Mysore
24
overcast clouds

Social Media

ಶುಕ್ರವಾರ, 22 ಮೇ 2026
Light
Dark

ಆಂದೋಲನ

Homeಆಂದೋಲನ

ಚಿಕ್ಕಮಗಳೂರು: ಮಂಡ್ಯ ಜಿಲ್ಲೆ ಮದ್ದೂರಿನಲ್ಲಿ ಸಾಮೂಹಿಕ ಗಣಪತಿ ವಿಸರ್ಜನೆ ಕಾರ್ಯಕ್ರಮದಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ ಆರೋಪದಡಿ ಎಫ್‌ಐಆರ್‌ ದಾಖಲಾಗಿರುವ ಕುರಿತು ಬಿಜೆಪಿ ಎಂಎಲ್‌ಸಿ ಸಿ.ಟಿ.ರವಿ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಚಿಕ್ಕಮಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಎಂಎಲ್‌ಸಿ ಸಿ.ಟಿರವಿ ಅವರು, ಕೇಸ್‌ …

ಬೆಂಗಳೂರು: ಮಾನವರ ಅಳಿವು ಉಳಿವು ಅರಣ್ಯದ ಉಳಿವಿನ ಮೇಲೆ ಅವಲಂಬಿತವಾಗಿದೆ. ಹೀಗಾಗಿ ಅರಣ್ಯ ಹುತಾತ್ಮರನ್ನು ಸ್ಮರಿಸುವುದು ಪ್ರತಿಯೊಬ್ಬರ ಕರ್ತವ್ಯ ಎಂದು ಸಿಎಂ ಸಿದ್ದರಾಮಯ್ಯ ನುಡಿದರು. ಅರಣ್ಯ ಇಲಾಖೆ ಆಯೋಜಿಸಿದ್ದ "ರಾಷ್ಟ್ರೀಯ ಅರಣ್ಯ ಹುತಾತ್ಮರ ದಿನಾಚರಣೆ-2025"ನ್ನು ಉದ್ಘಾಟಿಸಿ ಮಾತನಾಡಿದರು. ಹಸಿರಿನ ಹೊದಿಕೆ ಹೆಚ್ಚಾದರೆ …

ವಾಷಿಂಗ್ಟನ್:‌ ಅಮೇರಿಕಾ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಆಪ್ತ ಸಹಾಯಕನನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ವಾಷಿಂಗ್ಟನ್‌ನ ಉತಾಹ್‌ ಕಾಲೇಜಿನ ಆವರಣದಲ್ಲಿ ಈ ಘಟನೆ ನಡೆದಿದೆ. ಭಾಷಣ ಮಾಡುತ್ತಿದ್ದಾಗ ಅವರ ಮೇಲೆ ಗುಂಡು ಹಾರಿಸಲಾಗಿದೆ. ಅವರ ಕುತ್ತಿಗೆ ಭಾಗಕ್ಕೆ ಗುಂಡು ತಗುಲುತ್ತಿದ್ದಂತೆ ಕುಸಿದು ಬಿದ್ದು …

ಮಂಡ್ಯ: ಜಿಲ್ಲೆ ಮದ್ದೂರಿನಲ್ಲಿ ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ ಬೆನಲ್ಲೇ ಉದ್ವಿಗ್ನ ಪರಿಸ್ಥಿತಿ ಉಂಟಾಗಿತ್ತು. ಇದೀಗ ಮದ್ದೂರು ಸಹಜ ಸ್ಥಿತಿಯತ್ತ ಮರಳಿದೆ. ಮದ್ದೂರಿನಲ್ಲಿ ವರ್ತಕರು ಅಂಗಡಿ-ಮುಂಗಟ್ಟುಗಳನ್ನು ತೆರೆಯುತ್ತಿದ್ದು, ಮೂರು ದಿನದ ಬಳಿಕ ಜನಜೀವನ ಸಹಜ ಸ್ಥಿತಿಗೆ …

ಬೆಂಗಳೂರು: ಕನ್ನಡ ಚಿತ್ರರಂಗದ ನಿರ್ದೇಶಕ ಎಸ್.ನಾರಾಯಣ್‌ ಹಾಗೂ ಅವರ ಕುಟುಂಬದ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ. ಸೊಸೆಗೆ ವರದಕ್ಷಿಣೆ ಕಿರುಕುಳ ನೀಡಿದ ಆರೋಪದ ಮೇರೆಗೆ ಬೆಂಗಳೂರಿನ ಜ್ಞಾನಭಾರತಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಬಗ್ಗೆ ಎಸ್.ನಾರಾಯಣ್‌ ಸೊಸೆ ಪವಿತ್ರ ಗಂಭೀರ ಆರೋಪ …

