Mysore
25
scattered clouds

Social Media

ಸೋಮವಾರ, 25 ಮೇ 2026
Light
Dark

ಆಂದೋಲನ

Homeಆಂದೋಲನ

ಸ್ಥಳೀಯ ಸಂಸ್ಥೆ ಅವಧಿ ಅಂತ್ಯ; ಜಿಪಂ, ತಾಪಂನಂತೆ ನಗರಸಭೆ, ಪುರಸಭೆ, ಪಪಂ, ಗ್ರಾಪಂಗೂ ಇಷ್ಟರಲ್ಲೇ ಆಡಳಿತಾಧಿಕಾರಿ ನೇಮಕ  ಚಾಮರಾಜನಗರ: ರಾಜ್ಯದಲ್ಲಿನ ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿಗಳಿಗೆ ವಿವಿಧ ಕಾರಣಗಳಿಗೆ ಚುನಾವಣೆ ನಡೆಯದ ಕಾರಣ ೪ ವರ್ಷಗಳಿಗೂ ಹೆಚ್ಚು ಕಾಲದಿಂದ ಚುನಾಯಿತ ಪ್ರತಿನಿಧಿಗಳು ಇಲ್ಲದೆ …

ವ್ಯಾಪಾರಕ್ಕೆ ಮಂದ ಬೆಳಕು; ಜಾಗೃತಿ ಹಿನ್ನೆಲೆಯಲ್ಲಿ ಖರೀದಿಸಲು ಆಸಕ್ತಿ ತೋರದ ಜನರು  ಭಾರತೀನಗರ: ಪಟಾಕಿ ಸಿಡಿತದಿಂದ ಉಂಟಾಗುವ ಅನಾಹುತಗಳ ಬಗ್ಗೆ ನಿರಂತರವಾಗಿ ಜನಜಾಗೃತಿ ಮೂಡಿಸುವ ಜಾಹೀರಾತುಗಳಿಂದ ಬೆಳಕಿನ ಹಬ್ಬ ದೀಪಾವಳಿಯಲ್ಲಿ ಪಟಾಕಿ ಸಿಡಿಸುವ ಸಂಭ್ರಮ ಗಣನೀಯವಾಗಿ ಕುಸಿದಿದೆ. ಪ್ರತಿ ವರ್ಷವೂ ಭಾರತೀನಗರ …

ಗಣತಿ ಕಾರ್ಯದಿಂದ ಶಿಕ್ಷಕರ ಬಿಡುಗಡೆ ; ಇತರೆ ಇಲಾಖೆ ಸಿಬ್ಬಂದಿಯಿಂದ ಬಾಕಿ ಸಮೀಕ್ಷೆ  ಮೈಸೂರು: ರಾಜ್ಯ ಸರ್ಕಾರದ ಮಹತ್ವಾಂಕ್ಷೆಯ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯು ಜಿಲ್ಲೆಯಲ್ಲಿ ಕೆಲ ಗೊಂದಲಗಳ ನಡುವೆಯೂ ಶೇ.೮೫ರಷ್ಟು ಪೂರ್ಣಗೊಂಡಿದ್ದು, ಅ.೧೮ರೊಳಗೆ ಈ ಕಾರ್ಯ ಮುಗಿಯಬೇಕಿತ್ತು. ಬಹಳಷ್ಟು ಜಿಲ್ಲೆಗಳಲ್ಲಿ …

ಹಾಸನ : ಹಾಸನಾಂಬೆ ದೇವಿ ದರ್ಶನದ ಬಗ್ಗೆ ಜಿಲ್ಲಾ ಉಸ್ತುವಾರಿ ಹಾಗೂ ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ಮಹತ್ವದ ಮಾಹಿತಿ ನೀಡಿದ್ದು, ಬುಧವಾರ ಸಂಜೆ 7 ಗಂಟೆಯವರೆಗೆ ಮಾತ್ರ ದರ್ಶನಕ್ಕೆ ಅವಕಾಶ ಇರಲಿದೆ ಎಂದು ತಿಳಿಸಿದ್ದಾರೆ. ದೈನಂದಿನ ಮಾಹಿತಿ ನೀಡಿರುವ …

counseling gram panchayat priyank kharge

ಬೆಂಗಳೂರು : ರಸ್ತೆ ಮೇಲೆ ಪ್ರಾರ್ಥನೆ ಮಾಡಲು ಅರ್ಜಿ ಹಾಕಿ ಅನುಮತಿ ಪಡೆದುಕೊಳ್ಳಬೇಕು ಎಂದು ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ. ಬೆಂಗಳೂರಲ್ಲಿ ಮಾತನಾಡಿದ ಅವರು, ಪ್ರಾರ್ಥನೆಗೆ ಅವಕಾಶ ಕೊಡಬಾರದು ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಪತ್ರ ಬರೆದ ವಿಚಾರವಾಗಿ …

