Mysore
34
few clouds

Social Media

ಮಂಗಳವಾರ, 12 ಮೇ 2026
Light
Dark

ಆಂದೋಲನ

Homeಆಂದೋಲನ
cm siddaramaiah

ಬೆಂಗಳೂರು : ಸಿಗಂಧೂರು ಚೌಡೇಶ್ವರಿ ದೇವಸ್ಥಾನವನ್ನು ಸಂಪರ್ಕಿಸುವ ರಾಜ್ಯದ ಉದ್ದನೆಯ ತೂಗು ಸೇತುವೆ ಉದ್ಘಾಟನಾ ಕಾರ್ಯಕ್ರಮಕ್ಕೆ ತಮ್ಮನ್ನು ಆಹ್ವಾನಿಸಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಒಕ್ಕೂಟ ವ್ಯವಸ್ಥೆಯಲ್ಲಿ ಈ ರೀತಿಯ ನಡವಳಿಕೆಗಳು ಸರಿಯಲ್ಲ ಎಂದು …

Illegal timber transportation Three vehicles seized

ಸಿದ್ದಾಪುರ : ಅಕ್ರಮವಾಗಿ ಮರದ ದಿಮ್ಮಿಗಳನ್ನು ಸಾಗಿಸುತ್ತಿದ್ದ ಮೂರು ವಾಹನಗಳನ್ನು ಸಿದ್ದಾಪುರ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಸಿದ್ದಾಪುರ ಸಮೀಪದ ಆನಂದಪುರ ಹಂಚಿಕಾಡು ಎಸ್ಟೇಟ್‌ನಲ್ಲಿ ಕಾನೂನು ಬಾಹಿರವಾಗಿ ಮರದ ದಿಮ್ಮಿಗಳನ್ನು ಸಾಗಿಸಲು ಯತ್ನಿಸುತ್ತಿರುವ ಬಗ್ಗೆ ದೊರೆತ ಖಚಿತ ಮಾಹಿತಿ ಮೇರೆಗೆ ಸಿದ್ದಾಪುರ ಠಾಣಾಧಿಕಾರಿ ಮಂಜುನಾಥ್ …

thieves arrested

ಮಂಡ್ಯ : ಮಂಡ್ಯ ನಗರ ಸೇರಿದಂತೆ ಇತರೆ ಕಡೆಗಳಲ್ಲಿ ಮನೆಗೆ ಕನ್ನ ಹಾಕಿ ಚಿನ್ನಾಭರಣಗಳನ್ನು ದೋಚುತ್ತಿದ್ದ ಇಬ್ಬರು ಕಳ್ಳರನ್ನು ಬಂಧಿಸಿ 18.20 ಲಕ್ಷ ಮೌಲ್ಯದ 182 ಗ್ರಾಂ ಚಿನ್ನದ ಒಡವೆಗಳನ್ನು ವಶಪಡಿಸಿಕೊಂಡಿದ್ದಾರೆ. ಮೈಸೂರು ಜಿಲ್ಲೆ ಹುಣಸೂರು ಪಟ್ಟಣದ ಗೋಪಿಕೃಷ್ಣ ಅಲಿಯಾಸ್ ಗೋಪಿ, …

shakti scheme

ಮೈಸೂರು : ಜಿಲ್ಲೆಯಲ್ಲಿ 2023 ಜೂನ್ 11ರಿಂದ 2025ರ ಜೂ.30ರವರೆಗೆ 31.04 ಕೋಟಿ ಮಹಿಳೆಯರು ಶಕ್ತಿಯೋಜನೆಯಡಿ ಉಚಿತವಾಗಿ ಪ್ರಯಾಣಿಸಿದ್ದಾರೆ ಎಂದು ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷೆ ಡಾ.ಪುಷ್ಪಾ ಅಮರನಾಥ್ ಹೇಳಿದರು. ಶಕ್ತಿ ಯೋಜನೆಯ ಫಲಾನುಭವಿಗಳ ಸಂಖ್ಯೆ 500 ಕೋಟಿ …

CM lays foundation stone and inaugurates projects worth Rs 4559 crore

ವಿಜಯಪುರ : ನಮ್ಮದು ಅಭಿವೃದ್ಧಿ ಪರವಾದ ಸರ್ಕಾರ ಎನ್ನುವುದಕ್ಕೆ, ಒಂದೇ ದಿನ ಇಂಡಿಯಲ್ಲಿ 4559 ಕೋಟಿ ರೂಪಾಯಿಗಳ ಶಂಕುಸ್ಥಾಪನೆ, ಉದ್ಘಾಟನೆಯನ್ನು ನಾನು ನೆರವೇರಿಸಿದ ಈ ಕ್ಷಣವೇ ಸಾಕ್ಷಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ಇಂದು ವಿಜಯಪುರ ಜಿಲ್ಲೆಯ ಇಂಡಿ ತಾಲ್ಲೂಕಿನಲ್ಲಿ ಆಯೋಜಿಸಿದ್ದ …

