Mysore
14
clear sky

Social Media

ಸೋಮವಾರ, 29 ಡಿಸೆಂಬರ್ 2025
Light
Dark

ಆಂದೋಲನ

Homeಆಂದೋಲನ

ಕಲಬುರ್ಗಿ: ರಾಜ್ಯದಲ್ಲಿ ನಾಯಕತ್ವ ಗೊಂದಲವನ್ನು ಹೈಕಮಾಂಡ್‌ ಸೃಷ್ಟಿ ಮಾಡಿಲ್ಲ. ಲೋಕಲ್‌ನವರೇ ಮಾಡಿಕೊಂಡಿದ್ದಾರೆ. ಸ್ಥಳೀಯ ನಾಯಕರೇ ಇದನ್ನು ಬಗೆಹರಿಸಿಕೊಳ್ಳಬೇಕು. ಎಲ್ಲದಕ್ಕೂ ಹೈಕಮಾಂಡ್‌ ಅಂದರೆ ಹೇಗೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ. ರಾಜ್ಯದಲ್ಲಿ ನಾಯಕತ್ವದ ಗೊಂದಲ ವಿಚಾರ ಕುರಿತು ಮಾತನಾಡಿದ ಮಲ್ಲಿಕಾರ್ಜುನ …

ಬೆಂಗಳೂರು: ಒಲಂಪಿಕ್ಸ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಪಡೆದವರಿಗೆ 6 ಕೋಟಿ ರೂ.ನಗದು ಬಹುಮಾನ ಘೋಷಿಸಲಾಗಿದ್ದು, ಕರ್ನಾಟಕದ ಕ್ರೀಡಾಪಟುಗಳು ಚಿನ್ನದ ಪದಕ ಗೆಲ್ಲುವರೆಂಬ ವಿಶ್ವಾಸವಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಕರ್ನಾಟಕ ಒಲಂಪಿಕ್ಸ್ ಸಂಸ್ಥೆ ಬೆಂಗಳೂರು ಇವರ ವತಿಯಿಂದ ಕರ್ನಾಟಕ …

ಮಂಡ್ಯ: ಯಾರು ಇಲ್ಲದ ವೇಳೆ ಮನೆಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿರುವ ದುಷ್ಕರ್ಮಿಗಳ ಅಮಾನವೀಯ ಕೃತ್ಯ ಪಾಂಡವಪುರ ತಾಲ್ಲೂಕಿನ ಚಿಕ್ಕಕೊಪ್ಪಲು ಗ್ರಾಮದಲ್ಲಿ ನಡೆದಿದೆ. ಗ್ರಾಮದ ನಿವಾಸಿ ಪೂಜಾರಿ ಕೃಷ್ಣ ಎಂಬುವರಿಗೆ ಸೇರಿದ ಮನೆಗೆ ಕಿಡಿಗೇಡಿಗಳು ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾರೆ. ಈ …

lakshmi habbalkar

ಬೆಂಗಳೂರು: ರಾಜ್ಯದ ಪ್ರತಿ ಯಜಮಾನಿಯರಿಗೆ ಹೊಸ ವರ್ಷಕ್ಕೂ ಮುನ್ನವೇ ರಾಜ್ಯ ಸರ್ಕಾರ ಗುಡ್‌ನ್ಯೂಸ್‌ ಕೊಟ್ಟಿದೆ. ಸೋಮವಾರದಿಂದಲೇ ಪ್ರತಿ ಮನೆ ಗೃಹಲಕ್ಷ್ಮೀಯರ ಖಾತೆಗಳಿಗೆ 1 ಕಂತಿನ ಹಣ ಬಿಡುಗಡೆ ಮಾಡುವುದಾಗಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಹೇಳಿದ್ದಾರೆ. ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, …

ಚಾಮರಾಜನಗರ: ಗಡಿ ಜಿಲ್ಲೆ ಚಾಮರಾಜನಗರದಲ್ಲಿ ಹುಲಿ ದಾಳಿ ಪ್ರಕರಣಗಳು ಹೆಚ್ಚುತ್ತಿದ್ದು, ಹುಲಿ ಕಾರ್ಯಾಚರಣೆಗೆ ಅರಣ್ಯ ಇಲಾಖೆ ವಿಶೇಷ ಕಾರ್ಯಾಚರಣೆ ಆರಂಭಿಸಿದೆ. ಭೀಮನ ಬೀಡು ಗ್ರಾಮದ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಹುಲಿ ಸೆರೆಗಾಗಿ ಆಪರೇಷನ್‌ ಬೀಸ್ಟ್‌ ಕಾರ್ಯಾಚರಣೆ ನಡೆಸಲಾಗುತ್ತಿದೆ. ಬಂಡೀಪುರ ಹುಲಿ ಮೀಸಲು ಅರಣ್ಯ …

