ಗುಂಡ್ಲುಪೇಟೆ : ತಾಲ್ಲೂಕಿನ ಅಗತಗೌಡನಹಳ್ಳಿ ಗ್ರಾಮದ ನಾಗಪ್ಪ ಎಂಬವರಿಗೆ ಸೇರಿದ ಹಸುವಿನ ಮೇಲೆ ಹುಲಿ ದಾಳಿ ನಡೆಸಿ ಕೊಂದುಹಾಕಿರುವ ಘಟನೆ ನಡೆದಿದೆ. ಮತ್ತೊಂದು ಕಡೆ ಗ್ರಾಮದ ದೇಶಿಪುರ ಕಾಲೋನಿಯಲ್ಲಿ ಚಿನ್ನಮ್ಮ ಎಂಬವರಿಗೆ ಸೇರಿದ ಹಸುವಿನ ಮೇಲೆ ಹುಲಿ ದಾಳಿ ನಡೆಸಿ ಕೊಂದುಹಾಕಿದೆ. …
ಗುಂಡ್ಲುಪೇಟೆ : ತಾಲ್ಲೂಕಿನ ಅಗತಗೌಡನಹಳ್ಳಿ ಗ್ರಾಮದ ನಾಗಪ್ಪ ಎಂಬವರಿಗೆ ಸೇರಿದ ಹಸುವಿನ ಮೇಲೆ ಹುಲಿ ದಾಳಿ ನಡೆಸಿ ಕೊಂದುಹಾಕಿರುವ ಘಟನೆ ನಡೆದಿದೆ. ಮತ್ತೊಂದು ಕಡೆ ಗ್ರಾಮದ ದೇಶಿಪುರ ಕಾಲೋನಿಯಲ್ಲಿ ಚಿನ್ನಮ್ಮ ಎಂಬವರಿಗೆ ಸೇರಿದ ಹಸುವಿನ ಮೇಲೆ ಹುಲಿ ದಾಳಿ ನಡೆಸಿ ಕೊಂದುಹಾಕಿದೆ. …
ಸಾಲಿಗ್ರಾಮ : ತಾಲ್ಲೂಕಿನ ಕಾಳಮ್ಮನ ಕೊಪ್ಪಲು ಗ್ರಾಮ ವ್ಯಾಪ್ತಿಯ ಕಳ್ಳಿಕೊಪ್ಪಲಿನಲ್ಲಿ ಮಳೆಯಿಂದ ವಾಸದ ಮನೆ ಗೋಡೆಯು ಕುಸಿದು ಬಿದ್ದಿದೆ. ಗ್ರಾಮದ ಮಲ್ಲೇಗೌಡರ ಮಗ ಸ್ವಾಮಿ ಎಂಬವರಿಗೆ ಸೇರಿದ ವಾಸದ ಮನೆಯ ಪ್ರಮುಖ ಗೋಡೆಯು ಭಾರೀ ಮಳೆಯಿಂದಾಗಿ ಕುಸಿದುಬಿದ್ದಿದೆ. ಬಿದ್ದಂತಹ ಗೋಡೆಯು ಮನೆಯ …
ಹೊಸದಿಲ್ಲಿ : ಬೆಳಕಿನ ಹಬ್ಬ ದೀಪಾವಳಿ ಮೊದಲ ದಿನವೇ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ವಾಯು ಮಾಲಿನ್ಯ ಹದಗೆಟ್ಟಿದೆ. ಕಳೆದ ಏಳು ದಿನಗಳಿಂದ ನಿರಂತರವಾಗಿ ಹೆಚ್ಚುತ್ತಿರುವ ವಾಯು ಮಾಲಿನ್ಯ ಸದ್ಯ ಎಕ್ಯೂಐ ೪೦೦ರ ಗಡಿ ದಾಟಿದೆ. ಮುಂದಿನ ಒಂದು ವಾರದಲ್ಲಿ ಈ ಪ್ರಮಾಣ …
ದಕ್ಷಿಣ ಕನ್ನಡ : ಸಿಎಂ ಸಿದ್ದರಾಮಯ್ಯ ಭಾಗವಹಿಸಿದ ಕಾರ್ಯಕ್ರಮದಲ್ಲಿ ನೂಕುನುಗ್ಗಲು ಉಂಟಾಗಿ 11ಕ್ಕೂ ಹೆಚ್ಚು ಜನರು ಅಸ್ವಸ್ಥಗೊಂಡಿರುವ ಘಟನೆ ಜಿಲ್ಲೆಯ ಪುತ್ತೂರು ತಾಲ್ಲೂಕು ಕ್ರೀಡಾಂಗಣದಲ್ಲಿ ನಡೆದಿದೆ. ಪುತ್ತೂರು ಶಾಸಕ ಅಶೋಕ್ ರೈ ನೇತೃತ್ವದಲ್ಲಿ ನಡೆದ ಅಶೋಕ ಜನಮನ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ …
ನಂಜನಗೂಡು : ಆರ್ ಎಸ್ ಎಸ್ ಗೆ ನೂರು ವರ್ಷ ತುಂಬಿದೆ. ದೇಶ ಸೇವೆ ಮಾಡುವ ಸಂಘಟನೆಯನ್ನು ನಿಷೇಧ ಮಾಡಬೇಕು ಎನ್ನುವ ಸಚಿವ ಪ್ರಿಯಾಂಕ ಖರ್ಗೆ ಹೇಳಿಕೆ ಹಾಸ್ಯಾಸ್ಪದ ಎಂದು ಮಾಜಿ ಶಾಸಕ ಬಿ.ಹರ್ಷವರ್ಧನ್ ತಿಳಿಸಿದರು. ನಂಜನಗೂಡು ನಗರದ ಬಿಜೆಪಿ ಕಛೇರಿಯಲ್ಲಿ …
