Mysore
22
overcast clouds

Social Media

ಸೋಮವಾರ, 25 ಮೇ 2026
Light
Dark

ಆಂದೋಲನ

Homeಆಂದೋಲನ
ganesh hasan truck

ಬೆಂಗಳೂರು: ಗಣೇಶ ವಿಸರ್ಜನೆ ಸಂದರ್ಭದಲ್ಲಿ ಸಂಭವಿಸಿದ ಭೀಕರ ಅಪಘಾತದ ಹಿನ್ನೆಲೆಯಲ್ಲಿ ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸಿದ್ದರಾಮಯ್ಯ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣಭೈರೇಗೌಡರು ನೀಡಿದ ಸೂಚನೆ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ರಾತ್ರಿಯಿಡೀ ಅಗತ್ಯ ಕ್ರಮಗಳನ್ನು ಕೈಗೊಳ್ಳುತ್ತಿದೆ. ಘಟನೆ ನಡೆದ …

yaduveer (2)

ಮದ್ದೂರು: ಮದ್ದೂರಿನ ಪ್ರಸಿದ್ಧ ಹೊಳೆ ಆಂಜನೇಯಸ್ವಾಮಿ ದೇವಸ್ಥಾನಕ್ಕೆ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರು ಕುಟುಂಬ ಸಮೇತ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಈ ವೇಳೆ ಮಾತನಾಡಿದ ಸಂಸದ ಯದುವೀರ್‌ ಒಡೆಯರ್‌ ಅವರು, ದಸರಾ …

mysuru lawyers dharmastala yathra

ಮೈಸೂರು: ಶ್ರೀ ಕ್ಷೇತ್ರ ಧರ್ಮಸ್ಥಳದ ಪರ ಮೈಸೂರು ವಕೀಲರು ಧ್ವನಿ ಎತ್ತಿದ್ದು, ಸುಮಾರು 150 ಮಂದಿ ವಕೀಲರು ಇಂದು ಧರ್ಮಸ್ಥಳ ಯಾತ್ರೆ ಕೈಗೊಂಡಿದ್ದಾರೆ. ಧರ್ಮಸ್ಥಳದ ಪರ ಅಪಪ್ರಚಾರ ಖಂಡಿಸಿ ಇಂದು ಮೈಸೂರು ವಕೀಲರು ಎರಡು ಬಸ್‌ ಹಾಗೂ ಹಲವು ಕಾರುಗಳ ಮೂಲಕ …

ganesh hasan truck

ಹಾಸನ: ಹಾಸನದಲ್ಲಿ ಗಣಪತಿ ವಿಸರ್ಜನೆ ವೇಳೆ ಟ್ರಕ್‌ ಹರಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾವಿನ ಸಂಖ್ಯೆ 9ಕ್ಕೆ ಏರಿಕೆಯಾಗಿದೆ. ಹಾಸನ ಜಿಲ್ಲೆ ಹೊಳೆನರಸೀಪುರ ತಾಲ್ಲೂಕಿನ ಮೊಸಳೆ ಹೊಸಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಸಂಭ್ರಮದಿಂದ ಕುಣಿದು ಕುಪ್ಪಳಿಸುತ್ತಿದ್ದ ಜನರ ಮೇಲೆ ಏಕಾಏಕಿ ಟ್ರಕ್‌ …

ಜಂಜಾಟದ ಬದುಕಿನಲ್ಲಿ ಪ್ರವಾಸ ಎಂದಾಕ್ಷಣ ಎಲ್ಲರ ಮೈಮನ ರೋಮಾಂಚನಗೊಳ್ಳುತ್ತದೆ. ಮನಸ್ಸಿಗೆ ಚೇತೋಹಾರಿ ಅನುಭವ ನೀಡುವ ಪ್ರವಾಸ ಎಲ್ಲರಿಗೂ ಇಷ್ಟವಾಗುತ್ತದೆ. ದಿನನಿತ್ಯದ ಕೆಲಸ ಕಾರ್ಯಗಳಲ್ಲಿ ಸಂತಸ ಮತ್ತು ಉತ್ಸಾಹದಿಂದ ತೊಡಗಿಸಿಕೊಳ್ಳಲು ಹಾಗೂ ನಮ್ಮನ್ನು ಪುನಶ್ಚೇತನಗೊಳಿಸುವಲ್ಲಿ ಪ್ರವಾಸವು ಪ್ರಮುಖ ಪಾತ್ರ ವಹಿಸುತ್ತವೆ. ಅಂತಹ ಪ್ರವಾಸಗಳಲ್ಲಿ …