ಮಡಿಕೇರಿ: ಗೋವುಗಳನ್ನು ಸಾಕಣೆ ಮಾಡಲೆಂದು ಖರೀದಿಸಿ ಅಕ್ರಮವಾಗಿ ಕೇರಳದ ಕಸಾಯಿಖಾನೆಗೆ ಸಾಗಣೆ ಮಾಡಲು ಯತ್ನಿಸಿದ್ದ ಇಬ್ಬರನ್ನು ವಿರಾಜಪೇಟೆ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಕೇರಳದ ಇನ್ನೂರು ತಳಿಪರಂಬಾ ನಿವಾಸಿ ಸಾಧಿಕ್‌ ಹಾಗೂ ಅಬ್ದುಲ್‌ ಅಹಮ್ಮದ್‌ ತಂಜಲ್‌ ಎಂಬುವವರೇ ಬಂಧಿತ ಆರೋಪಿಗಳಾಗಿದ್ದಾರೆ. ಬಂಧಿತರು …

ಬೆಂಗಳೂರು: ರಾಜ್ಯದಲ್ಲಿ ಸುಮಾರು 20 ಲಕ್ಷಕ್ಕೂ ಹೆಚ್ಚು ವಿಶೇಷ ಚೇತನರಿದ್ದು, ಅವರಿಗೆ ಶಿಕ್ಷಣ ಉದ್ಯೋಗವಕಾಶ ಕಲ್ಪಿಸಲು ನಮ್ಮ ಸರ್ಕಾರ ಹೊಸ ನೀತಿ ರೂಪಿಸುವ ನಿಟ್ಟಿನಲ್ಲಿ ಕಾರ್ಯ ನಿರ್ವಹಿಸುತ್ತಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣ್‌ ಪ್ರಕಾಶ್‌ ಪಾಟೀಲ್‌ ಹೇಳಿದ್ದಾರೆ. ಬಿಎಂಎಸ್‌ ಮಹಿಳಾ …

ಬೆಂಗಳೂರು: ಹೈಕೋರ್ಟ್‌ಗೆ ಡಿಸೆಂಬರ್.‌20ರಿಂದ 31ರವರೆಗೆ ಎರಡು ವಾರ ಚಳಿಗಾಲದ ರಜೆ ಇರುತ್ತದೆ. ಹೊಸ ವರ್ಷದ ಮೊದಲ ದಿನ ರಜೆ ಇರಲಿದ್ದು, ಜನವರಿ.20ರಂದು ಘೋಷಿತ ರಜೆ ನೀಡಲಾಗಿದೆ. ಶನಿವಾರ, ಭಾನುವಾರ ವಾರಾಂತ್ಯ ರಜೆ ಇದ್ದು, ಅಧಿಕೃತವಾಗಿ ಜನವರಿ.5ರಿಂದ ಹೈಕೋರ್ಟ್‌ ಕಲಾಪ ಪುನರಾರಂಭಲಾಗಲಿದೆ. ಡಿಸೆಂಬರ್.‌23, …

ಬೆಂಗಳೂರಿನಲ್ಲಿ ಮಾಜಿ ಸಚಿವ ಕೆ.ಎನ್‌ ರಾಜಣ್ಣ ಅವರ ನಿವಾಸಕ್ಕೆ ತೆರಳಿದ ಡಿಕೆ ಅವರು ಭೇಟಿ ಮಾಡಿ ಸಮಾಲೋಚನೆ ನಡೆಸಿದ್ದಾರೆ . ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್‌ ಸಂಘರ್ಷದ ಹಾದಿ ಬಿಟ್ಟು ಸಂಧಾನದ ಹಾದಿ ಹಿಡಿದಿದ್ದಾರೆ. ಹೀಗೆ ಉಭಯ ನಾಯಕರ ಭೇಟಿ ,  ಬಾರಿ …

ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದ 108 ಅಡಿ ಪ್ರತಿಮೆ ಮುಂಭಾಗದಲ್ಲಿ ರೀಲ್ಸ್ ಮಾಡಿದ್ದ ಮಹಿಳೆ ಹಾಗೂ ಹಿಟಾಚಿ ಯಂತ್ರದ ಚಾಲಕನ ವಿರುದ್ಧ ಮಲೆ ಮಹದೇಶ್ವರ ಬೆಟ್ಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹಿಟಾಚಿ ಚಾಲಕ ಮುಕೇಶ್ ಹಾಗೂ ರೀಲ್ಸ್ …

Stay Connected​
error: Content is protected !!