ಮೈಸೂರು: ಬಿಜೆಪಿಯಿಂದ ಆಫರ್ ಬಂದಿತ್ತು. ಡಿಸಿಎಂ ಹುದ್ದೆ ಬೇಕೋ? ಜೈಲುವಾದ ಬೇಕೋ? ಎಂದು ದೆಹಲಿಯಿಂದ ಕರೆ ಮಾಡಿದ್ದರು. ಪಕ್ಷ ನಿಷ್ಠೆಗಾಗಿ ಜೈಲಿಗೆ ಹೋಗಿದ್ದೆ ಎಂದು ಹೇಳಿಕೆ ನೀಡಿರುವ ಡಿಸಿಎಂ ಡಿಕೆಶಿ ಹೇಳಿಕೆ ಇದೀಗ ಭಾರೀ ಚರ್ಚೆಗೆ ಕಾರಣವಾಗಿದೆ. ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿಕೆಗೆ …
ಮೈಸೂರು: ಬಿಜೆಪಿಯಿಂದ ಆಫರ್ ಬಂದಿತ್ತು. ಡಿಸಿಎಂ ಹುದ್ದೆ ಬೇಕೋ? ಜೈಲುವಾದ ಬೇಕೋ? ಎಂದು ದೆಹಲಿಯಿಂದ ಕರೆ ಮಾಡಿದ್ದರು. ಪಕ್ಷ ನಿಷ್ಠೆಗಾಗಿ ಜೈಲಿಗೆ ಹೋಗಿದ್ದೆ ಎಂದು ಹೇಳಿಕೆ ನೀಡಿರುವ ಡಿಸಿಎಂ ಡಿಕೆಶಿ ಹೇಳಿಕೆ ಇದೀಗ ಭಾರೀ ಚರ್ಚೆಗೆ ಕಾರಣವಾಗಿದೆ. ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿಕೆಗೆ …
ಬೆಂಗಳೂರು: ಹಸಿವಿನ ಸಂಕಟ, ಅನ್ನದ ಮೌಲ್ಯ ನನಗೆ ಗೊತ್ತು, ಅದಕ್ಕೇ ಅನ್ನಭಾಗ್ಯ ಜಾರಿಗೆ ತಂದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು. ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಬ್ಯಾಂಕ್ವೆಟ್ ಹಾಲ್ ನಲ್ಲಿ ಆಯೋಜಿಸಿದ್ದ ವಿಶ್ವ ಆಹಾರ ದಿನ ಕಾರ್ಯಕ್ರಮ ಉದ್ಘಾಟಿಸಿ …
ಬೆಂಗಳೂರು: ಆರ್‌ಎಸ್‌ಎಸ್ ಕಾರ್ಯಕ್ರಮಗಳಲ್ಲಿ ಸರ್ಕಾರಿ ನೌಕರರು ಭಾಗವಹಿಸದಂತೆ ನಿಷೇಧಿಸಬೇಕು ಎಂದು ಸಚಿವ ಪ್ರಿಯಾಂಕ್ ಖರ್ಗೆ ಅವರು ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಪತ್ರ ಬರೆದಿದ್ದಾರೆ. ರಾಜ್ಯದಲ್ಲಿ ಸರ್ಕಾರಿ ನೌಕರರಿಗೆ ಹಲವು ನಿಯಮಗಳು ಜಾರಿಯಲ್ಲಿವೆ. ನಿಯಮ ಉಲ್ಲಂಘಿಸಿದರೆ ಶಿಸ್ತು ಕ್ರಮ ಆಗಲಿದೆ ಎಂಬ ಸುತ್ತೋಲೆ …
ಬೆಂಗಳೂರು: ಸಚಿವ ಪ್ರಿಯಾಂಕ್ ಖರ್ಗೆ ಅವರನ್ನು ನಿಂದಿಸುವುದು ಹಾಗೂ ಟ್ರೋಲ್ ಮಾಡುವುದು ಖಂಡನೀಯ ಎಂದು ಸಚಿವ ಕೃಷ್ಣಭೈರೇಗೌಡ ಹೇಳಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣವಾದ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿರುವ ಅವರು, ಸಂಪುಟ ಸಹೋದ್ಯೋಗಿ, ಮಿತ್ರ ಪ್ರಿಯಾಂಕ್ ಖರ್ಗೆ ಅವರನ್ನು ನಿಂದಿಸುವುದು ಮತ್ತು …
