Mysore
27
broken clouds

Social Media

ಭಾನುವಾರ, 24 ಮೇ 2026
Light
Dark

ಆಂದೋಲನ

Homeಆಂದೋಲನ

ಮೈಸೂರು : ಶ್ರೀಮಂತರ ಸೋಗಿನಲ್ಲಿ ಫರ್ನಿಚರ್ ಅಂಗಡಿಯೊಂದಕ್ಕೆ ಬಂದ ಕೇರಳಾ ಮೂಲದ ಕುಟುಂವೊಂದು ಮಾಲೀಕನಿಗೆ ೯೯.೬೫ ಲಕ್ಷ ವಂಚಿಸಿದ ಪ್ರಕರಣ ವಿಜಯನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ. ಹೂಟಗಳ್ಳಿಯಲ್ಲಿರುವ ಟ್ರೀ ಟ್ರೆಂಡ್ಸ್ ಅಂಗಡಿ ಮಾಲೀಕ ಎ.ಸಿ.ರಾಯ್ ವಂಚನೆಗೆ ಒಳಗಾದವರು. ಕೇರಳಾ ರಾಜ್ಯ ಕ್ಯಾಲಿಕಟ್‌ನ …

ಮೈಸೂರು : ಸಮಾಜದಲ್ಲಿ ಪುರುಷರು-ಮಹಿಳೆಯರು ಎನ್ನುವ ತಾರತಮ್ಯವಿಲ್ಲದೆ ಸಮಾನರಾಗಿದ್ದಾರೆ. ಮಹಿಳೆ ಇಂದು ದೇಶದ ಆರ್ಥಿಕ ವ್ಯವಸ್ಥೆ ಚೆನ್ನಾಗಿರಲು ಮೂಲ ಕಾರಣರಾಗಿದ್ದಾರೆ. ಎಲ್ಲಾ ಕ್ಷೇತ್ರಗಳಲ್ಲೂ ಮಹಿಳೆಯರು ಸಾಧನೆ ಮಾಡಿರುವುದರಿಂದ ಪುರುಷರಿಗಿಂತ ಮಹಿಳೆಯರು ಕಡಿಮೆಯೇನಿಲ್ಲ ಎಂದು ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ.ಟಿ.ದೇವೇಗೌಡ ಹೇಳಿದರು. ಮೈಸೂರು …

ಮೈಸೂರು : ದಲಿತರು ಬೌದ್ಧ ಧರ್ಮಕ್ಕೆ ಹೋದರೆ ಅದು ಮತಾಂತರ ಅಲ್ಲ. ಧರ್ಮದ ಬಗ್ಗೆ ಜ್ಞಾನ ಇಲ್ಲದವರು ಅದನ್ನು ಮತಾಂತರ ಅನ್ನುತ್ತಾರೆ ಅಷ್ಟೇ ಎಂದು ಸಚಿವ ಮಹದೇವಪ್ಪ ಹೇಳಿದ್ದಾರೆ. ಮೈಸೂರಿನಲ್ಲಿ ನಡೆದ ಬೌದ್ಧ ಸಮಾವೇಶದಲ್ಲಿ ಭಾಗಿಯಾಗಿ ಮಾತನಾಡಿದ ಸಚಿವರು, ದಲಿತ ಸಮುದಾಯಕ್ಕೆ …

ಮೈಸೂರು : ಭಾರತದಲ್ಲಿ ಹುಟ್ಟಿದ ಬೌದ್ಧ ಧರ್ಮ ವಿಶ್ವದ ಇತರ ರಾಷ್ಟ್ರಗಳಲ್ಲಿ ದೊಡ್ಡ ಮಟ್ಟದಲ್ಲಿ ಬೆಳೆಯಿತು. ಆದರೆ ಭಾರತದಲ್ಲಿ ಬೆಳೆಯಲು ಮನುವಾದಿಗಳು ಬಿಡಲಿಲ್ಲ ಎಂದು ಸಚಿವ ಸತೀಸ್‌ ಜಾರಕಿಹೊಳಿ ಕಿಡಿಕಾರಿದ್ದಾರೆ. ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ನಡೆಯುತ್ತಿರುವ ಅಂತರರಾಷ್ಟ್ರೀಯ ಬೌದ್ಧ ಸಮ್ಮೇಳನದಲ್ಲಿ …

Rain Intensifies; Red Alert Issued

ಬೆಂಗಳೂರು : ಕರಾವಳಿ ಕರ್ನಾಟಕ ಮತ್ತು ದಕ್ಷಿಣ ಒಳನಾಡಿನಲ್ಲಿ ಸಾಮಾನ್ಯ ಹಾಗೂ ಉತ್ತರ ಒಳನಾಡಿನಲ್ಲಿ ನೈರುತ್ಯ ಮಾನ್ಸೂನ್ ದುರ್ಬಲವಾಗಿತ್ತು. ಇದರಿಂದ ಮಂಗಳವಾರ ರಾಜ್ಯದ ಕೆಲವು ಸ್ಥಳಗಳಲ್ಲಿ ಮಳೆಯಾಗಿದೆ. ಹಾಗೆಯೇ ಮುಂದಿನ ನಾಲ್ಕು ದಿನಗಳ ಕಾಲ ರಾಜ್ಯದಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ …