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್‌ಗೆ 40 ನಿಮಿಷ ವಾಕ್‌ ಮಾಡಲು ಅವಕಾಶ ನೀಡಲಾಗಿದೆ. ಬೆಳಿಗ್ಗೆ ಮತ್ತು ಸಂಜೆ 40 ನಿಮಿಷ ವಾಕಿಂಗ್‌ ಮಾಡಲು ಅವಕಾಶ ನೀಡಲಾಗಿದ್ದು, ಬ್ಯಾರಕ್‌ನ ಹೊರಭಾಗದ ಕಾರಿಡಾರ್‌ನಲ್ಲಿ ವಾಕ್‌ …

C T ravi

ಮಂಡ್ಯ: ಪ್ರಚೋದನಕಾರಿ ಭಾಷಣ ಮಾಡಿದ ಬಿಜೆಪಿ ಎಂಎಲ್‌ಸಿ ಸಿ.ಟಿ.ರವಿ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ. ಮಂಡ್ಯ ಜಿಲ್ಲೆಯ ಮದ್ದೂರು ಠಾಣೆಯಲ್ಲಿ ಎಂಎಲ್‌ಸಿ ಸಿ.ಟಿ.ರವಿ ವಿರುದ್ಧ ಎಫ್‌ಐಆರ್‌ ದಾಖಲಿಸಲಾಗಿದೆ. ನಿನ್ನೆ ಮದ್ದೂರಿನಲ್ಲಿ ಸಾಮೂಹಿಕ ಗಣಪತಿ ವಿಸರ್ಜನೆ ವೇಳೆ ಬಿಜೆಪಿ ಎಂಎಲ್‌ಸಿ ಸಿ.ಟಿ.ರವಿ ಅವರು ಆಕ್ಷೇಪಾರ್ಹ, …

ಭಾರತದಲ್ಲಿನ ಪಶ್ಚಿಮ ಘಟ್ಟಗಳು ೧,೬೦,೦೦೦ ಚದರ ಕಿಲೋ ಮೀಟರ್ ಪ್ರದೇಶದಲ್ಲಿ ವಿಸ್ತಾರಗೊಂಡಿವೆ. ಇವುಗಳು ಬೆಟ್ಟ ಗುಡ್ಡಗಳಿಂದ ದಟ್ಟವಾದ ಅರಣ್ಯ, ಶೋಲಾ ಕಾಡುಗಳು, ಆಳವಾಗಿ ಹರಿ ಯುತ್ತಿರುವ ನೀರಿನ ಹೊಳೆಗಳು ಮಳೆಯಾಶ್ರಿತ ಕಾಡುಗಳಿಂದ ಅನೇಕ ಸಸ್ಯ ಮರಗಳಿಗೆ ಹಾಗೂ ಎಲ್ಲಾ ಬಗೆಯ ಪ್ರಾಣಿಗಳಿಗೆ …

dasara

ಮೈಸೂರು : ನಾಡಹಬ್ಬ ದಸರಾ ಮಹೋತ್ಸವಕ್ಕೆ ಮುನ್ನುಡಿ ಬರೆಯುವ, ಯುವಕ-ಯುವತಿಯರ ಪ್ರತಿಭಾ ಪ್ರದರ್ಶನಕ್ಕೆ ವೇದಿಕೆ ಕಲ್ಪಿಸುವ ಯುವ ಸಂಭ್ರಮಕ್ಕೆ ಬುಧವಾರ ಸಂಜೆ ಮೈಸೂರು ವಿವಿಯ ಬಯಲು ರಂಗಮಂದಿರದಲ್ಲಿ ಚಾಲನೆ ಸಿಕ್ಕಿದೆ. ನಟ ಯುವ ರಾಜಕುಮಾರ್ ಹಾಗೂ ಮೈಸೂರಿನ ಅಮೃತ ಅಯ್ಯಂಗಾರ್ ಯುವ …

ಹಲಗೂರು : ಇಲ್ಲಿಗೆ ಸಮೀಪದ ಡಿ.ಹಲಸಹಳ್ಳಿ ಗ್ರಾಮದಲ್ಲಿ ನಾಗರಾಜು ಅಲಿಯಾಸ್ ರಾಮಾಚಾರಿ ಎಂಬವರು ತಮ್ಮ ಜಮೀನಿಗೆ ಹೋಗಿದ್ದ ಸಂದರ್ಭದಲ್ಲಿ ನೀಲಗಿರಿ ತೋಪಿನಲ್ಲಿ ಹೆಬ್ಬಾವು ಕಂಡು ಬಂದಿತು. ತಕ್ಷಣ ಅರಣ್ಯ ಇಲಾಖೆ ಸಿಬ್ಬಂದಿಗೆ ಮಾಹಿತಿ ನೀಡಿದ್ದು, ಉರಗ ತಜ್ಞ ಜಗದೀಶ್ ಸ್ಥಳಕ್ಕೆ ಬಂದು …

Stay Connected​
error: Content is protected !!