Mysore
22
overcast clouds

Social Media

ಶುಕ್ರವಾರ, 22 ಮೇ 2026
Light
Dark

ಆಂದೋಲನ

Homeಆಂದೋಲನ

ಮೈಸೂರು : ದಸರಾ ಜನರ ಹಬ್ಬ. ಹೆಚ್ಚಿನ ಸಂಖ್ಯೆಯಲ್ಲಿ ಜನರು ಆಗಮಿಸಿದಾಗ ಮಾತ್ರ ದಸರಾ ಆಯೋಜನೆ ಯಶಸ್ವಿಯಾಗುತ್ತದೆ. ಮೈಸೂರು ದಸರಾಕ್ಕೆ ಪ್ರವಾಸಿಗರನ್ನು ಸ್ವಾಗತಿಸುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಈ ಬಾರಿ ದಸರಾ ಹಬ್ಬವು …

ಮೈಸೂರು : ರಾಜ್ಯದಲ್ಲಿ ಅತಿವೃಷ್ಠಿಯಿಂದಾಗಿ ೧೦ ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬೆಳೆದಿರುವ ಬೆಳೆಗಳು ನಷ್ಟಕ್ಕೀಡಾಗಿದ್ದು, ಬೆಳೆ ನಷ್ಟದ ಕುರಿತು ನಡೆಯುತ್ತಿರುವ ಸಮೀಕ್ಷೆ ಮುಗಿದ ಬಳಿಕ ರೈತರಿಗೆ ಪರಿಹಾರ ವಿತರಿಸಲು ಕ್ರಮಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅರಮನೆಯ ಬಲರಾಮ ದ್ವಾರದ ಬಳಿ …

Mysuru Dasara | 58 ಸ್ತಬ್ದಚಿತ್ರಗಳು, 150ಕ್ಕೂ ಹೆಚ್ಚು ಕಲಲಾತಂಡಗಳ ಮೆರಗು ಮೈಸೂರು : ನಾಡಹಬ್ಬ ಮೈಸೂರು ದಸರಾ ಜಂಬೂಸವಾರಿ ಮೆರವಣಿಗೆ ಸಾಗುತ್ತಿದೆ. ಮೆರವಣಿಗೆ ದಾರಿಯಲ್ಲಿ ಸಾಗುತ್ತಿರುವ ಸ್ತಬ್ಧಚಿತ್ರಗಳು ಕರ್ನಾಟಕದ ಸಂಸ್ಕೃತಿ, ಇತಿಹಾಸ, ಪ್ರಕೃತಿ, ಮತ್ತು ಸಾಧನೆಗಳನ್ನು ಜನರಿಗೆ ಪರಿಚಯಿಸುತ್ತಿವೆ. ಈ …

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆ ವಿಜಯದಶಮಿ ಜಂಬೂಸವಾರಿ ಮೆರವಣಿಗೆಗೆ ಚಾಲನೆ ಸಿಕ್ಕಿದೆ. ಕ್ಯಾಪ್ಟನ್‌ ಅಭಿಮನ್ಯು 750 ಕೆಜಿ ತೂಕದ ಚಿನ್ನದ ಅಂಬಾರಿಯನ್ನು ಹೊತ್ತು ಸಾಗುತ್ತಿದ್ದು, ಅಭಿಮನ್ಯುವಿಗೆ ಕಾವೇರಿ ಹಾಗೂ ರೂಪ ಆನೆಗಳು ಕುಮ್ಕಿ ಆನೆಗಳಾಗಿ ಸಾಥ್‌ …

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ವಿಜಯದಶಮಿ ಜಂಬೂಸವಾರಿ ಮೆರವಣಿಗೆ ಶುರುವಾಗಿದ್ದು, ಕ್ಯಾಪ್ಟನ್‌ ಅಭಿಮನ್ಯುವಿಗೆ 750 ಕೆಜಿ ತೂಕದ ಚಿನ್ನದ ಅಂಬಾರಿ ಕಟ್ಟುವ ಪ್ರಕ್ರಿಯೆ ಶುರುವಾಗಿದೆ. ಅರಮನೆಯಿಂದ ಸಿಬ್ಬಂದಿಗಳು ಬಿಗಿ ಬಂದೋಬಸ್ತ್‌ ಮೂಲಕ ಚಿನ್ನದ ಅಂಬಾರಿಯನ್ನು ಹೊರತಂದು, ಕ್ಯಾಪ್ಟನ್‌ …