ಮೈಸೂರು : ಸಂವಿಧಾನದ ಮಹತ್ವ, ದೇಶದ ಯೋಧರ ಕೆಚ್ಚೆದೆಯ ಹೋರಾಟ, ರಾಷ್ಟ್ರೀಯ ಭಾವೈಕ್ಯತೆ ಹಾಗೂ ಕನ್ನಡ ವೈಭವಕ್ಕೆ ಸಾಕ್ಷಿಯಾಗಿದ್ದು ದಸರಾ ಮಹೋತ್ಸವದ ಆಕರ್ಷಣಿಯ ಕೇಂದ್ರವಾದ ಯುವ ಸಂಭ್ರಮ. ಇವೆಲ್ಲವೂ ಮೂರನೇ ದಿನದ ವಿದ್ಯಾರ್ಥಿಗಳು ಪ್ರದರ್ಶಿಸಿದ ನೃತ್ಯದಲ್ಲಿ ಅನಾವರಣ ಗೊಂಡವು. ದಸರಾ ಮಹೋತ್ಸವದ …

caste census in india (1)

ಬೆಂಗಳೂರು : ಜಾತಿಗಣತಿ ಮರು ಸಮೀಕ್ಷೆ ನಡೆಸಲು ರಾಜ್ಯ ಸರ್ಕಾರ ನಿರ್ಧರಿಸಿದ್ದು, ಸೆಪ್ಟೆಂಬರ್ 22ರಿಂದ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ಆರಂಭವಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ತಿಳಿಸಿದ್ದಾರೆ. ಗೃಹ ಕಚೇರಿ ಕೃಷ್ಣಾದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಸೆ.22ರಿಂದ …

ganjan

ಎಚ್.ಡಿ.ಕೋಟೆ : ತಾಲ್ಲೂಕಿನ ಕಂದಲಿಕೆ ಹೋಬಳಿಯ (ತೆಕ್ಕಲು) ಗ್ರಾಮದಲ್ಲಿ ಜಮೀನಿನಲ್ಲಿ ಮತ್ತು ಮನೆ ಹಿಂಭಾಗದಲ್ಲಿ ಬೆಳೆದಿದ್ದ ಸುಮಾರು ೨ ಲಕ್ಷ ರೂ. ಮೌಲ್ಯದ ಗಾಂಜಾ ಗಿಡಗಳನ್ನು ಕೋಟೆ ಅಬಕಾರಿ ಇನ್‌ಸ್ಪೆಕ್ಟರ್ ಶಿವರಾಜ್ ನೇತೃತ್ವದಲ್ಲಿ ವಶಪಡಿಸಿಕೊಳ್ಳಲಾಗಿದೆ. ಗ್ರಾಮದ ರಾಜೇಶ್ ರಮೇಶ್ ಎಂಬವರ ಮನೆ …

ಮಂಡ್ಯ : ಯಾಂತ್ರೀಕೃತ ವಿಧಾನದ ಮೂಲಕ ಭತ್ತದ ನಾಟಿಯನ್ನು ಮಹಿಳೆಯರು ಕೂಡ ಮಾಡಲು ಸಾಧ್ಯ ಎಂಬ ಸಂದೇಶ ಸಾರುವ ನಿಟ್ಟಿನಲ್ಲಿ ಜಿಲ್ಲಾ ಪಂಚಾಯಿತಿ ಸಿಇಒ ಕೆ.ಆರ್.ನಂದಿನಿ ಅವರು ಸ್ವತಃ ಭತ್ತದ ನಾಟಿ ಮಾಡುವ ಮೂಲಕ ಮಹಿಳೆಯರನ್ನು ಹುರಿದುಂಬಿಸಿದರು. ಜಿಲ್ಲಾ ಪಂಚಾಯಿತಿ ಮತ್ತು …

pm narendra modi (1)

ಇಂಫಾಲ್ : ಈಶಾನ್ಯ ರಾಜ್ಯ ಭೀಕರ ಜನಾಂಗೀಯ ಹಿಂಸಾಚಾರಕ್ಕೆ ತುತ್ತಾಗಿ ಎರಡು ವರ್ಷಗಳ ನಂತರ, ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಮಣಿಪುರಕ್ಕೆ ಭೇಟಿ ನೀಡುತ್ತಿದ್ದು, ೮,೫೦೦ ಕೋಟಿ ರೂ. ಮೊತ್ತದ ಅಭಿವೃದ್ಧಿ ಯೋಜನೆಗಳನ್ನು ಅನಾವರಣಗೊಳಿಸಲಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕುಕಿಗಳು …

Stay Connected​
error: Content is protected !!