Mysore
22
overcast clouds

Social Media

ಶುಕ್ರವಾರ, 22 ಮೇ 2026
Light
Dark

ಆಂದೋಲನ

Homeಆಂದೋಲನ

ಪ್ರಸಾದ್ ಲಕ್ಕೂರು ಮುಂದುವರಿದ ಆಪ್ ತಾಂತ್ರಿಕ ತೊಂದರೆ; ಗಣತಿದಾರರನ್ನು ಕಾಡುತ್ತಿರುವ ಸರ್ವರ್ ಬ್ಯುಸಿ  ಚಾಮರಾಜನಗರ: ರಾಜ್ಯ ಸರ್ಕಾರವು ಹಿಂದುಳಿದ ವರ್ಗಗಳ ಆಯೋಗದ ಮೂಲಕ ಕೈಗೊಂಡಿರುವ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಗೆ ಮನೆ ಮನೆಗಳಲ್ಲಿ ಅಂಟಿಸಿ ರುವ ಮನೆ ಸಂಖ್ಯೆಯು (ಯುಎಚ್‌ಐಡಿ- …

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ ಅಂಗವಾಗಿ ಐದನೇ ದಿನದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಇಂದು ಪೊಲೀಸ್‌ ಬ್ಯಾಂಡ್‌ ಅದ್ಧೂರಿಯಾಗಿ ಜರುಗಿತು. ಅರಮನೆಯ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿವಿಧ ಜಿಲ್ಲೆಗಳಿಂದ ಬಂದ ಪೊಲೀಸ್ ಸಮೂಹ ವಾದ್ಯವೃಂದದಿಂದ ಗಾನಸುಧೆ ಏರ್ಪಟ್ಟಿತು. ಪೋಲೀಸ್ ಬ್ಯಾಂಡ್ …

ಮೈಸೂರು: ಸಾರಿಗೆ ಬಸ್‌ ಹಾಗೂ ಎರಡು ಕಾರುಗಳ ನಡುವೆ ಸರಣಿ ಅಪಘಾತವಾಗಿರುವ ಘಟನೆ ಮೈಸೂರಿನ ಚಾಮುಂಡಿಬೆಟ್ಟದಲ್ಲಿ ಸಂಭವಿಸಿದ್ದು, 10ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಇದನ್ನೂ ಓದಿ:-ರಾಜ್ಯ ಸರ್ಕಾರಕ್ಕೆ ವೀರೇಂದ್ರ ಹೆಗ್ಡೆ ಧನ್ಯವಾದ ವಿಚಾರ: ಗೃಹ ಸಚಿವ ಪರಮೇಶ್ವರ್‌ ಪ್ರತಿಕ್ರಿಯೆ ಚಾಮುಂಡಿಬೆಟ್ಟದಿಂದ ಹಿಂದಿರುಗುತ್ತಿದ್ದ …

CM will resolve the MLAs' dissatisfaction: Minister G. Parameshwara

ಮೈಸೂರು: ರಾಜ್ಯ ಸರ್ಕಾರಕ್ಕೆ ಧರ್ಮಸ್ಥಳ ಧರ್ಮಾಧಿಕಾರಿ ವೀರೇಂದ್ರ ಹೆಗ್ಡೆ ಧನ್ಯವಾದ ಹೇಳಿರುವ ವಿಚಾರಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಪರಮೇಶ್ವರ್‌ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸತ್ಯಾ ಸತ್ಯತೆ ಹೊರ ಬರಲಿ ಎಂದೇ ಎಸ್ಐಟಿ ರಚನೆ ಮಾಡಲಾಯಿತು. …

ಮಂಡ್ಯ: ಭಾರೀ ವಿರೋಧದ ನಡುವೆಯೂ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರಿಂದು ಕಾವೇರಿ ಆರತಿಗೆ ಚಾಲನೆ ನೀಡಿದರು. ಇಂದಿನಿಂದ ಐದು ದಿನಗಳ ಕಾಲ ಸಾಂಕೇತಿಕವಾಗಿ ಕಾವೇರಿ ಆರತಿ ಕಾರ್ಯಕ್ರಮ ನಡೆಯಲಿದ್ದು, ಕೆಆರ್‌ಎಸ್‌ನ ಬೋಟಿಂಗ್‌ ಪಾಯಿಂಟ್‌ನಲ್ಲಿ ಕಾವೇರಿ ಆರತಿಗೆ ಡಿಸಿಎಂ ಡಿ.ಕೆ.ಶಿವಕುಮಾರ್‌ ಚಾಲನೆ ನೀಡಿದರು. ಇದನ್ನೂ …