ಬೆಂಗಳೂರು: ಬೆಳಕಿನ ಹಬ್ಬ ದೀಪಾವಳಿ ಸಂಭ್ರಮದಲ್ಲಿ ಪಟಾಕಿ ಸಿಡಿಸಲು ಹೋಗಿ ಹಲವರು ಕಣ್ಣುಗಳಿಗೆ ಗಾಯ ಮಾಡಿಕೊಂಡು ಆಸ್ಪತ್ರೆಗೆ ದಾಖಲಾಗಿರುವ ಘಟನೆ ನಡೆದಿದೆ. ಬೆಂಗಳೂರಿನಲ್ಲಿ ಪಟಾಕಿ ಅವಘಡದಿಂದ ಈವರೆಗೆ ಐವರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಬೆಂಗಳೂರಿನ ನಾರಾಯಣ ನೇತ್ರಾಲಯಕ್ಕೆ ದಾಖಲು ಮಾಡಲಾಗಿದೆ. 15 ವರ್ಷದ …
ಮೈಸೂರು: ಪಟಾಕಿ ಸಿಡಿತದಿಂದ ಗಾಯಗೊಳ್ಳುವವರಿಗೆ ಚಿಕಿತ್ಸೆ ನೀಡಲು ಮೈಸೂರಿನ ಕೆ.ಆರ್.ಆಸ್ಪತ್ರೆಯಲ್ಲಿ ಎಲ್ಲಾ ಸಿದ್ಧತೆ ಮಾಡಿಕೊಳ್ಳಲಾಗಿದೆ. ಈ ಕುರಿತು ವೈದ್ಯರಾದ ಅಮಿತ್ ಹಾಗೂ ಸುರಭಿ ಅವರು ಮಾಹಿತಿ ನೀಡಿದ್ದು, ದೀಪಾವಳಿ ಹಬ್ಬದಂದು ಪಟಾಕಿ ಸಿಡಿತಗಳಿಂದ ಕಣ್ಣಿಗೆ ಹಾನಿಯಾಗಿ ಬರುವವರಿಗೆ ತುರ್ತು ಚಿಕಿತ್ಸೆ ಒದಗಿಸಲಾಗುತ್ತದೆ. …
ಎಚ್.ಡಿ.ಕೋಟೆ: ತಾಲ್ಲೂಕಿನ ಬೀಚನಹಳ್ಳಿಯಲ್ಲಿರುವ ಕಬಿನಿ ಜಲಾಶಯದ ಬಳಿ ಎರಡು ಕಾಡಾನೆಗಳು ಪ್ರತ್ಯಕ್ಷವಾಗಿ ಜನರಲ್ಲಿ ಆತಂಕ ಸೃಷ್ಟಿಸಿದ್ದವು. ನಾಗರಹೊಳೆ ರಾಷ್ಟ್ರೀಯ ಉದ್ಯಾನವನದಿಂದ ಬಂದಿದ್ದ ಎರಡು ಕಾಡಾನೆಗಳು ಕಬಿನಿ ಹಿನ್ನೀರು ಪ್ರದೇಶದಲ್ಲಿ ಸಂಚಾರ ಮಾಡಿವೆ. ಆನೆಗಳನ್ನು ಕಂಡ ಸಾರ್ವಜನಿಕರು ದಿಕ್ಕಾಪಾಲಾಗಿ ಓಡಿ ಹೋಗಿದ್ದಾರೆ. ವಿಷಯ …
ಹುಬ್ಬಳ್ಳಿ: ಆರ್‌ಎಸ್‌ಎಸ್ ಚಟುವಟಿಕೆಗಳಲ್ಲಿ ಸರ್ಕಾರಿ ನೌಕರರು ಭಾಗಿಯಾಗಲು ಅವಕಾಶವಿದೆ. ಹಾಗಾಗಿ ಪಿಡಿಓ ಅಧಿಕಾರಿಯನ್ನು ಅಮಾನತ್ತು ಮಾಡಿರುವ ರಾಜ್ಯ ಸರ್ಕಾರದ ಕ್ರಮ ಖಂಡನೀಯ ಎಂದು ಸಂಸದ ಜಗದೀಶ್ ಶೆಟ್ಟರ್ ಕಿಡಿಕಾರಿದ್ದಾರೆ. ಈ ಕುರಿತು ಹುಬ್ಬಳ್ಳಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಆರ್‌ಎಸ್‌ಎಸ್‌ನಲ್ಲಿ ಭಾಗಿಯಾಗಲು ಸರ್ಕಾರಿ …
ಹಾಸನ: ಹಾಸನಾಂಬೆ ದೇವಿ ದರ್ಶನದ ಬಗ್ಗೆ ಜಿಲ್ಲಾ ಉಸ್ತುವಾರಿ ಹಾಗೂ ಕಂದಾಯ ಸಚಿವ ಕೃಷ್ಣಭೈರೇಗೌಡ ಅವರು ಮಹತ್ವದ ಮಾಹಿತಿ ನೀಡಿದ್ದು, ಬುಧವಾರ ಸಂಜೆ 7 ಗಂಟೆಯವರೆಗೆ ಮಾತ್ರ ದರ್ಶನಕ್ಕೆ ಅವಕಾಶ ಇರಲಿದೆ ಎಂದು ತಿಳಿಸಿದ್ದಾರೆ. ದೈನಂದಿನ ಮಾಹಿತಿ ನೀಡಿರುವ ಸಚಿವರು, ದೀಪಾವಳಿ …