Mysore
31
scattered clouds

Social Media

ಭಾನುವಾರ, 24 ಮೇ 2026
Light
Dark

ಆಂದೋಲನ

Homeಆಂದೋಲನ

೨೨೦ಕೂ ಅಧಿಕ ಸಂಘ ಸಂಸ್ಥೆಗಳು ಭಾಗಿ; ಜಿಲ್ಲೆಯಾದ್ಯಂತ ಸ್ವಚ್ಛತಾ ಅಭಿಯಾನ  ಮಡಿಕೇರಿ: ಕೂರ್ಗ್ ಹೋಟೆಲ್, ರೆಸಾರ್ಟ್ ಅಸೋಸಿಯೇಷನ್‌ನಿಂದ ಹಲವಾರು ಸಂಘಸಂಸ್ಥೆಗಳ ಸಹಯೋಗದಲ್ಲಿ ಬುಧವಾರ ಕೊಡಗು ಜಿಲ್ಲೆಯಾದ್ಯಂತ ಸ್ವಚ್ಛ ಕೊಡಗು- ಸುಂದರ ಕೊಡಗು ತ್ಯಾಜ್ಯ ವಿಲೇವಾರಿ ಅಭಿಯಾನ ಆಯೋಜಿಸಲಾಗಿದ್ದು, ಅಭಿಯಾನಕ್ಕೆ ಜಿಲ್ಲೆಯಾದ್ಯಂತ ಅತ್ಯುತ್ತಮ …

big shocking for ksrtc transport unions

ಬೆಂಗಳೂರು: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ನಾಳೆಯಿಂದ ಐದು ದಿನಗಳ ಕಾಲ ಉಪವಾಸ ಸತ್ಯಾಗ್ರಹಕ್ಕೆ ಮುಂದಾಗಿದ್ದ ಸಾರಿಗೆ ನೌಕರರಿಗೆ ಕೆಎಸ್‌ಆರ್‌ಟಿಸಿ ಬಿಗ್‌ ಶಾಕ್‌ ನೀಡಿದೆ. ನಾಳೆಯಿಂದ ಐದು ದಿನಗಳ ಕಾಲ ಸಾರಿಗೆ ನೌಕರರಿಗೆ ರಜೆ ರದ್ದು ಮಾಡಿ ಕೆಎಸ್‌ಆರ್‌ಟಿಸಿ ಆದೇಶ ಹೊರಡಿಸಿದೆ. …

died trAacter

ಚಾಮರಾಜನಗರ: ವಿದ್ಯುತ್‌ ತಂತಿ ತಗುಲಿ ಇಬ್ಬರು ಕಾರ್ಮಿಕರು ಸಾವನ್ನಪ್ಪಿರುವ ಧಾರುಣ ಘಟನೆ ಗಡಿ ಜಿಲ್ಲೆ ಚಾಮರಾಜನಗರದ ಕೊತ್ತಲವಾಡಿ ಬಳಿಯ ಮೆಲ್ಲೂರು ಬಳಿ ನಡೆದಿದೆ. ಸ್ವಾಮಿ ಹಾಗೂ ಕೃಷ್ಣಶೆಟ್ಟಿ ಎಂಬುವವರೇ ಮೃತ ದುರ್ದೈವಿಗಳಾಗಿದ್ದಾರೆ. ತೆಂಗಿನ ತೋಟದಲ್ಲಿ ಕಾಯಿ ಕೀಳಲೆಂದು ಹೋಗಿದ್ದ ವೇಳೆ ವಿದ್ಯುತ್‌ …

ಮಂಡ್ಯ: ಸಕ್ಕರೆ ನಾಡು ಮಂಡ್ಯದಲ್ಲಿ ಎಗ್ಗಿಲ್ಲದೇ ನಡೆಯುತ್ತಿದ್ದ ಭ್ರೂಣ ಹತ್ಯೆಗೆ ಆರೋಗ್ಯ ಇಲಾಖೆ ಕಡಿವಾಣ ಹಾಕಿದ ಬೆನ್ನಲ್ಲೇ ಲಿಂಗಾನುಪಾತದಲ್ಲಿ ಏರಿಕೆಯಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಮಂಡ್ಯ, ಪಾಂಡವಪುರ, ನಾಗಮಂಗಲದಲ್ಲಿ ಸರಣಿ ಭ್ರೂಣ ಹತ್ಯೆ ಪ್ರಕರಣಗಳು ಬೆಳಕಿಗೆ ಬಂದಿದ್ದವು. ಹೆಣ್ಣು ಭ್ರೂಣ ಹತ್ಯೆ …

ನವದೆಹಲಿ: ಹಿರಿಯ ಐಪಿಎಸ್‌ ಅಧಿಕಾರಿ ಅಲೋಕ್‌ ಕುಮಾರ್‌ ವಿರುದ್ಧ ಇಲಾಖೆ ತನಿಖೆಗೆ ಆದೇಶ ಹೊರಡಿಸಿದ್ದ ರಾಜ್ಯ ಸರ್ಕಾರದ ಆದೇಶವನ್ನು ರದ್ದುಗೊಳಿಸಿ ಕೇಂದ್ರ ಆಡಳಿತಾತ್ಮಕ ನ್ಯಾಯಮಂಡಳಿ ಆದೇಶ ಹೊರಡಿಸಿದೆ. ಈ ಮೂಲಕ ಹಿರಿಯ ಐಪಿಎಸ್‌ ಅಧಿಕಾರಿ ಅಲೋಕ್‌ ಕುಮಾರ್‌ಗೆ ಬಿಗ್‌ ರಿಲೀಫ್‌ ಸಿಕ್ಕಂತಾಗಿದೆ. …

kn rajanna (1)

