ್ವೀಡನ್ನಿನ ಕೇಂದ್ರೀಯ ಬ್ಯಾಂಕು ತನ್ನ ೩೦೦ ವರ್ಷಗಳ ಅಸ್ತಿತ್ವದ ನೆನಪಿನಲ್ಲಿ ಸ್ವೀಡಿಶ್ ಆಕ್ಯಾಡೆಮಿ ಆಫ್ ಸೈನ್ಸಸ್‌ನಲ್ಲಿ ಇಟ್ಟಿರುವ ದತ್ತಿಯಿಂದ ಆಲ್ಫ್ರೆಡ್ ನೊಬೆಲ್ ಹೆಸರಿನಲ್ಲಿ ೧೯೬೯ರಿಂದ ಅರ್ಥಶಾಸ ನೊಬೆಲ್ ಪ್ರಶಸ್ತಿ ಆರಂಭವಾಯಿತು. ಇದು ಆರನೆಯ …

ಅಕಾಲಿಕ ಮಳೆಯಿಂದ ಕಟ್ಟೆರೋಗ, ಕೊಳೆರೋಗ ಬಾಧೆ; ಏಲಕ್ಕಿ ಕೃಷಿಯ ಮೇಲೆ ದುಷ್ಪರಿಣಾಮ ಸೋಮವಾರಪೇಟೆ: ಸಂಬಾರ ಪದಾರ್ಥಗಳ ರಾಣಿ ಎಂದೇ ಕರೆಸಿಕೊಳ್ಳುವ ಏಲಕ್ಕಿ ರೋಗಬಾಧೆಯಿಂದ ತಾಲ್ಲೂಕಿನಲ್ಲಿ ಅವಸಾನದ ಅಂಚಿನಲ್ಲಿದೆ. ಕಳೆದ ಮೇ ತಿಂಗಳಿನಿಂದ ನಿರಂತರವಾಗಿ ಸುರಿದ ಮುಂಗಾರು ಮಳೆ ಪರಿಣಾಮ ಕಟ್ಟೆ ರೋಗ, …

Stay Connected​
error: Content is protected !!