ಮೈಸೂರು: ರಾಜ್ಯ ಹಾಗೂ ದೇಶದಲ್ಲಿ ಭಾರೀ ಮತಗಳ್ಳತನ ನಡೆದಿದೆ ಎಂದು ಆರೋಪಿಸಿರುವ ಕಾಂಗ್ರೆಸ್ ಪಕ್ಷವು ಇದೀಗ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಸ್ಟಾಪ್ ವೋಟ್ ಚೋರಿ ಅಭಿಯಾನವನ್ನು ಆರಂಭಿಸಿದೆ. ಮೈಸೂರಿನ ಕೇಂದ್ರಿಯ ಬಸ್ ನಿಲ್ದಾಣದ ಬಳಿ ಕಾಂಗ್ರೆಸ್ ಕಾರ್ಯಕರ್ತರು, ಸ್ಟಾಪ್ ವೋಟ್ ಚೋರಿ …
ಮೈಸೂರು: ರಾಜ್ಯ ಹಾಗೂ ದೇಶದಲ್ಲಿ ಭಾರೀ ಮತಗಳ್ಳತನ ನಡೆದಿದೆ ಎಂದು ಆರೋಪಿಸಿರುವ ಕಾಂಗ್ರೆಸ್ ಪಕ್ಷವು ಇದೀಗ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಸ್ಟಾಪ್ ವೋಟ್ ಚೋರಿ ಅಭಿಯಾನವನ್ನು ಆರಂಭಿಸಿದೆ. ಮೈಸೂರಿನ ಕೇಂದ್ರಿಯ ಬಸ್ ನಿಲ್ದಾಣದ ಬಳಿ ಕಾಂಗ್ರೆಸ್ ಕಾರ್ಯಕರ್ತರು, ಸ್ಟಾಪ್ ವೋಟ್ ಚೋರಿ …
ಶ್ರೀರಂಗಪಟ್ಟಣ: ಕಾವೇರಿ ನದಿ ಪ್ರವಾಹದಲ್ಲಿ ಸಿಲುಕಿದ್ದ ವ್ಯಕ್ತಿಯನ್ನು ರಕ್ಷಣೆ ಮಾಡುವಲ್ಲಿ ಅಗ್ನಿಶಾಮಕ ಸಿಬ್ಬಂದಿ ಯಶಸ್ವಿಯಾಗಿದ್ದಾರೆ. ಶ್ರೀರಂಗಪಟ್ಟಣ ಟೌನ್‌ನ ರೈಲ್ವೆ ನಿಲ್ದಾಣದ ಬಳಿ ಈ ಘಟನೆ ನಡೆದಿದ್ದು, ಬಳ್ಳಾರಿ ಮೂಲದ ಲಕ್ಷ್ಮಣ ಸಹನಿ ಎಂಬುವವರೇ ರಕ್ಷಣೆಗೊಳಗಾದ ವ್ಯಕ್ತಿಯಾಗಿದ್ದಾರೆ. ಕಬ್ಬು ಕಡಿಯಲು ಬಳ್ಳಾರಿಯಿಂದ ಮಂಡ್ಯಕ್ಕೆ …
ಮಂಡ್ಯ: ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್ ಜಲಾಶಯದಿಂದ 1.20 ಲಕ್ಷ ಕ್ಯೂಸೆಕ್ಸ್ ನೀರು ಬಿಡುಗಡೆ ಮಾಡಿರುವ ಹಿನ್ನೆಲೆಯಲ್ಲಿ ಕಾವೇರಿ ನದಿ ಪಾತ್ರದಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿದ್ದು, ಜನತೆ ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಲಾಗಿದೆ. ಕಾವೇರಿ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿರುವುದರಿಂದ …
ಮೈಸೂರು: ಟೀಂ ಇಂಡಿಯಾದ ಮಾಜಿ ಬೌಲರ್ ರುದ್ರ ಪ್ರತಾಪ್ ಸಿಂಗ್ ಮೈಸೂರಿನ ಚಾಮುಂಡಿಬೆಟ್ಟಕ್ಕೆ ಭೇಟಿ ನೀಡಿ, ನಾಡ ಅಧಿದೇವತೆಯ ದರ್ಶನ ಪಡೆದರು. ದೇವಸ್ಥಾನಕ್ಕೆ ಭೇಟಿ ನೀಡಿದ ಫೋಟೋಗಳನ್ನು ಆರ್‌ಪಿ ಸಿಂಗ್ ಇನ್‌ಸ್ಟಾಗ್ರಾಮ್‌ನಲ್ಲಿ ಅಪ್‌ಲೋಡ್ ಮಾಡಿದ್ದಾರೆ. 2009ರ ಟಿ.20 ವಿಶ್ವಕಪ್ ಚಾಂಪಿಯನ್ ತಂಡದ …
