Mysore
22
overcast clouds

Social Media

ಶನಿವಾರ, 16 ಮೇ 2026
Light
Dark

ಆಂದೋಲನ

Homeಆಂದೋಲನ
siddaramaiah reaction about mysore sadhana samavesha

ಮೈಸೂರು : ಸರ್ಕಾರದ ಸಾಧನೆಯ ಬಗ್ಗೆ ಸುಳ್ಳು ಹೇಳುವ ಬಿಜೆಪಿಯವರು ಎಂದಿಗೂ ಬಹಿರಂಗ ಚರ್ಚೆಗೆ ಬರುವುದಿಲ್ಲ. ಆದರೆ ನಾವು ಚರ್ಚೆಗೆ ಸದಾ ಸಿದ್ದ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಕಬಿನಿ ಜಲಾಶಯಕ್ಕೆ ಬಾಗಿನ ಅರ್ಪಣೆ ಮಾಡಿದ ನಂತರ ಮಾಧ್ಯಮದವರೊಂದಿಗೆ …

Dharmasthala case

ದಕ್ಷಿಣ ಕನ್ನಡ : ಜಿಲ್ಲೆಯ ಧರ್ಮಸ್ಥಳ ಗ್ರಾಮದಲ್ಲಿ ನಡೆದಿದೆ ಎನ್ನಲಾದ ಅಸಹಜ ಸಾವಿನ ಕುರಿತ ಪ್ರಕರಣದ ತನಿಖೆಗೆ ವಿಶೇಷ ತನಿಖಾ ತಂಡ(ಎಸ್‌ಐಟಿ)ವನ್ನು ರಾಜ್ಯ ಸರ್ಕಾರ ರಚಿಸಿದೆ. ನಾಲ್ವರು ಐಪಿಎಸ್‌ ಅಧಿಕಾರಿಗಳನ್ನೊಳಗಿಂಡ ತಂಡ ಇದಾಗಿದ್ದು, ರಾಜ್ಯದ ಆಂತರಿಕ ಭದ್ರತಾ ವಿಭಾಗದ ಪೊಲೀಸ್‌ ಮಹಾ …

Fraud cases on the rise in Mandya district

ಮಂಡ್ಯ: ಜಿಲ್ಲೆಯಲ್ಲಿ ಇತ್ತೀಚೆಗೆ ವಂಚನೆ, ಕಳವು ಪ್ರಕರಣಗಳು ಹೆಚ್ಚಾಗಿ ಕಂಡು ಬರುತ್ತಿದ್ದು, ಬೆವರು ಸುರಿಸಿ ಗಳಿಸಿದ ಹಣವನ್ನು ದ್ವಿಗುಣ ಗೊಳಿಸಿಕೊಳ್ಳುವ ಆಸೆಗೆ ಬಿದ್ದು ಕಳೆದುಕೊಳ್ಳುತ್ತಿರುವ ಜನರು, ಹಣ ಡಬಲ್ ಮಾಡಿಕೊಡುತ್ತೇವೆಂಬ ವಂಚಕರ ಮೋಸದ ಜಾಲಕ್ಕೆ ಬಿದ್ದು ಹಣ ತೊಡಗಿಸಿದವರು ಇದ್ದದ್ದನ್ನೂ ಕಳೆದುಕೊಂಡು …

CM siddaramaiah and dk shivakumar offer bagina to pledge Kabini reservoir

ಎಚ್‌.ಡಿ ಕೋಟೆ : ತಾಲೂಕಿನ ಬೀಚನಹಳ್ಳಿಯ ಕಬಿನಿ ಜಲಾಶಯಕ್ಕೆ ಭಾನುವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್‌ ಬಾಗಿನ ಅರ್ಪಿಸಿದರು. ಮುಂಗಾರಿನಲ್ಲಿ ರಾಜ್ಯದಲ್ಲೇ ಮೊದಲು ತುಂಬುವ ಜಲಾಶಯ ಎಂಬ ಹೆಗ್ಗಳಿಕೆಗೆ ಪಾತ್ರವಾದ ಜಲಾಶಯ ಕಳೆದ ಜೂನ್‌ ಮೊದಲ ವಾರದಲ್ಲೇ …

madhukara malavalli article about writing

ನಾನು ಸಣ್ಣವನಿದ್ದಾಗ ನಮ್ಮ ಅಪ್ಪನೂ ಹಲವಾರು ಕತೆಗಳನ್ನು ಹೇಳುತ್ತಿದ್ದ. ಅವೆಲ್ಲವೂ ಒಂದೊಂದು ಬೇರೆ ಬೇರೆ ರೀತಿಯ ಕತೆಗಳು. ನನ್ನ ಅಪ್ಪನಿಗೆ ಪ್ರಶಸ್ತಿ ಬಿಡಿ, ನನ್ನಪ್ಪ ಕತೆ ಹೇಳ್ತಾನೆ ಅಂತಾನೂ ನಮ್ಮ ಬೀದಿಯ ಅಕ್ಕಪಕ್ಕದ ಮನೆಯವರಿಗೂ ಗೊತ್ತಿರಲಿಲ್ಲ. ಅವನ ವಾರಗೆಯವರಿಗೆ ಗೊತ್ತಿರಬಹುದು. ಆದರೆ …