ಬೆಂಗಳೂರು : ಮಹಾತ್ಮಗಾಂಧಿ ನರೇಗಾ ಯೋಜನೆಯಡಿ ʼಗ್ರಾಮಾಭಿವೃದ್ಧಿಯ ಹೊಸ ಹಾದಿ-ಯುಕ್ತಧಾರ ಮಾರ್ಗಸೂಚಿಗಳನ್ನು ಅನುಸರಿಸಿ 2026-27ನೇ ಸಾಲಿನ ಕಾರ್ಮಿಕ ಆಯವ್ಯಯ ತಯಾರಿಸುವ ಸಂಬಂಧ ರಾಜ್ಯದ ಎಲ್ಲ ಗ್ರಾಮ ಪಂಚಾಯತಿಗಳಿಗೆ ಮಾರ್ಗದರ್ಶನ ನೀಡಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಹಾಗೂ ಮಾಹಿತಿ ಮತ್ತು …

pahalgam attack

ಹೊಸದಿಲ್ಲಿ : ಪಾಕಿಸ್ತಾನ ಭಾರತದ ವಿರುದ್ಧ ಹೋರಾಡುವ ಸಾಮರ್ಥ್ಯ ಹೊಂದಿಲ್ಲ. ಆದರೆ ಪಹಲ್ಗಾಮ್ ಮಾದರಿಯ ದಾಳಿಯನ್ನು ಮತ್ತೆ ಪ್ರಯತ್ನಿಸಬಹುದು. ಒಂದು ವೇಳೆ ಮತ್ತೊಮ್ಮೆ ಅಂತಹ ಕೃತ್ಯಕ್ಕೆ ಕೈ ಹಾಕಿದರೆ ಆಪರೇಷನ್ ಸಿಂಧೂರ್ ೨.೦ ಅವರಿಗೆ ಮಾರಕವಾಗಿ ಪರಿಣಮಿಸಲಿದೆ ಎಂದು ಪಶ್ಚಿಮ ಸೇನಾ …

ನ್ಯೂಯಾರ್ಕ್ : ಭಾರತವು ೨೦೨೬-೨೮ರ ಅವಧಿಗೆ ವಿಶ್ವಸಂಸ್ಥೆಯ ಮಾನವ ಹಕ್ಕುಗಳ ಮಂಡಳಿಗೆ (ಯುಎನ್‌ಎಚ್‌ಆರ‍್ಸಿ) ಆಯ್ಕೆಯಾಗಿದ್ದು, ಇದು ಜಿನೀವಾ ಮೂಲದ ಹಕ್ಕುಗಳ ಸಂಸ್ಥೆಯಲ್ಲಿ ದೇಶದ ಏಳನೇ ಅವಧಿಯನ್ನು ಗುರುತಿಸುತ್ತದೆ. ಮಂಗಳವಾರ ನಡೆದ ಚುನಾವಣೆಯ ಫಲಿತಾಂಶಗಳನ್ನು ಪ್ರಕಟಿಸಿದ ಯುಎನ್‌ಎಚ್‌ಆರ್‌ಸಿ, ಭಾರತದ ಮೂರು ವರ್ಷಗಳ ಅವಧಿ …

ಹಾಸನ : ಈ ಬಾರಿ ಮೈಸೂರು ದಸರಾ ಉದ್ಘಾಟನೆ ಮಾಡಿದ ಬುಕರ್ ಪ್ರಶಸ್ತಿ ಪುರಸ್ಕೃತ ಸಾಹಿತಿ ಬಾನು ಮುಷ್ತಾಕ್ ತಮ್ಮ ಕುಟುಂಬಸ್ಥರ ಜೊತೆ ಹಾಸನಾಂಬೆ ದೇವಿಯ ದರ್ಶನ ಪಡೆದಿದ್ದಾರೆ. ಹಾಸನದ ಮುಸ್ಲಿಂ ಕುಟುಂಬದಲ್ಲಿ ಜನಿಸಿದ ಬಾನು ಮುಷ್ತಾಕ್ ಚಿಕ್ಕ ವಯಸ್ಸಿನಿಂದಲೇ ಸಾಹಿತ್ಯ …

ಮೈಸೂರು : ಐಟಿ ದಿಗ್ಗಜರ ಟ್ವೀಟ್‌ಗಳಿಗೆ ಕಿಡಿಕಾರಿದ ಗೃಹ ಸಚಿವ ಡಾ.ಜಿ.ಪರಮೇಶ್ವರ್, ಒಂದೆರಡು ರಸ್ತೆಗಳು ಗುಂಡಿ ಬಿದ್ದಿದ್ದನ್ನು ಇಟ್ಟುಕೊಂಡು ಇಮೇಜ್ ಕೆಡಿಸುವ ರಾಜಕಾರಣ ಮಾಡಬೇಡಿ. ಕೆಲವರು ಇದರಲ್ಲಿ ರಾಜಕಾರಣ ಮಾಡುತ್ತಿದ್ದಾರೆ. ನಾನು ಯಾರು ಎಂದು ಬಾಯಿ ಬಿಟ್ಟು ಹೇಳುತ್ತಿಲ್ಲ ಅಷ್ಟೇ ಎಂದರು. …

Stay Connected​
error: Content is protected !!