Mysore
22
overcast clouds

Social Media

ಶನಿವಾರ, 16 ಮೇ 2026
Light
Dark

ಆಂದೋಲನ

Homeಆಂದೋಲನ
Fertilizer price hike: Congress protests against the Center

ಹನೂರು : ರಸಗೊಬ್ಬರದ ಬೆಲೆ ಹೆಚ್ಚಳ ಮಾಡಿರುವ ಕೇಂದ್ರ ಸರ್ಕಾರದ ನಡೆ ಖಂಡಿಸಿ ಹನೂರು ಯುವ ಕಾಂಗ್ರೆಸ್ ಘಟಕದ ಸದಸ್ಯರು ಪಟ್ಟಣದಲ್ಲಿ ಪ್ರತಿಭಟನೆ ನಡೆಸಿದರು. ಹನೂರು ವಿಧಾನಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಅಧ್ಯಕ್ಷ ಗುಂಡಾಪುರ ಮಾದೇಶ್ ಮಾತನಾಡಿ, ಕೇಂದ್ರ ಸರ್ಕಾರ ರಸಗೊಬ್ಬರದ …

priyank kharge

ಬೆಂಗಳೂರು : ಗ್ರಾಮೀಣ ಕುಡಿಯುವ ನೀರು ಸರಬರಾಜು ಯೋಜನೆಯ ಕಾಮಗಾರಿಗಳನ್ನು ಗುತ್ತಿಗೆ ಪಡೆದು ಕೆಲವು ವರ್ಷಗಳಿಂದ ಕಾಮಗಾರಿಗಳನ್ನು ಪೂರ್ಣಗೊಳಿಸದ ಗುತ್ತಿಗೆದಾರರನ್ನು ಕಪ್ಪುಪಟ್ಟಿಗೆ ಸೇರಿಸಲು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್‌ ಖರ್ಗೆ ಗ್ರಾಮೀಣ ನೀರು ಸರಬರಾಜು …

Training program for KAS Taluk Nodal Officers inaugurated by siddaramaiah

ಮೈಸೂರು : ಪ್ರತಿಯೊಬ್ಬ ಅಧಿಕಾರಿಯೂ ಸಂವಿಧಾನವನ್ನು ಸರಿಯಾಗಿ ಮನನ ಮಾಡಿಕೊಳ್ಳಬೇಕು.‌ ಇಲ್ಲದಿದ್ದರೆ ಸಂವಿಧಾನದ ಉದ್ದೇಶ ಜಾರಿ ಮಾಡಲು ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು. ಭಾರತೀಯ ಸಾರ್ವಜನಿಕ‌ ಆಡಳಿತ ಸಂಸ್ಥೆ, ಮೈಸೂರು ಆಡಳಿತ ತರಬೇತಿ ಸಂಸ್ಥೆ, ಐಐಪಿಐ ಸಂಯುಕ್ತಾಶ್ರಯದಲ್ಲಿ ಕೆ.ಎ.ಎಸ್ …

Kerala bus accident Bike rider dies

ಹುಣಸೂರು : ಕೇರಳ ರಾಜ್ಯ ಸಾರಿಗೆ ಸಂಸ್ಥೆ ಬಸ್ ಡಿಕ್ಕಿ ಹೊಡೆದು ಬೈಕ್ ಸವಾರ ಸಾವನ್ನಪ್ಪಿರುವ ಘಟನೆ ನಗರದ ಹೆದ್ದಾರಿಯ ಬೈಪಾಸ್‌ನಲ್ಲಿ ನಡೆದಿದೆ. ಪಿರಿಯಾಪಟ್ಟಣ ತಾಲ್ಲೂಕಿನ ಮಂಟಿ ಬಿಳುಗಲಿ ಗ್ರಾಮದ ಗಣೇಶ್ ಪುತ್ರ ದರ್ಶನ್ (೨೧) ಮೃತಪಟ್ಟವರು. ಇವರಿಗೆ ತಂದೆ, ತಾಯಿ, …

Encourage horticultural crops: G.P. CEO advises officials

ಮಂಡ್ಯ : ತೋಟಗಾರಿಕಾ ಬೆಳೆಗಳಿಗೆ ಪ್ರೋತ್ಸಾಹ ನೀಡುವುದು ಗ್ರಾಮೀಣ ಆರ್ಥಿಕತೆಗೆ, ಪರಿಸರ ಸಮತೋಲನಕ್ಕೆ ಹಾಗೂ ಆಹಾರ ಭದ್ರತೆಗೆ ಬಹು ಮುಖ್ಯವಾಗಿದ್ದು, ಈ ನಿಟ್ಟಿನಲ್ಲಿ ತೋಟಗಾರಿಕಾ ಬೆಳೆಗಳನ್ನು ಬೆಳೆಯುವಂತೆ ರೈತರನ್ನು ಪ್ರೋತ್ಸಾಹಿಸುವಂತೆ ಹಾಗೂ ತೋಟಗಾರಿಕಾ ಬೆಳೆಗಳಿಗೆ ಸರ್ಕಾರದಿಂದ ದೊರೆಯುವ ಸೌಲಭ್ಯಗಳ ಬಗ್ಗೆ ಅರಿವು …