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ವಿಜಯದಶಮಿ ಜಂಬೂಸವಾರಿ ಮೆರವಣಿಗೆ ನಡೆಯುತ್ತಿದ್ದು, ಸಿಬ್ಬಂದಿ ಅರಮನೆಯಿಂದ ಅಂಬಾರಿಯನ್ನು ಹೊರತರುತ್ತಿದ್ದಾರೆ. ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ವಿಜಯದಶಮಿ ಜಂಬೂಸವಾರಿ ಮೆರವಣಿಗೆಯಲ್ಲಿ ಸ್ತಬ್ಧಚಿತ್ರಗಳು ಹಾಗೂ ವಿವಿಧ ಕಲಾ ತಂಡಗಳು ಸಾಗುತ್ತಿದ್ದು, ನೋಡುಗರ ಕಣ್ಮನ …

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ವಿಜಯದಶಮಿ ಜಂಬೂಸವಾರಿ ಮೆರವಣಿಗೆಯಲ್ಲಿ 58 ಸ್ತಬ್ಧಚಿತ್ರಗಳು ಮೆರುಗು ನೀಡುತ್ತಿವೆ. ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ-2025ರ ದಸರಾ ಜಂಬೂಸವಾರಿ ಮೆರವಣಿಗೆ ಪ್ರಮುಖ ಆಕರ್ಷಣೆಯಾದ ಸ್ಥಬ್ಧಚಿತ್ರಗಳನ್ನು ತಯಾರಿ ಮಾಡಲಾಗಿದ್ದು, ಮೆರವಣಿಗೆಯಲ್ಲಿ 58 ಟ್ಯಾಬ್ಲೋಗಳು ಮೆರವಣಿಗೆಯಲ್ಲಿ …

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ವಿಜಯದಶಮಿ ಜಂಬೂಸವಾರಿ ಮೆರವಣಿಗೆಗೆ ಕ್ಷಣಗಣನೆ ಶುರುವಾಗಿದ್ದು, ಚಿನ್ನದ ಅಂಬಾರಿ ಹೊರಲು ಕ್ಯಾಪ್ಟನ್ ಅಭಿಮನ್ಯು ಸಜ್ಜಾಗುತ್ತಿದ್ದಾನೆ. ಸ್ನಾನ ಮುಗಿಸಿ ಅಲಂಕಾರಗೊಂಡಿರುವ ಅಭಿಮನ್ಯುವಿಗೆ ಸಿಬ್ಬಂದಿಗಳು ಗಾದಿ ನಮ್ದ ಕಟ್ಟುತ್ತಿದ್ದಾರೆ. ಕೆಲವೇ ಕ್ಷಣಗಳಲ್ಲಿ ನಾಡದೇವತೆ ಚಾಮುಂಡೇಶ್ವರಿ ವಿರಾಜಮಾನಳಾಗಿರುವ …

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ವಿಜಯದಶಮಿ ಜಂಬೂಸವಾರಿ ಮೆರವಣಿಗೆಗೆ ಕ್ಷಣಗಣನೆ ಶುರುವಾಗಿದೆ. ಈ ಹಿನ್ನೆಲೆಯಲ್ಲಿ ಜಾನಪದ ಕಲಾತಂಡಗಳು ಹಾಗೂ ಸ್ತಬ್ಧಚಿತ್ರಗಳು ಮೆರವಣಿಗೆಯಲ್ಲಿ ಸಾಗುತ್ತಿದ್ದು, ನೆರೆದಿರುವ ಜನರ ಕಣ್ಮನ ಸೆಳೆಯುತ್ತಿವೆ. ಇದನ್ನು ಓದಿ : ಈ ಬಾರಿ ರಾಜ್ಯದಲ್ಲಿ ಉತ್ತಮ ಮಳೆ-ಬೆಳೆ …

ಮೈಸೂರು: ರಾಜ್ಯದಲ್ಲಿ ಈ ಬಾರಿ ಉತ್ತಮ ಮಳೆ-ಬೆಳೆ ಆಗಿದೆ ಎಂದು ಸಿಎಂ ಸಿದ್ದರಾಮಯ್ಯ ಸಂತಸ ವ್ಯಕ್ತಪಡಿಸಿದ್ದಾರೆ. ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಜಂಬೂಸವಾರಿ ಮೆರವಣಿಗೆಗೆ ಕ್ಷಣಗಣನೆ ಶುರುವಾಗಿದೆ. ಈ ಹಿನ್ನೆಲೆಯಲ್ಲಿ ಇಂದು ನಂದಿಧ್ವಜಕ್ಕೆ ಸಿಎಂ ಸಿದ್ದರಾಮಯ್ಯ ಪೂಜೆ ಸಲ್ಲಿಸಿದರು. ಬಳಿಕ …

Stay Connected​
error: Content is protected !!