ನಂಜನಗೂಡು : ಕೆರೆಯಲ್ಲಿ ಈಜಲು ಹೋಗಿದ್ದ ಮಕ್ಕಳು ನೀರುಪಾಲಾಗಿರುವ ಘಟನೆ ತಾಲ್ಲೂಕಿನ ತಾಲೂಕಿನ ಬದನವಾಳು ಗ್ರಾಮದಲ್ಲಿ ಶನಿವಾರ ಘಟನೆ. ಮೋಹಿತ್ (8) ಆರ್ಯ (9) ಮೃತ ದುರ್ದೈವಿಗಳು. ಬದನವಾಳು ಗ್ರಾಮದ ಮಹದೇವಸ್ವಾಮಿ ಎಂಬುವವರ ಪುತ್ರ ಆರ್ಯ (9). ಗ್ರಾಮದ ಮಹದೇವಸ್ವಾಮಿ ಎನ್ …
ನಂಜನಗೂಡು : ಕೆರೆಯಲ್ಲಿ ಈಜಲು ಹೋಗಿದ್ದ ಮಕ್ಕಳು ನೀರುಪಾಲಾಗಿರುವ ಘಟನೆ ತಾಲ್ಲೂಕಿನ ತಾಲೂಕಿನ ಬದನವಾಳು ಗ್ರಾಮದಲ್ಲಿ ಶನಿವಾರ ಘಟನೆ. ಮೋಹಿತ್ (8) ಆರ್ಯ (9) ಮೃತ ದುರ್ದೈವಿಗಳು. ಬದನವಾಳು ಗ್ರಾಮದ ಮಹದೇವಸ್ವಾಮಿ ಎಂಬುವವರ ಪುತ್ರ ಆರ್ಯ (9). ಗ್ರಾಮದ ಮಹದೇವಸ್ವಾಮಿ ಎನ್ …
ಮೈಸೂರು : ಕೆ.ಆರ್.ನಗರ ತಾಲೂಕು ಕಾಂಗ್ರೆಸ್ ಮುಖಂಡ ಲೋಹಿತ್ ಅಲಿಯಾಸ್ ರಾಜಿ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋಯೊಂದು ವೈರಲ್ ಆಗಿರುವಂತಹ ಘಟನೆ ನಡೆದಿದೆ. ವೈಯಕ್ತಿಕ ಲಾಭಕ್ಕಾಗಿ ಮಗಳೊಂದಿಗಿನ ಅಶ್ಲೀಲ ವಿಡಿಯೋ ಹರಿಬಿಟ್ಟಿದ್ದಾಗಿ ತಂದೆ ದೂರು ನೀಡಿದ್ದು, ಕಾಂಗ್ರೆಸ್ ಮುಖಂಡ ವಿರುದ್ಧ ನಗದ …
ಚಾಮರಾಜನಗರ : ತಾಲ್ಲೂಕಿನ ಹೊಂಗನೂರು ಗ್ರಾಮ ಪಂಚಾಯಿತಿ ನೀರುಗಂಟಿ ಚಿಕ್ಕೂಸನಾಯಕ ಅವರು ಆತ್ಮಹತ್ಯೆ ಮಾಡಿಕೊಂಡಿರುವುದಕ್ಕೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ನೇರ ಹೊಣೆ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಎನ್. ಮಹೇಶ್ ಆಪಾದಿಸಿದರು. ನಗರದ ಸಿಮ್ಸ್ ಆಸ್ಪತ್ರೆಯಲ್ಲಿ …
ಗುಂಡ್ಲುಪೇಟೆ : ತಾಲ್ಲೂಕಿನ ಶಿವಪುರ ಗ್ರಾಮದ ಪೊನ್ನಸ್ವಾಮಿ ಎಂಬವರ ಹೊಲದಲ್ಲಿ ಕಟ್ಟಿಹಾಕಿದ್ದ ಕರುವಿನ ಮೇಲೆ ಚಿರತೆ ದಾಳಿ ಮಾಡಿ ಕೊಂದು ತಿಂದಿರುವ ಘಟನೆ ನಡೆದಿದೆ. ಶಿವಪುರ ಗ್ರಾಮದ ಪೊನ್ನಸ್ವಾಮಿ ಅವರು ಹೊಲದಲ್ಲಿ ದನಕರುವನ್ನು ಕಟ್ಟಿಹಾಕಿದ್ದರು. ಶುಕ್ರವಾರ ತಡರಾತ್ರಿ ಚಿರತೆ ದಾಳಿ ಮಾಡಿ …
ಹುಣಸೂರು : ಅಖಿಲ ಭಾರತ ಹುಲಿ ಗಣತಿಗಾಗಿ ಮ್ಯಾಗ್ನಾ ಸಾಫ್ಟ್‌ವೇರ್ ಕಂಪೆನಿಯ ನವೋದಯ ಫೌಂಡೇಷನ್‌ವತಿಯಿಂದ ೨೦೦ ಟ್ರ್ಯಾಪಿಂಗ್ ಕ್ಯಾಮೆರಾಗಳನ್ನು ಸಿಇಒ ಟೈಗರ್ ರಮೇಶ್ ಅವರು ನಾಗರಹೊಳೆ ಉದ್ಯಾನದ ಹುಣಸೂರು ವಿಭಾಗ ಕಚೇರಿಗೆ ಕೊಡುಗೆಯಾಗಿ ನೀಡಿದರು. ಹುಣಸೂರು ಹುಲಿ ಯೋಜನಾ ನಿರ್ದೇಶಕರ ಕಚೇರಿಯಲ್ಲಿ …