This year's Dussehra will be inaugurated by a new CM R Ashok

ಬೆಂಗಳೂರು : ಸಿಎಂ ಸಿದ್ದರಾಮಯ್ಯ ಕುರ್ಚಿ ಉಳಿಸಿಕೊಳ್ಳಲು ಸಮಾವೇಶ ನಡೆಸುತ್ತಿದ್ದಾರೆ. ಸಾಧನಾ ಸಮಾವೇಶ ಆದ ನಂತರ ಇದು ಸಿಎಂ ಅಳಿವು-ಉಳಿವಿನ ಸಮಾವೇಶವಾಗಿದೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಟೀಕಿಸಿದರು. ಶುಕ್ರವಾರ ನಗರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಆರಂಭದಿಂದಲೂ ಮುಖ್ಯಮಂತ್ರಿ ಬದಲಾಗುತ್ತಾರೆ …

last friday of ashada month

ಮೈಸೂರು : ಆಷಾಢ ಮಾಸದ ಕಡೆಯ ಶುಕ್ರವಾರ ಚಾಮುಂಡಿಬೆಟ್ಟಕ್ಕೆ ಭಕ್ತಸಾಗರವೇ ಹರಿದುಬಂದಿತ್ತು. ಬೆಟ್ಟಕ್ಕೆ ಆಗಮಿಸಿದ ಲಕ್ಷಾಂತರ ಭಕ್ತರು ದುರ್ಗೆಯ ದರ್ಶನ ಪಡೆದು ಪಾವನರಾದರು. ಈ ಮೂಲಕ ಚಾಮುಂಡಿಬೆಟ್ಟದಲ್ಲಿ ಸಂಭ್ರಮ, ಸಡಗರದಿಂದ ಆಷಾಢ ಶುಕ್ರವಾರ ಸಂಪನ್ನವಾಯಿತು. ತಾಯಿಯ ದರ್ಶನದ ಹಂಬಲದಿಂದ ಮಂಜು, ಮಳೆಯನ್ನೂ …

cm siddaramaiah

ಮೈಸೂರು : ಸ್ವಾತಂತ್ರ್ಯ ಪೂರ್ವದಲ್ಲೇ ಆರಂಭವಾದ ಆರ್‌ಎಸ್‌ಎಸ್, ಸ್ವಾತಂತ್ರ್ಯ ಹೋರಾಟದಲ್ಲಿ ಬಾಗಿಯಾಗಲಿಲ್ಲ. ಬದಲಾಗಿ ಬ್ರಿಟಿಷರೊಂದಿಗೆ ಕೈ ಜೋಡಿಸಿ ಹೋರಾಟವನ್ನು ಹತ್ತಿಕ್ಕುವ ಕೆಲಸವನ್ನು ಮಾಡಿತ್ತು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದರು. ಶುಕ್ರವಾರ ನಗರದ ಜೆಎಲ್‌ಬಿ ರಸ್ತೆಯಲ್ಲಿರುವ ಕಾಂಗ್ರೆಸ್ ಭವನದ ಆವರಣದಲ್ಲಿ ಜಿಲ್ಲಾ ಯುವ …

ಡಾ. ಬಾಬು ಜೀವನರಾಮ್‌ ಅವರು ಈ ರಾಷ್ಟ್ರ ಕಂಡ ಶ್ರೇಷ್ಠ ರಾಜಕೀಯ ಮುತ್ಸದಿ. ದಲಿತರ, ತುಳಿತಕ್ಕೊಳದವರ, ಶ್ರಮಿಕರ ಹಾಗೂ ಎಲ್ಲಾ ವರ್ಗದ ಅಭಿವೃದ್ಧಿಯ ಪೂರಕವಾಗಿ ಅವರ ಜೀವನವನ್ನು ಮುಡಾಪಾಗಿಟ್ಟ ಮಹಾನ್‌ ಚೇತನ. ಅವರ ಚಿಂತನೆಗಳು ಯುವಜನತೆಗೆ ಸದಾ ಪ್ರೇರಣೆಯಾಗಿವೆ ಎಂದು ಆಹಾರ ಮತ್ತು ನಾಗರಿಕ ಇಲಾಖೆಯ ಸಚಿವ ಕೆ.ಹೆಚ್‌ ಮುನಿಯಪ್ಪ ಹೇಳಿದರು.Babu Jagjivan Ram's thoughts are an inspiration to the youth

ಮೈಸೂರು : ಡಾ. ಬಾಬು ಜಗಜೀವನರಾಮ್‌ ಅವರು ಈ ರಾಷ್ಟ್ರ ಕಂಡ ಶ್ರೇಷ್ಠ ರಾಜಕೀಯ ಮುತ್ಸದಿ. ದಲಿತರ, ತುಳಿತಕ್ಕೊಳದವರ, ಶ್ರಮಿಕರ ಹಾಗೂ ಎಲ್ಲಾ ವರ್ಗದ ಅಭಿವೃದ್ಧಿಯ ಪೂರಕವಾಗಿ ಅವರ ಜೀವನವನ್ನು ಮುಡಾಪಾಗಿಟ್ಟ ಮಹಾನ್‌ ಚೇತನ. ಅವರ ಚಿಂತನೆಗಳು ಯುವಜನತೆಗೆ ಸದಾ ಪ್ರೇರಣೆಯಾಗಿವೆ …

amarnath yatra started again

ಶ್ರೀನಗರ: ಕೆಟ್ಟ ಹವಾಮಾನದಿಂದಾಗಿ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆ ಮತ್ತೆ ಆರಂಭವಾಗಿದೆ. ಜಮ್ಮುವಿನಿಂದ 7,908 ಯಾತ್ರಿಕರ ತಂಡವು ಕಾಶ್ಮೀರಕ್ಕೆ ತೆರಳಿದ್ದು, ಕಳೆದ ಜುಲೈ 3ರಂದು ಪ್ರಾರಂಭವಾದಾಗಿನಿಂದ ಇದುವರೆಗೆ 2.52 ಲಕ್ಷಕ್ಕೂ ಹೆಚ್ಚು ಯಾತ್ರಿಕರು ನಡೆಯುತ್ತಿರುವ ಅಮರನಾಥ ಯಾತ್ರೆಯಲ್ಲಿ ಭಾಗವಹಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. …

Stay Connected​
error: Content is protected !!