ಕೊಳ್ಳೇಗಾಲ: ವೈಯಕ್ತಿಕ ಕಾರಣದಿಂದ ಬೇಸತ್ತ ಮಾಜಿ ಸೈನಿಕರೊಬ್ಬರು ಶಿವನಸಮುದ್ರದ ವೆಸ್ಲಿ ಸೇತುವೆಯಿಂದ ನದಿಗೆ ಹಾರಿದ್ದು, ಸ್ಥಳೀಯರು ರಕ್ಷಣೆ ಮಾಡಿದ್ದಾರೆ. ಮೈಸೂರಿನ ಬೖಂಗೇಶ್ ಎಂಬುವವರೇ ಆತ್ಮಹತ್ಯೆಗೆ ಯತ್ನಿಸಿ ವೇಸ್ಲಿ ಸೇತುವೆಯಿಂದ ನದಿಗೆ ಹಾರಿದ ಮಾಜಿ ಸೈನಿಕರಾಗಿದ್ದಾರೆ. ಇವರು ಸೇತುವೆಗೆ ಹಾರುತ್ತಿದ್ದಂತೆ ಅಲ್ಲೇ ವೀಕ್ಷಿಸುತ್ತಿದ್ದ …
ಹನೂರು: ತಾಲ್ಲೂಕಿನ ಮಲೆಮಹದೇಶ್ವರ ಬೆಟ್ಟದಲ್ಲಿ ಉಚಿತ ಸಾಮೂಹಿಕ ವಿವಾಹ ಮುಗಿಸಿಕೊಂಡು ಸ್ವಗ್ರಾಮಕ್ಕೆ ತೆರಳುತ್ತಿದ್ದ ಬಸ್‌ವೊಂದು ಬ್ರೇಕ್ ವಿಫಲಗೊಂಡು ಅರಣ್ಯ ಪ್ರದೇಶಕ್ಕೆ ನುಗ್ಗಿರುವ ಘಟನೆ ಜರುಗಿದೆ. ಹನೂರು ತಾಲ್ಲೂಕಿನ ಮಲೆಮಹದೇಶ್ವರ ಬೆಟ್ಟದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಉಚಿತ ಸಾಮೂಹಿಕ ವಿವಾಹಕ್ಕೆ ಮಂಡ್ಯ ಜಿಲ್ಲೆಯ ಮದ್ದೂರು …
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ಜೈಲುವಾಸ ಅನುಭವಿಸುತ್ತಿರುವ ನಟ ದರ್ಶನ್ ಸೆಲ್ ಸುತ್ತಾಮುತ್ತಾ ಇದ್ದ ಆರೋಪಿಗಳನ್ನು ಬೇರೆ ಸೆಲ್‌ಗೆ ಶಿಫ್ಟ್ ಮಾಡಲಾಗಿದೆ. ಕಳೆದ ಬಾರಿ ಪರಪ್ಪನ ಅಗ್ರಹಾರದಲ್ಲಿ ನಡೆದ ಅವಾಂತರದಿಂದ ಫುಲ್ ಅಲರ್ಟ್ ಆಗಿರುವ ಪೊಲೀಸರು ಈ …
ನಂಜನಗೂಡು: ದಕ್ಷಿಣ ಕಾಶಿ ನಂಜನಗೂಡಿನ ನೀಲಕಂಠನಗರ ಅನೈತಿಕ ಚಟುವಟಿಕೆಗಳ ತಾಣವಾಗಿದ್ದು, ಜನತೆ ಬೇಸತ್ತು ಹೋಗಿದ್ದಾರೆ. ನಂಜನಗೂಡು ಪಟ್ಟಣದ ನೀಲಕಂಠನಗರದಲ್ಲಿ ರಾತ್ರಿಯಾದರೆ ಸಾಕು ಪುಂಡ ಪೋಕರಿಗಳು ಬೀಡಿ ಸೇದುತ್ತಾ, ಎಣ್ಣೆ ಹೊಡೆಯುತ್ತಾ ಸಾರ್ವಜನಿಕರಿಗೆ ತೀವ್ರ ತೊಂದರೆ ಕೊಡುತ್ತಿದ್ದಾರೆ. ಜೊತೆಗೆ ರಾತ್ರಿ ವೇಳೆ ವಾಹನಗಳ …
ಅಭಿಮಾನ್ ಸ್ಟುಡಿಯೋದಲ್ಲಿದ್ದ ವಿಷ್ಣುವರ್ಧನ್ ಅವರ ಪುಣ್ಯಭೂಮಿ ನೆಲೆಸಮವಾಗಿ ಮುಂದೇನು ಎಂಬ ಅಭಿಮಾನಿಗಳ ಪ್ರಶ್ನೆಗೆ ಉತ್ತರ ಸಿಕ್ಕಿದೆ. ಬೆಂಗಳೂರಿನಲ್ಲೇ ಇನ್ನೊಂದು ಸ್ಮಾರಕ ಇನ್ನೊಂದು ವರ್ಷದಲ್ಲಿ ತಲೆ ಎತ್ತಲಿದ್ದು, ಅದಕ್ಕೂ ಮೊದಲು ಸೆ.18ರ ವಿಷ್ಣುವರ್ಧನ್ ಹುಟ್ಟುಹಬ್ಬದಂದು ಆ ಸ್ಮಾರಕಕ್ಕೆ ಅಡಿಗಲ್ಲು ಹಾಕಲಾಗುತ್ತದೆ. ಅಲ್ಲಿಗೆ, ವಿಷ್ಣುವರ್ಧನ್ …
ಶಿವರಾಜಕುಮಾರ್ ಅಭಿನಯದ ‘ಜಗ ಮೆಚ್ಚಿದ ಹುಡುಗ’ ಚಿತ್ರವು ಮೈಸೂರಿನ ಚಾಮುಂಡಿ ಬೆಟ್ಟದ ಬೃಹತ್ ನಂದಿ ವಿಗ್ರಹದ ಎದುರು ಶುರುವಾಗಿತ್ತು. ಸುಮಾರು 32 ವರ್ಷಗಳ ನಂತರ ಪುನಃ ಶಿವರಾಜಕುಮಾರ್ ಅಭಿನಯದ ಹೊಸ ಚಿತ್ರಕ್ಕೆ ಅದೇ ನಂದಿ ದೇವಸ್ಥಾನದಲ್ಲಿ ಚಾಲನೆ ಸಿಕ್ಕಿರುವುದು ವಿಶೇಷ. ಈ …