ಹಿಂದೊಂದು ಕಾಲವಿತ್ತು. ಲೇಖಕರು ಬರೆದ ಬರಹಗಳು ಒಂದು ಪುಸ್ತಕ ರೂಪದಲ್ಲಿ ಪ್ರಕಟವಾಗಬೇಕು; ಇಲ್ಲವಾದಲ್ಲಿ ನಿಯತಕಾಲಿಕೆಗಳಲ್ಲಿ ಪ್ರಕಟವಾಗಬೇಕಿತ್ತು. ಅವೆರಡೇ ಲೇಖಕರ ಬರಹಗಳು ಓದುಗರ ಕೈಸೇರಲು ಇದ್ದ ಮಾರ್ಗಗಳು. ಕಾದಂಬರಿಗಳನ್ನು ಬಿಟ್ಟರೆ ಕತೆ, ಕಾವ್ಯ, ಬಿಡಿಬರಹ, ಪ್ರಬಂಧಗಳೆಲ್ಲ ಸಾಕಷ್ಟು ಇದ್ದಾಗ, ಅವುಗಳನ್ನು ಒಟ್ಟು ಮಾಡಿ …

45 kannada movie release date update

ಶಿವರಾಜಕುಮಾರ್‌, ಉಪೇಂದ್ರ, ರಾಜ್‍ ಬಿ. ಶೆಟ್ಟಿ ಜೊತೆಯಾಗಿ ನಟಿಸಿರುವ ‘45’ ಚಿತ್ರವು ಮುಂದಕ್ಕೆ ಹೋಗುವ ಸಾಧ್ಯತೆ ಇದೆ. ಈ ಬಗ್ಗೆ ಚಿತ್ರರಂಗದ ವಲಯದಲ್ಲಿ ಗುಸುಗುಸು ಕೇಳಿಬರುತ್ತಿದ್ದು, ಚಿತ್ರತಂಡದ ವತಿಯಿಂದ ಯಾವುದೇ ಅಧಿಕೃತ ಘೋಷಣೆ ಹೊರಬಿದ್ದಿಲ್ಲ. ಆದರೆ, ಸದ್ಯದಲ್ಲೇ ಚಿತ್ರತಂಡದಿಂದ ಘೋಷಣೆ ಹೊರಬೀಳುವ …

Hikora kannada Film Song release

ಕೆಲವು ವರ್ಷಗಳ ಹಿಂದಿನ ಮಾತು. ನೀನಸಾಂ ವಿದ್ಯಾರ್ಥಿಗಳು ಮತ್ತು ತಂಡದವರು ಸೇರಿ ಮಾಡುತ್ತಿರುವ ‘ಹಿಕೋರಾ’ ಎಂಬ ಚಿತ್ರದ ಮುಹೂರ್ತಕ್ಕೆ ಬಂದು, ಚಿತ್ರಕ್ಕೆ ಚಾಲನೆ ನೀಡಿದ್ದರು. ಈಗ ಚಿತ್ರವು ಮುಗಿದಿದ್ದು, ಬಿಡುಗಡೆಗೆ ಸಜ್ಜಾಗಿದೆ. ಈ ಮಧ್ಯೆ, ಚಿತ್ರದ ಹಾಡುಗಳು ಇತ್ತೀಚೆಗೆ ಬಿಡುಗಡೆಯಾಗಿದೆ. ‘ಹಿಕೋರಾ’ …

kirthi byndoor article on rajalakshmi n rao

ಕನ್ನಡ ಕಥಾಲೋಕದ ಒಂದು ಕಾಲದ ದಂತಕತೆ ರಾಜಲಕ್ಷ್ಮಿ ಎನ್.ರಾವ್ ಕಳೆದ ಆರೇಳು ದಶಕಗಳ ಕಾಲ ನಿಗೂಡವಾಗಿ ಉಳಿದು ಇದೀಗ ವೇದಿಕೆಯಲ್ಲಿ ಕಾಣಿಸಿಕೊಂಡಿದ್ದು ಕನ್ನಡ ಸಾಹಿತ್ಯ ಲೋಕದ ಇತ್ತೀಚಿನ ಅಚ್ಚರಿ. ಹದಿನೈದು ದಿನಗಳ ಹಿಂದೆ ಮೈಸೂರು ಸಾಹಿತ್ಯ ಸಂಭ್ರಮದ ಕೊನೆ ದಿನದ ಕಾರ್ಯಕ್ರಮ …

Reader's Letter | Keep the park clean

ಸ್ವಾತಂತ್ರ್ಯ ಹೋರಾಟಗಾರರಿಗೆ ಪ್ರೇರಣೆಯಾಗಿದ್ದ ಸುಬ್ಬರಾಯನಕೆರೆಯ ಜಾಗದಲ್ಲಿ ನಿರ್ಮಾಣವಾಗಿರುವ ಸ್ವಾತಂತ್ರ್ಯ ಹೋರಾಟಗಾರರ ಉದ್ಯಾನ ದುಸ್ಥಿತಿಯತ್ತ ಸಾಗಿದೆ. ಪಾಲಿಕೆ ಅಧಿಕಾರಿಗಳ ನಿರ್ಲಕ್ಷ್ಯ ದಿಂದಾಗಿ ಉದ್ಯಾನವನದಲ್ಲಿ ಎಲ್ಲೆಂದರಲ್ಲಿ ಕಸ ಸುರಿಯುತ್ತಿದ್ದು, ರಸ್ತೆ ಕಾಮಗಾರಿ ಸಂದರ್ಭದಲ್ಲಿ ತೆರವಾಗುವ ಕಲ್ಲು,ಮಣ್ಣನ್ನು ಸುರಿಯುವ ತಾಣವಾಗಿ ಮಾರ್ಪಟ್ಟಿದೆ. ಉದ್ಯಾನದ ಅಕ್ಕಪಕ್ಕದ ನಿವಾಸಿಗಳು …

Stay Connected​
error: Content is protected !!