Mysore
32
scattered clouds

Social Media

ಭಾನುವಾರ, 24 ಮೇ 2026
Light
Dark

ಆಂದೋಲನ

Homeಆಂದೋಲನ
bjp mla t s shrivatsa speaked about caste census

ಮೈಸೂರು: ನಾವು ಬಾಬಾ ಸಾಹೇಬ್‌ ಡಾ.ಬಿ.ಆರ್.‌ಅಂಬೇಡ್ಕರ್ ವಿಚಾರಧಾರೆಗಳನ್ನು ಅಳವಡಿಸಿಕೊಂಡು ಆರ್‌ಎಸ್‌ಎಸ್‌ ಶಾಖೆ ನಡೆಸುತ್ತಿದ್ದೇವೆ ಎಂದು ಶಾಸಕ ಟಿ.ಎಸ್.ಶ್ರೀವತ್ಸ ಹೇಳಿದ್ದಾರೆ. ಸರ್ಕಾರಿ ಸ್ಥಳಗಳಲ್ಲಿ ಆರ್‌ಎಸ್ಎಸ್‌ ಚಟುವಟಿಕೆಗೆ ನಿರ್ಬಂಧ ಹೇರುವಂತೆ ಒತ್ತಾಯಿಸಿ ಸಚಿವ ಪ್ರಿಯಾಂಕ್‌ ಖರ್ಗೆ ಪತ್ರ ಬರೆದಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿಂದು ಸುದ್ದಿಗಾರರೊಂದಿಗೆ …

ಮೈಸೂರು: ಆರ್‌ಎಸ್‌ಎಸ್‌ ಬ್ಯಾನ್‌ ಮಾಡುವಂತೆ ಸಚಿವ ಪ್ರಿಯಾಂಕ್‌ ಖರ್ಗೆ ಪತ್ರ ಬರೆದಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ ಪ್ರತಾಪ್‌ ಸಿಂಹ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕುರಿತು ಮೈಸೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಿಯಾಂಕ್ ಖರ್ಗೆಗೆ ಒಂದು ಹುಚ್ಚು ಚಾಳಿ ಇದೆ. …

ಹಾಸನ: ವರ್ಷಕ್ಕೊಮ್ಮೆ ಬಾಗಿಲು ತೆರೆಯುವ ಹಾಸನದ ಅಧಿದೇವತೆ ಹಾಸನಾಂಬೆ ದೇವಸ್ಥಾನಕ್ಕೆ ಮಾಜಿ ಸಚಿವ ಹಾಗೂ ಶಾಸಕ ಎಚ್.ಡಿ.ರೇವಣ್ಣ ಭೇಟಿ ನೀಡಿ ದೇವಿಯ ದರ್ಶನ ಪಡೆದರು. ಪತ್ನಿ ಭವಾನಿ ರೇವಣ್ಣ ಜೊತೆ ದೇವಾಲಯಕ್ಕೆ ಆಗಮಿಸಿದ ಎಚ್.ಡಿ.ರೇವಣ್ಣ ಹಾಸನಾಂಬೆ ದರ್ಶನ ಪಡೆದು ಒಳಿತಾಗುವಂತೆ ಪ್ರಾರ್ಥನೆ …

ನವದೆಹಲಿ: ತಮಿಳುನಾಡಿನ ಕರೂರು ಕಾಲ್ತುಳಿತ ದುರಂತ ಪ್ರಕರಣವನ್ನು ಸಿಬಿಐ ತನಿಖೆಗೆ ನೀಡಿ ಸುಪ್ರೀಂಕೋರ್ಟ್‌ ಆದೇಶ ಹೊರಡಿಸಿದೆ. ಕರೂರು ಕಾಲ್ತುಳಿತ ರಾಷ್ಟ್ರೀಯ ಆತ್ಮಸಾಕ್ಷಿಯನ್ನು ಕಲಕಿದೆ ಎಂದು ಹೇಳಿದ ಸುಪ್ರೀಂಕೋರ್ಟ್‌ ತನಿಖೆಯನ್ನು ಸಿಬಿಐಗೆ ವರ್ಗಾಯಿಸಿದೆ. ಇದನ್ನು ಓದಿ: ಕರೂರು ಕಾಲ್ತುಳಿತ ಪ್ರಕರಣ | ಸಿಬಿಐ ತನಿಖೆಗೆ …

ಬೆಂಗಳೂರು: ನಾವು ಆಗಾಗ್ಗೆ ಊಟಕ್ಕೆ ಸೇರುತ್ತೇವೆ. ಊಟಕ್ಕೆ ಸೇರುವುದೇ ದೊಡ್ಡ ಅಪರಾಧವೇ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನೆ ಮಾಡಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರು ಇಂದು ಹುಬ್ಬಳ್ಳಿಗೆ ತೆರಳುವ ಮುನ್ನ ಕಿತ್ತೂರು ಉತ್ಸವದ ಜ್ಯೋತಿಗೆ ಚಾಲನೆ ನೀಡಿದರು. ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, …

