Mysore
28
overcast clouds

Social Media

ಶನಿವಾರ, 23 ಮೇ 2026
Light
Dark

ಆಂದೋಲನ

Homeಆಂದೋಲನ

ಮೈಸೂರು : ನಿನ್ನೆ(ಅ.7) ಮಧ್ಯಾಹ್ನ ವೆಂಕಟೇಶ್‌ ಆಲಿಯಾಸ್‌ ಗಿಲ್ಕಿ ವೆಂಕಟೇಶ್‌ನ ಬರ್ಬರ ಕೊಲೆಯಾಗಿತ್ತು. ಕೊಲೆಗೆ ಡಾನ್ ಪಟ್ಟಕ್ಕಾಗಿ ಶುರುವಾದ ಪೈಪೋಟಿಯೆ ಕಾರಣ ಅನ್ನೋದು ಈಗ ಸ್ಪಷ್ಟವಾಗುತ್ತಿದ್ದು, ಅಲ್ಲದೇ ಆರೋಪಿಗಳೇ ಪೊಲೀಸರಿಗೆ ಶರಣಾಗಿರೋದು ಅಚ್ಚರಿಯೂ ಆಗಿದೆ. ನಿನ್ನೆ ಮಧ್ಯಾಹ್ನ ಆಟೋ ಮತ್ತು ದ್ವಿಚಕ್ರ …

ಇಸ್ಲಾಮಾಬಾದ್‌ : ಮೊಘಲ್ ಚಕ್ರವರ್ತಿ ಔರಂಗಜೇಬನ ಆಳ್ವಿಕೆಯಲ್ಲಿ ಹೊರತುಪಡಿಸಿ ಭಾರತ ನಿಜವಾಗಿಯೂ ಎಂದಿಗೂ ಒಗ್ಗಟ್ಟಾಗಿರಲಿಲ್ಲ ಅಥವಾ ಅಖಂಡವಾಗಿರಲಿಲ್ಲ ಎಂದು ಪಾಕಿಸ್ತಾನದ ರಕ್ಷಣಾ ಸಚಿವ ಖವಾಜಾ ಆಸಿಫ್ ಮತ್ತೊಂದು ಆಧಾರರಹಿತ ಹೇಳಿಕೆಯನ್ನು ನೀಡಿದ್ದಾರೆ. ಮೂಲಭೂತ ಐತಿಹಾಸಿಕ ಸಂಗತಿಗಳಿಗೆ ತದ್ವಿರುದ್ಧವಾಗಿರುವ ಈ ಹೇಳಿಕೆ ಈಗ …

ಹನೂರು : ತಾಲೂಕಿನ ಮಲೆ ಮಹದೇಶ್ವರ ವನ್ಯಧಾಮ ವ್ಯಾಪ್ತಿಯ ಪಚ್ಚೆದೊಡ್ಡಿಯಲ್ಲಿ ಹುಲಿ‌ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೋರ್ವ ಆರೋಪಿಯನ್ನು ಆತನ ಕುಟುಂಬಸ್ಥರೆ ಅರಣ್ಯಾಧಿಕಾರಿಗಳ ವಶಕ್ಕೆ ನೀಡಿರುವ ಘಟನೆ ಬುಧವಾರ ನಡೆದಿದೆ. ಪಚ್ಚೆದೊಡ್ಡಿ ಹುಲಿ ಹತ್ಯೆ ಪ್ರಕರಣದ ಸಂಬಂಧ ಅರಣ್ಯಾಧಿಕಾರಿಗಳು ಈಗಾಗಲೆ ಪಚ್ಚಮಲ್ಲು, …

ಮೈಸೂರು : ಹಾಸನಾಂಭ ಜಾತ್ರಾ ಮಹೋತ್ಸವದ ಅಂಗವಾಗಿ ಅ.೯ರಿಂದ ಅ.೨೨ರವರೆಗೆ ಕೆಎಸ್‌ಆರ್‌ಟಿಸಿ ವತಿಯಿಂದ ವಿಶೇಷ ಕಾರ್ಯಾಚರಣೆಗಾಗಿ ೧೧೫ ಹೆಚ್ಚುವರಿ ಬಸ್‌ಗಳನ್ನು ಓಡಿಸಲು ತೀರ್ಮಾನಿಸಿದೆ. ಇದನ್ನು ಓದಿ : ಅಕ್ಟೋಬರ್.‌9ರಂದು ಹಾಸನಾಂಬ ದೇವಾಲಯ ಬಾಗಿಲು ಓಪನ್‌ ಮೈಸೂರು ನಗರದಿಂದ ೩೦, ಮೈಸೂರು ಗ್ರಾಮಾಂತರ ೨೦, …

