ಬೆಂಗಳೂರು : ನಗರದ ಚಿನ್ನಸ್ವಾಮಿ ಸ್ಟೇಡಿಯಂನ 9ನೇ ಗೇಟ್ ಬಳಿ 3 ಆಟೋ, 3 ಕಾರು, ಬೈಕ್‌ಗಳು ಸೇರಿದಂತೆ 9 ವಾಹನಗಳಿಗೆ ಬಿಎಂಟಿಸಿ ಬಸ್ ಡಿಕ್ಕಿ ಹೊಡೆದು ಸರಣಿ ಅಪಘಾತ ಸಂಭವಿಸಿದೆ. ಆಟೋ ಚಾಲಕನ ಸ್ಥಿತಿ ಗಂಭೀರವಾಗಿದೆ. ಬಿಎಂಟಿಸಿ ಬಸ್ ಚಾಲಕನಿಗೆ …
ಬೆಂಗಳೂರು : ನಗರದ ಚಿನ್ನಸ್ವಾಮಿ ಸ್ಟೇಡಿಯಂನ 9ನೇ ಗೇಟ್ ಬಳಿ 3 ಆಟೋ, 3 ಕಾರು, ಬೈಕ್‌ಗಳು ಸೇರಿದಂತೆ 9 ವಾಹನಗಳಿಗೆ ಬಿಎಂಟಿಸಿ ಬಸ್ ಡಿಕ್ಕಿ ಹೊಡೆದು ಸರಣಿ ಅಪಘಾತ ಸಂಭವಿಸಿದೆ. ಆಟೋ ಚಾಲಕನ ಸ್ಥಿತಿ ಗಂಭೀರವಾಗಿದೆ. ಬಿಎಂಟಿಸಿ ಬಸ್ ಚಾಲಕನಿಗೆ …
ಬೆಂಗಳೂರು: ರಾಜ್ಯ ಕಾಂಗ್ರೆಸ್‌ನಲ್ಲಿ ಬದಲಾವಣೆ ಅನ್ನೋದು ಪಕ್ಕಾ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಭವಿಷ್ಯ ನುಡಿದಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಿಕೆಶಿ ಮುಖ್ಯಮಂತ್ರಿಯಾಗಲಿದ್ದಾರೆ ಎಂದು ಶಾಸಕ ಇಕ್ಬಾಲ್ ಹುಸೇನ್ ಪದೇ ಪದೇ ಹೇಳಿಕೆ ನೀಡುತ್ತಿದ್ದಾರೆ. ನೋಟೀಸ್ ಕೊಟ್ಟರೂ …
ಮೈಸೂರು: ಮೈಸೂರು ಜಿಲ್ಲಾ ಸಹಕಾರ ಯೂನಿಯನ್‌ನ ನೂತನ ಅಧ್ಯಕ್ಷರಾಗಿ ಹುಣಸೂರು ಕ್ಷೇತ್ರದ ಶಾಸಕ ಜಿ.ಡಿ.ಹರೀಶ್ ಗೌಡ ಅವಿರೋಧ ಆಯ್ಕೆಯಾಗಿದ್ದಾರೆ. ಇಂದು ನಡೆದ ಮೈಸೂರು ಜಿಲ್ಲಾ ಸಹಕಾರ ಯೂನಿಯನ್‌ನ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಗಳಿಗೆ ಚುನಾವಣೆ ಪ್ರಕ್ರಿಯೆಯಲ್ಲಿ ಹರೀಶ್ ಗೌಡ ಅಧ್ಯಕ್ಷರಾಗಿ ಅವಿರೋಧವಾಗಿ …
ಬೆಂಗಳೂರು: ಲಾಲ್‌ಬಾಗ್ ಅಭಿವೃದ್ಧಿಗೆ ಜಿಬಿಎ ವತಿಯಿಂದ 10 ಕೋಟಿ ರೂ ಅನುದಾನ ನೀಡಲಾಗುವುದು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಘೋಷಣೆ ಮಾಡಿದ್ದಾರೆ. ಈ ಕುರಿತು ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು, ಅನೇಕ ಸಾರ್ವಜನಿಕರ ಜೊತೆ ಚರ್ಚೆ ಮಾಡಿ ಅವರ ಸಲಹೆ, ದೂರುಗಳನ್ನು ಆಲಿಸಿದ್ದೇನೆ. …
ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಇತ್ತೀಚೆಗೆ ನಡೆದ ಕೊಲೆ ಹಾಗೂ ಅತ್ಯಾಚಾರ ಪ್ರಕರಣಗಳ ಹಿನ್ನೆಲೆಯಲ್ಲಿ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ಸಭೆಯಲ್ಲಿ ಹಾಜರಿದ್ದ ಮೈಸೂರು ನಗರ ಪೊಲೀಸ್ ಆಯುಕ್ತೆ ಸೀಮಾ ಲಾಟ್ಕರ್ ಹಾಗೂ ಹಿರಿಯ …