There are always two opinions in politics Home Minister Parameshwar

ತುಮಕೂರು: ಸ್ವಾಭಾವಿಕವಾಗಿ ರಾಜಕಾರಣದಲ್ಲಿ ಎರಡು ಅಭಿಪ್ರಾಯಗಳು ಇದ್ದೇ ಇರುತ್ತವೆ ಎಂದು ಗೃಹ ಸಚಿವ ಜಿ.ಪರಮೇಶ್ವರ್‌ ಹೇಳಿದ್ದಾರೆ. ಈ ಕುರಿತು ತುಮಕೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ವಿಜಯಾನಂದ ಕಾಶಪ್ಪನವರ್‌ ಅವರ ಕಾಂಗ್ರೆಸ್‌ ಶಾಸಕರ ಪಟ್ಟಿ ಹೇಳಿಕೆ ಕುರಿತು ಪ್ರತಿಕ್ರಿಯೆ ನೀಡಿ, ಆ ವಿಚಾರ …

Guarantee schemes will continue DCM D K Shivakumar

ಬೆಂಗಳೂರು: ದೇವರು ಶಕ್ತಿ ಕೊಡುವವರೆಗೂ, ಮುಂದೆ ಜನ ನಮಗೆ ಅಧಿಕಾರ ಕೊಡುವವರೆಗೂ ಗ್ಯಾರಂಟಿ ಯೋಜನೆಗಳು ನಿಲ್ಲದೆ ನಿರಂತರವಾಗಿ ಮುಂದುವರೆಯುತ್ತವೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾರು, ಎಷ್ಟೇ ಟೀಕೆ ಮಾಡಲಿ, ಜನ ಖುಷಿಯಾಗಿದ್ದಾರೆ. …

Sigandur Cable Bridge

ಶಿವಮೊಗ್ಗ: ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್‌ ಗಡ್ಕರಿ ಅವರಿಂದು ಭಾರತದ ಅತಿ ಉದ್ದದ ಕೇಬಲ್‌-ಸ್ಟೇಡ್‌ ಸೇತುವೆಯನ್ನು ಉದ್ಘಾಟಿಸಿದರು. ಭಾರೀ ಮಳೆಯ ನಡುವೆಯೂ ಸಚಿವರು ಉದ್ಘಾಟನೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದು ವಿಶೇಷವೆನಿಸಿತ್ತು. ಕಾರ್ಯಕ್ರಮದಲ್ಲಿ ಬಿಜೆಪಿಯ ಹಿರಿಯ ನಾಯಕರು ಭಾಗವಹಿಸಿದ್ದರು. ಆದರೆ …

air india flight crash

ನವದೆಹಲಿ: ಕಳೆದ ತಿಂಗಳು ಸಂಭವಿಸಿದ ಏರ್‌ ಇಂಡಿಯಾ ವಿಮಾನ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಮಾನದಲ್ಲಿ ಯಾವುದೇ ದೋಷ ಕಂಡುಬಂದಿಲ್ಲ ಎಂದು ಏರ್‌ ಇಂಡಿಯಾ ಸಿಇಓ ಕ್ಯಾಂಪ್‌ ಬೆಲ್‌ ವಿಲ್ಸನ್‌ ಹೇಳಿದ್ದಾರೆ. ಏರ್‌ ಇಂಡಿಯಾ ಉದ್ಯೋಗಿಗಳನ್ನು ಆಯ್ಕೆ ಮಾಡಲು ಸೂಚಿಸಲಾದ ಸಂವಹನದಲ್ಲಿ ವಿಲ್ಸನ್‌, …

Mysore City Police conducts massive operation: Stolen property worth Rs. 63 lakhs seized

ಮೈಸೂರು: ಕಳೆದ ಎರಡು ತಿಂಗಳಿನಲ್ಲಿ ಮೈಸೂರು ನಗರ ಪೊಲೀಸರು ನಡೆಸಿದ ಬೃಹತ್‌ ಕಾರ್ಯಾಚರಣೆಯಲ್ಲಿ ಒಟ್ಟು 42 ಸ್ವತ್ತು ಕಳ್ಳತನ ಪ್ರಕರಣಗಳನ್ನು ಪತ್ತೆ ಹಚ್ಚಿದ್ದಾರೆ. ಈ ಕುರಿತು ಪತ್ರಿಕಾಗೋಷ್ಠಿ ನಡೆಸಿ ಮಾಹಿತಿ ನೀಡಿದ ಮೈಸೂರು ನಗರ ಪೊಲೀಸ್‌ ಆಯುಕ್ತೆ ಸೀಮಾ ಲಾಟ್ಕರ್‌ ಅವರು, …

Stay Connected​
error: Content is protected !!