Mysore
23
light rain

Social Media

ಭಾನುವಾರ, 24 ಮೇ 2026
Light
Dark

ಆಂದೋಲನ

Homeಆಂದೋಲನ
malemahadeshwara hills

ಹನೂರು: ಪವಾಡ ಪುರುಷ ನೆಲೆಸಿರುವ ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ದೀಪಾವಳಿ ಜಾತ್ರೆಯ ಸಂಭ್ರಮ ಮನೆಮಾಡಿದೆ. ಇಂದಿನಿಂದ ಮಲೆಮಹದೇಶ್ವರ ಬೆಟ್ಟದಲ್ಲಿ ದೀಪಾವಳಿ ಜಾತ್ರೆ ಆರಂಭವಾಗಿದ್ದು, ಜಾತ್ರೆ ಪ್ರಯುಕ್ತ ವಿಶೇಷ ಕಾರ್ಯಕ್ರಮಗಳು ಪ್ರಾರಂಭವಾಗಿವೆ. ಅಕ್ಟೋಬರ್.‌19ರಂದು ಮಲೆಮಹದೇಶ್ವರ ಸ್ವಾಮಿಗೆ ಎಣ್ಣೆಮಜ್ಜನ …

ಸರಗೂರು: ತಾಲ್ಲೂಕಿನ ಬಡಗಲಪುರ ಗ್ರಾಮದಲ್ಲಿ ನಡೆದ ಸೆರೆ ಕಾರ್ಯಾಚರಣೆಯಲ್ಲಿ ಹುಲಿಯನ್ನು ಅರಣ್ಯ ಇಲಾಖೆ ಸಿಬ್ಬಂದಿ ಯಶಸ್ವಿಯಾಗಿ ಹಿಡಿದರು. ಬಂಡೀಪುರ ಅರಣ್ಯ ವ್ಯಾಪ್ತಿಯ ಯಡಿಯಾಲ ವಲಯದಲ್ಲಿ ಸಾಕಾನೆಗಳ ಸಹಾಯದಿಂದ ಅರವಳಿಕೆ ಮದ್ದು ನೀಡಿ ವ್ಯಾಘ್ರವನ್ನು ಸೆರೆಹಿಡಿಯಲಾಯಿತು. ಈ ಹುಲಿ ಕಳೆದ ಮೂರು ದಿನಗಳ …

ಮೈಸೂರು: ಸಂಘ ಪರಿವಾರ ಮತ್ತು RSSನವರು ಅಂಬೇಡ್ಕರ್ ಅವರ ಸಂವಿಧಾನವನ್ನು ವಿರೋಧಿಸಿದ್ದರು. ಈಗಲೂ ವಿರೋಧಿಸುತ್ತಿದ್ದಾರೆ. ಹೀಗಾಗಿ ಇವರ ಬಗ್ಗೆ ಎಚ್ಚರಿಕೆಯಿಂದ ಇರಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆಕೊಟ್ಟರು. ಮೈಸೂರು ವಿಶ್ವವಿದ್ಯಾಲಯದ ರಜತ ಮಹೋತ್ಸವ ಹಾಗೂ ನೂತನ ಜ್ಞಾನ ದರ್ಶನ ಕಟ್ಟಡವನ್ನು ಉದ್ಘಾಟಿಸಿ …

ಮೈಸೂರು: ಮೈಸೂರಿನ ನಾಡನಹಳ್ಳಿ ಗ್ರಾಮದಲ್ಲಿ ಇಂದು ಸಂವಿಧಾನ ಶಿಲ್ಪಿ ಡಾ.ಬಿ.ಆರ್‌.ಅಂಬೇಡ್ಕರ್‌ ಸಮುದಾಯ ಭವನ ನಿರ್ಮಾಣಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ.ಮಹದೇವಪ್ಪ ಗುದ್ದಲಿ ಪೂಜೆ ನೆರವೇರಿಸಿದರು. ಈ ವೇಳೆ ಮಾತನಾಡಿದ ಸಚಿವ ಮಹದೇವಪ್ಪ ಅವರು, ಅಂಬೇಡ್ಕರ್‌ ಅವರ ಗೌರವದ ಸಂಕೇತವಾಗಿ ಪ್ರತಿಮೆಗಳನ್ನು ನಿರ್ಮಿಸುತ್ತಿದ್ದೇವೆ. …

