Mysore
34
few clouds

Social Media

ಮಂಗಳವಾರ, 12 ಮೇ 2026
Light
Dark

ಆಂದೋಲನ

Homeಆಂದೋಲನ
Ravi Ganiga

ಮಂಡ್ಯ: ಕಾಲ ಕೂಡಿ ಬಂದಾಗ ಡಿ.ಕೆ.ಶಿವಕುಮಾರ್‌ ಸಿಎಂ ಆಗೇ ಆಗುತ್ತಾರೆ ಎಂದು ಕಾಂಗ್ರೆಸ್‌ ಶಾಸಕ ರವಿ ಗಣಿಗ ಭವಿಷ್ಯ ನುಡಿದಿದ್ದಾರೆ. ಈ ಕುರಿತು ಮಂಡ್ಯದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಡಿಕೆಶಿ ಸಿಎಂ ಆಗಲೇಬೇಕು. ಆಗೇ ಆಗುತ್ತಾರೆ. ಎಲ್ಲಾ ಶಾಸಕರು ಡಿಕೆಶಿ ಪರ …

Actor Saroja Devi's funeral to be held in her hometown tomorrow

ಬೆಂಗಳೂರು: ನಾಳೆ ಬೆಳಿಗ್ಗೆ 11 ಗಂಟೆಗೆ ಹುಟ್ಟೂರಿನಲ್ಲಿ ಸರೋಜಾದೇವಿ ಅವರ ಅಂತ್ಯಕ್ರಿಯೆ ನೆರವೇರಿಸಲಾಗುವುದು ಎಂದು ಕುಟುಂಬ ಮೂಲಗಳು ತಿಳಿಸಿವೆ. ಬೆಂಗಳೂರು ದಕ್ಷಿಣ ಜಿಲ್ಲೆಯ ಚನ್ನಪಟ್ಟಣ ತಾಲ್ಲೂಕಿನ ದಶವಾರ ಗ್ರಾಮದಲ್ಲಿ ನಾಳೆ ಬೆಳಿಗ್ಗೆ 11.30ಕ್ಕೆ ಸರೋಜಾದೇವಿ ಅವರ ಅಂತ್ಯಕ್ರಿಯೆ ನೆರವೇರಿಸಲಾಗುತ್ತದೆ. ಒಕ್ಕಲಿಗ ಸಂಪ್ರದಾಯದಂತೆ …

B Saroja Devi

ಬೆಂಗಳೂರು: ಕನ್ನಡದ ಹಿರಿಯ ನಟಿ, ಬಹುಭಾಷಾ ತಾರೆ ಬಿ.ಸರೋಜಾದೇವಿ ಅವರ ನಿಧನಕ್ಕೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಹಾಗೂ ಪ್ರತಿಪಕ್ಷ ನಾಯಕ ಆರ್.‌ಅಶೋಕ್‌ ಸಂತಾಪ ಸೂಚಿಸಿದ್ದಾರೆ. ಸಾಮಾಜಿಕ ಜಾಲತಾಣವಾದ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು, ಸರೋಜಾದೇವಿ ಅವರು …

shiradi ghat accident

ಹಾಸನ: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಜಲಪಾತಕ್ಕೆ ಬಿದ್ದಿದ್ದು, ಕಾರಿನಲ್ಲಿದ್ದವರು ಪವಾಡ ಸದೃಶ ರೀತಿಯಲ್ಲಿ ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಹಾಸನ ಜಿಲ್ಲೆ ಸಕಲೇಶಪುರ ತಾಲ್ಲೂಕಿನ ಶಿರಾಡಿಘಾಟ್‌ ರಸ್ತೆಯಲ್ಲಿ ನಡೆದಿದೆ. ಬೆಂಗಳೂರು ಮೂಲದ ಪ್ರವಾಸಿಗರು ಪ್ರಯಾಣಿಸುತ್ತಿದ್ದ ವೇಳೆ ಈ ಘಟನೆ ನಡೆದಿದೆ. ಜಲಪಾತ …

c m siddaramaiah

ಬೆಂಗಳೂರು: ಸರ್ಕಾರದ ಮಹತ್ವಾಕಾಂಕ್ಷಿ ಶಕ್ತಿ ಯೋಜನೆಯಡಿ 500ನೇ ಕೋಟಿಯ ಮಹಿಳಾ ಪ್ರಯಾಣಿಕರ ಪ್ರಯಾಣ ಸಂಭ್ರಮದ ಅಂಗವಾಗಿ ಸಾಂಕೇತಿಕವಾಗಿ 500ನೇ ಕೋಟಿಯ ಟಿಕೆಟನ್ನು ಇಂದು ವಿತರಿಸಲಾಗಿತು. ಕಾಂಗ್ರೆಸ್‌ ಸರ್ಕಾರದ ಶಕ್ತಿ ಯೋಜನೆ ಈಗಾಗಲೇ ಬರೋಬ್ಬರಿ 500 ಕೋಟಿ ಜನರನ್ನು ತಲುಪಿದೆ. ಬಸ್‌ನಲ್ಲಿ ಕಂಡಕ್ಟರ್‌ …

