Mysore
22
overcast clouds

Social Media

ಶುಕ್ರವಾರ, 22 ಮೇ 2026
Light
Dark

ಆಂದೋಲನ

Homeಆಂದೋಲನ

ಬೆಂಗಳೂರು : ರಾಜ್ಯದಲ್ಲಿ ನಡೆದಿರುವ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಯ ಕುರಿತು ಕೆಲವು ನಿರ್ದೇಶನಗಳನ್ನು ನೀಡಲು ಮತ್ತು ಸಮಸ್ಯೆಗಳನ್ನು ಪರಿಹರಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಶನಿವಾರ ಮುಂಜಾನೆ 11.30 ಗಂಟೆಗೆ ರಾಜ್ಯದ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯಿತ ಮುಖ್ಯ ಕಾರ್ಯನಿ‍ರ್ವಹಣಾಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್‌ ಮೂಲಕ …

china cyclone

ಹಾಂಗ್‌ ಕಾಂಗ್:‌ ಚೀನಾದ ತೈವಾನ್‌ನಲ್ಲಿ ಬೀಸುತ್ತಿರುವ ರಾಗಸಾ ಚಂಡಮಾರುತವು ಈವರೆಗೆ ಕನಿಷ್ಠ 17 ಮಂದಿಯನ್ನು ಬಲಿ ತೆಗೆದುಕೊಂಡಿದೆ. ನಿನ್ನೆಯಷ್ಟೇ ಚೀನಾಕ್ಕೆ ಅಪ್ಪಳಿಸಿದ ಚಂಡಮಾರುತವು ಭಾರೀ ವಿನಾಶವನ್ನು ಉಂಟುಮಾಡಿದೆ. ಹಾಂಗ್‌ ಕಾಂಗ್‌ ವಾಯು ವಿಹಾದ ಮೇಲೆ ದೀಪಸ್ತಂಭಗಳಿಗಿಂಯ ಎತ್ತರದ ಅಲೆಗಳು ಬೀಸಿದ ಪರಿಣಾಮ …

ಬೆಂಗಳೂರು: ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಹಂತ ಹಂತವಾಗಿ ಚುರುಕುಗೊಳ್ಳುತ್ತಿದೆ. ಸರ್ವರ್ ಸೇರಿದಂತೆ ಹಲವು ರೀತಿಯ ಸಮಸ್ಯೆಗಳು ಇಂದು ಸಂಜೆಯ ಒಳಗೆ ಇತ್ಯರ್ಥವಾಗಲಿವೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಶಿವರಾಜ ತಂಗಡಗಿ ತಿಳಿಸಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ …

Darshan

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಸ್‌ನಿಂದ ಕೈಬಿಡುವಂತೆ ಕೋರ್ಟ್‌ಗೆ ನಟ ದರ್ಶನ್‌ ಅರ್ಜಿ ಸಲ್ಲಿಕೆ ಮಾಡಿದ್ದಾರೆ. ಬೆಂಗಳೂರಿನ ಸಿಟಿ ಸಿವಿಲ್‌ 57ನೇ ಕೋರ್ಟ್‌ಗೆ ನಟ ದರ್ಶನ್‌ ಅರ್ಜಿ ಸಲ್ಲಿಸಿದ್ದಾರೆ. ಈ ಅರ್ಜಿಯ ಬಗ್ಗೆ ಕೋರ್ಟ್‌ ಶೀಘ್ರದಲ್ಲೇ ವಿಚಾರಣೆ ನಡೆಸುವ …

Minister N. Cheluvarayaswamy instructs action against officials harassing for bribes.

ಬೆಂಗಳೂರು: ನಾಳೆಯಿಂದ ಕೆಆರ್‌ಎಸ್‌ನಲ್ಲಿ ಕಾವೇರಿ ಆರತಿ ಪ್ರಾರಂಭ ಆಗಲಿದ್ದು, ಎಲ್ಲಾ ಸಿದ್ಧತೆಗಳು ಮುಗಿದಿವೆ ಎಂದು ಸಚಿವ ಚಲುವರಾಯಸ್ವಾಮಿ ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಾವೇರಿ ಆರತಿಗೆ ಸದ್ಯ ಶಾಶ್ವತ ವ್ಯವಸ್ಥೆ ಮಾಡಿಲ್ಲ. ಇರುವ ಜಾಗದಲ್ಲೇ ಕಾವೇರಿ ಆರತಿ …