ಪುತ್ತೂರು : ಸಮ ಸಮಾಜ ನಿರ್ಮಾಣವಾಗಲು ಉಳ್ಳವರು ಇಲ್ಲದವರಿಗೆ ಕೊಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ರೈ ಎಸ್ಟೇಟ್ ಎಜುಕೇಷನಲ್ ಮತ್ತು ಚಾರಿಟೇಬಲ್ ಟ್ರಸ್ಟ್ ಪುತ್ತೂರು ಇವರ ವತಿಯಿಂದ ತಾಲೂಕು ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ ಅಶೋಕ ಜನ-ಮನ 2025 ಕಾರ್ಯಕ್ರಮವನ್ನು …

ಚಾಮರಾಜನಗರ : ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲ್ಲೂಕಿನ ಬಾಚನಹಳ್ಳಿ ಬಳಿ ಸಾರಿಗೆ ಬಸ್‌ಗಳ ನಡುವಿನ ಸರಣಿ ಅಪಘಾತದಲ್ಲಿ ಗಾಯಗೊಂಡಿರುವ ಜಿಲ್ಲೆಯ ಗಾಯಾಳುಗಳ ಆರೋಗ್ಯವನ್ನು ಜಿಲ್ಲಾಧಿಕಾರಿ ಸಿ.ಟಿ.ಶಿಲ್ಪಾನಾಗ್ ವಿಚಾರಿಸಿದರು. ಜಿಲ್ಲಾಧಿಕಾರಿ ಶಿಲ್ಪಾನಾಗ್, ಕೊಳ್ಳೇಗಾಲ ತಹಸಿಲ್ದಾರ್ ಬಸವರಾಜು ಅವರು ಮಂಡ್ಯ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ …

ಬೆಂಗಳೂರು : ಸ್ಥಳೀಯ ಆಡಳಿತ ನ್ಯಾಯಾಲಯದ ನಿರ್ದೇಶನದಂತೆ ಅನುಮತಿ ನೀಡಿದರೆ ನ.2ರಂದು ಕಲಬುರಗಿ ಜಿಲ್ಲೆಯ ಚಿತ್ತಾಪುರದಲ್ಲಿ ನಡೆಸಲು ಉದ್ದೇಶಿಸಿರುವ ಆರ್‌ಎಸ್‌ಎಸ್ ಪಥಸಂಚಲನಕ್ಕೆ ಭಾರೀ ಪ್ರಮಾಣದ ಕಾರ್ಯಕರ್ತರನ್ನು ಸೇರಿಸಿ ಶಕ್ತಿ ಪ್ರದರ್ಶಿಸಲು ಸಜ್ಜಾಗಿದೆ. ರಾಜ್ಯ ರಾಜಕಾರಣದಲ್ಲಿ ಆರ್‌ಎಸ್‌ಎಸ್ ವರ್ಸಸ್ ಸರ್ಕಾರ ಎಂಬಂತಾಗಿರುವ ಆರ್‌ಎಸ್‌ಎಸ್ …

ವಾಷಿಂಗ್ಟನ್ : ಬೆಳಕಿನ ಹಬ್ಬ ದೀಪಾವಳಿ ದಿನವೂ ಅಮೆರಿಕ ಅಧ್ಯಕ್ಷ ಭಾರತದ ವಿರುದ್ಧ ಗುಡುಗಿದ್ದಾರೆ. ರಷ್ಯಾದಿಂದ ತೈಲ ಖರೀದಿಸುವುದನ್ನು ನಿಲ್ಲಿಸದಿದ್ದರೆ ಮತ್ತಷ್ಟು ಭಾರಿ ಸುಂಕ ವಿಧಿಸುವುದಾಗಿ ಎಚ್ಚರಿಸಿದ್ದಾರೆ. ಇದಲ್ಲದೆ, ಭಾರತ ರಷ್ಯಾದಿಂದ ತೈಲ ಖರೀದಿಸುವುದಿಲ್ಲ ಎಂದು ಪ್ರಧಾನಿ ಮೋದಿ ಭರವಸೆ ನೀಡಿದ್ದಾರೆ …

ಪುತ್ತೂರು : ಸರ್ಕಾರ ಆರ್.ಎಸ್.ಎಸ್ ನಿಷೇಧ ಮಾಡಿಲ್ಲ. ಶಾಲಾ, ಕಾಲೇಜು ಆವರಣದಲ್ಲಿ ಸಂಘ ಸಂಸ್ಥೆಗಳು ಅನುಮತಿ ಪಡೆಯಬೇಕೆಂದು ಹೊರಡಿಸಿರುವ ಆದೇಶದಲ್ಲಿ ಆರ್.ಎಸ್.ಎಸ್ ಎಂದು ಎಲ್ಲಿಯೂ ಉಲ್ಲೇಖವಾಗಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಪುತ್ತೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಆದೇಶದಲ್ಲಿ ಯಾವುದೇ …

Stay Connected​
error: Content is protected !!