ರಿಷಭ್‍ ಶೆಟ್ಟಿ ಅಭಿನಯದ ಮತ್ತು ನಿರ್ದೇಶನದ ‘ಕಾಂತಾರ – ಚಾಪ್ಟರ್ 1’ ಚಿತ್ರದ ಮೊದಲ ವಾರ 509.25 ಕೋಟಿ ರೂ. ಗಳಿಕೆ ಮಾಡಿತ್ತು ಎಂದು ಚಿತ್ರ ನಿರ್ಮಿಸಿರುವ ಹೊಂಬಾಳೆ ಫಿಲಂಸ್‍ ಸಂಸ್ಥೆಯೇ ಅಧಿಕೃತವಾಗಿ ಘೋಷಿಸಿತ್ತು. ಅದಾಗಿ ನಾಲ್ಕು ದಿನಗಳಲ್ಲಿ ಚಿತ್ರವು ಜಾಗತಿಕವಾಗಿ …

ಯುವ ಅಭಿನಯದ ‘ಎಕ್ಕ’ ಚಿತ್ರವು ಜುಲೈ ತಿಂಗಳಲ್ಲಿ ಬಿಡುಗಡೆಯಾಗಿ ಒಂದಿಷ್ಟು ಸದ್ದು ಮಾಡಿತಾದರೂ, ದೊಡ್ಡ ಯಶಸ್ಸನ್ನೇನೂ ಕಾಣಲಿಲ್ಲ. ಚಿತ್ರ ಗೆದ್ದಿದೆ ಎಂದು ಚಿತ್ರತಂಡದವರು ಸಂಭ್ರಮಪಟ್ಟರಾದರೂ, ಆ ಸಂಭ್ರಮ ಹೆಚ್ಚು ದಿನ ಮುಂದುವರೆಯಲಿಲ್ಲ. ಈ ಚಿತ್ರದ ನಂತರ ಯುವ ಮುಂದಿನ ಚಿತ್ರ ಯಾವುದು …

ಕೆಲವು ವರ್ಷಗಳ ಹಿಂದೆ ಪ್ರಾರಂಭವಾಗಿದ್ದ ಉಪೇಂದ್ರ ಮತ್ತು ರಮ್ಯಾ ಅಭಿನಯದ ‘ಭೀಮೂಸ್‍ ಬ್ಯಾಂಗ್‍ ಬ್ಯಾಂಗ್ ‍ಕಿಡ್ಸ್’ ಈಗ ‘ರಕ್ತ ಕಾಶ್ಮೀರ’ ಎಂಬ ಹೊಸ ಹೆಸರಿನಲ್ಲಿ ಬಿಡುಗಡೆಯಾಗುತ್ತಿರುವ ವಿಷಯ ಗೊತ್ತೇ ಇದೆ. ಚಿತ್ರವನ್ನು ನವೆಂಬರ್.06ರಂದು ಬಿಡುಗಡೆ ಮಾಡುವುದಕ್ಕೆ ಚಿತ್ರತಂಡ ಸಜ್ಜಾಗಿದೆ. MDM ಪ್ರೊಡಕ್ಷನ್ …

ಮಡಿಕೇರಿ: ಐತಿಹಾಸಿಕ ಮಡಿಕೇರಿ ದಸರಾ ಜನೋತ್ಸವದ ದಶಮಂಟಪಗಳ ಶೋಭಾಯಾತ್ರೆ ವೇಳೆ ನ್ಯಾಯಾಲಯದ ಆದೇಶವನ್ನು ಉಲ್ಲಂಘಿಸಿ ಧ್ವನಿವರ್ಧಕ ಬಳಸಿರುವ ಆರೋಪದಡಿ ಪೊಲೀಸರೇ ಸ್ವಯಂ ಪ್ರೇರಿತವಾಗಿ ಸಮಿತಿಗಳ ಸುಮಾರು ೬೨ ಮಂದಿಯ ವಿರುದ್ಧ ಪ್ರಕರಣ ದಾಖಲಿಸಿರುವ ಸಂಬಂಧ ದಶಮಂಟಪ ಸಮಿತಿ ಕಾನೂನು ಹೋರಾಟಕ್ಕೆ ಮುಂದಾಗಿದೆ. …

ಯಳಂದೂರು: ಚಾಮರಾಜನಗರ ತಾಲ್ಲೂಕಿನ ಹೊಂಗನೂರು ಗ್ರಾಮದಲ್ಲಿ ಕೆಲ ಬಡಾವಣೆಗಳಿಗೆ ಸರಿಯಾಗಿ ಕುಡಿಯುವ ನೀರು ಸರಬರಾಜಾಗುತ್ತಿಲ್ಲ. ರಸ್ತೆಗಳೆಲ್ಲಾ ಹಳ್ಳಕೊಳ್ಳಗಳಿಂದ ತುಂಬಿವೆ. ಈಚೆಗೆ ಬಿದ್ದ ಮಳೆಯಿಂದ ಉಪ್ಪಾರ, ನಾಯಕ, ಮುಸ್ಲಿಂ ಬಡಾವಣೆಗೆ ತೆರಳುವುದು ಕಷ್ಟವಾಗಿದೆ. ಚರಂಡಿಯಲ್ಲಿ ಹೂಳು ತೆಗೆದಿಲ್ಲದ ಕಾರಣ ಮಳೆ ಬಂದರೆ ಕೊಳಚೆ …

Stay Connected​
error: Content is protected !!