Darshan

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಜೈಲು ಸೇರಿರುವ ನಟ ದರ್ಶನ್‌ ಕ್ಯಾರಂಟೈನ್‌ ಸೆಲ್‌ ಬಗ್ಗೆ ಕಾನೂನು ಸೇವೆಗಳ ಪ್ರಾಧಿಕಾರ ಕೋರ್ಟ್‌ಗೆ ವರದಿ ಸಲ್ಲಿಸಿದೆ. ಬೆಂಗಳೂರಿನ 57ನೇ ಸಿಸಿಎಚ್‌ ಕೋರ್ಟ್‌ಗೆ ಕಾನೂನು ಸೇವೆಗಳ ಪ್ರಾಧಿಕಾರ ವರದಿ ಸಲ್ಲಿಸಿದೆ. ನಟ ದರ್ಶನ್‌ಗೆ ಬೆನ್ನು …

ಮೈಸೂರು: ಸೆನ್ಸೇಷನ್ ಸುದ್ದಿಗಳಿಂದ ಸಮಾಜಕ್ಕೆ ಏನು ಪ್ರಯೋಜನ ಎನ್ನುವುದನ್ನು ಪತ್ರಕರ್ತರು ಯೋಚಿಸಬೇಕು. ಸಮಾಜಕ್ಕೆ ಉಪಯೋಗ ಇಲ್ಲದನ್ನು ಏಕೆ ಮಾಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದರು. ಜಿಲ್ಲಾ ಫೋಟೋ ಜರ್ನಲಿಸ್ಟ್ ಅಸೋಸಿಯೇಷನ್ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಆಯ್ಕೆ ಆದ ಫೋಟೋ ಜರ್ನಲಿಸ್ಟ್‌ಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ …

ಬೆಂಗಳೂರು: ರಾಜ್ಯ ಸರ್ಕಾರ ಅನ್ನದಾತರಿಗೆ ಕಗ್ಗತ್ತಲ ದೀಪಾವಳಿ ಗ್ಯಾರಂಟಿ ನೀಡಿದೆ ಎಂದು ಪ್ರತಿಪಕ್ಷ ನಾಯಕ ಆರ್.‌ಅಶೋಕ್‌ ವಾಗ್ದಾಳಿ ನಡೆಸಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣವಾದ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಅವರು, ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರ ನೆರೆಪೀಡಿತ ಪ್ರದೇಶಗಳಲ್ಲಿ …

ಮೈಸೂರು: ಮೈಸೂರು ಪ್ರವಾಸದಲ್ಲಿರುವ ಸಿಎಂ ಸಿದ್ದರಾಮಯ್ಯ ಅವರಿಂದು ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದರು. ಮೈಸೂರಿನ ತಮ್ಮ ನಿವಾಸದಲ್ಲಿ ಸಿಎಂ ಸಿದ್ದರಾಮಯ್ಯ ಅವರು, ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದರು. ಈ ವೇಳೆ ಕೆಲ ಸಾರ್ವಜನಿಕರ ಸಮಸ್ಯೆಗೆ ಸ್ಥಳದಲ್ಲೇ ಪರಿಹಾರ ಸೂಚಿಸಿದ ಸಿಎಂ ಅವರು, ಎಲ್ಲಾ ಸಮಸ್ಯೆಗಳನ್ನು …

ಮೈಸೂರು: ನಾವು ಆರ್‌ಎಸ್‌ಎಸ್‌ನ್ನು ಟಾರ್ಗೆಟ್‌ ಮಾಡಿಲ್ಲ. ಎಲ್ಲಾ ಸಂಘಟನೆಗಳಿಗೂ ಕೂಡ ಇದು ಅನ್ವಯ ಆಗುವಂತೆ ಆದೇಶ ಮಾಡಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಈ ಕುರಿತು ಮೈಸೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚಿತ್ತಾಪುರ ಗಲಾಟೆ ಬಗ್ಗೆ ಮಾಹಿತಿ ಪಡೆಯುತ್ತೇನೆ. ನಾವು …

ನವದೆಹಲಿ: ಸರ್ಕಾರದ ಕ್ರಮಗಳಿಂದ ನಕ್ಸಲ್‌ ಪೀಡಿತ ಜಿಲ್ಲೆಗಳ ಸಂಖ್ಯೆ 125ರಿಂದ 11ಕ್ಕೆ ಇಳಿದಿದ್ದು, 300ಕ್ಕೂ ಹೆಚ್ಚು ಮಾವೋವಾದಿಗಳು ಶರಣಾಗಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಈ ಕುರಿತು ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ನಕ್ಸಲಿಸಂನ್ನು ಕೆಂಪು ಭಯೋತ್ಪಾದನೆ ಎಂದು ಕರೆದ ಅವರು, …

Stay Connected​
error: Content is protected !!