CM siddaramaiah and DCM D K Shivakumar condole the death of Saroja Devi

ಬೆಂಗಳೂರು: ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಹಿರಿಯ ನಟಿ ಬಿ. ಸರೋಜಾದೇವಿ ನಿಧನರಾಗಿದ್ದಾರೆ. ನಟಿಯ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್‌ ಸಂತಾಪ ಸೂಚಿಸಿದ್ದಾರೆ. ಸಾಮಾಜಿಕ ಜಾಲತಾಣವಾದ ಎಕ್ಸ್‌ ಖಾತೆಯಲ್ಲಿ ಪೋಸ್ಟ್ ಮಾಡಿರುವ ಸಿಎಂ ಸಿದ್ದರಾಮಯ್ಯ ಅವರು, ಕನ್ನಡದ ಹಿರಿಯ …

Nipah virus

ಪಾಲಕ್ಕಾಡ್:‌ ಜುಲೈ.12ರಂದು ಜಿಲ್ಲೆಯ 57 ವರ್ಷದ ವ್ಯಕ್ತಿಯೋರ್ವ ಶಂಕಿತ ನಿಫಾ ವೈರಸ್‌ನಿಂದ ಸಾವನ್ನಪ್ಪಿದ್ದಾನೆ. ಇದಾದ ನಂತರವೂ ಕೇರಳದಲ್ಲಿ ನಿಫಾ ವೈರಸ್‌ನಿಂದ ಎರಡನೇ ಶಂಕಿತ ಸಾವನ್ನಪ್ಪಿದ್ದಾನೆ ಎಂದು ವರದಿಯಾಗಿದೆ. ವ್ಯಕ್ತಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು ಹಾಗ ಮಂಜೇರಿ ವೈದ್ಯಕೀಯ ಕಾಲೇಜಿನಲ್ಲಿ ನಿಫಾಗೆ …

increasing tiger attack in mysore

ಮೈಸೂರು: ಹುಲಿ ದಾಳಿಗೆ ಹಸುವೊಂದು ಸಾವನ್ನಪ್ಪಿರುವ ಆತಂಕಕ್ಕಾರಿ ಘಟನೆ ಜಿಲ್ಲೆಯ ಹುಣಸೂರು ತಾಲ್ಲೂಕಿನ ಹೆಬ್ಬನಕುಪ್ಪೆ ಗ್ರಾಮದಲ್ಲಿ ನಡೆದಿದೆ. ಕಳೆದ ಕೆಲ ದಿನಗಳಿಂದ ಈ ಭಾಗದಲ್ಲಿ ಹುಲಿಯೊಂದು ಉಪಟಳ ನೀಡುತ್ತಿದ್ದು, ರೈತರು ಸಾಕಿರುವ ಹಸುಗಳು, ಕುರಿ, ಮೇಕೆಗಳನ್ನು ತಿಂದು ತೇಗುತ್ತಿದೆ. ಕೆ.ಜೆ.ಹಬ್ಬನಕುಪ್ಪೆಯಲ್ಲಿ ಹುಲಿ …

Actress saroja devi passes away

ಬೆಂಗಳೂರು: ವಯೋಸಹಜ ಖಾಯಿಲೆಗಳಿಂದ ಬಳಲುತ್ತಿದ್ದ ಹಿರಿಯ ನಟಿ ಸರೋಜಾದೇವಿ ಅವರಿಂದು ನಿಧನರಾಗಿದ್ದಾರೆ. ಅವರಿಗೆ 87 ವರ್ಷ ವಯಸ್ಸಾಗಿತ್ತು. ಅಭಿನಯ ಸರಸ್ವತಿ ಎಂದೇ ಖ್ಯಾತಿ ಪಡೆದಿದ್ದ ಸರೋಜಾದೇವಿ ಅವರು, ಐದು ಭಾಷೆಗಳಲ್ಲಿ ಸುಮಾರು 200 ಚಿತ್ರಗಳಲ್ಲಿ ನಟಿಸಿದ್ದರು. ಕನ್ನಡದ ಹಿರಿಯ ನಟಿಯರಲ್ಲಿ ಒಬ್ಬರಾಗಿದ್ದ …

Stop Tug-of-War Over Leadership Debate; Focus on Development Instead

ದೇಶದಲ್ಲೇ ಮಾದರಿಯಾದ ಹಾಗೂ ಶ್ರೀಸಾಮಾನ್ಯರ ಪರವಾದ ಪಂಚ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರುವುದಾಗಿ ರಾಜ್ಯದ ಜನತೆಗೆ ಭರವಸೆ ನೀಡಿ ಚುನಾವಣೆಯಲ್ಲಿ ಅಭೂತಪೂರ್ವ ಗೆಲುವು ಸಾಧಿಸಿದ ಕಾಂಗ್ರೆಸ್ ಪಕ್ಷವು ಸಿದ್ದರಾಮಯ್ಯ ನೇತೃತ್ವದಲ್ಲಿ ಸರ್ಕಾರ ರಚಿಸಿದ ಮರು ಕ್ಷಣವೇ ಕೊಟ್ಟ ಮಾತಿನಂತೆ ಪಂಚ ಗ್ಯಾರಂಟಿ …

Stay Connected​
error: Content is protected !!