ನವದೆಹಲಿ: ಉಪರಾಷ್ಟ್ರಪತಿ ಹುದ್ದೆಗೆ ಜಗದೀಪ್ ಧನಕರ್ ರಾಜೀನಾಮೆ ನೀಡಿರುವ ಹಿಂದೆ ಏನೋ ಅಡಗಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅನುಮಾನ ವ್ಯಕ್ತಪಡಿಸಿದ್ದಾರೆ. ಈ ಕುರಿತು ನವದೆಹಲಿಯಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಜಗದೀಪ್ ಧನಕರ್ ರಾಜೀನಾಮೆ ಯಾಕೆ ಕೊಟ್ಟರು. ಈ ಬಗ್ಗೆ …
ನವದೆಹಲಿ: ಉಪರಾಷ್ಟ್ರಪತಿ ಹುದ್ದೆಗೆ ಜಗದೀಪ್ ಧನಕರ್ ರಾಜೀನಾಮೆ ನೀಡಿರುವ ಹಿಂದೆ ಏನೋ ಅಡಗಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅನುಮಾನ ವ್ಯಕ್ತಪಡಿಸಿದ್ದಾರೆ. ಈ ಕುರಿತು ನವದೆಹಲಿಯಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಜಗದೀಪ್ ಧನಕರ್ ರಾಜೀನಾಮೆ ಯಾಕೆ ಕೊಟ್ಟರು. ಈ ಬಗ್ಗೆ …
ಬೆಂಗಳೂರು: ಆದಾಯ ಮೀರಿ ಆಸ್ತಿ ಗಳಿಕೆ ಆರೋಪದ ಮೇಲೆ ರಾಜ್ಯದ ಹಲವೆಡೆ ಬೆಳ್ಳಂಬೆಳಿಗ್ಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ. ಬೆಂಗಳೂರು, ಮೈಸೂರು, ಬಳ್ಳಾರಿ, ಕೊಪ್ಪಳದ ಸರ್ಕಾರಿ ಅಧಿಕಾರಿಗಳ ಮನೆಗಳ ಮೇಲೆ ಲೋಕಾಯುಕ್ತ ದಾಳಿ ನಡೆಸಿದ್ದು, ದಾಖಲೆಗಳ ಪರಿಶೀಲನೆಯಲ್ಲಿ …
ಮೈಸೂರು: ತಾಲ್ಲೂಕಿನ ಸೋಮೇಶ್ವರಪುರ ಸರ್ಕಾರಿ ಪ್ರೌಢಶಾಲೆಯಲ್ಲಿ ಗುರುವಂದನ ಹಾಗೂ ಸ್ನೇಹ ಸಮ್ಮಿಲನ ಕಾರ್ಯಕ್ರಮ ನಡೆಯಿತು. ಕಳೆದ 2009ರಲ್ಲಿ ಪಾಠ ಪ್ರವಚನ ಮಾಡಿದ್ದ ಶಿಕ್ಷಕರಾದ ಶಿವಕುಮಾರ್, ದೇವರಾಜು, ಕೃಷ್ಣಮೂರ್ತಿ, ಮೆಹಬೂಬ್ ಭಾಷ, ಸ್ಟೀವನ್, ಚಂದ್ರಶೇಖರ ಮೂರ್ತಿ, ನಂಜಯ್ಯ ಮತ್ತು ಶಿಕ್ಷಕಿಯರಾದ ಭಾರತಿ, ಪ್ರತಿಮ, …
ಬೆಂಗಳೂರು: ರೌಡಿಶೀಟರ್ ಬಿಕ್ಲು ಶಿವ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆ.ಆರ್.ಪುರಂ ಬಿಜೆಪಿ ಶಾಸಕ ಭೈರತಿ ಬಸವರಾಜ್ ಎರಡನೇ ಬಾರಿಗೆ ವಿಚಾರಣೆಗೆ ಹಾಜರಾಗಿದ್ದಾರೆ. ರೌಡಿಶೀಟರ್ ಬಿಕ್ಲು ಶಿವ ಹತ್ಯೆ ಪ್ರಕರಣದಲ್ಲಿ ಶಾಸಕ ಭೈರತಿ ಬಸವರಾಜ್ ವಿರುದ್ಧ ಎಫ್‌ಐಆರ್ ದಾಖಲಾಗಿತ್ತು. ಈ ಹಿನ್ನೆಲೆಯಲ್ಲಿ ಈ …
ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ಚಂಡಮಾರುತ ಪರಿಚಲನೆ ಉಂಟಾಗಿರುವ ಪರಿಣಾಮ ರಾಜ್ಯದಲ್ಲಿ ಇನ್ನೂ ಎರಡು ದಿನಗಳ ಕಾಲ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಂದು ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಸೇರಿದಂತೆ ಕರಾವಳಿ ಮತ್ತು ಮಲೆನಾಡು ಭಾಗದಲ್ಲಿ ಧಾರಾಕಾರ …
ಬೆಂಗಳೂರು: ಜಿಎಸ್‌ಟಿ ಟ್ಯಾಕ್ಸ್ ನೋಟಿಸ್‌ಗೆ ಅಸಮಾಧಾನ ಹೊರಹಾಕಿರುವ ಸಣ್ಣ ವರ್ತಕರು ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಇಂದು ಮತ್ತು ನಾಳೆ ಹಾಲು ಮಾರಾಟ ನಿಲ್ಲಿಸಿ ಆಕ್ರೋಶ ಹೊರಹಾಕಿದ್ದಾರೆ. ಸಣ್ಣ ಪುಟ್ಟ ವ್ಯಾಪಾರಿಗಳಿಗೆ ವಾಣಿಜ್ಯ ತೆರಿಗೆ ಇಲಾಖೆ ನೋಟಿಸ್ ಕೊಟ್ಟ ಬೆನ್ನಲ್ಲೇ ಇಂದಿನಿಂದ …
ಕರಿಕೆ -ಭಾಗಮಂಡಲ ರಸ್ತೆಯಲ್ಲಿ ಭಾರೀ ವಾಹನಗಳ ಸಂಚಾರಕ್ಕೆ ಜಿಲ್ಲಾಧಿಕಾರಿಗಳು ನಿಷೇಧ ಹೇರಿದ್ದರೂ ರಾತ್ರಿ ವೇಳೆಯಲ್ಲಿ ಸ್ಥಳೀಯ ಅಧಿಕಾರಿಗಳು ಹಣವನ್ನು ಪಡೆದು ವಾಹನ ಸಂಚಾರಕ್ಕೆ ಅವಕಾಶ ನೀಡುತ್ತಿರುವುದರಿಂದ ಈ ರಸ್ತೆ ಸಂಪೂರ್ಣವಾಗಿ ಹಾಳಾಗಿದ್ದು, ಈ ಮಾರ್ಗದಲ್ಲಿ ಸಂಚರಿಸುವ ವಾಹನ ಸವಾರರು ಅಪಘಾತಕ್ಕೀಡಾಗುತ್ತಿದ್ದಾರೆ. ಸಂಬಂಧಪಟ್ಟವರು …
ಮಂಡ್ಯ ನಗರದ ಅಂಬೇಡ್ಕರ್ ವೃತ್ತದ ಸಮೀಪವಿರುವ ಬನ್ನೂರು ರಸ್ತೆಯಲ್ಲಿ ಗುಂಡಿಗಳು ಬಿದ್ದು ವಾಹನ ಸವಾರರು ಸಂಚರಿಸಲು ಬಹಳ ಕಷ್ಟವಾಗಿದೆ. ಮಳೆಗಾಲದಲ್ಲಿ ಗುಂಡಿಗಳ ತುಂಬೆಲ್ಲಾ ನೀರು ನಿಂತು ದ್ವಿಚಕ್ರ ವಾಹನ ಸವಾರರು ಗುಂಡಿಗೆ ಬಿದ್ದು ಗಾಯಗೊಳ್ಳುವುದು ಸಾಮಾನ್ಯವಾಗಿದೆ. ಆದ್ದರಿಂದ ಸಂಬಂಧಪಟ್ಟ ಅಧಿಕಾರಿಗಳು ಹಾಗೂ …
ಇತ್ತೀಚಿನ ದಿನಗಳಲ್ಲಿ ಪ್ರತಿಯೊಬ್ಬ ವ್ಯಾಪಾರಸ್ಥರೂ ಗೂಗಲ್ ಪೇ , ಫೋನ್ ಪೇ ನಲ್ಲಿ ವ್ಯವಹರಿಸಿ ವ್ಯಾಪಾರ ಮಾಡುವುದು ಸಾಮಾನ್ಯವಾಗಿತ್ತು. ಗ್ರಾಹಕರ ಬಳಿ ಮೊಬೈಲ್ ಇದ್ದರೆ ಸಾಕು ಗೂಗಲ್ ಪೇ, ಫೋನ್ ಪೇ ಮುಖಾಂತರ ಹಣ ಪಾವತಿ ಮಾಡಿ ಅಗತ್ಯ ವಸ್ತುಗಳನ್ನು ಖರೀದಿಸುತ್ತಿದ್ದರು. …
ಸರಗೂರು ತಾಲ್ಲೂಕಿನ ನಂಜೀಪುರ, ಕಲ್ಲಂಬಾಳು, ಕಟ್ಟೆಹುಣಸೂರು, ಕುಂದೂರು, ದಡದಹಳ್ಳಿ ಮತ್ತು ಕಡಜೆಟ್ಟಿ ಮುಂತಾದ ಗ್ರಾಮಗಳ ನಡುವೆ ವರ್ಷಪೂರ್ತಿ ಹರಿಯುವ ನುಗು ಹೊಳೆಗೆ ಅಡ್ಡಲಾಗಿ ಕೆಳದರ್ಜೆಯ ಚಿಕ್ಕ ಸೇತುವೆ ನಿರ್ಮಿಸಲಾಗಿದ್ದು, ಅಲ್ಪಸ್ವಲ್ಪ ಮಳೆಯಾದರೂ ಸೇತುವೆ ಮುಳುಗಡೆಯಾಗಿ ಅಕ್ಕ ಪಕ್ಕದಲ್ಲಿರುವ ಜಮೀನುಗಳಿಗೆ ನೀರು ನುಗ್ಗಿ …