ಮೈಸೂರು: ಸಾರ್ವಜನಿಕ ಸ್ಥಳಗಳಲ್ಲಿ ಆರ್‌ಎಸ್‌ಎಸ್ ಚಟುವಟಿಕೆಗಳನ್ನು ನಿರ್ಬಂಧಿಸುವಂತೆ ಸಚಿವ ಪ್ರಿಯಾಂಕ್ ಖರ್ಗೆ ಸಿಎಂಗೆ ಪತ್ರ ಬರೆದಿರುವ ಕ್ರಮವನ್ನು ವಿಧಾನಪರಿಷತ್ ಸದಸ್ಯ ಎಚ್.ವಿಶ್ವನಾಥ್ ಟೀಕಿಸಿದ್ದಾರೆ. ಈ ಕುರಿತು ಮೈಸೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಆರ್‌ಎಸ್‌ಎಸ್‌ನಿಂದ ರಾಜ್ಯದಲ್ಲಿ ಯಾವ ಅನಾಹುತ ಆಗಿದೆ ಎಂದು …
ಬೆಂಗಳೂರು: ಸಚಿವ ಪ್ರಿಯಾಂಕ್ ಖರ್ಗೆಗೆ ಜೀವ ಬೆದರಿಕೆ ಕರೆ ಮಾಡಿದ ಘಟನೆಗೆ ಸಂಬಂಧಿಸಿದಂತೆ ಬೆಂಗಳೂರಿನ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ. ಅಪರಿಚಿತ ವ್ಯಕ್ತಿಗಳ ವಿರುದ್ಧ ಪೊಲೀಸರು ಎಫ್‌ಐಆರ್ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ. ಸಚಿವ ಪ್ರಿಯಾಂಕ್ ಖರ್ಗೆಗೆ ಬೆದರಿಕೆ ಕರೆ ಮಾಡಿದ …
ಬೆಂಗಳೂರು: ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಮನೆಗೆ ಬಾಂಬ್ ಬೆದರಿಕೆ ಇ-ಮೇಲ್ ಬಂದಿದ್ದು, ಎಫ್‌ಐಆರ್ ದಾಖಲಾಗಿದೆ. ನಿಮ್ಮ ಮನೆಗೆ ಆರ್‌ಡಿಎಕ್ಸ್ ಬಾಂಬ್ ಇಟ್ಟಿದ್ದೇವೆ. ಅದು ಸ್ಪೋಟಗೊಳ್ಳುತ್ತದೆ ಎಂದು ಇ-ಮೇಲ್ ಕಳುಹಿಸಲಾಗಿದೆ. ಇದನ್ನು ಓದಿ: ಸಿಎಂ ಹಾಗೂ ಡಿಸಿಎಂ ಮನೆಗೆ ಬಾಂಬ್ ಬೆದರಿಕೆ: …
ಮೈಸೂರು: ಕಾಂತಾರ ಚಾಪ್ಟರ್.1 ಯಶಸ್ವಿಯಾಗಿ ಪ್ರದರ್ಶನ ಕಾಣುತ್ತಿರುವ ಬೆನ್ನಲ್ಲೇ ನಟ ರಿಷಬ್ ಶೆಟ್ಟಿ ಅವರು ಚಾಮುಂಡಿಬೆಟ್ಟಕ್ಕೆ ಭೇಟಿ ನೀಡಿ ನಾಡದೇವತೆಯ ದರ್ಶನ ಪಡೆದರು. ನಾಡದೇವತೆ ನೆಲೆಸಿರುವ ಮೈಸೂರಿನ ಚಾಮುಂಡಿಬೆಟ್ಟಕ್ಕೆ ಭೇಟಿ ನೀಡಿದ ನಟ ರಿಷಬ್ ಶೆಟ್ಟಿ ಅವರು, ತಾಯಿ ಚಾಮುಂಡೇಶ್ವರಿಗೆ ವಿಶೇಷ …
ಸರಗೂರು: ಚಾಲಕನ ನಿಯಂತ್ರಣ ತಪ್ಪಿ ಟಾಟಾ ಏಸಿ ಪಲ್ಟಿಯಾದ ಪರಿಣಾಮ 10ಕ್ಕೂ ಹೆಚ್ಚು ಕೂಲಿ ಕಾರ್ಮಿಕರಿಗೆ ಗಂಭೀರ ಗಾಯಗಳಾಗಿರುವ ಘಟನೆ ಮೈಸೂರು ಜಿಲ್ಲೆ ಸರಗೂರು ಪಟ್ಟಣದ ಬಳಿ ನಡೆದಿದೆ. ಗೊಂತಗಲಗುಂಡಿ ಗ್ರಾಮದಿಂದ ಸರಗೂರಿಗೆ ಶುಂಠಿ ಕೆಲಸಕ್ಕಾಗಿ ತೆರಳುತ್ತಿದ್ದ ಕೂಲಿ ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ …
ಮೈಸೂರು: ಸಾರ್ವಜನಿಕ ಸ್ಥಳಗಳಲ್ಲಿ ಆರ್‌ಎಸ್‌ಎಸ್ ಚಟುವಟಿಕೆಗಳ ಮೇಲೆ ನಿಷೇಧ ಹೇರುವಂತೆ ಸಚಿವ ಪ್ರಿಯಾಂಕ್ ಖರ್ಗೆ ಪತ್ರ ಬರೆದಿರುವ ವಿಚಾರ ಇದೀಗ ಎಲ್ಲೆಡೆ ಸದ್ದು ಮಾಡುತ್ತಿದ್ದು, ಮೈಸೂರಿನಲ್ಲಿಂದು ಐ ಲವ್ ಆರ್‌ಎಸ್‌ಎಸ್ ಅಭಿಯಾನ ನಡೆಯಿತು. ಮೈಸೂರು ನಗರದ ಚೆಲುವಾಂಬ ಪಾರ್ಕ್‌ನಲ್ಲಿ ಆರ್‌ಎಸ್‌ಎಸ್ ಅಭಿಮಾನಿಗಳು …