ಮಂಡ್ಯ : ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳು ಜನರ ಆರ್ಥಿಕ ಸಬಲೀಕರಣಕ್ಕೆ ನೆರವಾಗಿವೆ ಎಂದು ಮೈಷುಗರ್ ಅಧ್ಯಕ್ಷ ಸಿ.ಡಿ.ಗಂಗಾಧರ್ ತಿಳಿಸಿದರು. ತಾಲ್ಲೂಕಿನ ದುದ್ದ ಗ್ರಾಮದಲ್ಲಿ ಏರ್ಪಡಿಸಿದ್ದ ದುದ್ದ ಹೋಬಳಿ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನಗಳ ಕುರಿತ ಸಭೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. …
ಮಂಡ್ಯ : ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳು ಜನರ ಆರ್ಥಿಕ ಸಬಲೀಕರಣಕ್ಕೆ ನೆರವಾಗಿವೆ ಎಂದು ಮೈಷುಗರ್ ಅಧ್ಯಕ್ಷ ಸಿ.ಡಿ.ಗಂಗಾಧರ್ ತಿಳಿಸಿದರು. ತಾಲ್ಲೂಕಿನ ದುದ್ದ ಗ್ರಾಮದಲ್ಲಿ ಏರ್ಪಡಿಸಿದ್ದ ದುದ್ದ ಹೋಬಳಿ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನಗಳ ಕುರಿತ ಸಭೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. …
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಬೆಂಗಳೂರಿನ ಲಾಲ್‌ಬಾಗ್‌ನಲ್ಲಿ ಆಯೋಜಿಸಿದ್ದ ವೀರರಾಣಿ ಕಿತ್ತೂರು ಚೆನ್ನಮ್ಮ ಮತ್ತು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನವರ ವಿಷಯಾಧಾರಿತ ಸ್ವಾತಂತ್ರ್ಯೋತ್ಸವದ ಫಲಪುಷ್ಪ ಪ್ರದರ್ಶನವನ್ನು ಉದ್ಘಾಟಿಸಿದರು. ಈ ವೇಳೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ಇದು 218ನೇ ವರ್ಷದ ಲಾಲ್‌ಬಾಗ್ …
ಕೊಡಗು: ಕಾಡಾನೆ ದಾಳಿಗೆ ವೃದ್ಧ ಬಲಿಯಾಗಿರುವ ಘಟನೆ ಕೊಡಗಿನಲ್ಲಿ ನಡೆದಿದೆ. ಮಡಿಕೇರಿ ತಾಲ್ಲೂಕಿನ ಚೆಂಬು ಗ್ರಾಮದ ದಬ್ಬಡ್ಕ ಬಳಿ ಈ ಘಟನೆ ನಡೆದಿದ್ದು, ಕೊಪ್ಪದ ಮನೆ ನಿವಾಸಿ ರೈತ ಶಿವಣ್ಣ ಎಂಬುವವರೇ ಕಾಡಾನೆ ದಾಳಿಗೆ ಬಲಿಯಾಗಿರುವ ದುರ್ದೈವಿಯಾಗಿದ್ದಾರೆ. ಘಟನಾ ಸ್ಥಳಕ್ಕೆ ರಾಜ್ಯ …
ಭಾರತದ ಮೇಲೆ ೨೪ ತಾಸಿನಲ್ಲಿ ಇನ್ನಷ್ಟು ಸುಂಕ ಹೇರುವುದಾಗಿ ಬೆದರಿಕೆ ತಂತ್ರ ಹೂಡಿ ರಷ್ಯಾದಿಂದ ತೈಲ ಖರೀದಿಸುವ ಭಾರತದ ನಿರ್ಧಾರವನ್ನು ಪ್ರಶ್ನಿಸಿರುವ ಅಮೆರಿಕ ಅಧ್ಯಕ್ಷ ಟ್ರಂಪ್‌ರವರ ನಡೆ ಖಂಡನೀಯ. ಸಾರ್ವಭೌಮ ರಾಷ್ಟ್ರಗಳು ತಮ್ಮದೇ ಆದ ವ್ಯಾಪಾರ ಪಾಲುದಾರರನ್ನು ಆಯ್ಕೆ ಮಾಡಿಕೊಳ್ಳುವ ಹಕ್ಕನ್ನು …
