ಸಾಂಕ್ರಾಮಿಕ ರೋಗಗಳು ಹರಡುವ ಭೀತಿ; ಕ್ರಮಕೆ ಸ್ಥಳೀಯರ ಆಗ್ರಹ ಕಿಕ್ಕೇರಿ: ಕನ್ನಡ ಕಾವ್ಯ ಲೋಕಕ್ಕೆ ಪ್ರೇಮಕವಿ ಕೆ.ಎಸ್.ನರಸಿಂಹಸ್ವಾಮಿ ಅವರನ್ನು ಕೊಟ್ಟ ಪವಿತ್ರ ಭೂಮಿ ಕೆ.ಆರ.ಟೆ ತಾಲ್ಲೂಕಿನ ಕಿಕ್ಕೇರಿ ಗ್ರಾಮ. ಶುದ್ಧ ಭಾವನಾತ್ಮಕ ಕಾವ್ಯ ಬರೆದ ಕವಿಯ ಊರು ಇದೀಗ ಕಸದೊಳಗೊಂದು ಕಿಕ್ಕೇರಿ …
ಸಾಂಕ್ರಾಮಿಕ ರೋಗಗಳು ಹರಡುವ ಭೀತಿ; ಕ್ರಮಕೆ ಸ್ಥಳೀಯರ ಆಗ್ರಹ ಕಿಕ್ಕೇರಿ: ಕನ್ನಡ ಕಾವ್ಯ ಲೋಕಕ್ಕೆ ಪ್ರೇಮಕವಿ ಕೆ.ಎಸ್.ನರಸಿಂಹಸ್ವಾಮಿ ಅವರನ್ನು ಕೊಟ್ಟ ಪವಿತ್ರ ಭೂಮಿ ಕೆ.ಆರ.ಟೆ ತಾಲ್ಲೂಕಿನ ಕಿಕ್ಕೇರಿ ಗ್ರಾಮ. ಶುದ್ಧ ಭಾವನಾತ್ಮಕ ಕಾವ್ಯ ಬರೆದ ಕವಿಯ ಊರು ಇದೀಗ ಕಸದೊಳಗೊಂದು ಕಿಕ್ಕೇರಿ …
ಮೈಸೂರು: ನಾಡಹಬ್ಬ ದಸರಾ ಮಹೋತ್ಸವ ಮುಗಿದು ಕಾರ್ತಿಕ ಮಾಸ ಶುರುವಾಗಿರುವ ಹೊತ್ತಲ್ಲೇ ಅರಮನೆ ಸೇರಿದಂತೆ ಸುತ್ತಮುತ್ತಲ ಪ್ರವಾಸಿ ತಾಣಗಳನ್ನು ವೀಕ್ಷಿಸಲು ಸಹಸ್ರಾರು ಪ್ರವಾಸಿಗರ ದಂಡೇ ಆಗಮಿಸುತ್ತಿದೆ. ದೀಪಾವಳಿ ಹಬ್ಬಕ್ಕಾಗಿ ತಮ್ಮ ತವರೂರಿಗೆ ತೆರಳುವವರು, ಪ್ರವಾಸಿತಾಣಗಳಿಗೆ ಪ್ರವಾಸಿಗರು, ಸಾರ್ವಜನಿಕರು ಭೇಟಿ ಕೊಟ್ಟು ಕುಟುಂಬ …
೧೫೦ ಮಳಿಗೆಗಳಲ್ಲಿ ಪಟಾಕಿ ಮಾರಾಟ; ಹಸಿರು ಪಟಾಕಿಗೆ ಆದ್ಯತೆ ಮೈಸೂರು: ಬೆಳಕಿನ ಹಬ್ಬ ದೀಪಾವಳಿ ಸಂಭ್ರಮ ಮೈಸೂರಿನಲ್ಲಿ ಮನೆ ಮಾಡಿದೆ. ಮನೆ ಮನಗಳಿಗೆ ಬೆಳಕು ಚೆಲ್ಲುವ ಬಗೆಬಗೆಯ ಹಣತೆಗಳು, ಪಟಾಕಿ ಮಾರಾಟ ಜೋರಾಗಿದ್ದು, ಮಕ್ಕಳು, ಪೋಷಕರು, ಯುವಕರು ಹಸಿರು ಪಟಾಕಿ ಖರೀದಿಗೆ …
ಮೈಸೂರು : ನಕರಾತ್ಮಕ ಭಾವನೆಗಳಿಂದ ಮಾನಸಿಕ ಕ್ಲೇಶ, ಅನಾರೋಗ್ಯ ಉಂಟಾಗುತ್ತದೆ. ಹಾಗಾಗಿ ಸಕರಾತ್ಮಕ ಚಿಂತನೆಗಳನ್ನು ಬೆಳೆಸಿಕೊಂಡು ಅಭಿವೃದ್ಧಿ ಪಥದತ್ತ ಸಾಗಬೇಕು ಎಂದು ಬೌದ್ಧ ಸಾಹಿತಿ ಕಲ್ಲಾರೆಪುರ ಮಹಾದೇವಯ್ಯ ಹೇಳಿದರು. ವಿಜಯನಗರ ಒಂದನೇ ಹಂತದ ಡಿ.ಸಂಜೀವಯ್ಯ ಸ್ಮಾರಕ ಶಿಕ್ಷಣ ಸಂಸ್ಥೆ ಆವರಣದಲ್ಲಿರುವ ಸಿದ್ದಾರ್ಥ …
ಗಾಜಾ : ತಾತ್ಕಾಲಿಕ ಕದನ ವಿರಾಮ ಒಪ್ಪಂದದ ನಡುವೆಯೇ, ಇಸ್ರೇಲಿ ಸೇನೆ ಭಾನುವಾರ ಪ್ಯಾಲೆಸ್ತೀನ್‌ನ ರಫಾ ಹಾಗೂ ದಕ್ಷಿಣ ಗಾಜಾದ ವಿವಿಧೆಡೆ ದಾಳಿ ನಡೆಸಿದೆ ಎಂದು ಇಸ್ರೇಲಿ ಸುದ್ದಿಸಂಸ್ಥೆಗಳು ವರದಿ ಮಾಡಿವೆ. ಪರಿಸ್ಥಿತಿಯ ಕುರಿತು ಪ್ರಧಾನಿ ಬೆಂಜಮಿನ್ ನೆತನ್ಯಾಹು, ರಕ್ಷಣಾ ಸಚಿವ …