ಹೊಸದಿಲ್ಲಿ : ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಬಿ.ಆರ್. ಗವಾಯಿ ಅವರ ಮೇಲೆ ಶೂ ಎಸೆಯುವ ಯತ್ನ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ವಕೀಲರೊಬ್ಬರು ವಿಚಾರಣೆಗಾಗಿ ಅಟಾರ್ನಿ ಜನರಲ್ ಅವರಿಗೆ ಪತ್ರ ಬರೆದಿದ್ದಾರೆ. ವಕೀಲ ರಾಕೇಶ್ ಕಿಶೋರ್ ವಿರುದ್ಧ ಕ್ರಿಮಿನಲ್ ನ್ಯಾಯಾಂಗ …

ಮುಂಬೈ : ಬ್ರಿಟನ್ ಪ್ರಧಾನಿ ಕೀರ್ ಸ್ಟಾರ್‍ಮರ್ ಅವರು ಎರಡು ದಿನಗಳ ಕಾಲ ಭಾರತಕ್ಕೆ ಬುಧವಾರ ಭೇಟಿ ನೀಡಿದ್ದು, ಮುಕ್ತ ವ್ಯಾಪಾರ ಒಪ್ಪಂದ ಸೇರಿದಂತೆ ಉಭಯ ರಾಷ್ಟ್ರಗಳ ನಡುವಿನ ಆರ್ಥಿಕ ಸಂಬಂಧಗಳನ್ನು ಬಲಪಡಿಸುವ ಮತ್ತು ಬ್ರಿಟಿಷ್ ವ್ಯವಹಾರಗಳನ್ನು ಬೆಂಬಲಿಸುವ ಗುರಿಯನ್ನು ಹೊಂದಲಾಗಿದೆ. …

ಆಂಧ್ರಪ್ರದೇಶ: ಇಲ್ಲಿನ ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಫೋಟ ಸಂಭವಿಸಿದ್ದು, ಆರು ಮಂದಿ ಸಜೀವ ದಹನಗೊಂಡು 8 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಆಂಫ್ರಪ್ರದೇಶದ ಪೂರ್ವ ಗೋದಾವರಿಯಲ್ಲಿ ಪಟಾಕಿ ಘಟಕದಲ್ಲಿ ಇಂದು ಮಧ್ಯಾಹ್ನ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ ಆರು ಮಂದಿ ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ …

ಬೆಂಗಳೂರು: ವಿಚಾರಧಾರೆಗೆ ತೊಂದರೆಯಾಗಿದೆ ಎಂದು ಸುಪ್ರೀಂಕೋರ್ಟ್‌ ಮುಖ್ಯನ್ಯಾಯಮೂರ್ತಿ ಬಿ.ಆರ್‌.ಗವಾಯಿ ಅವರ ಮೇಲೆ ಚಪ್ಪಲಿ ತೂರುವುದಾದರೆ, ಸಾವಿರಾರು ವರ್ಷಗಳಿಂದ ತೊಂದರೆಗೆ ಒಳಗಾದವರು, ಅವಮಾನಕ್ಕೆ ಸಿಲುಕಿದವರು ಇಂತಹ ವ್ಯವಸ್ಥೆಯನ್ನು ಹೇಗೆ ಒಪ್ಪಿಕೊಳ್ಳಬೇಕೆಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪ್ರಶ್ನಿಸಿದ್ದಾರೆ. ಅನಾರೋಗ್ಯದಿಂದ ಚಿಕಿತ್ಸೆ ಪಡೆದು ಚೇತರಿಸಿಕೊಂಡ …

ಬೆಂಗಳೂರು: ಮಾಜಿ ಪ್ರಧಾನಿ ಹೆಚ್‌.ಡಿ.ದೇವೇಗೌಡರ ಆರೋಗ್ಯದಲ್ಲಿ ಚೇತರಿಕೆಯಾಗಿದ್ದು, ಆತಂಕ ಪಡುವ ಅಗತ್ಯವಿಲ್ಲ ಎಂದು ಜೆಡಿಎಸ್‌‍ ಮೂಲಗಳು ತಿಳಿಸಿವೆ. ಸೋಮವಾರ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಎಚ್.ಡಿ.ದೇವೇಗೌಡ ಅವರು ಸದ್ಯಕ್ಕೆ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಂದು ಸಂಜೆ ವೇಳೆಗೆ ಅವರನ್ನು ತೀವ್ರ …

ಬೆಂಗಳೂರು: ಪ್ರಾಣಿ ಸಂಪತ್ತು ಇಲ್ಲದೆ ಅರಣ್ಯ ಸಂಪತ್ತಿಗೆ ಮೌಲ್ಯವೇ ಇಲ್ಲ. ಹೀಗಾಗಿ ಪ್ರಾಣಿ ಸಂಪತ್ತನ್ನು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟ ಎಚ್ಚರಿಕೆ ನೀಡಿದರು. ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ನಡೆದ 71ನೇ ವನ್ಯಜೀವಿ ಸಪ್ತಾಹದ …

Stay Connected​
error: Content is protected !!