ನಂಜನಗೂಡು ತಾಲ್ಲೂಕು ಮುಳ್ಳೂರು ಗ್ರಾಮದ ಮುಖ್ಯ ರಸ್ತೆ ತೀರಾ ಹಾಳಾಗಿದ್ದು, ವಾಹನ ಸಂಚಾರಕ್ಕೆ ತೀವ್ರ ತೊಂದರೆಯಾಗಿದೆ. ನಂಜನಗೂಡಿನಿಂದ ತಿ.ನರಸೀಪುರ ಮಾರ್ಗದಲ್ಲಿ ಸುಮಾರು ೬ ಕಿ.ಮೀ. ದೂರದಲ್ಲಿ ಮುಳ್ಳೂರು ಗ್ರಾಮದ ಗೇಟ್ ಇದ್ದು, ಅಲ್ಲಿಂದ ಸುಮಾರು ಒಂದು ಮೈಲಿ ದೂರ ಹಾಳಾದ ರಸ್ತೆಯಲ್ಲೇ …
ಬೆಂಗಳೂರು: ನಾಳೆಯಿಂದ ಆಗಸ್ಟ್.18ರವರೆಗೆ ಲಾಲ್‌ಬಾಗ್‌ನಲ್ಲಿ ಫಲಪುಷ್ಪ ಪ್ರದರ್ಶನ ನಡೆಯಲಿದೆ. ರಾಣಿ ಚೆನ್ನಮ್ಮ ಹಾಗೂ ಸಂಗೊಳ್ಳಿ ರಾಯಣ್ಣರ ಜೀವನ, ಸಾಧನೆ, ಹೋರಾಟದ ಹಾದಿಯನ್ನು ಪುಷ್ಲಗಳಲ್ಲಿ ಅನಾವರಣಗೊಳಿಸಲಾಗುತ್ತದೆ. ಕಿತ್ತೂರಿನ ಐತಿಹಾಸಿಕ ಕೋಟೆ ಹೂವುಗಳಲ್ಲಿ ಅನಾವರಣಗೊಳ್ಳಲಿದ್ದು, ಈ ಬಾರಿ ಫಲಪುಷ್ಪ ಪ್ರದರ್ಶನಕ್ಕೆ 10 ಲಕ್ಷಕ್ಕೂ ಹೆಚ್ಚು …
ಶಿವಮೊಗ್ಗ: ತಾಳಗುಪ್ಪ-ಮೈಸೂರು ರೈಲುವೊಂದರ ಬೋಗಿಗಳ ನಡುವಿನ ಲಿಂಕ್ ಕಟ್ಟಾಗಿ ರೈಲಿನ ಬೋಗಿಗಳು ಬೇರ್ಪಟ್ಟ ಘಟನೆ ಶಿವಮೊಗ್ಗದ ಹಳೆ ಬಸ್ ನಿಲ್ದಾಣದ ಬಳಿ ನಡೆದಿದೆ. ಘಟನೆಯಲ್ಲಿ ರೈಲಿನ ಆರು ಬೋಗಿಗಳು ಸೇತುವೆ ಮೇಲೆ ನಿಂತಿದ್ದವು. ಇನ್ನೊಂದಿಷ್ಟು ಬೋಗಿಗಳು ಮಲ್ಲೇಶ್ವರ ರೈಲ್ವೆ ಕ್ರಾಸಿಂಗ್ ಬಳಿ …
ಮುಂಬೈ: ಸತತ ಮೂರು ಬಡ್ಡಿ ಕಡಿತಗಳ ನಂತರ ರಿಸರ್ವ್ ಬ್ಯಾಂಕ್ ರೆಪೊ ದರವನ್ನು ಯಥಾಸ್ಥಿತಿಯಲ್ಲಿಡಲು ನಿರ್ಧರಿಸಿದೆ ಮತ್ತು ಶೇ.5.5 ರ ರೆಪೊ ದರವನ್ನು ಮುಂದಿನ ಮೂರು ತಿಂಗಳವರೆಗೆ ಮುಂದುವರೆಸಲು ತೀರ್ಮಾನಿಸಿದೆ. ಸುಂಕದ ಅನಿಶ್ಚಿತತೆಗಳ ಬಗ್ಗೆ ಕಳವಳದಿಂದಾಗಿ ಇಂತಹ ತಟಸ್ಥ ನಿಲುವನ್ನು ಕಾಯ್ದುಕೊಳ್ಳಲಾಗಿದೆ …
ನವದೆಹಲಿ: ಇದು ಪ್ರಧಾನಿ ನರೇಂದ್ರ ಮೋದಿ ಅವರ ಕಾಲ. ಶಂಕುಸ್ಥಾಪನೆಯನ್ನು ಒಬ್ಬರು ಮತ್ತು ಉದ್ಘಾಟನೆಯನ್ನು ಇನ್ನೊಬ್ಬರು ಮಾಡುವ ಸಮಯ ಮುಗಿದು ಹೋಗಿದೆ ಎಂದು ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ಹೇಳಿದರು. ಪರೋಕ್ಷವಾಗಿ ಡಿಸಿಎಂ ಶಿವಕುಮಾರ್ ಅವರಿಗೆ ತಿರುಗೇಟು ನೀಡಿರುವ …
ಮೈಸೂರು: ನಾಡ ದೇವತೆ ನೆಲೆಸಿರುವ ಮೈಸೂರಿನ ಚಾಮುಂಡಿಬೆಟ್ಟಕ್ಕೆ ನಟ ದರ್ಶನ್ ಭೇಟಿ ನೀಡಿ ತಾಯಿಗೆ ವಿಶೇಷ ಪೂಜೆ ಸಲ್ಲಿಸಿದರು. ಸಿನಿಮಾ ಚಿತ್ರೀಕರಣಕ್ಕಾಗಿ ವಿದೇಶಕ್ಕೆ ಹೋಗಿ ಬಂದ ನಟ ದರ್ಶನ್ ಅವರು, ಮೈಸೂರಿನ ಚಾಮುಂಡಿಬೆಟ್ಟಕ್ಕೆ ಭೇಟಿ ನೀಡಿ ತಾಯಿಗೆ ವಿಶೇಷ ಪೂಜೆ ಸಲ್ಲಿಸಿ, …