ಜಯಪುರ : ಮೈಸೂರು ತಾಲ್ಲೂಕು ಜಯಪುರ ಗ್ರಾಮದ ಹೊಸಕೆರೆ ಬಡಾವಣೆಯ ರೈತ ರಮೇಶ್ ಎಂಬವರ ಜಮೀನಿನಲ್ಲಿ ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಶನಿವಾರ ರಾತ್ರಿ ೭ ವರ್ಷದ ಗಂಡು ಚಿರತೆಯೊಂದು ಸೆರೆಯಾಗಿದೆ. ಇತ್ತೀಚೆಗೆ ಚಿರತೆಯೊಂದು ರೈತರ ೨ ಹಸುಗಳು ಮತ್ತು ಮೇಕೆಗಳ …
ಮಂಡ್ಯ : ಜನರನ್ನು ಮರುಳು ಮಾಡುವುದರಲ್ಲಿ ಎಚ್.ಡಿ.ಕುಮಾರಸ್ವಾಮಿ ಅವರು ನಿಸ್ಸೀಮರು. ಸಂದರ್ಭಕ್ಕೆ ತಕ್ಕಂತೆ ಸುಳ್ಳು ಹೇಳಿಕೊಂಡು ಜವಾಬ್ದಾರಿಯಿಂದ ಜಾರಿಕೊಳ್ಳುವುದನ್ನು ಕರಗತ ಮಾಡಿಕೊಂಡಿದ್ದಾರೆ. ಕೇಂದ್ರ ಸಚಿವರಾದ ಒಂದೂವರೆ ವರ್ಷದಲ್ಲಿ ಒಂದೇ ಒಂದೂ ರೂಪಾಯಿ ಉಪಯೋಗ ಕುಮಾರಸ್ವಾಮಿಯಿಂದ ರಾಜ್ಯಕ್ಕೆ ಆಗಿಲ್ಲ ಎಂದು ಕೃಷಿ ಹಾಗೂ …
ಮಳವಳ್ಳಿ : ಮೂರು ಕೆಎಸ್‌ಆರ್‌ಟಿಸಿ ಬಸ್ಗಳ ನಡುವೆ ಸರಣಿ ಅಪಘಾತ ಸಂಭವಿಸಿ ಇಬ್ಬರು ಮಹಿಳೆಯರು ಸಾವನ್ನಪ್ಪಿ, 75 ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿರುವ ಘಟನೆ ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕಿನ ಬಾಚನಹಳ್ಳಿ ಬಳಿ ಭಾನುವಾರ ಸಂಜೆ ನಡೆದಿದೆ. ಗಾಯಗೊಂಡವರ ಪೈಕಿ 10 …
ಬೆಂಗಳೂರು : ಮಕ್ಕಳಲ್ಲಿ ಕುತೂಹಲ ಕೆರಳಿಸುವುದು, ಮಕ್ಕಳಿಗೆ ಸೂಕ್ತ ಅವಕಾಶ ಕಲ್ಪಿಸುವುದು ಮತ್ತು ಮಕ್ಕಳ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹ ನೀಡುವುದರಿಂದ ಅವರೊಳಗಿನ ಸೃಜನಶೀಲತೆ ಅರಳುತ್ತದೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಅವರು ಅಭಿಪ್ರಾಯಪಟ್ಟರು. ಪ್ರೆಸ್ ಕ್ಲಬ್ ಮತ್ತು ಬಾಲ ಭವನ …
ಬೆಂಗಳೂರು : ದ್ವಿದಳ ಧಾನ್ಯ ಬೆಳೆಯಲು ರೈತರಿಗೆ ಉತ್ತೇಜನ ನೀಡುವ ಯೋಜನೆಗೆ ಕೇಂದ್ರ ಸರ್ಕಾರದಿಂದ 35 ಸಾವಿರ ಕೋಟಿ ರೂ.ನಷ್ಟು ಅನುದಾನ ಒದಗಿಸಲಾಗಿದೆ ಎಂದು ಕೇಂದ್ರ ಬೃಹತ್‍ಕೈಗಾರಿಕಾ ಸಚಿವ ಎಚ್.ಡಿ.ಕುಮಾರಸ್ವಾಮಿ ತಿಳಿಸಿದರು. ಯಲಹಂಕದಲ್ಲಿ ರಾಷ್ಟ್ರೀಯ ಕೃಷಿ ಕೀಟ ಸಂಪನೂಲ ಬ್ಯೂರೋದ 33ನೇ …