ಹೊಸದಿಲ್ಲಿ : ಪ್ರಧಾನಿ ನರೇಂದ್ರ ಮೋದಿ ಅವರನ್ನು ಮೌನಿ ಬಾಬಾ ಎಂದು ಕಾಂಗ್ರೆಸ್ ಟೀಕಿಸಿದೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆಪರೇಷನ್ ಸಿಂಧೂರ್ ನಿಲ್ಲಿಸಿರುವುದಾಗಿ ಅಥವಾ ಭಾರತ ರಷ್ಯಾದಿಂದ ತೈಲ ಆಮದು ಕಡಿಮೆ ಮಾಡುವುದಾಗಿ ಹೇಳಿದಾಗಲೆಲ್ಲಾ ಪ್ರಧಾನಿ ಇದ್ದಕ್ಕಿದ್ದಂತೆ ಮೌನಿ ಬಾಬಾ …
ಮೈಸೂರು : ವಿಶ್ವವಿದ್ಯಾನಿಲಯಗಳು ಯುವಜನರಲ್ಲಿ ತಾಂಡವವಾಡುತ್ತಿರುವ ಜಾತೀಯತೆ ತೊಲಗಿಸುವ ಪರಿವರ್ತನೆಯ ಕೇಂದ್ರಗಳಾಗಬೇಕು ಎಂದು ಸಮಾಜ ಕಲ್ಯಾಣ ಸಚಿವ ಡಾ.ಎಚ್.ಸಿ.ಮಹದೇವಪ್ಪ ಹೇಳಿದರು. ಮಾನಸ ಗಂಗೋತ್ರಿಯ ಡಾ. ಬಿ.ಆರ್.ಅಂಬೇಡ್ಕರ್ ಸಂಶೋಧನಾ ಹಾಗೂ ವಿಸ್ತರಣಾ ಕೇಂದ್ರದ ವಿಶ್ವ ಜ್ಞಾನಿ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಸಮಾರಂಭದಲ್ಲಿ ಕರ್ನಾಟಕದಲ್ಲಿ ಅಂಬೇಡ್ಕರ್ …
ಕಲಬುರ್ಗಿ: ರಾಜ್ಯದಲ್ಲಿ 6395 ಆನೆಗಳು ಹಾಗೂ 560 ಹುಲಿಗಳಿವೆ ಎಂದು ಸಚಿವ ಈಶ್ವರ್ ಖಂಡ್ರೆ ಮಾಹಿತಿ ನೀಡಿದ್ದಾರೆ. ಈ ಕುರಿತು ಕಲಬುರ್ಗಿಯಲ್ಲಿ ಮಾತನಾಡಿದ ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರು, ಪ್ರತಿಯೊಬ್ಬರು ಮರವನ್ನು ನೆಟ್ಟು ಪೋಷಿಸುವ ಸಂಕಲ್ಪ ಮಾಡಬೇಕು. ಪರಿಸರ ರಕ್ಷಣೆ …
ಬೆಂಗಳೂರು: 2025-26ನೇ ಸಾಲಿನ ಶೈಕ್ಷಣಿಕ ವರ್ಷಕ್ಕೆ ಅನ್ವಯವಾಗುವಂತೆ ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ 422 ಪಿಜಿ ಸೀಟುಗಳ ಸಂಖ್ಯೆ ಹೆಚ್ಚಳವಾಗಿದೆ. ಈ ಮೂಲಕ ಹಲವಾರು ವರ್ಷಗಳ ಬೇಡಿಕೆ ಈಗ ಈಡೇರಿದಂತಾಗಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣ ಪ್ರಕಾಶ್ ಆರ್.ಪಾಟೀಲ್ ತಿಳಿಸಿದ್ದಾರೆ. …
ಮೈಸೂರು: ಸರಗೂರು ತಾಲ್ಲೂಕಿನ ಬಡಗಲಪುರ ಗ್ರಾಮದಲ್ಲಿ ಹುಲಿ ದಾಳಿಗೊಳಗಾದ ವ್ಯಕ್ತಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಅವರ ಆರೋಗ್ಯದ ಬಗ್ಗೆ ವೈದ್ಯರು ಮಾಹಿತಿ ನೀಡಿದ್ದಾರೆ. ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿರುವ ಅಪೋಲೋ ಆಸ್ಪತ್ರೆಯ ಕನ್ಸಲ್ಟೆಂಟ್ ಪ್ಲಾಸ್ಟಿಕ್ ಸರ್ಜನ್ ಡಾ. ಸತೀಶ್ ಹೆಚ್.ವಿ ಅವರು, …