ಬೆಂಗಳೂರು: ನಾಡಿನ ಹಿರಿಯ ಸಾಹಿತಿ ಎಸ್.ಎಲ್.ಭೈರಪ್ಪ ಅವರ ಸ್ಮಾರಕ ನಿರ್ಮಿಸಲು ರಾಜ್ಯ ಸರ್ಕಾರ ಗ್ರೀನ್‌ ಸಿಗ್ನಲ್‌ ನೀಡಿದ್ದು, ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ. ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಎಸ್‌.ಎಲ್‌.ಭೈರಪ್ಪ ಅವರ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದ ಬಳಿಕ …

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರಿಂದು ಕನ್ನಡದ ಹಿರಿಯ ಸಾಹಿತಿ ಎಸ್.ಎಲ್.ಭೈರಪ್ಪ ಅವರ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದರು. ಭೈರಪ್ಪ ಅವರ ಪಾರ್ಥಿವ ಶರೀರವನ್ನು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಸಾರ್ವಜನಿಕರ ಅಂತಿಮ ದರ್ಶನಕ್ಕೆ ಇಡಲಾಗಿದೆ. ಇದನ್ನು ಓದಿ : ನಾಳೆ ಮೈಸೂರಿನ ಚಾಮುಂಡಿಬೆಟ್ಟದ …

‘ಸಲಗ’ ಚಿತ್ರದಲ್ಲಿ ‘ಕಾಕ್ರೋಚ್‍’ ಪಾತ್ರದ ಮೂಲಕ ಬಹಳ ಜನಪ್ರಿಯವಾದ ಸುಧಿ, ನೆಗೆಟಿವ್ ಪಾತ್ರದಲ್ಲೇ ಹೆಚ್ಚಾಗಿ ಕಾಣಿಸಿಕೊಂಡವರು. ಹೀಗಿರುವಾಗಲೇ, ಅವರು ಹೊಸ ಚಿತ್ರವೊಂದಕ್ಕೆ ಹೀರೋ ಆಗಿದ್ದಾರೆ. ಸುಧಿ ಅಭಿನಯದ ‘ಚೈಲ್ಡು’ ಎಂಬ ಚಿತ್ರ ಇತ್ತೀಚೆಗೆ ಸೆಟ್ಟೇರಿದ್ದು, ಸದ್ಯದಲ್ಲೇ ಚಿತ್ರೀಕರಣ ಪ್ರಾರಂಭವಾಗಲಿದೆ. ಕಮಲ ಫಿಲಂಸ್ …

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಇಂದು ಮಹಿಳೆಯರಿಗೆ ವಾಕಥಾನ್ ಆಯೋಜನೆ ಮಾಡಲಾಗಿತ್ತು. ಮೈಸೂರಿನ ಅರಮನೆ ಆವರಣದಲ್ಲಿರುವ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಮಹಿಳೆಯರ ವಾಕಥಾನ್‌ಗೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌಧರಿ ಚಾಲನೆ ನೀಡಿದರು. ಇದನ್ನು …

ಕೆಲವು ದಿನಗಳ ಹಿಂದಷ್ಟೇ ರಕ್ಷಿತ್‍ ತೀರ್ಥಹಳ್ಳಿ ನಿರ್ದೇಶನದ ‘ತಿಮ್ಮನ ಮೊಟ್ಟೆಗಳು’ ಚಿತ್ರ ಬಿಡುಗಡೆಯಾಗಿತ್ತು. ಈ ಚಿತ್ರಕ್ಕೆ ಪ್ರೇಕ್ಷಕರಿಂದ ಮೆಚ್ಚುಗೆಯೂ ವ್ಯಕ್ತವಾಗಿತ್ತು. ಆದರೆ, ಚಿತ್ರ ದೊಡ್ಡ ಸದ್ದು ಮಾಡಲಿಲ್ಲ. ಹೀಗಿರುವಾಗಲೇ, ಆ ಚಿತ್ರವನ್ನು ಶ್ರೀಕೃಷ್ಣ ಪ್ರೊಡಕ್ಷನ್ ಬ್ಯಾನರ್ ಅಡಿಯಲ್ಲಿ ನಿರ್ಮಿಸಿದ್ದ ಆದರ್ಶ್‍ ಅಯ್ಯಂಗಾರ್, …

Stay Connected​
error: Content is protected !!