ನವದೆಹಲಿ: ನವೆಂಬರ್.25ರಂದು ಅಯೋಧ್ಯೆಯ ಮುಖ್ಯ ದೇವಾಲಯದ ಮೇಲೆ ಧ್ವಜಾರೋಹಣ ಮಾಡಲು ಶ್ರೀರಾಮ ಜನಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಪ್ರಧಾನಿ ನರೇಂದ್ರ ಮೋದಿ ಅವರನ್ನು ಔಪಚಾರಿಕವಾಗಿ ಆಹ್ವಾನಿಸಿದೆ. ಈ ಸಮಾರಂಭವು ರಾಮ ಮಂದಿರದ ಸಾಂಕೇತಿಕ ಪೂರ್ಣಗೊಳಿಸುವಿಕೆಯನ್ನು ಸಂಕೇತಿಸುತ್ತಿದೆ. ರಾಮ ಮಂದಿರ ನಿರ್ಮಾಣ ಸಮಿತಿಯ …
ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಬಿಎಂಟಿಸಿ ಬಸ್ ಮತ್ತೋರ್ವರನ್ನು ಬಲಿ ಪಡೆದಿದೆ. 9 ವರ್ಷದ ವಿದ್ಯಾರ್ಥಿನಿಯೊಬ್ಬಳು ಸಾವನ್ನಪ್ಪಿದ್ದಾಳೆ. ರಾಜಾಜಿನಗರದ 1ನೇ ಬ್ಲಾಕ್‌ನಲ್ಲಿ ನಡೆದು ಹೋಗುತ್ತಿದ್ದ ವಿದ್ಯಾರ್ಥಿನಿಗೆ ಬಸ್ ಡಿಕ್ಕಿ ಹೊಡೆದಿದ್ದು, ವಿದ್ಯಾರ್ಥಿನಿಯ ಮೇಲೆಯೇ ಬಸ್ ಹರಿದಿದೆ. ಬಸ್ ಚಕ್ರಕ್ಕೆ ಸಿಲುಕಿದ ವಿದ್ಯಾರ್ಥಿನಿ …
ಬೆಂಗಳೂರು: ಮುಖ್ಯಮಂತ್ರಿ ಆಗಲು ನನಗೆ ಯಾವುದೇ ಆತುರವಿಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿಂದು ಬೆಂಗಳೂರು ನಡಿಗೆ ಹೆಸರಿನಲ್ಲಿ ನಡೆಸಿದ ಸಾರ್ವಜನಿಕ ಭೇಟಿ ಕಾರ್ಯಕ್ರಮದಲ್ಲಿ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು, ನನಗೆ ಮುಖ್ಯಮಂತ್ರಿ ಆಗೋಕೆ ಆತುರ ಇಲ್ಲ. ನನ್ನ …
ನವದೆಹಲಿ: ಪ್ರಧಾನ ಮಂತ್ರಿ ಧನ್-ಧಾನ್ಯ ಕೃಷಿ ಯೋಜನೆಗಳಿಗೆ ಇಂದು ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು, ಕೃಷಿ ಕ್ಷೇತ್ರದಲ್ಲಿ ಎರಡು ಪ್ರಮುಖ ಯೋಜನೆಗಳನ್ನು ಪ್ರಾರಂಭಿಸಿದ್ದಾರೆ. ಇವುಗಳಿಗೆ 35,440 ಕೋಟಿ ರೂ ವೆಚ್ಚ ಮಾಡಲಾಗುತ್ತದೆ. ಪ್ರಧಾನಮಂತ್ರಿ ಧನ್ …
ಬೆಂಗಳೂರು: ಇತ್ತೀಚೆಗೆ ನಡೆಯುತ್ತಿರುವ ಹಲವು ಕಾರ್ಯಕ್ರಮಗಳಲ್ಲಿ ತಾತನ ಜೊತೆ ವೇದಿಕೆಯಲ್ಲಿ ಕಾಣಿಸಿಕೊಳ್ಳುತ್ತಿರುವ ಸಿದ್ದರಾಮಯ್ಯ ಮೊಮ್ಮಗ ಧವನ್ ರಾಕೇಶ್ ರಾಜಕೀಯ ಪ್ರವೇಶಕ್ಕೆ ಸಿದ್ಧತೆ ನಡೆಸಿದ್ದಾರೆ. ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಜೊತೆ ತೆಗೆಸಿಕೊಂಡಿರುವ ಫೋಟೋಗಳನ್ನು ಸಿದ್ದರಾಮಯ್ಯ ಮೊಮ್ಮಗ ತನ್ನ ಇನ್ಸ್‌ಸ್ಟಾಗ್ರಾಮ್‌ನಲ್ಲಿ ಹಂಚಿಕೊಂಡಿದ್ದು, …