ತುಮಕೂರು: ಕಾಂಗ್ರೆಸ್‌ ಜೊತೆಗೆ ಬಿಜೆಪಿ ಪಕ್ಷದಲ್ಲೂ ನವೆಂಬರ್‌ ಕ್ರಾಂತಿ ಆಗೋದು ಪಕ್ಕಾ ಎಂದು ಮಾಜಿ ಸಚಿವ ಕೆ.ಎನ್.ರಾಜಣ್ಣ ಭವಿಷ್ಯ ನುಡಿದಿದ್ದಾರೆ. ಈ ಕುರಿತು ತುಮಕೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಿಹಾರ ಚುನಾವಣೆ ಬಳಿಕ ಸಂಪುಟ ವಿಸ್ತರಣೆಯಾಗುತ್ತದೆ. ನಾನು ಕಹಿ ಹಾಗೂ ಸಿಹಿ …

ಪಾಟ್ನಾ: ಬಿಹಾರ ವಿಧಾನಸಭಾ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಪ್ರಕಟಿಸಿದ್ದು, 71 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರನ್ನು ಘೋಷಣೆ ಮಾಡಿದೆ. ಬಿಹಾರದ 71 ಕ್ಷೇತ್ರಗಳಿಗೆ ಬಿಜೆಪಿ ಮೊದಲ ಪಟ್ಟಿ ಪ್ರಕಟಿಸಿದ್ದು, ಅವುಗಳಲ್ಲಿ 9 ಕ್ಷೇತ್ರಗಳಿಗೆ ಮಹಿಳೆಯರಿಗೆ ಟಿಕೆಟ್‌ ನೀಡಲಾಗಿದೆ. ತಾರಾಪುರ ಕ್ಷೇತ್ರದಿಂದ …

nirmala seetharam

ಬಳ್ಳಾರಿ: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಇದೇ ಅಕ್ಟೋಬರ್.‌16ರಂದು ಬಳ್ಳಾರಿ ಜಿಲ್ಲೆಗೆ ಆಗಮಿಸಲಿದ್ದಾರೆ. ಅಂದು ಮಧ್ಯಾಹ್ನ 1.45ಕ್ಕೆ ಗಂಟೆಗೆ ಸಿರಗುಪ್ಪ ತಾಲ್ಲೂಕಿನ ಬಾಗೇವಾಡಿ ಗ್ರಾಮದ ಗ್ರಾಮ ಪಂಚಾಯತ್‌ನ ಗ್ರಂಥಾಲಯಕ್ಕೆ ಭೇಟಿ ನೀಡಲಿದ್ದಾರೆ. ಬಳಿಕ ಮಧ್ಯಾಹ್ನ 3 ಗಂಟೆಗೆ ಸಿರಗುಪ್ಪ …

ಉದಯಪುರ: ಗದಗ ಜಿಲ್ಲೆಯ ಲಕ್ಕುಂಡಿಯನ್ನು ಯುನೆಸ್ಕೋ ಜಾಗತಿಕ ಪಾರಂಪರಿಕ ತಾಣದ ಸ್ಥಾನಮಾನವನ್ನು ದೊರಕಿಸಲು ಕರ್ನಾಟಕ ಸರ್ಕಾರ ಕಾರ್ಯೋನ್ಮುಖವಾಗಿದೆ. ತನ್ಮೂಲಕ ಕರ್ನಾಟಕವನ್ನು ಪಾರಂಪರಿಕ ಪ್ರವಾಸೋದ್ಯಮದ ಮುಂಚೂಣಿ ರಾಜ್ಯವನ್ನಾಗಿ ಪರಿವರ್ತಿಸಲು ಶ್ರಮಿಸುತ್ತಿದೆ ಎಂದು ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರಗಳು, ಶಾಸನ ರಚನೆ …

ಬೆಂಗಳೂರು: ದೀಪಾವಳಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಅನುಕೂಲಕ್ಕಾಗಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ಬೆಂಗಳೂರಿನಿಂದ ರಾಜ್ಯ ಹಾಗೂ ಅಂತರರಾಜ್ಯಕ್ಕೆ 2500 ಹೆಚ್ಚುವರಿ ಬಸ್‍ಗಳ ವ್ಯವಸ್ಥೆ ಕಲ್ಪಿಸಿದೆ. ಕೆಂಪೇಗೌಡ ಬಸ್ ನಿಲ್ದಾಣ, ಮೈಸೂರು ರಸ್ತೆ ಬಸ್ ನಿಲ್ದಾಣ ಮತ್ತು ಶಾಂತಿ ನಗರ …

Stay Connected​
error: Content is protected !!