ಸರಕುಗಳು ಮತ್ತು ಸೇವೆಗಳ ತೆರಿಗೆ (Goods And Services Tax) ಸುಧಾರಣೆಗಳ ಅಂಗವಾಗಿ ಇದೇ ತಿಂಗಳ ೨೨ರಿಂದ ಜಾರಿಯಾಗುವಂತೆ ತೆರಿಗೆ ದರಗಳನ್ನು ನಾಲ್ಕು ಪ್ರಮುಖ ದರಗಳಿಂದ (ಶೇ.೦೫, ಶೇ.೧೨, ಶೇ.೧೮ ಮತ್ತು ಶೇ.೨೮) ಎರಡೇ ದರಗಳಿಗೆ (ಶೇ.೦೫ ಮತ್ತು ಶೇ.೧೮) ಇಳಿಸಿರುವುದು …
ಸರಕುಗಳು ಮತ್ತು ಸೇವೆಗಳ ತೆರಿಗೆ (Goods And Services Tax) ಸುಧಾರಣೆಗಳ ಅಂಗವಾಗಿ ಇದೇ ತಿಂಗಳ ೨೨ರಿಂದ ಜಾರಿಯಾಗುವಂತೆ ತೆರಿಗೆ ದರಗಳನ್ನು ನಾಲ್ಕು ಪ್ರಮುಖ ದರಗಳಿಂದ (ಶೇ.೦೫, ಶೇ.೧೨, ಶೇ.೧೮ ಮತ್ತು ಶೇ.೨೮) ಎರಡೇ ದರಗಳಿಗೆ (ಶೇ.೦೫ ಮತ್ತು ಶೇ.೧೮) ಇಳಿಸಿರುವುದು …
ಕೆಆರ್ ಎಸ್ (ಮಂಡ್ಯ): ಉತ್ತರ, ದಕ್ಷಿಣ ಭಾರತದ ಪರಂಪರೆಯ ಸಮ್ಮೀಲನವಾಗಿರುವ ಕಾವೇರಿ ಆರತಿಯನ್ನು ಮೊದಲ ಬಾರಿಗೆ ಬಹಳ ವಿಶೇಷವಾಗಿ ಅರ್ಥಪೂರ್ಣವಾಗಿ ಆಯೋಜಿಸಲಾಗಿದೆ. ಕಾವೇರಿ ಆರತಿ ಎಲ್ಲರನ್ನೂ ಒಳಗೊಂಡಿದ್ದು ಪವಿತ್ರ ಭಾವನೆ ಎಲ್ಲರಲ್ಲೂ ಬಂದು ಜನರ ಮನಸಿಗೆ ಮುದ ನೀಡಲಿ ಎಂದು ಸುತ್ತೂರು …
ಮೈಸೂರು : ಬಾನಂಗಳದಲ್ಲಿ ಸಹಸ್ರಾರು ಡ್ರೋನ್ ಗಳ ಮೂಲಕ ಅತ್ಯಾಕರ್ಷಕ ಚಿತ್ತಾರ ಬಿಡಿಸಿ ನೋಡುಗರ ಕಣ್ಮನ ಸೆಳೆದಿದ್ದ ಡ್ರೋನ್ ಪ್ರದರ್ಶನ ಎರಡನೇ ದಿನವೂ ಪ್ರೇಕ್ಷಕರನ್ನು ರಂಜಿಸಿತು. ನಾಡಹಬ್ಬ ಮೈಸೂರು ದಸರಾ ಮಹೋತ್ಸವ-2025ದ ಅಂಗವಾಗಿ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ(ಸೆಸ್ಕ್)ದಿಂದ ಬನ್ನಿಮಂಟಪದ …
ಗುಂಡ್ಲುಪೇಟೆ : ಪಟ್ಟಣದ ಕುವೆಂಪುನಗರ (ಜನತಾ ನಗರ)ದ ಉಮೇಶ್ ಎಂಬವರ ಮನೆ ಬಾಗಿಲು ಮುರಿದು ಒಳಗೆ ನುಗ್ಗಿ ಸುಮಾರು ೩೦೦ ಗ್ರಾಂ ಚಿನ್ನ, ೨ ಕೆಜಿ ಬೆಳ್ಳಿ ನಾಣ್ಯಗಳು, ೨೯ ಲಕ್ಷ ರೂ. ನಗದು, ೨ ಬೆಲೆಬಾಳುವ ರೇಷ್ಮೆ ಸೀರೆಗಳು, ವಿವಿಧ …
ಬೆಂಗಳೂರು : ರಾಜ್ಯ ಸರ್ಕಾರದ ಎಲ್ಲಾ ನಾಗರಿಕ ಸೇವಾ ಹುದ್ದೆಗಳ ನೇಮಕಾತಿಯಲ್ಲಿ ಎಲ್ಲ ಪ್ರವರ್ಗಗಳ ಅಭ್ಯರ್ಥಿಗಳಿಗೆ ಮೂರು ವರ್ಷಗಳ ವಯೋಮಿತಿ ಸಡಿಲಿಕೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಹಲವಾರು ಜನಪ್ರತಿನಿಧಿಗಳು, ಸಂಘ ಸಂಸ್ಥೆಗಳು ಸಲ್ಲಿಸಿದ ಮನವಿ ಪರಿಗಣಿಸಿ ಮುಖ್ಯಮಂತ್ರಿ ಸಿದ್ಧರಾಮಯ್ಯನವರ ಅನುಮೋದನೆಯೊಂದಿಗೆ …
