ಹನೂರು: ತಾಲೂಕಿನ ಮಿಣ್ಯಂ ಗ್ರಾಮದಿಂದ ಹನೂರಿಗೆ ಆಗಮಿಸುತ್ತಿದ್ದ ಪ್ರಯಾಣಿಕರಿಗೆ ಅರಣ್ಯ ವ್ಯಾಪ್ತಿಯಲ್ಲಿ ಹುಲಿರಾಯ ದರ್ಶನ ನೀಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಹನೂರು ತಾಲ್ಲೂಕಿನ ಮಿಣ್ಯಂ ಗ್ರಾಮದಿಂದ ಖಾಸಗಿ ಬಸ್ ಮೂಲಕ ಹನೂರಿಗೆ ಆಗಮಿಸುತ್ತಿದ್ದ ಪ್ರಯಾಣಿಕರಿಗೆ ಮಲೆ ಮಹದೇಶ್ವರ ವನ್ಯಜೀವಿಧಾಮದ …