‘ಒಳಿತು ಮಾಡು ಮನುಸ…’ ಹಾಡಿನ ಖ್ಯಾತಿಯ ನಮ್ ಋಷಿ, ನಿರ್ಮಾಣ, ನಿರ್ದೇಶನ ಹಾಗೂ ನಟನೆ ‘ಫ್ರಾಡ್ ಋಷಿ’ ಚಿತ್ರ ಪ್ರಾರಂಭವೇ ಆಗಿಲ್ಲ. ಆಗಲೇ ಎರಡು ಹಾಡುಗಳನ್ನು ಬಿಡುಗಡೆ ಮಾಡಿದ್ದಾರೆ. ಈ ಚಿತ್ರದ ಎರಡನೇ ಹಾಡು ‘ಇವನೇ ಇವನೇ ಫ್ರಾಡು ಋಷಿ…’ ಇತ್ತೀಚೆಗೆ …

ಶ್ರೀಮುರಳಿ ಅಭಿನಯದ ‘ಬಘೀರ’ ಚಿತ್ರವು ಬಿಡುಗಡೆಯಾಗಿ ಒಂದು ವರ್ಷವಾಗಿದೆ. ಈ ಒಂದು ವರ್ಷದಲ್ಲಿ ಶ್ರೀಮುರಳಿ ಅಭಿನಯದ ಯಾವೊಂದು ಚಿತ್ರವೂ ಸೆಟ್ಟೇರಿಲ್ಲ. ಹಾಗೆಯೇ, ಅವರ ಮುಂದಿನ ಚಿತ್ರ ಯಾವುದು ಎಂಬುದರ ಬಗ್ಗೆಯೂ ಸ್ಪಷ್ಟತೆ ಇರಲಿಲ್ಲ. ಇದೀಗ ಮುರಳಿ ಅಭಿನಯದ ಹೊಸ ಚಿತ್ರದ ಘೋಷಣೆ …

ನಂಜನಗೂಡು: ಪೆಟ್ರೋಲ್ ಹಾಕಿಸಿಕೊಂಡು ಯುವಕರ ಗುಂಪೊಂದು ಹಣ ಕೊಡದೇ ಪರಾರಿಯಾಗಿರುವ ಘಟನೆ ನಂಜನಗೂಡು ತಾಲ್ಲೂಕಿನ ಬದನವಾಳು ಪೆಟ್ರೋಲ್ ಬಂಕ್ ನಲ್ಲಿ ನಡೆದಿದೆ. 1200 ರೂಗೆ ಪೆಟ್ರೋಲ್ ಹಾಕಿಸಿದ್ದ ಯುವಕರು, ಸ್ಕ್ಯಾನರ್ ಮೂಲಕ ಹಣ ಸೆಂಡ್ ಮಾಡುವುದಾಗಿ ನಾಟಕವಾಡಿದ್ದಾರೆ‌. ಇದನ್ನೂ ಓದಿ:-ಆ ನಾಲ್ಕನೇ …

‘ದುನಿಯಾ’ ವಿಜಯ್‍ ಮತ್ತು ಶ್ರೇಯಸ್‍ ಮಂಜು ‘ಮಾರುತ’ ಚಿತ್ರಕ್ಕೆ ಎಸ್‍.ನಾರಾಯಣ್‍ ಬರೆದಿರುವ ಪ್ರೇಮಗೀತೆಯೊಂದು ಕೆಲವು ದಿನಗಳ ಹಿಂದೆ ಬಿಡುಗಡೆಯಾಗಿತ್ತು. ಇದೀಗ ಅವರು ಅದೇ ಚಿತ್ರಕ್ಕಾಗಿ ಭಕ್ತಿಗೀತೆಯೊಂದನ್ನು ಬರೆದು ಸಂಯೋಜಿಸಿದ್ದು, ನವರಾತ್ರಿ ಸಂದರ್ಭದಲ್ಲಿ ಈ ಹಾಡು ಬಿಡುಗಡೆಯಾಗಿದೆ. ಅನನ್ಯ ಭಟ್ ಅವರ ಗಾಯನದಲ್ಲಿ …

ಬೆಂಗಳೂರು: ಬಲವಂತವಾಗಿ ಹಿಂದಿ ಹೇರಿಕೆ ಮಾಡುತ್ತಿರುವ ಕ್ರಮ ಖಂಡಿಸಿ ಹೋರಾಟ ಮಾಡಿದ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರನ್ನು ಜೈಲಿಗೆ ಕಳುಹಿಸುವ ಕೆಲಸ ಮಾಡುತ್ತಿರುವ ಸರ್ಕಾರದ ಕ್ರಮವನ್ನು ತೀವ್ರವಾಗಿ ಖಂಡಿಸಿರುವ ಕರವೇ ರಾಜ್ಯಾಧ್ಯಕ್ಷ ನಾರಾಯಣಗೌಡ ಸರ್ಕಾರದ ನಡೆ ಖಂಡಿಸಿ ರಾಜ್ಯಾದ್ಯಂತ ಹೋರಾಟ ಮಾಡುವುದಾಗಿ …

Stay Connected​
error: Content is protected !!