ಬೆಂಗಳೂರು : ಇಲ್ಲಿನ ಹೊರವಲಯದಲ್ಲಿ ರಾಬರಿ ನಡೆಸುತ್ತಿದ್ದ ಅಪ್ರಾಪ್ತರ ತಂಡದ ಹೆಡೆಮುರಿಕಟ್ಟುವಲ್ಲಿ ಬೆಂಗಳೂರು ಗ್ರಾಮಾಂತರ ಪೊಲೀಸರು ಯಶಸ್ವಿಯಾಗಿದ್ದಾರೆ. ಆರು ಜನ ಅಪ್ರಾಪ್ತರು ಸೇರಿ ಅಪರಾಧ ಹಿನ್ನೆಲೆ ಇರೋ ಓರ್ವನನ್ನು ಒಳಗೊಂಡಿದ್ದ ತಂಡವನ್ನು ಬಂಧಿಸಲಾಗಿದೆ. ಕೇವಲ ಮೂರು ದಿನಗಳಲ್ಲಿ ೩೭ ಕಡೆ ಈ …
ಬೆಂಗಳೂರು : ನಗರದಲ್ಲಿ ಬರೋಬ್ಬರಿ ೭.೮೦ ಕೋಟಿ ರೂಪಾಯಿ ಮೌಲ್ಯದ ಡ್ರಗ್ಸ್‌ನ್ನು ಸಿಸಿಬಿ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಘಟನೆ ಸಂಬಂಧ ನೈಜೀರಿಯಾ ಮೂಲದ ಇಬ್ಬರನ್ನು ಬಂಧಿಸಲಾಗಿದ್ದು, ಆರೋಪಿಗಳನ್ನು ಕೆವಿನ್ ರೋಜರ್, ಥಾಮಸ್ ನವೀದ್ ಚೀಮ್ ಎಂದು ಗುರುತಿಸಲಾಗಿದೆ. ಇದನ್ನೂ ಓದಿ:-ಎಸ್‌ಟಿಗೆ ಕುರುಬ ಸಮುದಾಯ …
ಬೆಂಗಳೂರು : ರಾಜ್ಯಾದ್ಯಂತ ಭಾರೀ ವಿವಾದ ಸೃಷ್ಟಿಸಿರುವ ಕುರುಬ ಸಮುದಾಯವನ್ನು ಪರಿಶಿಷ್ಟ ಪಂಗಡ(ಎಸ್‌ಟಿ)ಕ್ಕೆ ಸೇರ್ಪಡೆ ಮಾಡಬಹುದಾಗಿದೆ ಎಂದು ಕರ್ನಾಟಕ ರಾಜ್ಯ ಬುಡಕಟ್ಟು ಸಂಶೋಧನಾ ಸಂಸ್ಥೆ ಸರ್ಕಾರಕ್ಕೆ ವರದಿ ನೀಡಿದೆ. ಕುರುಬ ಸಮುದಾಯವನ್ನು ಎಸ್‌ಟಿಗೆ ಸೇರ್ಪಡೆಗೆ ಮಾಡುವ ಕುರಿತು ಕುಲಶಾಸ್ತ್ರೀಯ ಅಧ್ಯಯನ ನಡೆಸಿ …
ಮಂಡ್ಯ : ವಿಶ್ವೇಶ್ವರಯ್ಯ ನಾಲೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ನೀರು ಹರಿಯುತ್ತಿರುವುದರಿಂದ ಏರಿ ಮೇಲಿನಿಂದ ಜಮೀನುಗಳಿಗೆ ನುಗ್ಗಿ ಅಪಾರ ಪ್ರಮಾಣದ ಬೆಳೆ ನಷ್ಟಕ್ಕೆ ಕಾರಣವಾಗುತ್ತಿದೆ ಎಂದು ಆರೋಪಿಸಿ ತಾಲ್ಲೂಕಿನ ದೊಡ್ಡಗರುಡನಹಳ್ಳಿ ಗ್ರಾಮದ ಬಳಿ ರೈತರು ಪ್ರತಿಭಟನೆ ನಡೆಸಿದರು. ತಾಲ್ಲೂಕಿನ ದೊಡ್ಡಗರುಡನಹಳ್ಳಿ ಬಳಿಯ ವಿಶ್ವೇಶ್ವರಯ್ಯ …
ಚಾಮರಾಜನಗರ : ನಗರದಲ್ಲಿ ೨೦೧೩ರಿಂದ ಆರಂಭವಾದ ಚಾಮರಾಜನಗರ ಸಾಂಸ್ಕೃತಿಕ ದಸರಾ ೨೦೨೪ರವರೆಗೂ ನಡೆಯಿತು. ಈ ಬಾರಿ ದಸರಾ ರದ್ದಾಗಿರುವುದು ಆಡಳಿತ ವರ್ಗಕ್ಕೆ ಚಾಮರಾಜನಗರದ ಇತಿಹಾಸದ ಅರಿವಿಲ್ಲ ಎಂಬುದು ಸ್ಪಷ್ಟವಾಗುತ್ತದೆ ಎಂದು ಸಾಹಿತಿ ಸೋಮಶೇಖರ್ ಬಿಸಲ್ವಾಡಿ ಅಸಮಾಧಾನ ವ್ಯಕ್ತಪಡಿಸಿದರು. ನಗರದ ಡಾ.ರಾಜ್‌ಕುಮಾರ್ ಜಿಲ್ಲಾ …